Karnataka Gruhalakshmi- ವರಮಹಾಲಕ್ಷ್ಮೀ ಹಬ್ಬಕ್ಕೆ ಮಹಿಳೆಯರಿಗೆ 2,000 ರೂ ಗೃಹಲಕ್ಷ್ಮಿ ಹಣ ಜಮಾ | ನಿಮ್ಮ ಜಮಾ ವಿವರ ಚೆಕ್ ಮಾಡಿ…

ನಿನ್ನೆ ವರಮಹಾಲಕ್ಷ್ಮೀ ಹಬ್ಬದ ದಿನವೇ ರಾಜ್ಯ ಸರ್ಕಾರ ಈ ವರ್ಷದ ಗೃಹಲಕ್ಷ್ಮಿ (Karnataka Gruhalakshmi) ಯೋಜನೆಯ 3ನೇ ಕಂತಿನ ಹಣ ಬಿಡುಗಡೆ ಮಾಡಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯದ ಲಕ್ಷಾಂತರ ಮಹಿಳೆಯರಿಗೆ ವರಮಹಾಲಕ್ಷ್ಮೀ ಹಬ್ಬದ ಸಿಹಿಸುದ್ದಿ ಸಿಕ್ಕಿದೆ. ಕರ್ನಾಟಕ ಸರ್ಕಾರದ ಗೃಹಲಕ್ಷ್ಮಿ ಯೋಜನೆಯ 2025-26ನೇ ಸಾಲಿನ ಮೂರನೇ ಕಂತಿನ ಹಣ ಇಂದು (ಆಗಸ್ಟ್ 8) ಬಿಡುಗಡೆ ಮಾಡಲಾಗಿದೆ. ಈ ಹಣವನ್ನು ಫಲಾನುಭವಿಗಳ ಬ್ಯಾಂಕ್ ಖಾತೆಗೆ DBT (Direct Benefit Transfer) ಮೂಲಕ ನೇರವಾಗಿ ಜಮಾ … Read more

Vidyasiri- ಎಸ್‌ಎಸ್‌ಎಲ್‌ಸಿ ನಂತರದ ವಿದ್ಯಾರ್ಥಿಗಳಿಗೆ 15,000 ರೂ. ಆರ್ಥಿಕ ನೆರವು | ವಿದ್ಯಾಸಿರಿ ವಿದ್ಯಾರ್ಥಿವೇತನಕ್ಕೆ ಈಗಲೇ ಅರ್ಜಿ ಸಲ್ಲಿಸಿ…

ಎಸ್‌ಎಸ್‌ಎಲ್‌ಸಿ ನಂತರದ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ (Vidyasiri) ಯೋಜನೆಯಡಿ 15,000 ರೂ. ವಿದ್ಯಾರ್ಥಿವೇತನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕ ಸರ್ಕಾರವು ‘ವಿದ್ಯಾಸಿರಿ’ ಯೋಜನೆ ಆಯೋಜಿಸಿದ್ದು; 2025-26ನೇ ಸಾಲಿಗೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯಡಿ ವಿದ್ಯಾರ್ಥಿಗಳಿಗೆ 15,000 ರೂ. ಆರ್ಥಿಕ ನೆರವು ನೀಡಲಾಗುತ್ತದೆ. ವಸತಿ, ಆಹಾರ, ಶುಲ್ಕ ಮರುಪಾವತಿ ಮತ್ತು ಇತರ ಅಗತ್ಯಗಳಿಗಾಗಿ ಈ ನೆರವು ನೀಡಲಾಗುತ್ತದೆ. ಯಾರೆಲ್ಲ ಅರ್ಹರು? ವಿದ್ಯಾರ್ಥಿಗಳು ಹಿಂದುಳಿದ ವರ್ಗ, ಪ್ರವರ್ಗ-1ರ ಅಲೆಮಾರಿ/ ಅರೆಅಲೆಮಾರಿ ಸಮುದಾಯಗಳಿಗೆ … Read more

SBI Junior Associates Recruitment 2025- ಎಸ್‌ಬಿಐ ಬ್ಯಾಂಕ್ 6,589 ಜೂನಿಯರ್ ಅಸೋಸಿಯೇಟ್ಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ | ಪದವೀಧರರಿಗೆ ಭರ್ಜರಿ ಸರ್ಕಾರಿ ಅವಕಾಶ | ಕನ್ನಡದಲ್ಲೂ ಪರೀಕ್ಷೆಗೆ ಅವಕಾಶ

ಎಸ್‌ಬಿಐ ಬ್ಯಾಂಕಿನಲ್ಲಿ ಬರೋಬ್ಬರಿ 6,589 ಜೂನಿಯರ್ ಅಸೋಸಿಯೇಟ್ಸ್ ಹುದ್ದೆಗಳಿಗೆ (SBI Junior Associates Recruitment 2025) ಪದವೀಧರರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ದೇಶದ ಪ್ರತಿಷ್ಠಿತ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ (State Bank of India) ಭಾರೀ ಪ್ರಮಾಣದಲ್ಲಿ ನೇಮಕಾತಿ ನಡೆಯುತ್ತಿದೆ. ಜೂನಿಯರ್ ಅಸೋಸಿಯೇಟ್ಸ್ (ಕಸ್ಟಮರ್ ಸಪೋರ್ಟ್ ಆ್ಯಂಡ್ ಸೇಲ್ಸ್) ಭರ್ತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ದೇಶಾದ್ಯಂತ ಒಟ್ಟು 6,589 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದ್ದು, ಇವುಗಳಲ್ಲಿ 1,409 ಬ್ಯಾಕ್ ಲಾಗ್ ಸ್ಥಾನಗಳು … Read more

Bhoo Odetana Yojana- ಜಮೀನು ಖರೀದಿಗೆ 25 ಲಕ್ಷ ರೂ. ಸಹಾಯಧನ | ರಾಜ್ಯ ಸರ್ಕಾರದಿಂದ ಅರ್ಜಿ ಆಹ್ವಾನ

2025-26ನೇ ಸಾಲಿನ ‘ಭೂ ಒಡೆತನ ಯೋಜನೆ’ಯಡಿ (Bhoo Odetana Yojana) ಭೂರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಸಬ್ಸಿಡಿಯಲ್ಲಿ ಜಮೀನು ಖರೀದಿಸಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯಿಂದ ಪರಿಶಿಷ್ಟಜಾತಿ ಮತ್ತು ಪರಿಶಿಷ್ಟ ಪಂಗಡದವರ ಆರ್ಥಿಕ ಅಭಿವೃದ್ಧಿಗಾಗಿ ಹಲವು ಕಲ್ಯಾಣ ಯೋಜನೆಗಳನ್ನು ರಾಜ್ಯ ಸರಕಾರ ಅನುಷ್ಠಾನಗೊಳಿಸಿದೆ. ವಿವಿಧ ನಿಗಮಗಳ ಮೂಲಕ 2025-2026ನೇ ಸಾಲಿನ ‘ಭೂ ಒಡೆತನ ಯೋಜನೆ’ಯಡಿ (Land Ownership Scheme) ಭೂರಹಿತ ಮಹಿಳಾ … Read more

Bhu Suraksha Yojana- ರೈತರೇ ಇನ್ಮುಂದೆ ಜಮೀನಿನ ಎಲ್ಲಾ ದಾಖಲೆಗಳನ್ನು ಮೊಬೈಲ್‌ನಲ್ಲೇ ಪಡೆಯಿರಿ | ಭೂಸುರಕ್ಷಾ ಯೋಜನೆಗೆ ಅಧಿಕೃತ ಚಾಲನೆ

ರಾಜ್ಯ ಸರ್ಕಾರ ‘ಭೂ ಸುರಕ್ಷಾ’ ಯೋಜನೆಗೆ (Bhu Suraksha Yojana) ಅಧಿಕೃತ ಚಾಲನೆ ನೀಡಿದ್ದು; ಇನ್ಮುಂದೆ ರೈತರು ಜಮೀನಿನ ಎಲ್ಲಾ ದಾಖಲೆಗಳನ್ನು ಮೊಬೈಲ್‌ನಲ್ಲೇ ಪಡೆಯಬಹುದು. ಈ ಕುರಿತ ಮಾಹಿತಿ ಇಲ್ಲಿದೆ… ರೈತರು ತಮ್ಮ ಜಮೀನಿನ ಹಳೆಯ ಮೂಲ ದಾಖಲೆಗಳನ್ನು ಪಡೆಯಲು ಇನ್ನು ಮುಂದೆ ತಹಶೀಲ್ದಾರ್ ಕಚೇರಿ ಅಲೆದಾಡಬೇಕಾಗಿಲ್ಲ. ಕಂದಾಯ ಇಲಾಖೆ ಪ್ರಾರಂಭಿಸಿರುವ ಹೊಸ ‘ಭೂ ಸುರಕ್ಷಾ ಯೋಜನೆ’ (Bhu Suraksha Yojana) ಮೂಲಕ, ರೈತರು ಕೇವಲ ತಮ್ಮ ಮೊಬೈಲ್ ಅಥವಾ ನಾಡಕಚೇರಿಯ ಕಂಪ್ಯೂಟರ್‌ನಲ್ಲಿಯೇ ಈ ದಾಖಲೆಗಳನ್ನು ಸುಲಭವಾಗಿ … Read more

Union Bank Job- ಯೂನಿಯನ್ ಬ್ಯಾಂಕ್‌ನಲ್ಲಿ 250 ವೆಲ್ತ್ ಮ್ಯಾನೇಜರ್ಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ | ಪದವೀಧರರಿಗೆ ಸುವರ್ಣಾವಕಾಶ

ಯೂನಿಯನ್ ಬ್ಯಾಂಕ್‌ನಲ್ಲಿ 250 ವೆಲ್ತ್ ಮ್ಯಾನೇಜರ್ ಹುದ್ದೆಗಳಿಗೆ (Union Bank Job) ಅರ್ಜಿ ಆಹ್ವಾನಿಸಲಾಗಿದೆ. ಇದು ಪದವೀಧರರಿಗೆ ಸುವರ್ಣಾವಕಾಶವಾಗಿದ್ದು; ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ (Union Bank of India) ಭಾರತದ ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕುಗಳಲ್ಲಿ ಒಂದಾಗಿದ್ದು, ಇದೀಗ 250 ವೆಲ್ತ್ ಮ್ಯಾನೇಜರ್ (Wealth Manager) ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಬ್ಯಾಂಕಿಂಗ್ ವೃತ್ತಿಪರರಿಗೆ ತಮ್ಮ ಕರಿಯರ್ ಅನ್ನು ಮುಂದುವರಿಸಲು ಮತ್ತು ಆರ್ಥಿಕ ಸಲಹಾ ಕ್ಷೇತ್ರದಲ್ಲಿ ಮುಂದಿನ ಹೆಜ್ಜೆ … Read more

Karnataka Rain Alert- ರಾಜ್ಯದ 15 ಜಿಲ್ಲೆಗಳಲ್ಲಿ ಬಿರುಸಿನ ಮಳೆ | ಈ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಎಚ್ಚರಿಕೆ

ರಾಜ್ಯದ 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಬಿರುಸು (Karnataka Rain Alert) ಪಡೆದುಕೊಂಡಿದ್ದು; ಭಾರತೀಯ ಹವಾಮಾನ ಇಲಾಖೆಯು ಹಲವೆಡೆ ಅಲರ್ಟ್ ನೀಡಿದೆ. ಈ ಕುರಿತ ಮಾಹಿತಿ ಇಲ್ಲಿದೆ… ರಾಜ್ಯದಲ್ಲಿ ಮುಂಗಾರು ಮತ್ತಷ್ಟು ಚುರುಕು ಪಡೆದುಕೊಂಡಿದ್ದು, ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆ ಬಿರುಸಾಗಿರುವುದನ್ನು ಹವಾಮಾನ ಇಲಾಖೆ ದೃಢಪಡಿಸಿದೆ. ಮುಂದಿನ ನಾಲ್ಕು ದಿನಗಳ ವರೆಗೆ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆ ಇರುವುದರಿಂದ ಎಚ್ಚರಿಕೆಯ ಮುನ್ಸೂಚನೆ ನೀಡಲಾಗಿದೆ. ಮುಖ್ಯ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಕರಾವಳಿ ಭಾಗದ ಉಡುಪಿ, ದಕ್ಷಿಣ ಕನ್ನಡ, … Read more

Solar Power At Home- ಮನೆಗೆ ಸೋಲಾರ್ ಕರೆಂಟ್ ಪಡೆಯಲು ಹೊಸ ಯೋಜನೆ ಜಾರಿ | ಇನ್ಮುಂದೆ ಚಾವಣಿಯಿಲ್ಲದ ಮನೆಗೂ ಸೌರ ವಿದ್ಯುತ್

ಮನೆಗೆ ಸೌರ ವಿದ್ಯುತ್ (Solar Power At Home) ಪಡೆಯಲು ಸರ್ಕಾರ ಹೊಸ ವಿಶೇಷ ಸೌರ ವಿದ್ಯುತ್ ಯೋಜನೆಯನ್ನು ಜಾರಿಗೊಳಿಸಿದೆ. ಈ ಯೋಜನೆ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಇನ್ನು ಮುಂದೆ ಚಾವಣಿಯಿಲ್ಲದ ಮನೆಗಳೂ ಸೌರ ವಿದ್ಯುತ್ ಉತ್ಪಾದಿಸಬಹುದು. ಹೌದು, ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗವು (KERC) ಹೊಸ ‘ಡಿಸ್ಟ್ರಿಬ್ಯೂಟೆಡ್ ಸೌರ ಫೋಟೋವೋಲ್ಟಾಯಿಕ್ (DSPV)’ ಯೋಜನೆಗೆ ಅನುಮತಿ ನೀಡಿದೆ. ಮನೆ ಮುಂದೆ ಅಥವಾ ಮನೆಯ ಹಿಂದೆ ಇರುವ ಅಂಗಳ-ಹಿತ್ತಿಲು, ಕಾರು ಪಾರ್ಕಿಂಗ್ ತಾಣ, ಗೋಡೆಗಳ ಮೇಲೆ ಅಥವಾ … Read more

Karnataka Heavy Rain Alert- ರಾಜ್ಯದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಭಾರೀ ಮಳೆ | ಜಿಲ್ಲಾವಾರು ಮಳೆ ಮುನ್ಸೂಚನೆ ಇಲ್ಲಿದೆ…

ರಾಜ್ಯದಲ್ಲಿ ಮುಂಗಾರು ಮತ್ತೆ ಚುರುಕುಗೊಳ್ಳಲಿದೆ. ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಭಾರೀ ಮಳೆಯಾಗಲಿದ್ದು; (Karnataka Heavy Rain Alert) ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಜಿಲ್ಲಾವಾರಿ ಮಳೆ ಮಾಹಿತಿ ಇಲ್ಲಿದೆ… ರಾಜ್ಯಾದ್ಯಾಂತ ಮುಂಗಾರು ಮಳೆ ಮತ್ತೆ ಚುರುಕುಗೊಳ್ಳುತ್ತಿದೆ. ಆಗಸ್ಟ್ 5ರಿಂದ 8ರ ವರೆಗೆ ಅಂದರೆ ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಹವಾಮಾನ ಇಲಾಖೆ ಬಿಡುಗಡೆ ಮಾಡಿದ ವರದಿಯ … Read more

KCET 2025 1st Round Seat Allotment- ಕೆಸಿಇಟಿ ಶೇ.80ರಷ್ಟು ಸೀಟು ಹಂಚಿಕೆ ಪೂರ್ಣ | 2ನೇ ಸುತ್ತಿನಲ್ಲಿ ಅವಕಾಶ ವಂಚಿತರಿಗೆ ಮತ್ತೊಂದು ಚಾನ್ಸ್

ಸಿಇಟಿ ಮೊದಲ ಸುತ್ತಿನಲ್ಲಿಯೇ (KCET 2025 1st Round Seat Allotment) ಬರೋಬ್ಬರಿ ಶೇ.80ರಷ್ಟು ಸೀಟು ಹಂಚಿಕೆಯಾಗಿದ್ದು; 2ನೇ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ, ಕೋರ್ಸುವಾರು ಹಂಚಿಕೆಯಾದ ಸೀಟುಗಳ ವಿವರ ಇಲ್ಲಿದೆ… ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) 2025-26ರ ಮೊದಲ ಸುತ್ತಿನ ಸೀಟು ಹಂಚಿಕೆಯಲ್ಲಿ ಶೇ.80ಕ್ಕಿಂತ ಹೆಚ್ಚಿನ ಸೀಟುಗಳನ್ನು ವಿದ್ಯಾರ್ಥಿಗಳಿಗೆ ಹಂಚಿಕೆ ಮಾಡಲಾಗಿದೆ. ಕೆಇಎ ಪ್ರಕಾರ, ಈ ವರ್ಷವೂ ಎಂಜಿನಿಯರಿಂಗ್, ವೈದ್ಯಕೀಯ, ಕೃಷಿ ಮತ್ತು ನರ್ಸಿಂಗ್ ಕೋರ್ಸುಗಳಿಗೆ ಹೆಚ್ಚು ಬೇಡಿಕೆ ಕಂಡುಬಂದಿದೆ. ಪ್ರಸ್ತುತ ಶೈಕ್ಷಣಿಕ ಸಾಲಿಗೆ … Read more

error: Content is protected !!