KMF Maize Direct Purchase- ಕೆಎಂಎಫ್‌ನಿಂದ ಮೆಕ್ಕೆಜೋಳ ನೇರ ಖರೀದಿ ಆರಂಭ | ಕ್ವಿಂಟಾಲ್‌ಗೆ ₹2,400 ಬೆಲೆ ನಿಗದಿ

ರೈತರಿಂದ ಮೆಕ್ಕೆಜೋಳವನ್ನು ಎಂಎಸ್‌ಪಿ ಬೆಂಬಲ ಬೆಲೆಯಲ್ಲಿ ಕೆಎಂಎಫ್ ನೇರ ಖರೀದಿ (KMF Maize Direct Purchase) ಆರಂಭಿಸಿದೆ. ಬೆಲೆ, ನಿಯಮಗಳು, ಬೇಕಾಗುವ ದಾಖಲಾತಿಗಳ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯದ ಮೆಕ್ಕೆಜೋಳ ಬೆಳೆಗಾರರಿಗೆ ಇದೀಗ ದೊಡ್ಡ ಮಟ್ಟದ ನೆರವು ಲಭ್ಯವಾಗಲಿದೆ. ಬೆಲೆ ಕುಸಿತದಿಂದ ಸಂಕಷ್ಟ ಅನುಭವಿಸುತ್ತಿರುವ ರೈತರ ನೆರವಿಗೆ ರಾಜ್ಯ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳಿ (KMF) ಮುಂದಾಗಿದ್ದು, ಕನಿಷ್ಠ ಬೆಂಬಲ ಬೆಲೆ (MSP) ಯೋಜನೆಯಡಿ 50,000 ಮೆಟ್ರಿಕ್ ಟನ್ ಮೆಕ್ಕೆಜೋಳವನ್ನು ನೇರವಾಗಿ ರೈತರಿಂದಲೇ ಖರೀದಿಸಲು ನಿರ್ಧರಿಸಿದೆ. … Read more

Karnataka Rain Forecast- ಮತ್ತೆ ಚಂಡಮಾರುತದ ಅಬ್ಬರ | ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ

ಮತ್ತೊಂದು ಚಂಡಮಾರುತದ ಅಬ್ಬರ ಶುರುವಾಗಿದ್ದು; ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾಗಲಿದೆ (Karnataka Rain Forecast) ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ… ನೈಋತ್ಯ ಬಂಗಾಳ ಕೊಲ್ಲಿ ಮತ್ತು ಶ್ರೀಲಂಕಾ ಕರಾವಳಿ ತೀರದಲ್ಲಿ ವಾಯುಭಾರ ಕುಸಿತವಾಗಿದ್ದು, ಇದರ ಪರಿಣಾಮವಾಗಿ ನಿನ್ನೆ ನವೆಂವರ್ 27ರಂದು ‘ದಿತ್ವಾ’ ಚಂಡಮಾರುತವು ರೂಪುಗೊಂಡಿದೆ. ಯೆಮನ್ ದೇಶವು ತನ್ನ ದೇಶದಲ್ಲಿರುವ ಈ ದಿತ್ವಾ ಎಂಬ ನೈಸರ್ಗಿಕ ಲಗೂನ್‌ನ (ಸಮುದ್ರ ಕೊಳ) ಹೆಸರನ್ನು ಈ ಚಂಡಮಾರುತಕ್ಕೆ ಸೂಚಿಸಿದೆ. ಸದರಿ ‘ದಿತ್ವಾ’ ಚಂಡಮಾರುತವು ಉತ್ತರ-ವಾಯವ್ಯ … Read more

Karnataka Crop Loss Compensation- ಬೆಳೆ ನಷ್ಟಕ್ಕೆ ಹೆಚ್ಚುವರಿ ಪರಿಹಾರ | ಇಂದು ರೈತರ ಬ್ಯಾಂಕ್ ಖಾತೆಗೆ ಜಮೆ | ಯಾರಿಗೆ ಎಷ್ಟು ಹಣ ಸಿಗಲಿದೆ?

ಮುಂಗಾರು ಮಳೆಯಿಂದ ಬೆಳೆ ಹಾನಿಗೊಳಗಾಗಿದ್ದ ರೈತರಿಗೆ ರಾಜ್ಯ ಸರ್ಕಾರ ಹೆಚ್ಚುವರಿ ಬೆಳೆನಷ್ಟ ಪರಿಹಾರ ಹಣ ಬಿಡುಗಡೆ (Karnataka Crop Loss Compensation) ಮಾಡಿದೆ. ಹಣ ಜಮಾ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯದಲ್ಲಿ ಮುಂಗಾರು ಹಂಗಾಮಿನ ಅವಧಿಯಲ್ಲಿ ಮಳೆ ಮತ್ತು ಪ್ರವಾಹದಿಂದಾಗಿ ಲಕ್ಷಾಂತರ ರೈತರಿಗೆ ಬೆಳೆ ನಷ್ಟವಾಗಿತ್ತು. ಈ ನಷ್ಟಕ್ಕೆ ರೈತರು ಸರ್ಕಾರದಿಂದ ಹೆಚ್ಚಿನ ಪರಿಹಾರ ನಿರೀಕ್ಷಿಸುತ್ತಿದ್ದರು. ಅವರ ನಿರೀಕ್ಷೆ ಇದೀಗ ಈಡೇರಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿನ್ನೆ ನವೆಂಬರ್ 27ರಂದು ಬರೋಬ್ಬರಿ ₹1,033.60 ಕೋಟಿ ಹೆಚ್ಚುವರಿ … Read more

error: Content is protected !!