ಕಾರು, ಗೂಡ್ಸ್ ವಾಹನ ಖರೀದಿಗೆ 3 ಲಕ್ಷ ರೂಪಾಯಿ ಸಹಾಯಧನಕ್ಕೆ ಅರ್ಜಿ ಆಹ್ವಾನ | ಆಗಸ್ಟ್ 30ರೊಳಗೆ ಅರ್ಜಿ ಸಲ್ಲಿಸಿ… Karnataka Swavalambi Sarathi Scheme 2024

Karnataka Swavalambi Sarathi Scheme 2024 : ಯುವಜನರ ಸ್ವಯಂ ಉದ್ಯೋಗಕ್ಕೆ ‘ಸ್ವಾವಲಂಬಿ ಸಾರಥಿ’ ಯೋಜನೆಯಡಿ ಕಾರು, ಆಟೋ ರಿಕ್ಷಾ, ಗೂಡ್ಸ್ ವಾಹನ ಖರೀದಿಗೆ ಸಬ್ಸಿಡಿ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. 2024-25ನೇ ಸಾಲಿನ ‘ಸ್ವಾವಲಂಬಿ ಸಾರಥಿ’ ಯೋಜನೆಯಡಿ (Swavalambi Sarathi Yojana) ಗರಿಷ್ಟ 3 ಲಕ್ಷ ರೂಪಾಯಿ ವರೆಗೂ ವಾಹನ ಖರೀದಿಗೆ ಸಬ್ಸಿಡಿ (Subsidy on vehicle purchase) ಒದಗಿಸಲಾಗುತ್ತದೆ. ಏನಿದು ಸ್ವಾವಲಂಬಿ ಸಾರಥಿ ಯೋಜನೆ? ಕರ್ನಾಟಕ ಸರ್ಕಾರದ ವಿಶಿಷ್ಟ ಯೋಜನೆ ಇದು. ‘ಸ್ವಾವಲಂಬಿ ಸಾರಥಿ’ … Read more

ಸರ್ಕಾರಿ ನೌಕರರಿಗೆ ಸೆಪ್ಟೆಂಬರ್‌ನಲ್ಲಿ ತುಟ್ಟಿಭತ್ಯೆ ಗಿಫ್ಟ್? | ಯಾರಿಗೆ ಎಷ್ಟು ಸಿಗಲಿದೆ ಡಿಎ? DA Gift for Govt Employees

DA Gift for Govt Employees : 8ನೇ ವೇತನ ಆಯೋಗ (8th Pay Commission) ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಕೇಂದ್ರ ಸರ್ಕಾರ (Central Government) ಶುಭಸುದ್ದಿ ನೀಡಿದೆ. ಇಷ್ಟರಲ್ಲೇ ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆಯಲ್ಲಿ ಶೇ.3ರಷ್ಟು ಏರಿಕೆಯಾಲಿದ್ದು; ಸೆಪ್ಟೆಂಬರ್‌ನಲ್ಲಿ ಇದರ ಲಾಭ ಎಲ್ಲ ನೌಕರರಿಗೂ ಸಿಗಲಿದೆ. ಕಳೆದ ಜುಲೈ 1, 2024ರಿಂದ ಜಾರಿಗೆ ಬರುವಂತೆ ಸೆಪ್ಟೆಂಬರ್‌ನಲ್ಲಿ ಕೇಂದ್ರ ಸರ್ಕಾರವು ಶೇಕಡಾ 3ರಿಂದ 4ರಷ್ಟು ತುಟ್ಟಿಭತ್ಯೆ (Dearness Allowance) ಹೆಚ್ಚಳ ಆದೇಶ ಹೊರಡಿಸಲಿದ್ದು, ಈಗಾಗಲೇ ಶೇ. 3ರಷ್ಟು … Read more

18,000 ಅಂಗನವಾಡಿಗಳಲ್ಲಿ ಸರ್ಕಾರಿ ಮಾಂಟೆಸ್ಸರಿ ನೇಮಕಾತಿ | ಮಾಂಟೆಸ್ಸರಿ ಟೀಚರ್ ಹುದ್ದೆಗೆ ಅರ್ಹತೆಗಳೇನು? ಸಂಪೂರ್ಣ ಮಾಹಿತಿ ಇಲ್ಲಿದೆ… Anganwadi Montessori Recruitment 2024

Anganwadi Montessori Recruitment 2024 : ದೇಶದಲ್ಲಿಯೇ ಮೊದಲ ಬಾರಿಗೆ ಅಂಗನವಾಡಿಯಲ್ಲಿ LKG ಮತ್ತು UKG ತರಗತಿಗೆ ಚಾಲನೆ ನೀಡಿದ ಕೀರ್ತಿಗೆ ಕರ್ನಾಟಕ ಭಾಜನವಾಗಿದೆ. ಇದೀಗ ಅಂಗನವಾಡಿಗಳನ್ನು ಸಂಪೂರ್ಣ ಸರ್ಕಾರಿ ಮಾಂಟೆಸ್ಸರಿಯನ್ನಾಗಿ (Government Montessori) ಬದಲಾಯಿಸಲು ರಾಜ್ಯ ಸರ್ಕಾರ ಸನ್ನದ್ಧವಾಗಿದೆ. ಈಗಾಗಲೇ ಸಾಂಕೇತಿಕವಾಗಿ ಕಳೆದ ಜುಲೈ 22ರಂದು 250 ಅಂಗನವಾಡಿಗಳಲ್ಲಿ LKG ಮತ್ತು UKG ತರಗತಿಗೆ ಚಾಲನೆ ನೀಡಲಾಗಿದೆ. ಆರಂಭದಲ್ಲಿ ಸದ್ಯಕ್ಕೆ ರಾಜ್ಯಾದ್ಯಂತ 5,000 ಅಂಗನವಾಡಿಗಳಲ್ಲಿ ಮಂಟೆಸ್ಸರಿ ಆರಂಭಿಸುವ ಗುರಿ ಹೊಂದಲಾಗಿತ್ತು. ಇದೀಗ ಈ ಗುರಿ 18,000 … Read more

ನೌಕರರಿಂದ ಸರ್ಕಾರಕ್ಕೆ 3 ಬೇಡಿಕೆ ಈಡೇರಿಕೆಗೆ ಮನವಿ ಸಮರ್ಪಣೆ | ಏನೀ ಹೊಸ ಬೇಡಿಕೆಗಳು? ಸಂಪೂರ್ಣ ಮಾಹಿತಿ ಇಲ್ಲಿದೆ… Karnataka Govt employees New demands

Karnataka Govt employees New demands : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು (Karnataka State Government Employees Association) ರಾಜ್ಯದ ಎಲ್ಲಾ ಇಲಾಖೆಗಳ ವೃಂದ ಸಂಘಗಳ ಸಹಯೋಗದೊಂದಿಗೆ ಮತ್ತೆ ಮೂರು ಬೇಡಿಕೆಗಳ ಈಡೇರಿಕೆಗೆ ರಾಜ್ಯ ಸರ್ಕಾರಕ್ಕೆ ಮನವಿ ಸಮರ್ಪಣೆಗೆ (Petition submission to the State Govt) ಮುಂದಾಗಿದೆ. ಈ ಸಂಬ೦ಧ ಇದೇ ಆಗಸ್ಟ್ 17ರಂದು ಬೆಂಗಳೂರಿನಲ್ಲಿ ಕಾರ್ಯಾಗಾರ (Workshop) ಏರ್ಪಡಿಸಿದ್ದು; ಈ ವೇದಿಕೆಯಲ್ಲೇ ಬೇಡಿಕೆಗಳ ಮನವಿ ಸಮರ್ಪಣೆ ಕೂಡ ನಡೆಯಲಿದೆ. ನಮ್ಮಭಿಮಾನದ ಅಭಿನಂದನಾ … Read more

ಅನುದಾನಿತ ಸರ್ಕಾರಿ ಶಾಲೆಗಳಿಗೆ 5,000 ಶಿಕ್ಷಕರ ನೇಮಕಾತಿ | ಆರ್ಥಿಕ ಇಲಾಖೆಯಿಂದ ಅನುಮೋದನೆ Govt Funded Schools Teachers Recruitment 2024

Govt Funded Schools Teachers Recruitment 2024 : ರಾಜ್ಯದಲ್ಲಿರುವ 15,000 ಅನುದಾನಿತ ಶಾಲೆಗಳಲ್ಲಿ (Govt Funded Schools) ಅಗತ್ಯವಿರುವ 5,000 ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳುವುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪನವರು ಪ್ರಕಟಣೆಯಲ್ಲಿ ತಿಳಿಸಿದ್ದು ಇದರ ಮಾಹಿತಿ ಇಲ್ಲಿದೆ… ಸಚಿವ ಮಧು ಬಂಗಾರಪ್ಪ ಅವರು ರಾಜ್ಯದ ಸರ್ಕಾರಿ ಅನುದಾನಿತ ಶಾಲೆಗಳಲ್ಲಿ (Government funded Schools) ಅಗತ್ಯವಿರುವ 5,000 ಶಿಕ್ಷಕರ ಹುದ್ದೆಗಳನ್ನು ಶೀಘ್ರದಲ್ಲಿಯೆ ನೇಮಕಾತಿ ಮಾಡಿಕೊಳ್ಳುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಅಂಗನವಾಡಿ ನೇಮಕಾತಿ ಜಿಲ್ಲಾವಾರು ಖಾಲಿ … Read more

ರೇಷನ್ ಕಾರ್ಡ್ ತಿದ್ದುಪಡಿಗೆ ಮತ್ತೆ 10 ದಿನ ಅವಕಾಶ | ತಪ್ಪದೇ ಈ ಅವಕಾಶ ಬಳಸಿಕೊಳ್ಳಿ Ration Card Correction Karnataka

Ration Card Correction Karnataka : ಬಿಪಿಎಲ್, ಎಪಿಎಲ್ ರೇಷನ್ ಕಾರ್ಡ್’ದಾರರಿಗೆ ಆಹಾರ ಇಲಾಖೆ ಸಿಹಿಸುದ್ದಿ ನೀಡಿದೆ. ಈ ಹಿಂದೆ ರೇಷನ್ ಕಾರ್ಡ್ ತಿದ್ದುಪಡಿಗೆ ನೀಡಿದ್ದ 20 ದಿನಗಳ ಕಾಲಾವಕಾಶ ಜುಲೈ 31ಕ್ಕೆ ಮುಕ್ತಾಯವಾಗಿದ್ದು; ಇದೀಗ ಪುನಃ 10 ದಿನಗಳ ಕಾಲ ರೇಷನ್​ ಕಾರ್ಡ್​​ ತಿದ್ದುಪಡಿಗೆ ಅವಕಾಶ (Ration Card Updates) ಕಲ್ಪಿಸಲಾಗಿದೆ. ಪಡಿತರ ಚೀಟಿದಾರರು ಮತ್ತೆ ತಿದ್ದುಪಡಿಗೆ ಅರ್ಜಿ ಸಲ್ಲಿಕೆ ಮಾಡಬಹುದು. ಈ ಬಗ್ಗೆ ಆಹಾರ ಇಲಾಖೆ ಮಾಹಿತಿ ಹಂಚಿಕೊ೦ಡಿದೆ. ಈ ಅವಧಿಯಲ್ಲಿ ರೇಷನ್ ಕಾಡ್’ðದಾರರು … Read more

ಗಂಗಾಕಲ್ಯಾಣ ಉಚಿತ ಬೋರ್‌ವೆಲ್ ಪಡೆಯಲು ರೈತರಿಂದ ಅರ್ಜಿ ಆಹ್ವಾನ | ಆಗಸ್ಟ್ 31ರೊಳಗೆ ಅರ್ಜಿ ಸಲ್ಲಿಸಿ | ಅರ್ಹ ರೈತರ ಪಟ್ಟಿ ಇಲ್ಲಿದೆ… Ganga Kalyana Free Borewell Scheme

Ganga Kalyana Free Borewell Scheme : 2024-25ನೇ ಸಾಲಿನ ಗಂಗಾಕಲ್ಯಾಣ ಯೋಜನೆಯಡಿ (Karnataka Ganga Kalyana Scheme) ಉಚಿತ ಬೋರ್‌ವೆಲ್’ಗಾಗಿ (Free Borewell) ರಾಜ್ಯ ಸರ್ಕಾರ ವಿವಿಧ ನಿಗಮಗಳ ಮೂಲಕ ರೈತರಿಂದ ಅರ್ಜಿ ಆಹ್ವಾನಿಸಿದೆ. ಯಾವೆಲ್ಲ ಜಾತಿಯ ರೈತರು ಈ ಸೌಲಭ್ಯ ಪಡೆಯಲು ಅರ್ಹರು? ಅರ್ಹತಾ ಮಾನದಂಡಗಳೇನು? ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳೇನು? ಎಲ್ಲಿ ಅರ್ಜಿ ಸಲ್ಲಿಸಬೇಕು? ಫಲಾನುಭವಿಗಳ ಆಯ್ಕೆ ಹೇಗೆ? ಸಂಪೂರ್ಣ ಸಮಗ್ರ ಮಾಹಿತಿ ಇಲ್ಲಿದೆ… ಸರಕಾರ ಸಣ್ಣ ಮತ್ತು ಅತೀ ಸಣ್ಣ ರೈತರ … Read more

ಅಂಗನವಾಡಿ ನೇಮಕಾತಿ ಜಿಲ್ಲಾವಾರು ಖಾಲಿ ಹುದ್ದೆಗಳು | ಈ ಜಿಲ್ಲೆಗಳಿಂದ ಅರ್ಜಿ ಆಹ್ವಾನ… Karnataka Anganwadi Vacancies

Karnataka Anganwadi Vacancies : ರಾಜ್ಯ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಅಂಗನವಾಡಿ ಕಾರ್ಯಕರ್ತೆಯರು (Anganawadi worker) ಹಾಗೂ ಅಂಗನವಾಡಿ ಸಹಾಯಕಿ (Anganwadi assistant) ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ರಾಜ್ಯದಲ್ಲಿ ಒಟ್ಟು 13,593 ಅಂಗನವಾಡಿ ಹುದ್ದೆಗಳು ಖಾಲಿ ಇದ್ದು ಇವುಗಳ ಭರ್ತಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ವಿವಿಧ ಜಿಲ್ಲಾ ಪಂಚಾಯತಿ ಮೂಲಕ ಪ್ರಕಟಣೆ ಹೊರಡಿಸಿದೆ. ಇದನ್ನೂ ಓದಿ: ಅಂಗನವಾಡಿ ಶಿಕ್ಷಕಿಯರು, ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ | ಆಗಸ್ಟ್ … Read more

ಕರ್ನಾಟಕ ಪೋಲಿಸ್ ಇಲಾಖೆಯಲ್ಲಿ 4,115 ಕಾನ್’ಸ್ಟೇಬಲ್ ಹಾಗೂ ಪಿಎಸ್‌ಐ ಹುದ್ದೆಗಳು : ನೇಮಕಾತಿ ಯಾವಾಗ? ಅರ್ಹತೆಗಳೇನು? Karnataka Police Constable & PSI Recruitment 2024

Karnataka Police Constable & PSI Recruitment 2024 : ಕಳೆದ ಜುಲೈ 23 ಹಾಗೂ ಜುಲೈ 25, 2024ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ (Cabinet meeting) ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ (Karnataka Police Department) ಖಾಲಿ ಇರುವ ಹಲವು ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳುವ ಕುರಿತು ಚರ್ಚೆಗಳು ನಡೆದಿದ್ದು, ಒಟ್ಟು ಖಾಲಿ ಹುದ್ದೆಗಳ ಸಂಖ್ಯೆ ಎಷ್ಟು? ನೇಮಕಾತಿ ಯಾವಾಗ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕಾನ್’ಸ್ಟೇಬಲ್, ಪಿಎಸ್‌ಐ ಸೇರಿದಂತೆ ವಿವಿಧ … Read more

ಸರ್ಕಾರಿ ನೌಕರರಿಗೆ ಆಗಸ್ಟ್’ನಿಂದ ಸಿಗುವ ಪರಿಷ್ಕೃತ ಪಿಂಚಣಿ ಹಣವೆಷ್ಟು? ಮೊಬೈಲ್’ನಲ್ಲೇ ಹೀಗೆ ಚೆಕ್ ಮಾಡಿ…. 7th pay pension calculator

7th pay pension calculator : ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ರಾಜ್ಯ ಸರ್ಕಾರಿ ನೌಕರರ (Karnataka Govt Employees) ಪ್ರಮುಖ ಬೇಡಿಕೆಯಾಗಿದ್ದ 7ನೇ ವೇತನ ಆಯೋಗದ (7th Pay Commission) ವರದಿ ಜಾರಿಗೆ ಕಳೆದ ಜುಲೈ 15ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ (Cabinet meeting) ಅನುಮೋದನೆ ನೀಡಲಾಗಿದೆ. ಆರ್ಥಿಕ ಇಲಾಖೆ ಈ ಕುರಿತು ಈಗಾಗಲೇ ಅಧಿಕೃತ ಆದೇಶ ಹೊರಡಿಸಿದ್ದು; ಆ ಪ್ರಕಾರ ರಾಜ್ಯ ಸರ್ಕಾರಿ ನೌಕರರ ವೇತನ, ಭತ್ಯೆಗಳು ಆಗಸ್ಟ್’ನಿಂದಲೇ ಹೆಚ್ಚಳವಾಗಲಿವೆ. ವೇತನದ ಜೊತೆಗೆ … Read more

error: Content is protected !!