Indira Kit Distribution: ಮೂರು ತಿಂಗಳಲ್ಲಿ ‘ಇಂದಿರಾ ಕಿಟ್’ ವಿತರಣೆ: ಬಿಪಿಎಲ್ ಕಾರ್ಡ್’ದಾರರಿಗೆ ಸಿಹಿಸುದ್ದಿ, ಆಹಾರ ಸಚಿವರಿಂದ ಹಲವು ಮಹತ್ವದ ಘೋಷಣೆ

Indira Kit Distribution: ಅನ್ನಭಾಗ್ಯ ಯೋಜನೆಯಡಿ ಮುಂದಿನ ಮೂರು ತಿಂಗಳಲ್ಲಿ ಇಂದಿರಾ ಕಿಟ್ ವಿತರಣೆ ಸಾಧ್ಯತೆ. ಬಿಪಿಎಲ್ ಆದಾಯ ಮಿತಿ ₹3 ಲಕ್ಷಕ್ಕೆ ಹೆಚ್ಚಳ, ಹೊಸ ನಿಯಮಗಳ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯದ ಅನ್ನಭಾಗ್ಯ (Anna Bhagya) ಯೋಜನೆಯ ಫಲಾನುಭವಿಗಳಿಗೆ ಸರ್ಕಾರದಿಂದ ಮತ್ತೊಂದು ಮಹತ್ವದ ಮಾಹಿತಿ ಹೊರಬಿದ್ದಿದೆ. ಇದನ್ನೂ ಓದಿ: Karnataka Old Pension Scheme: ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ಹಳೇ ಪಿಂಚಣಿ ಜಾರಿಗೆ ಸರ್ಕಾರದ ಹೆಜ್ಜೆ | ಸಿಎಂ ಡಿಕೆಶಿ ಸೂಚನೆ ಕಳೆದ ಹಲವು … Read more

Karnataka Old Pension Scheme: ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ಹಳೇ ಪಿಂಚಣಿ ಜಾರಿಗೆ ಸರ್ಕಾರದ ಹೆಜ್ಜೆ | ಸಿಎಂ ಡಿಕೆಶಿ ಸೂಚನೆ

Karnataka Old Pension Scheme: ಕರ್ನಾಟಕ ಸರ್ಕಾರಿ ನೌಕರರಿಗೆ ಹಳೇ ಪಿಂಚಣಿ ಯೋಜನೆ ಜಾರಿಗೆ ಸರ್ಕಾರ ಮತ್ತೊಂದು ಹೆಜ್ಜೆ ಇಟ್ಟಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧಿಕಾರಿಗಳಿಗೆ ಪರಿಶೀಲನೆಗೆ ಸೂಚನೆ ನೀಡಿದ್ದು; ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯದ ಸರ್ಕಾರಿ ನೌಕರರು ಹಲವು ವರ್ಷಗಳಿಂದ ಕಾಯುತ್ತಿರುವ ಹಳೇ ಪಿಂಚಣಿ ಯೋಜನೆ (Old Pension Scheme – OPS) ಮರು ಜಾರಿಗೆ ಸಂಬAಧಿಸಿದAತೆ ಮತ್ತೆ ಚರ್ಚೆ ಶುರುವಾಗಿದೆ. ಕಾಂಗ್ರೆಸ್ ಪಕ್ಷವು ವಿಧಾನಸಭೆ ಚುನಾವಣೆಗೆ ಮುನ್ನ ನೀಡಿದ್ದ ಪ್ರಮುಖ ಭರವಸೆಗಳಲ್ಲಿ ಒಂದಾದ ಒಪಿಎಸ್ … Read more

18 Lakh Pension Stopped: ರಾಜ್ಯದಲ್ಲಿ 18 ಲಕ್ಷಕ್ಕೂ ಹೆಚ್ಚು ಜನರ ಪಿಂಚಣಿ ಬಂದ್ | ಫಲಾನುಭವಿಗಳಿಗೆ ಮಹತ್ವದ ಮಾಹಿತಿ

18 Lakh Pension Stopped: ರಾಜ್ಯದಲ್ಲಿ 18.97 ಲಕ್ಷಕ್ಕೂ ಹೆಚ್ಚು ಜನರ ಸಾಮಾಜಿಕ ಭದ್ರತಾ ಪಿಂಚಣಿ ಸ್ಥಗಿತವಾಗಿದೆ. ಪಿಂಚಣಿ ಯಾಕೆ ನಿಂತಿದೆ? ಯಾವ ದಾಖಲೆ ಸಲ್ಲಿಸಬೇಕು? ನಾಡ ಕಚೇರಿಯಲ್ಲಿ ಮಾಹಿತಿ ಸಿಗುತ್ತಿದೆಯೇ? ಸಂಪೂರ್ಣ ವಿವರ ಇಲ್ಲಿದೆ… ರಾಜ್ಯದ ಸಾಮಾಜಿಕ ಭದ್ರತಾ ಯೋಜನೆಗಳ (Social Security Pension Scheme) ಫಲಾನುಭವಿಗಳಲ್ಲಿ ಸಾವಿರಾರು ಜನರಿಗೆ ಕಳೆದ ಕೆಲವು ತಿಂಗಳಿಂದ ಪಿಂಚಣಿ ಹಣ ಖಾತೆಗೆ ಜಮೆಯಾಗುತ್ತಿಲ್ಲ. ಇದನ್ನೂ ಓದಿ: SIR Status Check By SMS: ಎಸ್‌ಐಆರ್ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯೇ? … Read more

SIR Status Check By SMS: ಎಸ್‌ಐಆರ್ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯೇ? ಜಸ್ಟ್ ಒಂದು ಎಸ್‌ಎಂಎಸ್ ಮೂಲಕ ಚೆಕ್ ಮಾಡಿ!

SIR Status Check By SMS: ಎಸ್‌ಐಆರ್ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯೇ? ಎಸ್ಸೆಮ್ಮೆಸ್ ಮೂಲಕ ನಿಮ್ಮ ಎಸ್‌ಐಆರ್ ನೋಂದಣಿ ಸ್ಥಿತಿಯನ್ನು ಕ್ಷಣಾರ್ಧದಲ್ಲಿ ಪರಿಶೀಲಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯದಲ್ಲಿ ಸದ್ಯ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ (Special Intensive Revision – SIR) ಪ್ರಕ್ರಿಯೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಲಕ್ಷಾಂತರ ಮತದಾರರು ತಮ್ಮ ವಿವರಗಳನ್ನು ಪರಿಶೀಲಿಸಿ, ಅಗತ್ಯ ತಿದ್ದುಪಡಿಗಳನ್ನು ಮಾಡಿಸುತ್ತಿದ್ದಾರೆ. ಆದರೆ, ನಿಮ್ಮ ಎಸ್‌ಐಆರ್ (SIR) ನೋಂದಣಿ ಯಶಸ್ವಿಯಾಗಿದೆಯೇ? ನಿಮ್ಮ ಹೆಸರು ಪಟ್ಟಿಯಲ್ಲಿ ಇದೆಯೇ? ಎಂಬ … Read more

Intense Pushya rain: ಕರ್ನಾಟಕದಲ್ಲಿ ಪುಷ್ಯ ಮಳೆ ಅಬ್ಬರ: ಮುಂದಿನ 5 ದಿನ ಭಾರೀ ಮಳೆ ಮುನ್ಸೂಚನೆ

Intense Pushya rain: ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಂಡಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 3 ರಿಂದ 5 ದಿನ ಮಳೆ, ಬಲವಾದ ಗಾಳಿ ಹಾಗೂ ಹವಾಮಾನ ಇಲಾಖೆಯ ಮುನ್ಸೂಚನೆ ಇಲ್ಲಿದೆ… ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ವಿರಾಮ ಪಡೆದಿದ್ದ ಮುಂಗಾರು (Monsoon) ಮತ್ತೆ ಚುರುಕುಗೊಂಡಿದ್ದು, ರೈತರ ಮುಖದಲ್ಲಿ ಮಂದಹಾಸ ಮೂಡಿಸಿದೆ. ಸೋಮವಾರ ಕರಾವಳಿ ಭಾಗದ ಜೊತೆಗೆ ದಾವಣಗೆರೆ, ಧಾರವಾಡ, ಗದಗ ಹಾಗೂ ಹಾವೇರಿ ಜಿಲ್ಲೆಗಳ ಹಲವು ಪ್ರದೇಶಗಳಲ್ಲಿ ಉತ್ತಮ ಮಳೆಯಾಗಿದ್ದು, ಹವಾಮಾನದಲ್ಲಿ (Weather) ದಿಢೀರ್ ಬದಲಾವಣೆ … Read more

Karnataka Drought Declaration: ರಾಜ್ಯದಲ್ಲಿ ಬರ ಘೋಷಣೆ ಫಿಕ್ಸ್! ಯಾವ ರೈತರಿಗೆ ಎಷ್ಟು ಪರಿಹಾರ ಸಿಗಲಿದೆ? ಸರ್ಕಾರದ ಕ್ರಮಗಳ ಸಂಪೂರ್ಣ ಮಾಹಿತಿ

Karnataka Drought Declaration: ರಾಜ್ಯದಲ್ಲಿ ಮಳೆ ಕೊರತೆಯಿಂದ ಎದುರಾಗಿರುವ ಬರ ಪರಿಸ್ಥಿತಿ, ಬರಪೀಡಿತ ತಾಲೂಕುಗಳ ಘೋಷಣೆ, ರೈತರಿಗೆ ಸಿಗುವ ಬೆಳೆ ಹಾನಿ ಪರಿಹಾರ ಹಾಗೂ ಸರ್ಕಾರದ ಪ್ರಮುಖ ಕ್ರಮಗಳ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯದಲ್ಲಿ ತೀವ್ರ ಮಳೆ ಕೊರತೆಯಿಂದಾಗಿ (Rainfall Deficit) ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ಚರ್ಚೆಗಳು ನಡೆದಿವೆ. ಈ ತಿಂಗಳ ಅಂತ್ಯದ ವೇಳೆಗೆ ಬರಪೀಡಿತ ತಾಲೂಕುಗಳನ್ನು (Drought-hit Taluks) ಅಧಿಕೃತವಾಗಿ … Read more

Gruhalakshmi Biometric: ಗೃಹಲಕ್ಷ್ಮಿ ಹಣ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ | ಸಚಿವ ಸಂಪುಟದ ಮಹತ್ವದ ನಿರ್ಧಾರ

Gruhalakshmi Biometric: ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳು ₹2,000 ಹಣ ಪಡೆಯಲು ಏನು ಮಾಡಬೇಕು? ಹೊಸ ನಿಯಮಗಳು, ಮರುಪರಿಶೀಲನೆ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ (Gruha Lakshmi) ಯೋಜನೆಯಲ್ಲಿ ದೊಡ್ಡ ಬದಲಾವಣೆ ತರಲು ಸರ್ಕಾರ ಮುಂದಾಗಿದೆ. ಈ ಸಂಬಂಧ ನಿನ್ನೆ ಭಾನುವಾರ (ಜುಲೈ 19) ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಇದನ್ನೂ ಓದಿ: e-Swathu New Committee: ಇ-ಸ್ವತ್ತು ಪಡೆಯುವುದು ಇನ್ನು ಸುಲಭ! ಸರ್ಕಾರದಿಂದ ಮಹತ್ವದ ನಿರ್ಧಾರ ಇನ್ನು ಮುಂದೆ … Read more

Karnataka Monsoon Rain Alert: ಕರ್ನಾಟಕದಲ್ಲಿ ಮತ್ತೆ ಚುರುಕಾದ ಮುಂಗಾರು | ಈ ಜಿಲ್ಲೆಗಳಲ್ಲಿ ಜೋರು ಮಳೆ!

Karnataka Monsoon Rain Alert: ಸುಮಾರು ಎರಡು ವಾರಗಳ ವಿರಾಮದ ಬಳಿಕ ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಮತ್ತೆ ಚುರುಕಾಗಿದೆ. ಮುಂದಿನ 2 ದಿನ ಹಲವು ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಇದ್ದು; ಹವಾಮಾನ ಇಲಾಖೆ ಮುನ್ಸೂಚಿ ಇಲ್ಲಿದೆ… ಸುಮಾರು ಎರಡು ವಾರಗಳ ವಿರಾಮದ ಬಳಿಕ ಕರ್ನಾಟಕದಲ್ಲಿ ನೈಋತ್ಯ ಮುಂಗಾರು (Southwest Monsoon) ಮತ್ತೆ ಚುರುಕುಗೊಂಡಿದೆ. ಕಳೆದ ಕೆಲವು ದಿನಗಳಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಒಣ ಹವಾಮಾನ ಮತ್ತು ಹೆಚ್ಚಿದ ತಾಪಮಾನ ಜನರನ್ನು ಕಂಗೆಡಿಸಿತ್ತು. ಆದರೆ ಇದೀಗ ಬಂಗಾಳ ಕೊಲ್ಲಿಯಲ್ಲಿ … Read more

e-Swathu New Committee: ಇ-ಸ್ವತ್ತು ಪಡೆಯುವುದು ಇನ್ನು ಸುಲಭ! ಸರ್ಕಾರದಿಂದ ಮಹತ್ವದ ನಿರ್ಧಾರ

e-Swathu New Committee: ಇ-ಸ್ವತ್ತು ಪಡೆಯುವ ಪ್ರಕ್ರಿಯೆ ಸುಲಭಗೊಳಿಸಲು ರಾಜ್ಯ ಸರ್ಕಾರ ಐವರು ಸದಸ್ಯರ ಉನ್ನತ ಸಮಿತಿ ರಚಿಸಿದೆ. ಹೊಸ ನಿಯಮಗಳ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯದ ಗ್ರಾಮ ಪಂಚಾಯಿತಿಗಳಲ್ಲಿ ಇ-ಸ್ವತ್ತು (e-Swathu) ಪಡೆಯಲು ಜನರು ಎದುರಿಸುತ್ತಿರುವ ಸಮಸ್ಯೆಗಳಿಗೆ ಶೀಘ್ರದಲ್ಲೇ ಪರಿಹಾರ ಸಿಗುವ ಸಾಧ್ಯತೆ ಇದೆ. ಇ-ಸ್ವತ್ತು ಅರ್ಜಿಗಳ ವಿಲೇವಾರಿ ವಿಳಂಬ, ತಾಂತ್ರಿಕ ಸಮಸ್ಯೆಗಳು ಹಾಗೂ ನಿಯಮಗಳ ಗೊಂದಲ ನಿವಾರಿಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಖಂಡ್ರೆ ಮಹತ್ವದ ಕ್ರಮ ಕೈಗೊಂಡಿದ್ದಾರೆ. ಇ-ಸ್ವತ್ತುಗಾಗಿ … Read more

error: Content is protected !!