Navodaya PUC Free Admission 2025- ನವೋದಯ ವಿದ್ಯಾಲಯದಲ್ಲಿ ಉಚಿತ ಪಿಯು ಪ್ರವೇಶಕ್ಕೆ ಅರ್ಜಿ ಆಹ್ವಾನ | ಪರೀಕ್ಷೆ ಇಲ್ಲದೇ ನೇರ ಪ್ರವೇಶ

ನವೋದಯ ವಿದ್ಯಾಲಯದಲ್ಲಿ ಉಚಿತ ಪಿಯುಸಿ ಪ್ರವೇಶಕ್ಕೆ (Navodaya PUC Free Admission 2025) ಅರ್ಜಿ ಆಹ್ವಾನಿಸಲಾಗಿದೆ. ಯಾವುದೇ ಪರೀಕ್ಷೆ ಇಲ್ಲದೇ ನೇರ ಪ್ರವೇಶ ಪಡೆಯಲು ಅವಕಾಶ ನೀಡಲಾಗಿದ್ದು; ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಮತ್ತು ಗುಣಮಟ್ಟದ ಶಿಕ್ಷಣ ನೀಡುತ್ತಿರುವ ನವೋದಯ ವಿದ್ಯಾಲಯಗಳು 2025-26ನೇ ಶೈಕ್ಷಣಿಕ ಸಾಲಿಗೆ 11ನೇ ತರಗತಿಗೆ (ಪ್ರಥಮ ಪಿಯುಸಿ) ನೇರ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಿವೆ. ಈ ಪ್ರವೇಶಕ್ಕಾಗಿ ಯಾವುದೇ ಪ್ರವೇಶ ಪರೀಕ್ಷೆ ಅಗತ್ಯವಿಲ್ಲ. ಎಸ್‌ಎಸ್‌ಎಲ್‌ಸಿ ಅಂಕಗಳ ಆಧಾರದ ಮೇಲೆ … Read more

Post Matric Scholarship- ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ | ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಶೈಕ್ಷಣಿಕ ಸೌಲಭ್ಯಗಳು

ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ (Post Matric Scholarship) ಸೇರಿ ವಿವಿಧ ಶೈಕ್ಷಣಿಕ ಸೌಲಭ್ಯಗಳಿಗೆ ರಾಜ್ಯ ಸರ್ಕಾರ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು (Backward Classes Welfare Department) 2025-26ನೇ ಶೈಕ್ಷಣಿಕ ವರ್ಷಕ್ಕೆ ಸಂಬಂಧಪಟ್ಟಂತೆ, ಮೆಟ್ರಿಕ್ ನಂತರದ ವಿದ್ಯಾಭ್ಯಾಸ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ವಿವಿಧ ಶೈಕ್ಷಣಿಕ ನೆರವು ಕಾರ್ಯಕ್ರಮಗಳಿಗಾಗಿ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ. ಯಾವೆಲ್ಲ ನೆರವುಗಳು ಸಿಗಲಿವೆ? ಈ ಯೋಜನೆಯಡಿ ರಾಜ್ಯ ಸರ್ಕಾರ ಹಿಂದುಳಿದ … Read more

IBPS Bank Jobs- ಕರ್ನಾಟಕದ 11 ಪ್ರಮುಖ ಬ್ಯಾಂಕ್‌ಗಳಲ್ಲಿ 1,170 ಹುದ್ದೆಗಳಿಗೆ ಅರ್ಜಿ ಆಹ್ವಾನ | ಪದವೀಧರರಿಗೆ ಭರ್ಜರಿ ಅವಕಾಶ

ಕರ್ನಾಟಕದ ಕೆನರಾ ಬ್ಯಾಂಕ್, ಬ್ಯಾಂಕ್ ಆಫ್ ಬರೋಡಾ ಸೇರಿ ಪ್ರಮುಖ 11 ಬ್ಯಾಂಕುಗಳಲ್ಲಿ ಕಸ್ಟಮರ್ ಗುಮಾಸ್ತ ಹುದ್ದೆಗಳಿಗೆ (IBPS Bank Jobs) ಅರ್ಜಿ ಆಹ್ವಾನಿಸಲಾಗಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯದ ಪ್ರಮುಖ 11 ಬ್ಯಾಂಕುಗಳಲ್ಲಿ ಒಟ್ಟು 1,170 ಸೇರಿ ದೇಶಾದ್ಯಂತ ಒಟ್ಟು 10,277 ಕಸ್ಟಮರ್ ಗುಮಾಸ್ತ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಸಂಬAಧ ಬ್ಯಾಂಕಿAಗ್ ಸಿಬ್ಬಂದಿ ನೇಮಕಾತಿ ಆಯೋಗವು (IBPS) ಸಾಮಾನ್ಯ ನೇಮಕಾತಿ ಪ್ರಕ್ರಿಯೆಯ (CRP) ಅಧಿಸೂಚನೆ ಹೊರಡಿಸಿದೆ. ಕೆನರಾ ಬ್ಯಾಂಕ್‌ನಲ್ಲಿ ಅತಿ ಹೆಚ್ಚು … Read more

Labour Children Scholarship- ರಾಜ್ಯ ಸರ್ಕಾರದಿಂದ ಕಾರ್ಮಿಕರ ಮಕ್ಕಳಿಗೆ ₹10,000 ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಕೆ ಸಂಪೂರ್ಣ ಮಾಹಿತಿ ಇಲ್ಲಿದೆ…

2025-26ನೇ ಶೈಕ್ಷಣಿಕ ಸಾಲಿಗೆ ಕಾರ್ಮಿಕರ ಮಕ್ಕಳ ವಿದ್ಯಾರ್ಥಿವೇತನ (Labour Children Scholarship) ಮತ್ತು ಪ್ರತಿಭಾ ಪುರಸ್ಕಾರದ ಅರ್ಜಿಗಳನ್ನು ಆಹ್ವಾನಿಸಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಕಾರ್ಮಿಕ ಕುಟುಂಬಗಳ ಮಕ್ಕಳ ಶಿಕ್ಷಣದ ಗುರಿಯನ್ನು ಬೆಂಬಲಿಸುವ ಉದ್ದೇಶದಿಂದ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ 2025-26ನೇ ಶೈಕ್ಷಣಿಕ ಸಾಲಿಗೆ ವಿದ್ಯಾರ್ಥಿವೇತನ ಮತ್ತು ಪ್ರತಿಭಾ ಪುರಸ್ಕಾರದ ಅರ್ಜಿಗಳನ್ನು ಆಹ್ವಾನಿಸಿದೆ. ಈ ಕಾರ್ಯಕ್ರಮಗಳು ಆರ್ಥಿಕವಾಗಿ ಹಿಂದುಳಿದ ಶ್ರಮಿಕ ಕುಟುಂಬಗಳ ಮಕ್ಕಳಿಗೆ ಶಿಕ್ಷಣದಲ್ಲಿ ಪ್ರೋತ್ಸಾಹ ನೀಡುವ ಮಹತ್ವದ ಹೆಜ್ಜೆಯಾಗಿದ್ದು; … Read more

LIC BIMA SAKHI Scheme- ಎಸ್‌ಎಸ್‌ಎಲ್‌ಸಿ ಪಾಸಾದ ಮಹಿಳೆಯರಿಂದ ಎಲ್‌ಐಸಿ ಉದ್ಯೋಗಕ್ಕೆ ಅರ್ಜಿ ಆಹ್ವಾನ | ನಿಮ್ಮೂರಲ್ಲೇ ಸರ್ಕಾರಿ ನೌಕರಿ ಮಾಡಿ…

10ನೇ ತರಗತಿ ಪಾಸಾದ ಮಹಿಳೆಯರು ತಮ್ಮೂರಲ್ಲೇ ಕೇಂದ್ರ ಸರ್ಕಾರಿ ಅಧೀನದ ಎಲ್‌ಐಸಿಯಲ್ಲಿ ‘ಬೀಮಾ ಸಖಿ’ಯಾಗಿ (LIC BIMA SAKHI Scheme) ಉದ್ಯೋಗ ನಿರ್ವಹಿಲು ಅವಕಾಶ ನೀಡಲಾಗಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಕೇಂದ್ರ ಸರಕಾರವು ‘ಬಿಮಾ ಸಖಿ’ (BIMA SAKHI) ಯೋಜನೆಗೆ ಅಧಿಕೃತ ಚಾಲನೆ ನೀಡಿದೆ. ಗ್ರಾಮೀಣಾಭಿವೃದ್ಧಿ ಸಚಿವಾಲಯವು ಭಾರತದ ಜೀವ ವಿಮಾ ನಿಗಮ (LIC) ಸಹಯೋಗದಲ್ಲಿ ಸ್ವಯಂ ಸಹಾಯ ಗುಂಪುಗಳ ಮಹಿಳೆಯರನ್ನು ತರಬೇತಿ ನೀಡಿ ಪ್ರತಿಯೊಂದು ಗ್ರಾಮ ಪಂಚಾಯತ್ ಮಟ್ಟದಲ್ಲಿ ‘ಬಿಮಾ ಸಖಿ’ಗಳಾಗಿ ನೇಮಕ … Read more

PM Kisan 20th Installment- ರೈತರ ಖಾತೆಗೆ ಆಗಸ್ಟ್ 2ರಂದು ಪಿಎಂ ಕಿಸಾನ್ ₹2,000 ಹಣ ಜಮಾ | ನಿಮಗೆ ಹಣ ಸಿಗುತ್ತಾ? ಈಗಲೇ ಚೆಕ್ ಮಾಡಿ…

ಫಲಾನುಭವಿ ರೈತರ ಖಾತೆಗೆ ಪಿಎಂ-ಕಿಸಾನ್ 20ನೇ ಕಂತಿನ (PM Kisan 20th Installment) ಹಣವನ್ನು ಜಮಾ ಮಾಡಲು ಸರ್ಕಾರ ಸಿದ್ಧವಾಗಿದೆ. ಯಾವ ದಿನ ಹಣ ಜಮಾ ಆಗಲಿದೆ? ಯಾರಿಗೆಲ್ಲ ಹಣ ಸಿಗಲಿದೆ? ಈ ಕುರಿತ ಮಾಹಿತಿ ಇಲ್ಲಿದೆ… ಸಣ್ಣ ರೈತರ ಹಿತದೃಷ್ಟಿಯಿಂದ ಜಾರಿಗೆ ತಂದಿರುವ ಪಿಎಂ-ಕಿಸಾನ್ (PM-Kisan) ಯೋಜನೆಯ 20ನೇ ಕಂತಿನ ಹಣ ಜಮಾ ಬಗ್ಗೆ ಕೇಂದ್ರ ಸರ್ಕಾರ ಅಧಿಕೃತ ಮಾಹಿತಿ ನೀಡಿದೆ. ಇನ್ನರಡು ದಿನಗಳಲ್ಲಿ ಫಲಾನುಭವಿ ರೈತರ ಖಾತೆಗೆ ₹2,000 ಹಣ ನೇರವಾಗಿ ಜಮಾಗೊಳ್ಳಲಿದೆ. ಹೌದು, … Read more

KCET Option Entry Mistake- ಕೆಸಿಇಟಿ ಆಪ್ಷನ್ ಎಂಟ್ರಿಯಲ್ಲಿ ಈ ತಪ್ಪು ಮಾಡಿದರೆ ಸೀಟು ಸಿಗದು | ಕೆಇಎ ಗಂಭೀರ ಎಚ್ಚರಿಕೆ | ವಿದ್ಯಾರ್ಥಿಗಳು ಏನು ಮಾಡಬೇಕು? ಇಲ್ಲಿದೆ ಸಂಪೂರ್ಣ ಮಾಹಿತಿ…

ಕೆಸಿಇಟಿ ಆಪ್ಷನ್ ಎಂಟ್ರಿ ಪ್ರಕ್ರಿಯೆಯಲ್ಲಿ ಭಾರೀ ಗೊಂದಲ (KCET Option Entry Mistake) ಉಂಟಾಗಿದ್ದು; ಸಾವಿರಾರು ವಿದ್ಯಾರ್ಥಿಗಳಿಗೆ ಸೀಟು ಇಲ್ಲದಾಗಿದೆ. ಕೆಇಎ ಗಂಭೀರ ಎಚ್ಚರಿಕೆ ನೀಡಿದ್ದು; ಈ ಕುರಿತ ಮಾಹಿತಿ ಇಲ್ಲಿದೆ… ವೃತ್ತಿಪರ ಕೋರ್ಸ್’ಗಳ ಪ್ರವೇಶಕ್ಕಾಗಿ ವಿದ್ಯಾರ್ಥಿಗಳು ಸಲ್ಲಿಸಿರುವ ಆಯ್ಕೆ (Option Entry) ಪ್ರಕ್ರಿಯೆಯಲ್ಲಿ ಭಾರೀ ಗೊಂದಲ ಉಂಟಾಗಿದ್ದು, ಇದರಿಂದ ಬರೋಬ್ಬರಿ 51,935 ವಿದ್ಯಾರ್ಥಿಗಳಿಗೆ ಯಾವುದೇ ಕಾಲೇಜಿನಲ್ಲಿ ಸೀಟು ಹಂಚಿಕೆಯಾಗಿಲ್ಲ! 51,935 ವಿದ್ಯಾರ್ಥಿಗಳಿಗೆ ಸೀಟು ಸಿಕ್ಕಿಲ್ಲ! ಹೌದು, 2025ನೇ ಸಾಲಿನ KEA (ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ) … Read more

Karnataka Hosa BPL Card- ಹೊಸ ಬಿಪಿಎಲ್ ಕಾರ್ಡ್ ಅರ್ಜಿ ಸಲ್ಲಿಕೆ ಶೀಘ್ರದಲ್ಲೇ ಆರಂಭ? ಆಹಾರ ಸಚಿವರು ನೀಡಿದ ಮಹತ್ವದ ಮಾಹಿತಿ ಇಲ್ಲಿದೆ…

ಹೊಸ ಬಿಪಿಎಲ್ ಕಾರ್ಡಿಗಾಗಿ (Karnataka Hosa BPL Card) ಕಾದು ಕೂತವರಿಗೆ ಆಹಾರ ಸಚಿವರಿಂದ ಮಹತ್ವದ ಮಾಹಿತಿ ಹೊರಬಿದ್ದಿದೆ. ಶೀಘ್ರದಲ್ಲಿಯೇ ಹೊಸ ಅರ್ಜಿ ಪ್ರಕ್ರಿಯೆ ಆರಂಭವಾಗಲಿದ್ದು; ಸಂಪೂರ್ಣ ಮಾಹಿತಿ ಇಲ್ಲಿದೆ… ಹೊಸ ಬಿಪಿಎಲ್ ಕಾರ್ಡ್ ಕೋರಿ ಅರ್ಜಿ ಸಲ್ಲಿಸಿ ಕಳೆದ ನಾಲ್ಕೈದು ವರ್ಷಗಳಿಂದ ಕಾತುರದಿಂದ ಕಾಯುತ್ತಿರುವ ಲಕ್ಷಾಂತರ ಅರ್ಜಿದಾರರಿಗೆ ಹೊಸ ಭರವಸೆ ಮೂಡಿದೆ. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ವತಿಯಿಂದ ಈ ಕುರಿತು ಮಹತ್ವದ ಬೆಳವಣಿಗೆಗಳು ನಡೆದಿದ್ದು, ಹೊಸ ಕಾರ್ಡ್ಗಳ ಮಂಜೂರಾತಿಗೆ ದಾರಿ ಸುಗಮವಾಗುತ್ತಿದೆ. BPL … Read more

BSF Constable Recruitment 2025- ಎಸ್‌ಎಸ್‌ಎಲ್‌ಸಿ, ಐಟಿಐ ಪಾಸಾದವರಿಗೆ 3,588 ಕಾನ್‌ಸ್ಟೆಬಲ್‌ಗಳಿಗೆ ಅರ್ಜಿ ಆಹ್ವಾನ | ಮಹಿಳೆಯರಿಗೂ ಅವಕಾಶ

ಎಸ್‌ಎಸ್‌ಎಲ್‌ಸಿ ಹಾಗೂ ಐಟಿಐ ಪಾಸಾದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಗೆ 3,588 ಕಾನ್‌ಸ್ಟೆಬಲ್ ಹುದ್ದೆಗಳಿಗೆ (BSF Constable Recruitment 2025) ಅರ್ಜಿ ಆಹ್ವಾನಿಸಲಾಗಿದೆ. ಸಂಪೂರ್ಣ ಮಾಹಿತಿ ಇಲ್ಲಿದೆ… ಗಡಿ ಭದ್ರತಾ ಪಡೆ (BSF) 3,588 ಕಾನ್‌ಸ್ಟೆಬಲ್ ಹಾಗೂ ಟ್ರೇಡ್ಸ್’ಮನ್ ಹುದ್ದೆಗಳ ಭರ್ತಿಗಾಗಿ ಅಧಿಸೂಚನೆ ಹೊರಡಿಸಿದೆ. ಸೇನೆಗೆ ಸೇರಬೇಕು ಎಂಬ ಅಭ್ಯರ್ಥಿಗಳಿಗೆ ಇದು ಸುವರ್ಣಾವಕಾಶವಾಗಿದೆ. ಒಟ್ಟು 3,588 ಹುದ್ದೆಗಳ ಪೈಕಿ 3,406 ಹುದ್ದೆಗಳು ಪುರುಷರಿಗೆ ಹಾಗೂ 182 ಹುದ್ದೆಗಳು ಮಹಿಳೆಯರಿಗೆ ಮೀಸಲಾಗಿವೆ. ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ಸಂಬಂಧಿತ … Read more

Alvas Pragati 2025 Job Fair- ಖಚಿತ ಉದ್ಯೋಗ ನೀಡುವ ಆಳ್ವಾಸ್ ಪ್ರಗತಿ ಉದ್ಯೋಗ ಮೇಳ | 15,900 ಹುದ್ದೆಗಳ ಭರ್ತಿ ನಿರೀಕ್ಷೆ | ಈಗಲೇ ನೋಂದಣಿ ಮಾಡಿ…

‘ಆಳ್ವಾಸ್ ಪ್ರಗತಿ 2025’ ಉದ್ಯೋಗ ಮೇಳವು (Alvas Pragati 2025 Job Fair) ಇದೇ ಆಗಸ್ಟ್ 1-2 ರಂದು ನಡೆಯಲಿದೆ. 15,900ಕ್ಕೂ ಅಧಿಕ ಹುದ್ದೆಗಳ ನೇಮಕವಾಗುವ ನಿರೀಕ್ಷೆ ಇದ್ದು; ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಗ್ರಾಮೀಣ ಮತ್ತು ನಗರ ಪ್ರದೇಶದ ಉದ್ಯೋಗ ಆಕಾಂಕ್ಷಿಗಳಿಗೆ ಉದ್ಯೋಗಾವಕಾಶ ಕಲ್ಪಿಸುವ ದೃಷ್ಟಿಯಿಂದ, ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಪ್ರತಿ ವರ್ಷ ಹಮ್ಮಿಕೊಳ್ಳುವ ಪ್ರಸಿದ್ಧ ‘ಆಳ್ವಾಸ್ ಪ್ರಗತಿ’ ಉದ್ಯೋಗ ಮೇಳ ಈ ವರ್ಷವೂ ಭರ್ಜರಿಯಾಗಿ ನಡೆಯಲಿದೆ. 2025ರ ಆಗಸ್ಟ್ 1 ಮತ್ತು … Read more

error: Content is protected !!