Heavy Rain Red Alert- ಜೂನ್ 18ರ ವರೆಗೆ ಭಾರೀ ಮಳೆ ಮುನ್ಸೂಚನೆ | ರಾಜ್ಯದ ಹಲವು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ | ಜಿಲ್ಲಾವಾರು ಮಳೆ ವಿವರ ಇಲಿದೆ…

ಕರ್ನಾಟಕದಲ್ಲಿ ಮುಂಗಾರು ಮಳೆ ಅಬ್ಬರ ಜೋರಾಗಿದೆ. ಜೂನ್ 18ರ ವರೆಗೂ ಭಾರೀ ಮಳೆಯಾಗಲಿದ್ದು, ಹವಾಮಾನ ಇಲಾಖೆ ಹಲವು ಜಿಲ್ಲೆಗಳಿಗೆ ಕಟ್ಟೆಚ್ಚರ (Heavy Rain Red Alert) ನೀಡಿದೆ. ಈ ಕುರಿತ ಮಾಹಿತಿ ಇಲ್ಲಿದೆ… ಕರ್ನಾಟಕದಾದ್ಯಂತ ಮುಂಗಾರು ಮಳೆಯ ಅಬ್ಬರದಿಂದ ಜನಜೀವನದಲ್ಲಿ ಅಸ್ತವ್ಯಸ್ತವಾಗಿದೆ. ಅದರಲ್ಲೂ ಕರಾವಳಿ ಹಾಗೂ ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ನಿರಂತರ ಮಳೆಯ ಪರಿಣಾಮ ಜನ ತತ್ತರಿಸಿ ಹೋಗಿದ್ದಾರೆ. ರಸ್ತೆ ಸಂಚಾರ ಸ್ಥಗಿತಗೊಂಡಿದೆ, ಮನೆಗಳಿಗೆ ನೀರು ನುಗ್ಗಿ ಸಾಕಷ್ಟು ನಷ್ಟ ಉಂಟಾಗಿದೆ. ಹವಾಮಾನ ಇಲಾಖೆ ಭಾರೀ … Read more

Kharif Crop Insurance 2025- 2025-26 ಸಾಲಿನ ಮುಂಗಾರು ಹಂಗಾಮು ಬೆಳೆ ವಿಮೆ | ರೈತರೇ ಈಗಲೇ ಅರ್ಜಿ ಹಾಕಿ…

2025-26ನೇ ಸಾಲಿನ ಮುಂಗಾರು ಹಂಗಾಮಿಗೆ ಫಸಲ್ ಬೀಮಾ ಯೋಜನೆಯಡಿ (Kharif Crop Insurance 2025) ಬೆಳೆ ವಿಮೆಗೆ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಪ್ರತಿ ವರ್ಷ ರೈತರು ನೈಸರ್ಗಿಕ ವಿಪತ್ತುಗಳು, ಅತಿಯಾದ ಮಳೆ ಅಥವಾ ಬರದಂತಹ ಪರಿಸ್ಥಿತಿಗಳಲ್ಲಿ ಬೆಳೆ ನಷ್ಟ ಅನುಭವಿಸುತ್ತಾರೆ. ಇಂತಹ ಸಮಯದಲ್ಲಿ ಕೃಷಿಕರ ಆರ್ಥಿಕ ಸುರಕ್ಷತೆಗೆ ಆಸರೆಯಾಗುವ ‘ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ (PMFBY)’ ಅನ್ನು ಅನುಷ್ಠಾನಗೊಳಿಸಲಾಗಿದೆ. ಈ ಯೋಜನೆ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರದ … Read more

Kusum-C Solar Scheme- ರೈತರ ಕೃಷಿ ಪಂಪ್‌ಸೆಟ್’ಗಳಿಗೆ ಇನ್ಮುಂದೆ ಹಗಲಲ್ಲಿ ಕರೆಂಟ್ | ಕುಸುಮ್-ಸಿ ಸೋಲಾರ್ ಯೋಜನೆಯ ಸಂಪೂರ್ಣ ಮಾಹಿತಿ ಇಲ್ಲಿದೆ…

ರಾಜ್ಯ ಸರ್ಕಾರ ಕುಸುಮ್-ಸಿ ಯೋಜನೆಗೆ (Kusum-C Solar Scheme) ಅಧಿಕೃತ ಚಾಲನೆ ನೀಡಿದ್ದು; ಇದರಿಂದ ರೈತರ ಕೃಷಿಗೆ ಹಗಲು ಹೊತ್ತಿನಲ್ಲಿ ಕರೆಂಟ್ ಸಿಗಲಿದೆ. ಈ ಯೋಜನೆ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಇನ್ಮುಂದೆ ರೈತರು ನೀರಾವರಿ ವಿದ್ಯುತ್‌ಗಾಗಿ ಪರಿತಪಿಸುವ ಅಗತ್ಯವಿಲ್ಲ. ನಿದ್ದೆಗೆಟ್ಟು ರಾತ್ರಿ ಇಡೀ ನೀರು ಹಾಯಿಸುವ ತಾಪತ್ರಯ ಇರುವುದಿಲ್ಲ. ಕೃಷಿ ಪಂಪ್‌ಸೆಟ್’ಗಳಿಗೆ ಹಗಲು ಹೊತ್ತಿನಲ್ಲೇ ಬರೋಬ್ಬರಿ 7 ತಾಸು ವಿದ್ಯುತ್ ಪೂರೈಸುವ ಮಹತ್ವದ ಯೋಜನೆಗೆ ರಾಜ್ಯ ಸರ್ಕಾರ ಚಾಲನೆ ನೀಡಿದೆ. ರೈತರ ಬಾಳಲ್ಲಿ ‘ಕುಸುಮ್-ಸಿ’ ಹೊಸ … Read more

Karnataka Heavy Rain Alert- ರಾಜ್ಯದಲ್ಲಿ 5 ದಿನ ಭಾರಿ ಮಳೆ ಮುನ್ಸೂಚನೆ | ಜೂನ್ 15ರ ವರೆಗೂ ಜಿಲ್ಲಾವಾರು ಮಳೆ ಮಾಹಿತಿ ಇಲ್ಲಿದೆ…

ಕರ್ನಾಟಕದಲ್ಲಿ ಇಂದಿನಿಂದ ನೈಋತ್ಯ ಮುಂಗಾರು ಚುರುಕಾಗಲಿದ್ದು; ಮುಂದಿನ ಐದು ದಿನಗಳ ಕಾಲ ಭಾರೀ ಮಳೆಯಾಗಲಿದೆ (Karnataka Heavy Rain Alert) ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಕುರಿತ ಮಾಹಿತಿ ಇಲ್ಲಿದೆ… ಕರ್ನಾಟಕದಲ್ಲಿ ಮತ್ತೆ ನೈಋತ್ಯ ಮುಂಗಾರು ಚುರುಕಾಗಿದ್ದು, ಹವಾಮಾನ ಇಲಾಖೆ ರಾಜ್ಯದ ಜನರಿಗೆ ಮುನ್ನೆಚ್ಚರಿಕೆ ಸೂಚನೆ ನೀಡಿದೆ. ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಭಾರಿ ಮಳೆಯಾಗಲಿದ್ದು, ಕೆಲವೆಡೆ ಗುಡುಗು-ಮಿಂಚಿನೊಂದಿಗೆ ಗಾಳಿಯ ಮಳೆ ಸುರಿಯುವ ಸಾಧ್ಯತೆ ಇದೆ. ಜೂನ್ 10ರಿಂದ 11ರ ವರೆಗೆ ಸಾಧಾರಣ ಮಳೆಯಾಗಲಿದೆ. … Read more

Bagar Hukum Land Rights- ಬಗರ್ ಹುಕುಂ ಸರ್ಕಾರಿ ಭೂಮಿಗೆ ಅರ್ಜಿ ಸಲ್ಲಿಸಿದ ರೈತರಿಗೆ ಮಹತ್ವದ ಮಾಹಿತಿ ಇಲ್ಲಿದೆ…

ಬಗರ್ ಹುಕುಂ ಯೋಜನೆಯಡಿ ಸರ್ಕಾರಿ ಭೂಮಿ ಹಕ್ಕುಪತ್ರಕ್ಕಾಗಿ (Bagar Hukum Land Rights) ಲಕ್ಷಾಂತರ ರೈತರು ಅರ್ಜಿ ಸಲ್ಲಿಸಿದ್ದಾರೆ. ಸರ್ಕಾರ ಈ ಅರ್ಜಿಗಳ ಪರೀಶಿಲನೆ ನಡೆಸುತ್ತಿದ್ದು; ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯದಲ್ಲಿ ಲಕ್ಷಾಂತರ ರೈತರು ದಶಕಗಳಿಂದ ಸರ್ಕಾರಿ ಭೂಮಿಯಲ್ಲಿ ಸಾಗುವಳಿ ಮಾಡುತ್ತಾ ಬದುಕು ನಡೆಸುತ್ತಿದ್ದಾರೆ. ಇಂತಹ ರೈತರಿಗೆ ಭೂಮಿ ಹಕ್ಕಾಗಿ ನೀಡಲು ಸರ್ಕಾರವು ‘ಬಗರ್ ಹುಕುಂ ಭೂಮಿ ಹಕ್ಕುಪತ್ರ’ ಯೋಜನೆ (Bagar Hukum Land Grant Scheme) ಆರಂಭಿಸಿತ್ತು. ಈ ಯೋಜನೆಯಡಿ ರಾಜ್ಯದಲ್ಲಿ ಲಕ್ಷಾಂತ … Read more

Monsoon Alert- ನಾಳೆಯಿಂದ ಮತ್ತೆ ಮುಂಗಾರು ಬಿರುಸು | ರಾಜ್ಯದ ಹಲವೆಡೆಗೆ ಮಳೆ ಎಚ್ಚರಿಕೆ

ಜೂನ್ 9ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಬಿರುಸು (Monsoon Alert) ಪಡೆಯಲಿದೆ ಎಂದು ಹವಾಮಾನ ಇಲಾಖೆ ಮನ್ಸೂಚನೆ ನೀಡಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಮೇ ತಿಂಗಳ ಕೊನೆಯಲ್ಲಿಯೇ ಕರ್ನಾಟಕಕ್ಕೆ ಪ್ರವೇಶಿಸಿದ್ದ ನೈಋತ್ಯ ಮುಂಗಾರು ಮಾರುತಗಳು ಕಳೆದ ಒಂದು ವಾರದಿಂದ ಹಠಾತ್ ದುರ್ಬಲಗೊಂಡು ರೈತರಲ್ಲಿ ಆತಂಕ ಮೂಡಿಸಿದ್ದವು. ಆದರೆ, ಇದೀಗ ಮತ್ತೆ ಮುಂಗಾರು ಬಲಗೊಳ್ಳುವ ಸೂಚನೆಗಳು ದೊರೆಯುತ್ತಿವೆ. ಭಾರತೀಯ ಹವಾಮಾನ ಇಲಾಖೆ ಪ್ರಕಟಿಸಿರುವ ಮುನ್ಸೂಚನೆ ಪ್ರಕಾರ, ನಾಳೆ ಜೂನ್ 9 ರಿಂದ ನೈಋತ್ಯ ಮುಂಗಾರು ಮಾರುತಗಳು … Read more

PM-Kisan 20th installment- ಪಿಎಂ ಕಿಸಾನ್ ಯೋಜನೆ 20ನೇ ಕಂತಿನ ₹2,000 ರೈತರ ಖಾತೆಗೆ ಶೀಘ್ರದಲ್ಲೇ ಜಮಾ | ಹಣ ಜಮಾ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ…

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಕೇಂದ್ರ ಸರ್ಕಾರ ರೈತರ ಖಾತೆಗೆ 20ನೇ ಕಂತಿನ ಹಣವನ್ನು (PM-Kisan 20th installment) ಬಿಡುಗಡೆ ಮಾಡಲು ಸಿದ್ಧತೆ ನಡೆಸುತ್ತಿದೆ. ಈ ಕುರಿತ ಮಾಹಿತಿ ಇಲ್ಲಿದೆ… ಕೇಂದ್ರ ಸರ್ಕಾರದ ಮಹತ್ವದ ಕೃಷಿ ಸಹಾಯ ಯೋಜನೆಯಾದ ‘ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ (PM-KISAN) 20ನೇ ಕಂತಿನ ಹಣವನ್ನು ಶೀಘ್ರದಲ್ಲೇ ರೈತರ ಖಾತೆಗೆ ನೇರವಾಗಿ ಜಮಾ ಮಾಡುವ ಸಿದ್ಧತೆ ನಡೆದಿದೆ. ಈ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿ ಇದೆ. PM-KISAN ಯೋಜನೆಯಡಿ … Read more

Free Borewell- ರೈತರಿಗೆ ಉಚಿತ ಬೋರ್‌ವೆಲ್ | ಗಂಗಾಕಲ್ಯಾಣ ಯೋಜನೆ ಅರ್ಜಿ ಆಹ್ವಾನ | ಜಾತಿವಾರು ರೈತರ ಲೀಸ್ಟ್ ಸಹಿತ ಸಂಪೂರ್ಣ ಮಾಹಿತಿ ಇಲ್ಲಿದೆ…

ಗಂಗಾಕಲ್ಯಾಣ ಯೋಜನೆಯಡಿ ಉಚಿತ ಬೋರ್‌ವೆಲ್ (Free Borewell) ಪಡೆಯುವುದು ಹೇಗೆ? ಯಾವೆಲ್ಲ ಜಾತಿಯ ರೈತರು ಈ ಸೌಲಭ್ಯ ಪಡೆಯಲು ಅರ್ಹರು? ಮಾನದಂಡಗಳೇನು? ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳೇನು? ಎಲ್ಲಿ ಅರ್ಜಿ ಸಲ್ಲಿಸಬೇಕು? ಫಲಾನುಭವಿಗಳ ಆಯ್ಕೆ ಹೇಗೆ? ಸಂಪೂರ್ಣ ಮಾಹಿತಿ ಇಲ್ಲಿದೆ… ನೀರಾವರಿ ಅನುಕೂಲಕ್ಕಾಗಿ ವಿವಿಧ ನಿಗಮಗಳ ಮೂಲಕ ಸಣ್ಣ ಮತ್ತು ಅತೀ ಸಣ್ಣ ರೈತರಿಗೆ ರಾಜ್ಯ ಸರ್ಕಾರ ಉಚಿತ ಬೋರ್‌ವೆಲ್ ಯೋಜನೆ ಅನುಷ್ಠಾನಗೊಳಿಸಿದೆ. ಈ ಪೈಕಿ ಗಂಗಾಕಲ್ಯಾಣ ಯೋಜನೆ ಅತ್ಯಂತ ಜನಪ್ರಿಯವಾಗಿದೆ. ಸದರಿ ಯೋಜನೆಯಡಿ ಅನೇಕ ರೈತರು … Read more

Ganga Kalyana Uchita Borewell- ಸಣ್ಣ ರೈತರಿಗೆ ಗಂಗಾಕಲ್ಯಾಣ ಉಚಿತ ಬೋರ್‌ವೆಲ್ ಅರ್ಜಿ ಆಹ್ವಾನ | ಜೂನ್ 30ರೊಳಗೆ ಅರ್ಜಿ ಸಲ್ಲಿಸಿ

ಗಂಗಾಕಲ್ಯಾಣ ಯೋಜನೆಯಡಿ ಉಚಿತ ಬೋರ್‌ವೆಲ್ (Ganga Kalyana Uchita Borewell) ಸೌಲಭ್ಯ ಕಲ್ಪಿಸಲು ವಿವಿಧ ಜಾತಿ, ಸಮುದಾಯಗಳ ಸಣ್ಣ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಯಾವೆಲ್ಲ ಜಾತಿಯ ರೈತರು ಅರ್ಜಿ ಸಲ್ಲಿಸಬಹುದು? ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ ಯಾವುದು? ಅರ್ಜಿ ಸಲ್ಲಿಕೆ ಹೇಗೆ? ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯ ಸರಕಾರ ಸಣ್ಣ ಮತ್ತು ಅತಿ ಸಣ್ಣ ರೈತರಿಗಾಗಿ ಅನುಷ್ಠಾನಗೊಳಿಸಿರುವ ನೀರಾವರಿ ಯೋಜನೆಯಡಿ ಉಚಿತ ಕೊಳವೆ ಬಾವಿ ಕೊರೆಸಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ರೈತರು ನಿಗದಿತ ಅವಧಿಯೋಳಗೆ ಆನ್‌ಲೈನ್ ಅರ್ಜೀ … Read more

Horticulture Subsidy Schemes- ತೋಟಗಾರಿಕೆ ಇಲಾಖೆಯಿಂದ ರೈತರಿಗೆ ಸಿಗುವ ಪ್ರಮುಖ ಸಬ್ಸಿಡಿ ಯೋಜನೆಗಳು | ರೈತರಿಗೆ ಉಪಯುಕ್ತ ಮಾಹಿತಿ ಇಲ್ಲಿದೆ…

ಕರ್ನಾಟಕ ರಾಜ್ಯ ತೋಟಗಾರಿಕೆ ಇಲಾಖೆಯು ರೈತರಿಗೆ ಹಲವು ಸಬ್ಸಿಡಿ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ. ಈ ಯೋಜನೆಗಳ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯ ಸರ್ಕಾರದ ತೋಟಗಾರಿಕೆ ಇಲಾಖೆ, ಕೃಷಿಕರ ಆದಾಯವನ್ನು ಹೆಚ್ಚಿಸಲು ಹಾಗೂ ತೋಟಗಾರಿಕೆ ಕೃಷಿಯನ್ನು ಪ್ರೋತ್ಸಾಹಿಸಲು ಅನೇಕ ಸಬ್ಸಿಡಿ ಹಾಗೂ ನೆರವಿನ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ. ಈ ಯೋಜನೆಗಳ ಸದುಪಯೋಗದಿಂದ ರೈತರು ತಾಂತ್ರಿಕ ಆಧುನಿಕತೆಯನ್ನು ಅಳವಡಿಸಿಕೊಳ್ಳಬಹುದು. ಈ ಲೇಖನದಲ್ಲಿ ರೈತರಿಗೆ ಲಭ್ಯವಿರುವ ಪ್ರಮುಖ ತೋಟಗಾರಿಕೆ ಸಬ್ಸಿಡಿ ಯೋಜನೆಗಳು ಹಾಗೂ ಅವುಗಳ ಪ್ರಯೋಜನ ಮತ್ತು ಅರ್ಜಿ ಸಲ್ಲಿಕೆ ಕುರಿತ ಸಂಪೂರ್ಣ … Read more

error: Content is protected !!