Agniveer Vayu Recruitment 2026- ಪಿಯುಸಿ, ಡಿಪ್ಲೊಮಾ ಅಭ್ಯರ್ಥಿಗಳಿಗೆ ವಾಯುಪಡೆ ಅಗ್ನಿವೀರರ್ ಹುದ್ದೆಗಳು

ಪಿಯುಸಿ ಹಾಗೂ ಡಿಪ್ಲೊಮಾ ಅಭ್ಯರ್ಥಿಗಳಿಗೆ ಭಾರತೀಯ ವಾಯುಪಡೆಯಲ್ಲಿ ಅಗ್ನಿವೀರ ವಾಯು (Agniveer Vayu Recruitment 2026) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಸಂಪೂರ್ಣ ಮಾಹಿತಿ ಇಲ್ಲಿದೆ… ದೇಶಸೇವೆಯ ಕನಸು ಸಾಕಾರಗೊಳಿಸಿಕೊಳ್ಳಲು ಇದೀಗ ಭಾರತೀಯ ವಾಯುಪಡೆ (Indian Air Force) ಪಿಯುಸಿ ಹಾಗೂ ಡಿಪ್ಲೊಮಾ ಅಭ್ಯರ್ಥಿಗಳಿಗೆ ಅಗ್ನಿವೀರ ವಾಯು (Agniveer Vayu) ಹುದ್ದೆಗಳ ನೇಮಕಾತಿಗೆ ಅಧಿಕೃತ ಅಧಿಸೂಚನೆ ಪ್ರಕಟಿಸಿದೆ. ಈ ಅಧಿಸೂಚನೆಯಂತೆ, ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಫೆಬ್ರವರಿ 1, 2026 ಕೊನೆಯ ದಿನಾಂಕವಾಗಿದೆ. ನೇಮಕಾತಿ ಪ್ರಕ್ರಿಯೆಗಳು … Read more

Azim Premji Scholarship- ಅಜೀಂ ಪ್ರೇಮ್‌ಜಿ ವತಿಯಿಂದ ವಿದ್ಯಾರ್ಥಿಗಳಿಗೆ ₹30,000 ಸ್ಕಾಲರ್‌ಶಿಪ್ | ಅರ್ಜಿ ಸಲ್ಲಿಸಲು ಲಿಂಕ್ ಇಲ್ಲಿದೆ

ಅಜೀಂ ಪ್ರೇಮ್‌ಜಿ ವಿದ್ಯಾರ್ಥಿವೇತನ (Azim Premji Scholarship) ಯೋಜನೆ ಅಡಿಯಲ್ಲಿ ವಿದ್ಯಾರ್ಥಿಗಳಿಗೆ 30,000 ರೂ. ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನ ಮಾಡಲಾಗಿದೆ. ಅರ್ಜಿ ಸಲ್ಲಿಕೆಯ ಪೂರ್ಣ ಮಾಹಿತಿ ಇಲ್ಲಿದೆ… ಶಿಕ್ಷಣವೆಂಬುದು ಬಡತನದ ಬೇಲಿಯನ್ನು ದಾಟಿಸುವ ಅತ್ಯಂತ ಶಕ್ತಿಯುತ ಆಯುಧ. ಆದರೆ ಆರ್ಥಿಕ ಸಂಕಷ್ಟದ ಕಾರಣದಿಂದ ಅನೇಕ ಪ್ರತಿಭಾವಂತ ವಿದ್ಯಾರ್ಥಿಗಳ ಕನಸುಗಳು ಮಧ್ಯದಲ್ಲೇ ಮುರಿದು ಬೀಳುತ್ತವೆ. ಇಂತಹ ವಿದ್ಯಾರ್ಥಿಗಳಿಗೆ ಅಜೀಂ ಪ್ರೇಮ್‌ಜಿ ವಿದ್ಯಾರ್ಥಿವೇತನ (Azim Premji Scholarship) ಯೋಜನೆಯು ಆಸರೆಯಾಗಿದೆ. 2025-2026ನೇ ಶೈಕ್ಷಣಿಕ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ … Read more

Karnataka Akalika Male Abbara- ಕರ್ನಾಟಕದಲ್ಲಿ ಅಕಾಲಿಕ ಮಳೆ ಅಬ್ಬರ | ಈ ಜಿಲ್ಲೆಗಳಲ್ಲಿ ಬಿರುಸು ಮಳೆ

ಕರ್ನಾಟಕದಲ್ಲಿ ಅಕಾಲಿಕ ಮಳೆ ಅಬ್ಬರ (Karnataka Akalika Male Abbara) ಶುರುವಾಗಿದೆ. ಮಲೆನಾಡು, ಕರಾವಳಿ, ಒಳನಾಡು ಜಿಲ್ಲೆಗಳಲ್ಲಿ ಬಿರುಸು ಮಳೆಯಾಗಿದ್ದು; ರೈತರು ಕಂಗಾಲಾಗಿದ್ದಾರೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಜನವರಿ ತಿಂಗಳ ಮಧ್ಯಭಾಗದಲ್ಲೇ ರಾಜ್ಯದಲ್ಲಿ ಕಂಡುಬರುತ್ತಿರುವ ಹವಾಮಾನ ವೈಪರೀತ್ಯ (Weather anomaly) ಜನರಲ್ಲಿ ಆತಂಕ ಮೂಡಿಸಿದೆ. ವಾಯುಭಾರ ಕುಸಿತದ ಪರಿಣಾಮವಾಗಿ ನಿನ್ನೆ (ಜನವರಿ 13) ಮಂಗಳವಾರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಅಕಾಲಿಕವಾಗಿ ಭಾರೀ ಮಳೆ ಸುರಿದಿದೆ. ಸಾಮಾನ್ಯವಾಗಿ ಬಿಸಿಲು ಮತ್ತು ಒಣ ವಾತಾವರಣ (Sunny and … Read more

Small Savings Schemes Interest Rates 2026- ಸರ್ಕಾರದ ಈ ಉಳಿತಾಯ ಯೋಜನೆಗಳಲ್ಲಿ ಸಿಗಲಿದೆ ಭರ್ಜರಿ ಬಡ್ಡಿ | ಯಾವುದಕ್ಕೆ ಎಷ್ಟು ಬಡ್ಡಿ? ಇಲ್ಲಿದೆ ಸಂಪೂರ್ಣ ಪಟ್ಟಿ…

ಕೇಂದ್ರ ಸರ್ಕಾರವು ವಿವಿಧ ಸಣ್ಣ ಉಳಿತಾಯ ಯೋಜನೆಗಳ ಬಡ್ಡಿದರವನ್ನು (Small Savings Schemes Interest Rates 2026) ಯಥಾಸ್ಥಿತಿಯಲ್ಲಿ ಮುಂದುವರೆಸಿದೆ. ಯಾವ ಉಳಿತಾಯ ಯೋಜನೆಯಲ್ಲಿ ಎಷ್ಟು ಬಡ್ಡಿ ಸಿಗಲಿದೆ? ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ… ಹೂಡಿಕೆ ಎಂದರೆ ಬಹುತೇಕ ಜನರಿಗೆ ಇನ್ನೂ ಅಪಾಯದ ಭಾವನೆ ಇದೆ. ಷೇರು ಮಾರುಕಟ್ಟೆಯ (Stock market) ಏರುಪೇರಿನಲ್ಲಿ ಹಣ ಹಾಕುವುದಕ್ಕೆ ಅನೇಕರಿಗೆ ಧೈರ್ಯವಿಲ್ಲ. ಅಂತಹವರಿಗೆ ಸಣ್ಣ ಉಳಿತಾಯ ಯೋಜನೆಗಳು (Government Savings Schemes) ಭರವಸೆಯ ಆಶ್ರಯವಾಗಿವೆ. ಈಗ ಅಂತಹ ಉಳಿತಾಯಗಾರರಿಗೆ ಕೇಂದ್ರ … Read more

KSCCF Recruitment 2026- ಪಿಯುಸಿ, ಪದವಿಧರರಿಗೆ ಸಹಕಾರ ಮಹಾ ಮಂಡಳಿಯಲ್ಲಿ ಉದ್ಯೋಗಾವಕಾಶ | ಅರ್ಜಿ ಆಹ್ವಾನ

ರಾಜ್ಯ ಸರ್ಕಾರದ ಅಧೀನದ ಸಹಕಾರ ಮಹಾಮಂಡಳದ (KSCCF Recruitment 2026) ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಪೂರ್ಣ ಮಾಹಿತಿ ಇಲ್ಲಿದೆ… ಸಹಕಾರ ಇಲಾಖೆಯ ಅಂಗಸಂಸ್ಥೆಯಾದ ಕರ್ನಾಟಕ ರಾಜ್ಯ ಸಹಕಾರ ಗ್ರಾಹಕರ ಮಹಾಮಂಡಳ ನಿಯಮಿತ (Karnataka State Co-operative Consumers Federation Ltd-KSCCF) ತನ್ನ ಸೇವಾ ವ್ಯಾಪ್ತಿಯನ್ನು ವಿಸ್ತರಿಸಲು ಮುಂದಾಗಿದ್ದು, ವಿವಿಧ ವೃಂದದ ಖಾಲಿ ಇರುವ ಒಟ್ಟು 34 ಹುದ್ದೆಗಳ ಭರ್ತಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಸಂಸ್ಥೆಯಲ್ಲಿ ಫಾರ್ಮಾಸಿಸ್ಟ್ (Pharmacist), ಪ್ರಥಮ ದರ್ಜೆ … Read more

Karnataka Yashasvini Yojana 2026- ಯಶಸ್ವಿನಿ ಯೋಜನೆಯಡಿ ಹಸುಗೂಸಿನಿಂದ ವೃದ್ಧರ ವರೆಗೂ 5 ಲಕ್ಷ ರೂ. ಉಚಿತ ಚಿಕಿತ್ಸೆ | ಹೊಸ ಮಾರ್ಗಸೂಚಿ ಬಿಡುಗಡೆ

ಯಶಸ್ವಿನಿ ಆರೋಗ್ಯ ಯೋಜನೆಗೆ (Karnataka Yashasvini Yojana 2026) ಸಂಬಂಧಸಿದಂತೆ ಸಹಕಾರ ಇಲಾಖೆ ಹೊಸ ಮತ್ತು ಸಮಗ್ರ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯದಲ್ಲಿ ಲಕ್ಷಾಂತರ ಸಹಕಾರಿ ಸದಸ್ಯರ ಆರೋಗ್ಯ ರಕ್ಷಣೆಗೆ ಆಸರೆಯಾಗಿರುವ ಯಶಸ್ವಿನಿ ಆರೋಗ್ಯ ಯೋಜನೆಯನ್ನು 2025-26ನೇ ಸಾಲಿಗೂ ಮುಂದುವರಿಸಲು ರಾಜ್ಯ ಸರ್ಕಾರ ಅಧಿಕೃತವಾಗಿ ಅನುಮೋದನೆ ನೀಡಿದೆ. ಈ ಹಿನ್ನೆಲೆಯಲ್ಲಿ ಸಹಕಾರ ಇಲಾಖೆ ಹೊಸ ಮತ್ತು ಸಮಗ್ರ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಈ ವರ್ಷದ ಯಶಸ್ವಿನಿ ಯೋಜನೆಯಲ್ಲಿ ಹಲವು ಮಹತ್ವದ … Read more

LIC Bima Sakhi Yojana- ಎಸ್‌ಎಸ್‌ಎಲ್‌ಸಿ ಪಾಸಾದ ಮಹಿಳೆಯರಿಗೆ ಎಲ್‌ಐಸಿ ಉದ್ಯೋಗ | ನಿಮ್ಮೂರಲ್ಲೇ ಸರ್ಕಾರಿ ನೌಕರಿ ಮಾಡುವ ಸುವರ್ಣಾವಕಾಶ

10ನೇ ತರಗತಿ ಪಾಸಾದ ಮಹಿಳೆಯರು ತಮ್ಮೂರಲ್ಲೇ ಕೇಂದ್ರ ಸರ್ಕಾರಿ ಅಧೀನದ ಎಲ್‌ಐಸಿಯಲ್ಲಿ ‘ಬೀಮಾ ಸಖಿ’ (LIC Bima Sakhi Yojana) ಉದ್ಯೋಗ ನಿರ್ವಹಿಲು ಅವಕಾಶ ನೀಡಲಾಗಿದೆ. ಸಂಪೂರ್ಣ ಮಾಹಿತಿ ಇಲ್ಲಿದೆ… ಗ್ರಾಮೀಣ ಮಹಿಳೆಯರ ಆರ್ಥಿಕ ಸ್ವಾವಲಂಬನೆ ಹಾಗೂ ಉದ್ಯೋಗಾವಕಾಶ ವೃದ್ಧಿಸುವ ಉದ್ದೇಶದಿಂದ ಕೇಂದ್ರ ಸರ್ಕಾರವು ಮಹತ್ವದ ಯೋಜನೆಯನ್ನು ಜಾರಿಗೆ ತಂದಿದೆ. 10ನೇ ತರಗತಿ (SSLC) ಪಾಸಾದ ಮಹಿಳೆಯರಿಗೆ ತಮ್ಮದೇ ಗ್ರಾಮದಲ್ಲೇ ಕೇಂದ್ರ ಸರ್ಕಾರಿ ಅಧೀನದ ಸಂಸ್ಥೆಯಾದ ಭಾರತೀಯ ಜೀವ ವಿಮಾ ನಿಗಮ (LIC) ನಲ್ಲಿ ಉದ್ಯೋಗ ಮಾಡುವ … Read more

February New Ration Card Application- ಫೆಬ್ರವರಿಯಿಂದ ಹೊಸ ರೇಷನ್ ಕಾರ್ಡ್ ಅರ್ಜಿ ಆಹ್ವಾನ | ಆಹಾರ ಸಚಿವರ ಮಹತ್ವದ ಮಾಹಿತಿ

ಇದೇ ಫೆಬ್ರವರಿಯಿಂದ ಹೊಸ ರೇಷನ್ ಕಾರ್ಡ್ (February New Ration Card Application) ಅರ್ಜಿ ಆಹ್ವಾನಿಸಲಾಗುವುದು ಎಂದು ಆಹಾರ ಸಚಿವರ ಮಹತ್ವದ ಘೋಷಣೆ ಮಾಡಿದ್ದಾರೆ. ಈ ಕುರಿತ ಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯದಲ್ಲಿ ಹೊಸ ಪಡಿತರ ಚೀಟಿಗಾಗಿ ಕಾಯುತ್ತಿದ್ದ ಜನರಿಗೆ ಸಂತಸದ ಸುದ್ದಿ ಸಿಕ್ಕಿದೆ. ಇದೇ ಫೆಬ್ರವರಿ ತಿಂಗಳಿಂದ ಹೊಸ ರೇಷನ್ ಕಾರ್ಡ್’ಗಳಿಗೆ ಅರ್ಜಿ ಆಹ್ವಾನಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್. ಮುನಿಯಪ್ಪ ಅವರು ಮಹತ್ವದ ಮಾಹಿತಿ ನೀಡಿದ್ದಾರೆ. ಕಲಬುರಗಿಯಲ್ಲಿ ನಿನ್ನೆ ಭಾನುವಾರ … Read more

National Scholarship Portal- ರಾಷ್ಟ್ರೀಯ ವಿದ್ಯಾರ್ಥಿವೇತನ ಯೋಜನೆ: ವಿದ್ಯಾರ್ಥಿಗಳಿಗೆ 1.25 ಲಕ್ಷ ರೂ. ವರೆಗೆ ಸರ್ಕಾರದ ಆರ್ಥಿಕ ನೆರವು

ಕೇಂದ್ರ ಸರ್ಕಾರದ ‘ರಾಷ್ಟ್ರೀಯ ವಿದ್ಯಾರ್ಥಿವೇತನ ಯೋಜನೆ’ (National Scholarship Portal) ಅಡಿಯಲ್ಲಿ ಅರ್ಹ ವಿದ್ಯಾರ್ಥಿಗಳು 1.25 ಲಕ್ಷ ರೂ. ವರೆಗೂ ಆರ್ಥಿಕ ನೆರವು ಪಡೆಯಬಹುದು. ಸಂಪೂರ್ಣ ಮಾಹಿತಿ ಇಲ್ಲಿದೆ… ಇಂದಿನ ದಿನಗಳಲ್ಲಿ ಅನೇಕ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶಿಕ್ಷಣ ಮುಂದುವರೆಸಲು ಆರ್ಥಿಕ ಕೊರತೆಯೇ ದೊಡ್ಡ ಅಡ್ಡಿಯಾಗುತ್ತಿದೆ. ಈ ಸಮಸ್ಯೆಯನ್ನು ಗಮನದಲ್ಲಿಟ್ಟುಕೊಂಡು ಭಾರತ ಸರ್ಕಾರವು ರಾಷ್ಟ್ರೀಯ ವಿದ್ಯಾರ್ಥಿವೇತನ ಪೋರ್ಟಲ್ (National Scholarship Portal – NSP) ಅನ್ನು ಜಾರಿಗೊಳಿಸಿದೆ. ಈ ಪೋರ್ಟಲ್ ಮೂಲಕ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ 140ಕ್ಕೂ … Read more

error: Content is protected !!