KCET Option Entry 2025- ಸಿಇಟಿ ಆಪ್ಷನ್ ಎಂಟ್ರಿ ಮಹತ್ವದ ಮಾಹಿತಿ | ಅಭ್ಯರ್ಥಿಗಳಿಗೆ ಕೆಇಎ ವಿಶೇಷ ಸೂಚನೆಗಳು ಇಲ್ಲಿವೆ…

ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಆಪ್ಷನ್ ಎಂಟ್ರಿ (KCET Option Entry 2025) ಅವಧಿಯನ್ನು ವಿಸ್ತರಿಸಿ ಹೊಸ ವೇಳಾಪಟ್ಟಿ ಬಿಡುಗಡೆ ಮಾಡಿದೆ. ಪರಿಷ್ಕೃತ ವೇಳಾಪಟ್ಟಿ ಸಹಿತ ಸಂಪೂರ್ಣ ಮಾಹಿತಿ ಇಲ್ಲಿದೆ… ವಿದ್ಯಾರ್ಥಿಗಳು ಉತ್ಸುಕತೆಯಿಂದ ಕಾಯುತ್ತಿರುವ ಸಿಇಟಿ (ಸಾಮಾನ್ಯ ಪ್ರವೇಶ ಪರೀಕ್ಷೆ) 2025ರ ಸೀಟು ಹಂಚಿಕೆ ಪ್ರಕ್ರಿಯೆಯಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. ಅಭ್ಯರ್ಥಿಗಳ ಆಗುಹೋಗು ಮತ್ತು ತಾಂತ್ರಿಕ ಸಮಸ್ಯೆಗಳನ್ನು ಪರಿಗಣಿಸಿದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಆಪ್ಷನ್ ಎಂಟ್ರಿ ಅವಧಿಯನ್ನು ಜುಲೈ 18, 2025ರ ವರೆಗೆ ವಿಸ್ತರಿಸಿದೆ. ಈ … Read more

Post Office Top 10 Saving Schemes- ಭರ್ಜರಿ ಲಾಭ ನೀಡುವ ಪೋಸ್ಟ್ ಆಫೀಸ್ ಟಾಪ್ 10 ಉಳಿತಾಯ ಯೋಜನೆಗಳು | ಸುರಕ್ಷಿತ ಹೂಡಿಕೆಗೆ ಸೂಕ್ತ ಸ್ಕೀಮುಗಳು

ಸುರಕ್ಷಿತ ಹೂಡಿಕೆ, ಉತ್ತಮ ಲಾಭ ಹಾಗೂ ಸರ್ಕಾರದ ಭದ್ರತೆ ಹೊಂದಿರುವ ಭಾರತೀಯ ಅಂಚೆ ಇಲಾಖೆಯ ಪ್ರಮುಖ 10 ಯೋಜನೆಗಳ (Post Office Top 10 Saving Schemes) ಮಾಹಿತಿ ಇಲ್ಲಿದೆ… ಹಣ ಹೂಡಿಕೆಯಲ್ಲಿ ಭದ್ರತೆ, ನಿರಂತರ ಆದಾಯ ಮತ್ತು ಸರ್ಕಾರದ ಅನುಮೋದನೆ ಬೇಕೆಂದು ಭಾವಿಸುವ ಹೂಡಿಕೆದಾರರಿಗಾಗಿ ಪೋಸ್ಟ್ ಆಫೀಸ್ ಉಳಿತಾಯ ಯೋಜನೆಗಳು ಅತ್ಯುತ್ತಮ ಆಯ್ಕೆಯಾಗಿವೆ. ಈ ಯೋಜನೆಗಳು ಹಳ್ಳಿಯಿಂದ ನಗರದ ವರೆಗೆ ಎಲ್ಲ ಅಂಚೆ ಕಚೇರಿಗಳಲ್ಲಿ ಲಭ್ಯವಿದ್ದು, ಎಲ್ಲಾ ವರ್ಗದ ಜನರಿಗೆ ಅನುಕೂಲವಾಗುವಂತೆ ವಿನ್ಯಾಸಗೊಳಿಸಲಾಗಿದೆ. ಇದೀಗ ನಾವು … Read more

Daughter Rights in Mothers Property- ತಾಯಿಯ ಆಸ್ತಿಯಲ್ಲಿ ಮಗಳಿಗೂ ಹಕ್ಕು ಇದೆಯಾ? ಹಿಂದೂ ಮತ್ತು ಮುಸ್ಲಿಂ ಧರ್ಮದ ಕಾನೂನು ಏನು ಹೇಳುತ್ತದೆ?

ತಾಯಿಯ ಮರಣದ ನಂತರ ಆಸ್ತಿಯಲ್ಲಿ ಹೆಣ್ಣು ಮಕ್ಕಳಿಗೆ ಹಕ್ಕು ಇದೆಯಾ? ಹಿಂದು ಮತ್ತು ಮುಸ್ಲಿಂ ಕಾನೂನುಗಳು (Daughter Rights in Mothers Property) ಏನು ಹೇಳುತ್ತವೆ? ಸಂಪೂರ್ಣ ಮಾಹಿತಿ ಇಲ್ಲಿದೆ… ಭಾರತದಲ್ಲಿ ಆಸ್ತಿ ಹಕ್ಕಿಗೆ ಸಂಬಂಧಿಸಿದಂತೆ ಸಾರ್ವಜನಿಕರಲ್ಲಿ ಹಲವಾರು ಗೊಂದಲಗಳಿವೆ. ವಿಶೇಷವಾಗಿ ತಾಯಿಯ ಹೆಸರಿನಲ್ಲಿ ಆಸ್ತಿ ಇದ್ದರೆ ಅದರ ಮೇಲೆ ಹೆಣ್ಣುಮಕ್ಕಳಿಗೂ ಹಕ್ಕು ಇದೆಯೇ ಎಂಬ ಪ್ರಶ್ನೆ ಸಾಮಾನ್ಯವಾಗಿ ಕೇಳಿ ಬರುತ್ತದೆ. ತಾಯಿ ವಿಲ್ (Will) ಬರೆದಿಲ್ಲದೆ ಮೃತರಾದರೆ ಆ ಆಸ್ತಿ ಯಾರಿಗೆ ಸೇರಬೇಕು ಎಂಬುದರ ಬಗ್ಗೆ … Read more

8th Pay Commission- ಸರ್ಕಾರಿ ನೌಕರರಿಗೆ ಭರ್ಜರಿ ಸಂಬಳ ಏರಿಕೆ | ಶೇ.30-34ರಷ್ಟು ವೇತನ ಹೆಚ್ಚಳ | ಯಾರಿಗೆಲ್ಲ ಪ್ರಯೋಜನ? ಸಂಪೂರ್ಣ ಮಾಹಿತಿ ಇಲ್ಲಿದೆ…

ಸರ್ಕಾರ 8ನೇ ವೇತನ ಆಯೋಗ (8th Pay Commission) ರಚನೆಗೆ ಭರದ ಸಿದ್ಧತೆ ನಡೆಸಿದೆ. ಇದರಿಂದ ಸರ್ಕಾರಿ ನೌಕರರ ಸಂಬಳ ಮತ್ತು ನಿವೃತ್ತ ಉದ್ಯೋಗಿಗಳ ಪಿಂಚಣಿಯಲ್ಲಿ ಭಾರೀ ಏರಿಕೆಯಾಗಲಿದೆ. ಈ ಕುರಿತ ಮಾಹಿತಿ ಇಲ್ಲಿದೆ… ಸರ್ಕಾರಿ ನೌಕರರು ಮತ್ತು ನಿವೃತ್ತ ಉದ್ಯೋಗಿಗಳಿಗೆ ಸಂತಸದ ಸುದ್ದಿಯೊಂದು ಹೊರಬಿದ್ದಿದೆ. ಪ್ರಸ್ತುತ ವರ್ಷದಲ್ಲಿ ಕೇಂದ್ರ ಸರ್ಕಾರ 8ನೇ ವೇತನ ಆಯೋಗವನ್ನು ರಚಿಸುವುದಕ್ಕೆ ತಾತ್ವಿಕವಾಗಿ ಒಪ್ಪಿಗೆ ನೀಡಿದ್ದು, ಅದರ ಶಿಫಾರಸುಗಳಿಂದಾಗಿ ನೌಕರರ ಸಂಬಳ, ಪಿಂಚಣಿ ಮತ್ತು ನಿವೃತ್ತಿ ಪ್ರಯೋಜನಗಳಲ್ಲಿ ಶೇ. 30ರಿಂದ 34ರಷ್ಟು … Read more

CET Seat Allotment Option Entry- ಸಿಇಟಿ 2025: ಮೊದಲ ಸುತ್ತಿನ ಸೀಟು ಹಂಚಿಕೆ ಆರಂಭ | ಜುಲೈ 15ರ ವರೆಗೆ ಆಪ್ಷನ್ ಎಂಟ್ರಿಗೆ ಅವಕಾಶ | ಸಂಪೂರ್ಣ ಮಾಹಿತಿ ಇಲ್ಲಿದೆ…

ಸಿಇಟಿ 2025ರ ಪ್ರವೇಶಕ್ಕಾಗಿ ಮೊದಲ ಸುತ್ತಿನ ಸೀಟು ಹಂಚಿಕೆ (CET Seat Allotment Option Entry) ಪ್ರಕ್ರಿಯೆಯನ್ನು ಕೆಇಎ ಆರಂಭಿಸಿದೆ. ಪ್ರಮುಖ ದಿನಾಂಕಗಳ ವೇಳಾಪಟ್ಟಿ ಬಿಡುಗಡೆಯಾಗಿದ್ದು; ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ವೈದ್ಯಕೀಯ ಕೋರ್ಸ್’ಗಳನ್ನು ಹೊರತುಪಡಿಸಿ ಇಂಜಿನಿಯರಿಂಗ್, ಪಶು ವೈದ್ಯಕೀಯ, ಕೃಷಿ, ಬಿಪಿಟಿ, ಎಎಚ್‌ಎಸ್ ಸೇರಿದಂತೆ ವಿವಿಧ ವೃತ್ತಿಪರ ಪದವಿ ಕೋರ್ಸ್ಗಳಿಗೆ 2025ರ ಪ್ರವೇಶಕ್ಕಾಗಿ ಮೊದಲ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆಯನ್ನು ಆರಂಭಿಸಿದೆ. ಕೆಇಎ ಅಧಿಕೃತ ವೆಬ್‌ಸೈಟ್‌ನಲ್ಲಿ ಆಪ್ಷನ್ ಎಂಟ್ರಿ … Read more

DCET 2025 Seat Allotment- ಸಿಇಟಿ ಮೊದಲ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಇಂದು ಪ್ರಕಟ | ಡಿಪ್ಲೊಮಾ ಅಭ್ಯರ್ಥಿಗಳಿಗೆ ಇಂಜಿನಿಯರಿಂಗ್ 2ನೇ ವರ್ಷದ ಪ್ರವೇಶಕ್ಕೆ ಸಿದ್ಧತೆ

ಡಿಸಿಇಟಿ ಮೊದಲ ಸುತ್ತಿನ ಸೀಟು ಹಂಚಿಕೆ ಫಲಿತಾಂಶ (DCET 2025 Seat Allotment) ಇಂದು ಜುಲೈ 9ರಂದು ಪ್ರಕಟವಾಗುತ್ತಿದೆ. ಸೀಟು ಹಂಚಿಕೆ ಹೇಗೆ ಮಾಡಲಾಗಿದೆ? ಮುಂದಿನ ಹಂತಗಳೇನು? ಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಡಿಪ್ಲೊಮಾ ಅರ್ಹತಾ ಪ್ರವೇಶ ಪರೀಕ್ಷೆ (DCET 2025) ಮೂಲಕ ರಾಜ್ಯದ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಎರಡನೇ ವರ್ಷದ ಪ್ರವೇಶಕ್ಕೆ ಪ್ರಕ್ರಿಯೆ ಆರಂಭಿಸಿದೆ. ಈ ಹಿನ್ನಲೆಯಲ್ಲಿ, ಇಂದು ಜುಲೈ 9 ರಂದು ಮೊದಲ ಸುತ್ತಿನ ನೈಜ ಸೀಟು ಹಂಚಿಕೆ ಫಲಿತಾಂಶವನ್ನು ಪ್ರಕಟಿಸಲಾಗುತ್ತಿದೆ. … Read more

SSLC Exam New Rules- ಎಸ್‌ಎಸ್‌ಎಲ್‌ಸಿ ಪರೀಕ್ಷೆ ಇನ್ನು ಭಾರೀ ಸುಲಭ | 2026ರಿಂದ ಹೊಸ ನಿಯಮ ಜಾರಿ | ಇಲ್ಲಿದೆ ಸಂಪೂರ್ಣ ಮಾಹಿತಿ…

ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಸುಲಭಗೊಳಿಸುವ (SSLC Exam New Rules) ನಿಟ್ಟಿನಲ್ಲಿ KSEAB ಸಿದ್ಧತೆ ನಡೆಸಿದ್ದು; ಇದರಿಂದ SSLC ಬೋರ್ಡ್ ಪರೀಕ್ಷೆ ತೇರ್ಗಡೆ ಭಾರೀ ಸುಲಭವಾಗಲಿದೆ. ಈ ಕುರಿತ ಮಾಹಿತಿ ಇಲ್ಲಿದೆ… ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ (KSEAB) ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಸುಲಭಗೊಳಿಸಲು ಮತ್ತು ಹೆಚ್ಚು ವಿದ್ಯಾರ್ಥಿಗಳ ತೇರ್ಗಡೆಯ ಪ್ರಮಾಣ ಹೆಚ್ಚಿಸಲು ಹೊಸ ಪದ್ಧತಿ ಪರಿಚಯಿಸಲು ಯೋಜನೆ ರೂಪಿಸಿದೆ. ಈ ಸಂಬಂಧ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, 2026ರ ಮಾರ್ಚ್/ಏಪ್ರಿಲ್ ಪರೀಕ್ಷೆಗಳಿಂದಲೇ ಈ ನಿಯಮ ಜಾರಿಯಾಗುವ ಸಾಧ್ಯತೆ … Read more

PMFME Scheme- ಊರಲ್ಲೇ ಉದ್ಯಮ ಸ್ಥಾಪಿಸಲು 15 ಲಕ್ಷ ರೂ. ಸಹಾಯಧನ | ರೈತರು, ಮಹಿಳೆಯರು, ಯುವಕರಿಂದ ಅರ್ಜಿ ಆಹ್ವಾನ

ಊರಲ್ಲೇ ಉದ್ಯಮ ಸ್ಥಾಪಿಸಲು (PMFME Scheme) ಸರ್ಕಾರ 15 ಲಕ್ಷ ರೂಪಾಯಿ ವರೆಗೂ ಸಹಾಯಧನ ನೀಡುತ್ತದೆ. ಈ ಸಹಾಯಧನ ಪಡೆಯುವುದು ಹೇಗೆ? ಇತ್ಯಾದಿ ಮಾಹಿತಿ ಇಲ್ಲಿದೆ… ಹಳ್ಳಿಯಲ್ಲೇ ಸ್ವಯಂ ಉದ್ಯೋಗ ಸೃಷ್ಟಿಸುವ ಮೂಲಕ ಕೃಷಿ ಉತ್ಪನ್ನಗಳ ಮೌಲ್ಯವರ್ಧನೆಗೆ ಅವಕಾಶ ನೀಡಲು ಸರ್ಕಾರ ‘ಪ್ರಧಾನ ಮಂತ್ರಿ ಕಿರು ಆಹಾರ ಸಂಸ್ಕರಣಾ ಉದ್ಯಮಗಳ ನಿಯಮಬದ್ಧಗೊಳಿಸುವಿಕೆ’ (PM Micro Food Processing Scheme- PM FME) ಯೋಜನೆ ಅನುಷ್ಠಾನಗೊಳಿಸಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಭಾಗಿತ್ವದ ಈ ಯೋಜನೆಯಡಿ ಕಿರು ಆಹಾರ … Read more

CET Seat Increase 2025- ಈ ಬಾರಿ ಸಿಇಟಿ ಸೀಟುಗಳು ಭಾರೀ ಹೆಚ್ಚಳ | ಯಾವ್ಯಾವ ಸೀಟು ಎಷ್ಟೆಷ್ಟು ಹೆಚ್ಚಳ? ಇಲ್ಲಿದೆ ಸಂಪೂರ್ಣ ಮಾಹಿತಿ

ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) 2025-26ನೇ ಸಾಲಿನ ಸಿಇಟಿ (CET) ಎಂಜಿನಿಯರಿಂಗ್ ಸೀಟ್ ಮ್ಯಾಟ್ರಿಕ್ಸ್ ಪ್ರಕಟಿಸಿದ್ದು, ಈ ಬಾರಿ ದಾಖಲೆ ಮಟ್ಟದಲ್ಲಿ ಸೀಟುಗಳ ಸಂಖ್ಯೆಯಲ್ಲಿ (CET Seat Increase 2025) ಹೆಚ್ಚಳವಾಗಿದೆ. ಇದೀಗ ಕೆಇಎ ಇಂಜಿನಿಯರಿಂಗ್ ಸೀಟುಗಳ ಅಂತಿಮ ಪಟ್ಟಿ ಬಿಡುಗಡೆ ಮಾಡಿದೆ. ಕೆಇಎ ನೀಡಿದ ಮಾಹಿತಿ ಪ್ರಕಾರ ಪ್ರಸಕ್ತ ವರ್ಷ ರಾಜ್ಯದ 245 ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಒಟ್ಟು 10,427 ಸೀಟುಗಳು ಹೆಚ್ಚಳವಾಗಿವೆ. ಹಿಂದಿನ ವರ್ಷ 1,41,009 ಸೀಟುಗಳಿದ್ದು, 2024-25ನೇ ಸಾಲಿನಲ್ಲಿ ಒಟ್ಟು 1,51,436 ಸೀಟುಗಳು ಲಭ್ಯವಾಗಿದೆ. … Read more

Gruhalakshmi May-June Money- ವಾರದಲ್ಲಿ ಗೃಹಲಕ್ಷ್ಮಿ ಹಣ ಜಮೆ | ಯಜಮಾನಿಯರಿಗೆ ಗುಡ್ ನ್ಯೂಸ್ | ಸಚಿವೆ ಹೆಬ್ಬಾಳ್ಕರ್ ನೀಡಿದ ಮಾಹಿತಿ ಇಲ್ಲಿದೆ…

ವಾರದಲ್ಲಿ ‘ಗೃಹಲಕ್ಷ್ಮಿ’ ಯೋಜನೆಯ ಹಣ ಜಮೆ ಆಗಲಿದ್ದು; ಸಚಿವೆ ಹೆಬ್ಬಾಳ್ಕರ್ ಅವರು ಮೇ ಮತ್ತು ಜೂನ್ ತಿಂಗಳ ಹಣ (Gruhalakshmi May-June Money)  ಯಾವಾಗ ಜಮೆ ಆಗಲಿದೆ ಎಂಬ ಮಾಹಿತಿಯನ್ನು ನೀಡಿದ್ದಾರೆ… ಕರ್ನಾಟಕ ಸರ್ಕಾರದ ಪ್ರಮುಖ ಮಹಿಳಾ ಸಬಲೀಕರಣ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ರಾಜ್ಯದ ಲಕ್ಷಾಂತರ ಮಹಿಳೆಯರಿಗೆ ಸಿಹಿ ಸುದ್ದಿ ಹೊರಬಿದ್ದಿದೆ. ಯೋಜನೆಯ ಮೇ ತಿಂಗಳ ಹಣ ಬಿಡುಗಡೆಗೆ ಕ್ಷಣಗಣನೆ ಆರಂಭವಾಗಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನಿನ್ನೆ (ಜುಲೈ 05) … Read more

error: Content is protected !!