IB Junior Intelligence Officer Recruitment- ಕೇಂದ್ರ ಗುಪ್ತಚರ ಇಲಾಖೆ 394 ಹುದ್ದೆಗಳಿಗೆ ಅರ್ಜಿ ಆಹ್ವಾನ | ಪದವೀಧರರಿಗೆ ಅವಕಾಶ

ಕೇಂದ್ರ ಗುಪ್ತಚರ ಇಲಾಖೆಯ 394 ಜೂನಿಯರ್ ಇಂಟೆಲಿಜೆನ್ಸ್ ಆಫೀಸರ್ (IB Junior Intelligence Officer Recruitment) ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಪೂರ್ಣ ಮಾಹಿತಿ ಇಲ್ಲಿದೆ… ಈಚೆಗೆಷ್ಟೇ 4,987 ಸೆಕ್ಯೂರಿಟಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದ್ದ ಕೇಂದ್ರ ಗುಪ್ತಚರ ಇಲಾಖೆಯು ಇದೀಗ ಜೂನಿಯರ್ ಇಂಟೆಲಿಜೆನ್ಸ್ ಆಫೀಸರ್ ಗ್ರೇಡ್ II (ಟೆಕ್) ಹುದ್ದೆಗಳ ನೇಮಕಾತಿಗೆ ಪ್ರಕಟಣೆ ಹೊರಡಿಸಿದೆ. ದೇಶದಾದ್ಯಂತ ತನ್ನ ವಿವಿಧ ಘಟಕಗಳಲ್ಲಿ ಖಾಲಿ ಇರುವ ಒಟ್ಟು 394 ಹುದ್ದೆಗಳಿಗೆ ನೇಮಕ ನಡೆಸಲಿದೆ. ಒಟ್ಟು ಹುದ್ದೆಗಳಲ್ಲಿ … Read more

A Khata Distribution- ನಗರ, ಪಟ್ಟಣದ ಎಲ್ಲಾ ಆಸ್ತಿಗಳಿಗೂ ‘ಎ’ ಖಾತಾ ವಿತರಣೆ | ರಾಜ್ಯ ಸರ್ಕಾರದ ಮಹತ್ವದ ತೀರ್ಮಾನ

ನಗರ-ಪಟ್ಟಣ ಪ್ರದೇಶದ ಎಲ್ಲಾ ಅನಧಿಕೃತ ಆಸ್ತಿಗಳಿಗೆ ರಾಜ್ಯ ಸರ್ಕಾರ ಕಾನೂನುಬದ್ಧ ದಾಖಲೆಯಾದ ‘ಎ’ ಖಾತಾ ವಿತರಿಸಲು (A Khata Distribution) ಮುಂದಾಗಿದೆ. ಈ ಕುರಿತ ಮಾಹಿತಿ ಇಲ್ಲಿದೆ… ರಾಜ್ಯದ ಎಲ್ಲಾ ನಗರ ಮತ್ತು ಪಟ್ಟಣಗಳಲ್ಲಿರುವ ಅನಧಿಕೃತ ಆಸ್ತಿಗಳಾದ ಮನೆ, ನಿವೇಶನಗಳಿಗೆ ‘ಎ’ ಖಾತಾ (A Khata) ನೀಡಲು ರಾಜ್ಯ ಸರ್ಕಾರ ಸನ್ನದ್ಧವಾಗಿದೆ. ಅನಧಿಕೃತ ಆಸ್ತಿ ಮಾಲೀಕರಿಂದ ನಿರ್ಧಿಷ್ಟ ಶುಲ್ಕ ಕಟ್ಟಿಸಿಕೊಂಡು ‘ಎ’ ಖಾತಾ ನೀಡಲು ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ಈಗಾಗಲೇ ನಗರ-ಪಟ್ಟಣ ಪ್ರದೇಶದ ಅನಧಿಕೃತ ಆಸ್ತಿಗಳಿಗೆ … Read more

PhonePe New Features- ಫೋನ್‌ಪೇನಲ್ಲಿ ಪೇಮೆಂಟ್ ಮಾಡೋದು ಇನ್ನೂ ಸುಲಭ | ಹೊಸ ಫೀಚರ್‌ಗಳ ಸಂಪೂರ್ಣ ಮಾಹಿತಿ ಇಲ್ಲಿದೆ…

ಫೋನ್‌ಪೇ (PhonePe) ಪೇಮೆಂಟ್ ಆ್ಯಪ್ ಇದೀಗ ಇನ್ನೂ ಸುಲಭವಾಗಿ ಪೇಮೆಂಟ್ ಮಾಡುವ ಫೀಚರ್‌ಗಳನ್ನು (PhonePe New Features) ಹೊಸದಾಗಿ ಪರಿಚಯಿಸಿದೆ. ಈ ಕುರಿತ ಮಾಹಿತಿ ಇಲ್ಲಿದೆ… ಭಾರತದಲ್ಲಿ ಡಿಜಿಟಲ್ ಪೇಮೆಂಟ್‌ಗಳ (Digital Payment) ಬಳಕೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವಂತೆಯೇ, ಫೋನ್‌ಪೇ (PhonePe) ತನ್ನ ಬಳಕೆದಾರರ ಅನುಭವವನ್ನು ಇನ್ನಷ್ಟು ಸುಧಾರಿಸಲು ಹೊಸ ಹೊಸ ತಂತ್ರಜ್ಞಾನಗಳನ್ನು ಪರಿಚಯಿಸುತ್ತಿದೆ. ಆನ್‌ಲೈನ್ ಪೇಮೆಂಟ್ (Online Payment) ಮಾಡುವಾಗ ವೇಗ, ಭದ್ರತೆ ಹಾಗೂ ಸುಲಭ ಅನುಭವವನ್ನು ಒದಗಿಸುವ ಉದ್ದೇಶದಿಂದ, ಫೋನ್‌ಪೇ ಇದೀಗ ಹಲವು ಹೊಸ … Read more

KSRTC NWKRTC ITI Apprenticeship 2025- ಐಟಿಐ ಪಾಸಾದವರಿಂದ ಕೆಎಸ್‌ಆರ್‌ಟಿಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ | ಸೆಪ್ಟೆಂಬರ್ 10ರೊಳಗೆ ಅರ್ಜಿ ಸಲ್ಲಿಸಿ

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ (KSRTC NWKRTC ITI Apprenticeship 2025) ಸಂಸ್ಥೆಯು, ಐಟಿಐ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗಾಗಿ ಶಿಶುಕ್ಷು ತರಬೇತಿ ಹುದ್ದೆಗಳಿಗೆ (Apprenticeship) ಅರ್ಜಿ ಆಹ್ವಾನಿಸಿದೆ… ಐಟಿಐ ಪಾಸಾದ ಯುವಕರಿಗೆ ಪ್ರಾಯೋಗಿಕ ತರಬೇತಿ ನೀಡುವ ಮೂಲಕ ಕೌಶಲ್ಯಾಭಿವೃದ್ಧಿ ಮತ್ತು ಉದ್ಯೋಗಾವಕಾಶಗಳನ್ನು ಹೆಚ್ಚಿಸುವುದು ಶಿಶುಕ್ಷು ತರಬೇತಿ ಯೋಜನೆಯ ಮುಖ್ಯ ಉದ್ದೇಶವಾಗಿದೆ. ತರಬೇತಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಸಾರಿಗೆ ಸಂಸ್ಥೆಯಲ್ಲಿ ಕೆಲಸ ಮಾಡುವ ಅವಕಾಶ ಸಿಗಲಿದೆ. ಶಿಶುಕ್ಷು ತರಬೇತಿ ಹುದ್ದೆಗಳ ಭರ್ತಿ ಕುರಿತು ಹಾವೇರಿ ವಿಭಾಗೀಯ ನಿಯಂತ್ರಣಾಧಿಕಾರಿ ಜಿ. ವಿಜಯಕುಮಾರ … Read more

Gruhalakshmi Payment Stopped- 2.13 ಲಕ್ಷ ಮಹಿಳೆಯರಿಗೆ ಗೃಹಲಕ್ಷ್ಮಿ ಹಣ ಬಂದ್ | ಮಹಿಳಾ ಸಚಿವರ ಮಹತ್ವದ ಮಾಹಿತಿ

ಗೃಹಲಕ್ಷ್ಮಿ ಯೋಜನೆಯಡಿ ಫಲಾನುಭವಿಗಳಾಗಿದ್ದ 2.13 ಲಕ್ಷ ಮಹಿಳೆಯರಿಗೆ ಹಣ ಪಾವತಿ ನಿಲ್ಲಿಸಲಾಗಿದೆ ಎಂದು ಮಹಿಳಾ ಸಚಿವರು ಸ್ಪಷ್ಟನೆ ನೀಡಿದ್ದಾರೆ. ಈ ಕುರಿತ ಮಾಹಿತಿ ಇಲ್ಲಿದೆ… ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ಕುರಿತು ನಿನ್ನೆ (ಆಗಸ್ಟ್ 22) ಸದನದಲ್ಲಿ ಮಹತ್ವದ ಚರ್ಚೆ ನಡೆದಿದ್ದು; ಈ ಬಗ್ಗೆ ಮಾಹಿತಿ ನೀಡಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಲಕ್ಷಾಂತರ ಮಹಿಳೆಯರಿಗೆ ಹಣ ಬಂದ್ ಮಡಲಾಗಿದೆ ಎಂದು ತಿಳಿಸಿದ್ದಾರೆ. Reliance Foundation Scholarships 2025- ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ … Read more

Reliance Foundation Scholarships 2025- ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ರಿಲಯನ್ಸ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ | 2 ಲಕ್ಷ ರೂ. ಆರ್ಥಿಕ ನೆರವು

2025ನೇ ಸಾಲಿನ ರಿಲಯನ್ಸ್ ಫೌಂಡೇಷನ್ ವಿದ್ಯಾರ್ಥಿವೇತನಕ್ಕೆ ಪಿಯುಸಿ ಪಾಸಾದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… 2025-26ರ ಶೈಕ್ಷಣಿಕ ವರ್ಷಕ್ಕೆ ರಿಲಯನ್ಸ್ ಫೌಂಡೇಷನ್ ವಿದ್ಯಾರ್ಥಿವೇತನ ನೀಡಲು ಅರ್ಜಿ ಆಹ್ವಾನಿಸಿದೆ. ಪಿಯುಸಿ ಉತ್ತೀರ್ಣರಾಗಿ ಪ್ರಥಮ ವರ್ಷದ ಪದವಿಗೆ ಪ್ರವೇಶ ಪಡೆದಿರುವ ವಿದ್ಯಾರ್ಥಿಗಳು ಈ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಬಹುದು. ರಿಲಯನ್ಸ್ ಫೌಂಡೇಶನ್ ಕಳೆದ 29 ವರ್ಷಕ್ಕೂ ಹೆಚ್ಚು ಕಾಲದಿಂದ ಪ್ರತಿ ವರ್ಷ 5,000 ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪದವಿ ಮೊದಲ ವರ್ಷದ ಶಿಕ್ಷಣಕ್ಕೆ ಆರ್ಥಿಕ ನೆರವು ನೀಡುತ್ತ … Read more

Head Constable Recruitment 2025- 1,121 ಹೆಡ್ ಕಾನ್‌ಸ್ಟೆಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ | ಪಿಯುಸಿ, ಐಟಿಐ ಪಾಸಾದವರಿಗೆ ಅವಕಾಶ

ಪಿಯುಸಿ ಹಾಗೂ ಐಟಿಐ ಪಾಸಾದವರಿಂದ ಬಿಎಸ್‌ಎಫ್ ಹೆಡ್ ಕಾನ್‌ಸ್ಟೆಬಲ್ ಹುದ್ದೆಗಳಿಗೆ (Head Constable Recruitment 2025) ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಗಡಿ ಭದ್ರತಾ ಪಡೆಯಲ್ಲಿ (Border Security Force – BSF) ಹೆಡ್ ಕಾನ್‌ಸ್ಟೆಬಲ್ ರೇಡಿಯೋ ಆಪರೇಟರ್ ಹಾಗೂ ರೇಡಿಯೋ ಮೆಕಾನಿಕ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಗ್ರೂಪ್ ‘ಸಿ’ ವೃಂದದ ನಾನ್ -ಮಿನಿಸ್ಟ್ರಿಯಲ್ ಹುದ್ದೆಗಳಾಗಿದ್ದು; ನಂತರದಲ್ಲಿ ಇವುಗಳನ್ನು ಕಾಯಂ ಸೇವಾ ಹುದ್ದೆಗಳಾಗಿ ಪರಿಗಣಿಸಲಾಗುತ್ತದೆ. ಹುದ್ದೆಗಳ ವಿವರ ಹೆಡ್ ಕಾನ್‌ಸ್ಟೆಬಲ್ (ರೇಡಿಯೋ ಆಪರೇಟರ್): … Read more

Bagar Hukum- 42 ಸಾವಿರ ಬಗರ್‌ಹುಕುಂ ಅರ್ಜಿ ತಿರಸ್ಕಾರ | ಯಾರೆಲ್ಲ ಅನರ್ಹರು? ಇಲ್ಲಿದೆ ಮಾಹಿತಿ…

ರಾಜ್ಯ ಸರ್ಕಾರ ಬರೋಬ್ಬರಿ 42 ಸಾವಿರ ಬಗರ್‌ಹುಕುಂ (Bagar Hukum) ಅರ್ಜಿ ತಿರಸ್ಕಾರ ಮಾಡಿದ್ದು; ಅನರ್ಹ ಅರ್ಜಿಗಳ ಅಂಕಿ-ಅಂಶವನ್ನು ಬಿಡುಗಡೆ ಮಾಡಿದೆ. ಈ ಕುರಿತ ಮಾಹಿತಿ ಇಲ್ಲಿದೆ… ರಾಜ್ಯ ಸರ್ಕಾರವು ಬಗರ್‌ಹುಕುಂ ಯೋಜನೆ ಅಡಿಯಲ್ಲಿ ಸಲ್ಲಿಕೆಯಾಗಿದ್ದ ಸಾವಿರಾರು ಅರ್ಜಿಗಳನ್ನು ಪರಿಶೀಲಿಸಿದ ಬಳಿಕ ದೊಡ್ಡ ಮಟ್ಟದ ಅನರ್ಹರನ್ನು ಪತ್ತೆ ಹಚ್ಚಿದೆ. ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ವಿಧಾನಸಭೆಯಲ್ಲಿ ನೀಡಿದ ಮಾಹಿತಿಯ ಪ್ರಕಾರ, ಒಟ್ಟಾರೆ 42,289 ಅರ್ಜಿಗಳು ಅನರ್ಹವೆಂದು ತಿರಸ್ಕರಿಸಲ್ಪಟ್ಟಿವೆ. ಈ ಮಾಹಿತಿಯು ಅನೇಕ ಜನರಿಗೆ ಅಚ್ಚರಿ ಮೂಡಿಸಿದೆ. … Read more

Sukanya Samriddhi Yojana- ನಿಮ್ಮ ಮಕ್ಕಳ ಭವಿಷ್ಯಕ್ಕೆ ₹34.47 ಲಕ್ಷ ಪಡೆಯಿರಿ | ಕೇಂದ್ರ ಸರ್ಕಾರದ ಮಹತ್ವದ ಯೋಜನೆಯ ಮಾಹಿತಿ ಇಲ್ಲಿದೆ…

ಕೇಂದ್ರ ಸರ್ಕಾರದ ಈ ಮಹತ್ವದ ಯೋಜನೆಯಡಿ (Sukanya Samriddhi Yojana) ಹೂಡಿಕೆ ಮಾಡಿದರೆ 15 ವರ್ಷದಲ್ಲಿ ಬರೋಬ್ಬರಿ ₹34.47 ಲಕ್ಷ ಸಿಗಲಿದೆ. ನಿಮ್ಮ ಮಕ್ಕಳ ಭವಿಷ್ಯಕ್ಕೆ ಭದ್ರತೆ ನೀಡುವ ಈ ಯೋಜನೆ ಕುರಿತ ಮಾಹಿತಿ ಇಲ್ಲಿದೆ… ಮಕ್ಕಳ ಭವಿಷ್ಯವನ್ನು ಭದ್ರಗೊಳಿಸಲು ಪೋಷಕರು ಯಾವಾಗಲೂ ಚಿಂತಿಸುತ್ತಾರೆ. ವಿಶೇಷವಾಗಿ ಹೆಣ್ಣುಮಕ್ಕಳ ಶಿಕ್ಷಣ ಮತ್ತು ಮದುವೆ ಖರ್ಚುಗಳು ಕುಟುಂಬದ ಮೇಲೆ ದೊಡ್ಡ ಹೊರೆ ಆಗುತ್ತವೆ. ಇಂತಹ ಸಂದರ್ಭದಲ್ಲಿ ಸರ್ಕಾರದ ಸುಕನ್ಯಾ ಸಮೃದ್ಧಿ ಯೋಜನೆ (Sukanya Samriddhi Yojana – SSY) ಪೋಷಕರಿಗೆ … Read more

The Bangalore City Cooperative Bank Recruitment- ಕೋ-ಆಪರೇಟಿವ್ ಬ್ಯಾಂಕ್ ಹುದ್ದೆಗಳಿಗೆ ಅರ್ಜಿ ಆಹ್ವಾನ | ಎಸ್‌ಎಸ್‌ಎಲ್‌ಸಿ ಮತ್ತು ಪದವೀಧರರಿಗೆ ಭರ್ಜರಿ ಅವಕಾಶ

ಪ್ರತಿಷ್ಠಿತ ಕೋ-ಆಪರೇಟಿವ್ ಬ್ಯಾಂಕಿನ (The Bangalore City Cooperative Bank Recruitment) 74 ಖಾಲಿ ಹುದ್ದೆಗಳ ಭರ್ತಿಗೆ ಎಸ್‌ಎಸ್‌ಎಲ್‌ಸಿ ಹಾಗೂ ಪದವೀಧರ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜಧಾನಿ ಬೆಂಗಳೂರಿನಲ್ಲಿ 1909ರಲ್ಲಿ ಸ್ಥಾಪನೆಯಾದ ಒಟ್ಟು 22 ಶಾಖೆಗಳನ್ನು ಹೊಂದಿರುವ ‘ದಿ ಬೆಂಗಳೂರು ಸಿಟಿ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್’ನಲ್ಲಿ ಖಾಲಿ ಇರುವ ಕಿರಿಯ ಸಹಾಯಕರು ಮತ್ತು ಅಟೆಂಡರ್ ಹುದ್ದೆಗಳಿಗೆ ಅರ್ಜಿ ಅರ್ಜಿ ಆಹ್ವಾನಿಸಲಾಗಿದೆ. ಎಸ್‌ಎಸ್‌ಎಲ್‌ಸಿ ಹಾಗೂ ಪದವೀಧರ ಅಭ್ಯರ್ಥಿಗಳು ಈ ಅವಕಾಶ ಬಳಸಿಕೊಳ್ಳಬಹುದಾಗಿದೆ. … Read more

error: Content is protected !!