ಅಂಗನವಾಡಿ ಶಿಕ್ಷಕಿಯರು, ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ | ಆಗಸ್ಟ್ 29ರೊಳಗೆ ಅರ್ಜಿ ಸಲ್ಲಿಸಿ… Anganwadi Nemakati Karnataka 2024

Anganwadi Nemakati Karnataka 2024 : ರಾಜ್ಯದ ವಿವಿಧ ಜಿಲ್ಲಾ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವಂತಹ ಅಂಗನವಾಡಿ ಕೇಂದ್ರಗಳಲ್ಲಿ 10ನೇ ತರಗತಿ ಹಾಗೂ ಪಿಯುಸಿ ಪಾಸಾದವರಿಗೆ ಅಂಗನವಾಡಿ ಕಾರ್ಯಕರ್ತೆ (Anganawadi workers) ಹಾಗೂ ಅಂಗನವಾಡಿ ಸಹಾಯಕಿ (Anganwadi assistants) ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಯಾವ ಅಭ್ಯರ್ಥಿಗಳು ಅರ್ಹರು? ಅರ್ಜಿ ಸಲ್ಲಿಸುವುದು ಹೇಗೆ? ಖಾಲಿ ಇರುವ ಹುದ್ದೆಗಳ ವಿವರ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಸೇರಿದಂತೆ ಸಂಪೂರ್ಣ ಮಾಹಿತಿಯನ್ನು … Read more

ತೋಟಗಾರಿಕೆ ಬೆಳೆಗಳಿಗೆ ನರೇಗಾ ಸಹಾಯಧನ: ಯಾವ ಬೆಳೆಗೆ ಎಷ್ಟು ಹಣ? ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ… Mnarega Subsidy for Horticulture Crops

Mnarega Subsidy for Horticulture Crops : 2024-25ನೇ ಸಾಲಿನಲ್ಲಿ ತೋಟಗಾರಿಕೆ ಇಲಾಖೆಯಿಂದ (Department of Horticulture) ವಿವಿಧ ಯೋಜನೆಗಳನ್ನು ಅನುಷ್ಟಾನಗೊಳಿಸಿದ್ದು; ಈ ಪೈಕಿ ತೋಟಗಾರಿಕೆ ಬೆಳೆಗಳಿಗೆ ಗ್ರಾಮ ಪಂಚಾಯತಿಯಿ೦ದಲೇ ಅನುದಾನ ಪಡೆಯಬಹುದಾಗಿದೆ. ಯಾವೆಲ್ಲ ಬೆಳೆಗಳಿಗೆ ಎಷ್ಟೆಷ್ಟು ಸಹಾಯಧನ ಪಡೆಯಬಹುದು? ಇಲ್ಲಿದೆ ಸಮಗ್ರ ಮಾಹಿತಿ… 2024-25ನೇ ಸಾಲಿನಲ್ಲಿ ತೋಟಗಾರಿಕೆ ಇಲಾಖೆಯಿಂದ ಅನುಷ್ಠಾನಗೊಳಿಸಲಾದ ಯೋಜನೆಗಳ ಸೌಲಭ್ಯ ಪಡೆಯಲು ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ವೈಯಕ್ತಿಕ ಕಾಮಗಾರಿಗಳ ಸೌಲಭ್ಯ ಪಡೆಯಲು ಇಚ್ಛಿಸುವ ರೈತರು, ಕೂಲಿಕಾರರು ತಮ್ಮ ಗ್ರಾಮ … Read more

ಗೃಹಲಕ್ಷ್ಮಿ ಜೂನ್-ಜುಲೈ ಎರಡು ಕಂತಿನ ಹಣ ಒಟ್ಟಿಗೆ ಜಮಾ | ಈ ದಿನ ಸಿಗುತ್ತೆ ₹4000 Gruha Lakshmi Scheme Money Deposit

Gruha Lakshmi Scheme Money Deposit : ಗೃಹಲಕ್ಷ್ಮಿ ಯೋಜನೆ (Gruha Lakshmi Scheme Karnataka) ಕುರಿತು ರಾಜ್ಯದಲ್ಲಿ ಹಲವು ವದಂತಿಗಳು ಹರಡುತ್ತಿದ್ದು; ಈ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪ್ರತಿಕ್ರಿಯೆ ನೀಡಿದ್ದು, ತಯಾವುದೇ ಕಾರಣಕ್ಕೂ ಗೃಹಲಕ್ಷ್ಮಿ ಯೋಜನೆಯನ್ನು ನಿಲ್ಲಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಹಾಗಿದ್ದರೆ ಈಗಾಗಲೇ ಬಾಕಿ ಉಳಿದಿರುವ ಜೂನ್ ಮತ್ತು ಜುಲೈ ತಿಂಗಳ ಹಣ ಯಾವಾಗ ಜಮಾ ಆಗುತ್ತದೆ? ಎರಡೂ ತಿಂಗಳ ಹಣ ಒಟ್ಟಿಗೇ ಜಮಾ ಆಗುತ್ತದಾ? ಎಂಬ … Read more

ರಾಜ್ಯಾದ್ಯಂತ 50 ಲಕ್ಷ ರೇಷನ್ ಕಾರ್ಡ್ ರದ್ದು | ನಿಮ್ಮ ಕಾರ್ಡ್ ಈ ಪಟ್ಟಿಯಲ್ಲಿದೆಯಾ? 50 lakh ration card cancellation

50 lakh ration card cancellation : ಅನರ್ಹ ಬಿಪಿಎಲ್ ರೇಷನ್ ಕಾರ್ಡ್ (Ineligible BPL card) ರದ್ದು ಕಾರ್ಯ ಚುರುಕುಗೊಂಡಿದೆ. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳು ರಾಜ್ಯದಲ್ಲಿ ನಕಲಿ ದಾಖಲೆ ನೀಡಿ ಬಿಪಿಎಲ್ ಕಾರ್ಡ್ (BPL Card) ಹೊಂದಿರುವ ಕುಟುಂಬಗಳ ಶೋಧ ಕಾರ್ಯಕ್ಕೆ ಇಳಿದಿದ್ದು; ಇಷ್ಟರಲ್ಲೇ ಎಲ್ಲಾ ಅನರ್ಹ ಬಿಪಿಎಲ್ ಕಾರ್ಡ್’ಗಳೂ ರದ್ದಾಗಲಿವೆ. ಈ ಹಿನ್ನಲೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ ಎಚ್ ಮುನಿಯಪ್ಪ ಅವರು ಅರ್ಹರ ಬಿಪಿಎಲ್ ಕಾರ್ಡ್ … Read more

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ವಿತರಣೆ | ಯಾರಿಗೆಲ್ಲ ಲ್ಯಾಪ್‌ಟಾಪ್ ಸಿಗಲಿದೆ? Free Laptop of SSLC toppers

Free Laptop of SSLC toppers : ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿಯು (karnataka school examination and assessment board) 2024ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಶ್ರೇಣಿಯಲ್ಲಿ ತೇರ್ಗಡೆಯಾದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್’ಟಾಪ್ (Free Laptop) ನೀಡಲು ತಯಾರಿ ನಡಸಿದೆ. ಈ ಸಂಬ೦ಧ ಲ್ಯಾಪ್‌ಟಾಪ್ ಖರೀದಿಗಾಗಿ ಟೆಂಡರ್ ಆಹ್ವಾನಿಸಲಾಗಿದೆ. ಪ್ರತೀ ವರ್ಷದಂತೆ ಈ ವರ್ಷವೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ವಿತರಣೆಗೆ ಮುಂದಾಗಿದ್ದು; ಒಟ್ಟು 3.96 ಕೋಟಿ ರೂಪಾಯಿ ವೆಚ್ಚವನ್ನು … Read more

ಸರ್ಕಾರಿ ನೌಕರರಿಗೆ ಆಗಸ್ಟ್’ನಿಂದ ಎಷ್ಟೆಷ್ಟು ಸಂಬಳ ಏರಿಕೆ ಆಗಲಿದೆ? ನಿಮ್ಮ ಮೊಬೈಲ್’ನಲ್ಲೇ ಹೀಗೆ ಚೆಕ್ ಮಾಡಿ… 7th Pay Commission Calculation

7th Pay Commission Calculation : ಕರ್ನಾಟಕ ಸರಕಾರಿ ನೌಕರರಿಗೆ (Karnataka Govt Employees) ರಾಜ್ಯ ಸರ್ಕಾರವು 7ನೇ ವೇತನ ಆಯೋಗದ (7th Pay Commission) ವರದಿಯನ್ನು ಅನುಷ್ಠಾನಗೊಳಿಸಿದೆ. ಈ ಕುರಿತು ಈಗಾಗಲೇ ಸರ್ಕಾರದಿಂದ ಅಧಿಕೃತ ಆದೇಶವೂ ಪ್ರಕಟವಾಗಿದ್ದು; ಇದೇ ಆಗಸ್ಟ್ ತಿಂಗಳಿ೦ದ ನೌಕರರಿಗೆ ಪರಿಷ್ಕೃತ ಸಂಬಳ, ಭತ್ಯೆ, ಪಿಂಚಣಿ ಸೌಲಭ್ಯಗಳು ಲಭ್ಯವಾಗಲಿವೆ. ವೇತನ ಲೆಕ್ಕಾಚಾರಕ್ಕೆ ವೆಬ್‌ಸೈಟ್ ಲಾಂಚ್ ಎಲ್ಲಾ ಸರಕಾರಿ ನೌಕರರು ತಮಗೆ ಅನ್ವಯವಾಗುವ ವೇತನವನ್ನು ಪರಿಶೀಲಿಸುತ್ತಿದ್ದು; ಈ ಕೆಲಸವನ್ನು ಸರಳೀಕರಣಗೊಳಿಸುವ ಉದ್ದೇಶದಿಂದ ಆನ್‌ಲೈನ್’ನಲ್ಲಿ ನೌಕರರ … Read more

ಹೋಮ್‌ಗಾರ್ಡ್ ಹುದ್ದೆಗಳಿಗೆ ಅರ್ಜಿ ಆಹ್ವಾನ | 10ನೇ ತರಗತಿ ಪಾಸಾದ್ರೆ ಅರ್ಜಿ ಹಾಕಿ Home Guard Recruitment Shivamogga

Home Guard Recruitment Shivamogga : 173 ಪುರುಷರು ಹಾಗೂ 16 ಮಹಿಳೆಯರು ಸೇರಿ ಒಟ್ಟು 189 ಹೋಮ್‌ಗಾರ್ಡ್ ಹುದ್ದೆಗಳಿಗೆ 10ನೇ ತರಗತಿ ಪಾಸಾದ ಯುವಕ, ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಗೃಹರಕ್ಷಕ ದಳದಲ್ಲಿ (Gruharakshaka Dala) ಸೇವೆ ಸಲ್ಲಿಸಬಯಸುವ ಆಸಕ್ತರು ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸುವ ಮೂಲಕ ಈ ಅವಕಾಶ ಬಳಸಿಕೊಳ್ಳಬಹುದಾಗಿದೆ. ನೇಮಕಾತಿ ಕುರಿತ ಸಂಕ್ಷಿಪ್ತ ವಿವರ ನೇಮಕಾತಿ ಸಂಸ್ಥೆ : ಗೃಹರಕ್ಷಕ ದಳ, ಶಿವಮೊಗ್ಗ ಹುದ್ದೆಗಳ ಹೆಸರು : ಗೃಹರಕ್ಷಕ/ ಗೃಹರಕ್ಷಕಿ ಒಟ್ಟು ಖಾಲಿ ಹುದ್ದೆಗಳು … Read more

ಮೀನುಗಾರಿಕೆ ಸಹಾಯಧನಕ್ಕೆ ರೈತರಿಂದ ಅರ್ಜಿ ಆಹ್ವಾನ | ಮತ್ಸ್ಯ ಸಂಪದ ಯೋಜನೆಯಡಿ ಇಂದೇ ಅರ್ಜಿ ಸಲ್ಲಿಸಿ PM Matsya Sampada Yojana PMMSY

PM Matsya Sampada Yojana PMMSY : 2024-25ನೇ ಸಾಲಿನ ‘ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆ’ (Pradhan Mantri Matsya Sampada Yojana – PMMSY) ಅಡಿಯಲ್ಲಿ ವಿವಿಧ ಮೀನು ಕೃಷಿ ಚಟುವಟಿಗಳಿಗೆ ಸಹಾಯಧನ (Fish Farming Subsidy) ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಹೇಗೆ? ಎಷ್ಟು ಸಹಾಯಧನ? ಯಾವ್ಯಾವ ಜಲಕೃಷಿ ಚಟುವಟಿಕೆಗಳಿಗೆ ಎಷ್ಟೆಷ್ಟು ಸಬ್ಸಿಡಿ ಸಿಗಲಿದೆ? ಎಂಬ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ… ಏನಿದು ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆ? … Read more

PUC ಪಾಸಾದ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರದಿಂದ ₹52,000 ಆರ್ಥಿಕ ನೆರವು | ಪಿಎಂ ಉಷಾ ವಿದ್ಯಾರ್ಥಿವೇತನ | ಈಗಲೇ ಅರ್ಜಿ ಹಾಕಿ… PM Usha Scholarship 2024 Govt of india

PM Usha Scholarship 2024 Govt of india : ಕೇಂದ್ರ ಸರ್ಕಾರದ ಉನ್ನತ ಶಿಕ್ಷಣ ಸಚಿವಾಲಯವು ಕೊಡಮಾಡಲ್ಪಡುವ ವಿದ್ಯಾರ್ಥಿವೇತನಕ್ಕೆ ಪಿಯುಸಿ ಪಾಸಾದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪ್ರಧಾನಮಂತ್ರಿ ಉಷಾ ವಿದ್ಯಾರ್ಥಿವೇತನ 2024-24ನೇ (Prime Minister Usha Scholarship 2024-24) ಸಾಲಿನ ಈ ಸ್ಕಾಲರ್‌ಶಿಪ್ ಯೋಜನೆಯಡಿ ಒಟ್ಟು 52,000 ರೂಪಾಯಿ ಆರ್ಥಿಕ ನೆರವು (Financial Assistance) ಸಿಗಲಿದ್ದು; ಅರ್ಹ ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆದುಕೊಳ್ಳಬಹುದಾಗಿದೆ. ದ್ವಿತೀಯ ಪಿಯುಸಿ ಅಥವಾ 12ನೇ ತರಗತಿ ಶಿಕ್ಷಣ ಪೂರೈಸಿ ಆರ್ಥಿಕ ತೊಂದರೆ … Read more

ಎಸ್ಸೆಸ್ಸೆಲ್ಸಿ, ಪಿಯುಸಿ, ಪದವೀಧರರಿಂದ ಪಶುಪಾಲನಾ ನಿಗಮದ 2,250 ಹುದ್ದೆಗಳಿಗೆ ಅರ್ಜಿ ಆಹ್ವಾನ Bharatiya Pashupalan Nigam Recruitment 2024

Bharatiya Pashupalan Nigam Recruitment 2024 : ಭಾರತೀಯ ಪಶುಪಾಲನಾ ನಿಗಮ ಲಿಮಿಟೆಡ್ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ (BPNL Recruitment 2024) ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ ಹಾಗೂ ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಬರೋಬ್ಬರಿ 2,250 ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಪ್ರಕಟಿಸಲಾಗಿದ್ದು, ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಭಾರತೀಯ ಪಶುಪಾಲನ್ ನಿಗಮ್ ಲಿಮಿಟೆಡ್ (Bhartiya Pashupalan Nigam Ltd -BPNL) 2009ರಲ್ಲಿ ಸ್ಥಾಪನೆಗೊಂಡಿದ್ದು, ಇದು ಒಂದು ಸರ್ಕಾರೇತರ ಪ್ರತಿಷ್ಠಿತ ಸಂಸ್ಥೆಯಾಗಿದೆ. … Read more

error: Content is protected !!