PUC Board Exam 2- ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ-2 ಆರಂಭ | ವಿದ್ಯಾರ್ಥಿಗಳಿಗೆ ವಿಶೇಷ ಸೂಚನೆಗಳು ಇಲ್ಲಿವೆ…

ಏಪ್ರಿಲ್ 24ರಿಂದ ದ್ವಿತೀಯ ಪಿಯುಸಿ ಪರೀಕ್ಷೆ 2 ನಡೆಯುವ ಹಿನ್ನಲೆಯಲ್ಲಿ ಶಾಲಾ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿ ಮಾರ್ಗಸೂಚಿ ಹೊರಡಿಸಿದೆ. ಈ ಕುರಿತ ಮಾಹಿತಿ ಇಲ್ಲಿದೆ… ನಾಳೆಯಿಂದ (ಏಪ್ರಿಲ್ 24) ದ್ವಿತೀಯ ಪಿಯುಸಿ ಪರೀಕ್ಷೆ-2 (PUC Exam-2) ಆರಂಭವಾಗಲಿದೆ. ಮೇ 8ರ ವರೆಗೆ ನಡೆಯಲಿರುವ ಈ ಪರೀಕ್ಷೆಯನ್ನು ರಾಜ್ಯದ ಸಾವಿರಾರು ವಿದ್ಯಾರ್ಥಿಗಳು ಬರೆಯಲಿದ್ದಾರೆ. ಈಗಾಗಲೇ ಪರೀಕ್ಷೆ-1 (PUC Exam-1) ಯಶಸ್ವಿಯಾಗಿ ಮುಕ್ತಾಯವಾಗಿ ಫಲಿತಾಂಶ ಕೂಡ ಪ್ರಕಟವಾಗಿದೆ. ಈ ಫಲಿತಾಂಶದಲ್ಲಿ ಅನುತ್ತೀರ್ಣ ಅಥವಾ ಕಡಿಮೆ ಅಂಕ ಪಡೆದ ವಿದ್ಯಾರ್ಥಿಗಳಿಗೆ … Read more

SSLC Result 2025- ಎಸ್‌ಎಸ್‌ಎಲ್‌ಸಿ ಫಲಿತಾಂಶ ಹೊಸ ಅಪ್ಡೇಟ್ | 10th ಪಾಸಾಗಲು ಶೇ.35ರಷ್ಟು ಅಂಕ ಕಡ್ಡಾಯ

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶದ (SSLC Result 2025) ನಿರೀಕ್ಷೆಯಲ್ಲಿರುವ ಲಕ್ಷಾಂತರ ವಿದ್ಯಾರ್ಥಿಗಳಿಗೆ ಇದೀಗ ನಿರ್ಣಾಯಕ ಘಳಿಗೆ ಸಮೀಪಿಸುತ್ತಿದ್ದು; ರಿಸೆಲ್ಟ್ ಕುರಿತ ಹೊಸ ಅಪ್ಡೇಟ್ (Exam Result Update) ಇಲ್ಲಿದೆ… 2025ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶಕ್ಕೆ ರಾಜ್ಯದ 8.96 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ಉತ್ಸುಕತೆಯಿಂದ ಕಾಯುತ್ತಿದ್ದಾರೆ. ಇದೀಗ ಶಿಕ್ಷಣ ಸಚಿವರು ಮತ್ತು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು (KSEAB) ಫಲಿತಾಂಶ ಕುರಿತು ಹೊಸ ಮಾಹಿತಿ ನೀಡಿದ್ದಾರೆ. ಈ ವರ್ಷ ಗ್ರೇಸ್ … Read more

Maulana Azad Model School- ಮಾಲಾನಾ ಆಜಾದ್ ಮಾದರಿ ಶಾಲೆ ಪ್ರವೇಶಕ್ಕೆ ಅರ್ಜಿ ಆಹ್ವಾನ | 6ನೇ ತರಗತಿ ಮಕ್ಕಳಿಗೆ ಹಾಸ್ಟೆಲ್ ಸಹಿತ ಉಚಿತ ಶಿಕ್ಷಣ

ಕರ್ನಾಟಕ ಸರ್ಕಾರದ ಮಾಲಾನಾ ಆಜಾದ್ ಮಾದರಿ ಶಾಲೆಗಳ (Maulana Azad Model School-MAMS) ನೇರ ಪ್ರವೇಶಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿವೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… 2025-26ನೇ ಶೈಕ್ಷಣಿಕ ಸಾಲಿಗೆ ಮೌಲಾನಾ ಆಜಾದ್ ಮಾದರಿ ಶಾಲೆಗಳ (MAMS) 6ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಈ ಶಾಲೆಗಳು ಆಧುನಿಕ ಸೌಲಭ್ಯಗಳೊಂದಿಗೆ ಉಚಿತ ವಸತಿ, ಆಹಾರ, ವಿದ್ಯಾಭ್ಯಾಸ, ಡಿಜಿಟಲ್ ಶಿಕ್ಷಣ ಹಾಗೂ ವ್ಯಕ್ತಿತ್ವ ವಿಕಾಸವನ್ನು ಒದಗಿಸುತ್ತವೆ. ಪ್ರವೇಶಾತಿ ಕುರಿತು ಅಲ್ಪಸಂಖ್ಯಾತರ ನಿರ್ದೇಶನಾಲಯದ ನಿರ್ದೇಶಕರು ಏಪ್ರಿಲ್ 15, … Read more

SSLC Result 2025- ಎಸ್ಸೆಸ್ಸೆಲ್ಸಿ ಫಲಿತಾಂಶ | ಶಿಕ್ಷಣ ಸಚಿವರ ಮಹತ್ವದ ಮಾಹಿತಿ ಇಲ್ಲಿದೆ…

2025ನೇ ಸಾಲಿನ ವಾರ್ಷಿಕ ಎಸ್‌ಎಸ್‌ಎಸ್‌ಸಿ ಪರೀಕ್ಷೆ-1ರ ಫಲಿತಾಂಶ (SSLC Result 2025) ಪ್ರಕಟಣೆ ಕುರಿತು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಮಹತ್ವದ ಮಾಹಿತಿ ನೀಡಿದ್ದಾರೆ. ಈ ಕುರಿತ ವಿವರ ಇಲ್ಲಿದೆ… ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ನಿರೀಕ್ಷೆಯಲ್ಲಿರುವ 2025ನೇ ಸಾಲಿನ ಎಸ್‌ಎಸ್‌ಎಲ್‌ಸಿ (SSLC) ವಾರ್ಷಿಕ ಪರೀಕ್ಷೆ-1ರ ಫಲಿತಾಂಶವು ಮೇ ಮೊದಲ ಅಥವಾ ಎರಡನೇ ವಾರದಲ್ಲಿ ಪ್ರಕಟವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ನಿನ್ನೆ ಏಪ್ರಿಲ್ 16ರಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಚಿವ … Read more

RTE Free Education Admission- ಆರ್‌ಟಿಇ ಪ್ರವೇಶಕ್ಕೆ ಅರ್ಜಿ ಸಲ್ಲಿಕೆ ಆರಂಭ | ಮಕ್ಕಳಿಗೆ ಖಾಸಗಿ ಶಾಲೆಗಳಲ್ಲಿ ಉಚಿತ ಶಿಕ್ಷಣ ಪಡೆಯುವ ಸದಾವಕಾಶ

2025-26ನೇ ಸಾಲಿನ ಶಿಕ್ಷಣ ಹಕ್ಕು ಕಾಯ್ದೆಯಡಿ (Right to Education Act – RTE) ಅನುದಾನಿತ ಮತ್ತು ಖಾಸಗಿ ಶಾಲೆಗಳಲ್ಲಿ ಉಚಿತ ಪ್ರವೇಶಕ್ಕೆ ಅರ್ಜಿ ಸಲ್ಲಿಕೆ ಆರಂಭವಾಗಿವೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2025-26ನೇ ಶೈಕ್ಷಣಿಕ ಸಾಲಿನ ಶಿಕ್ಷಣ ಹಕ್ಕು ಕಾಯ್ದೆ (Right to Education Act – RTE) ಅಡಿಯಲ್ಲಿ ಖಾಸಗಿ ಮತ್ತು ಅನುದಾನಿತ ಶಾಲೆಗಳಲ್ಲಿ ಎಲ್‌ಕೆಜಿ ಹಾಗೂ 1ನೇ ತರಗತಿಗೆ ಉಚಿತ ಪ್ರವೇಶಕ್ಕಾಗಿ … Read more

Sleep Health Benefits- ಈ ರೀತಿ ನಿದ್ರೆ ಮಾಡಿದರೆ ಅರ್ಧ ಕಾಯಿಲೆಗಳೇ ವಾಸಿ | ನಿದ್ರೆಯಲ್ಲಿದೆ ಆರೋಗ್ಯದ ರಹಸ್ಯ

ನಿದ್ರೆ (Sleep) ಎಷ್ಟು ಬೇಕು? ಎಷ್ಟು ಸಾಕು? ಮನುಷ್ಯನ ನಿದ್ರೆಯ ಅವಶ್ಯಕತೆ ಎಷ್ಟು? ಸರಿಯಾಗಿ ನಿದ್ರೆ ಮಾಡುವುದರಿಂದ (Sleep Health Benefits) ಆಗುವ ಲಾಭಗಳೇನು? ಅತೀ ನಿದ್ರೆಯಿಂದ ಏನಾಗುತ್ತದೆ? ನಿದ್ರಾಹೀನ ಸಮಸ್ಯೆಗೆ (Insomnia problem) ಏನು ಮಾಡಬೇಕು? ಈ ಎಲ್ಲ ಪ್ರಶ್ನೆಗಳಿಗೆ ಉತ್ತರ ಇಲ್ಲಿದೆ… ವಿಜ್ಞಾನ ಎಷ್ಟೇ ಮುಂದುವರಿದರೂ ಇಂದಿಗೂ ನಿದ್ರೆಯ ಬಗ್ಗೆ ನಮ್ಮ ಅರಿವು ಅತ್ಯಲ್ಪ. `ನಿದ್ದೆ ಬರುವುದರಿಂದ ನಿದ್ದೆ ಮಾಡುತ್ತೇವೆ’ ಎಂದು ಕೊನೆಗೆ ಹೇಳುವವರೇ ಹೆಚ್ಚು. ಆದರೆ ನಿದ್ದೆಯು ಪ್ರತಿ ಮನುಷ್ಯನ ಜೀವನದ ಅವಿಭಾಜ್ಯ … Read more

SSLC 2025 Results- SSLC ಫಲಿತಾಂಶ | ಮೌಲ್ಯಮಾಪನ, ರಿಸೆಲ್ಟ್ ಕುರಿತ KSEAB ಪ್ರಮುಖ ಮಾಹಿತಿ ಇಲ್ಲಿದೆ…

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು (KSEAB) ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ (SSLC Results) ಕುರಿತು ಮಹತ್ವದ ಮಾಹಿತಿ ನೀಡಿದ್ದು; ಈ ಕುರಿತ ವಿವರವನ್ನು ಇಲ್ಲಿ ನೀಡಲಾಗಿದೆ… ರಾಜ್ಯದಲ್ಲಿ ಈಗಾಗಲೇ ದ್ವಿತೀಯ ಪಿಯುಸಿ ಫಲಿತಾಂಶ ಹೊರಬಿದ್ದಿದೆ. ಇನ್ನು ಕಳೆದ ಮಾರ್ಚ್ 21ರಿಂದ ಆರಂಭವಾಗಿ ಏಪ್ರಿಲ್ 4ಕ್ಕೆ ಮುಕ್ತಾಯವಾದ ಎಸ್ಸೆಸ್ಸೆಲ್ಸಿ ಪರೀಕ್ಷೆ ಮೌಲ್ಯಮಾಪನ ಪ್ರಕ್ರಿಯೆ ಶುರುವಾಗಿದೆ. ಮೌಲ್ಯಮಾಪನದ ಮೊದಲ ಹಂತವಾದ ಕೋಡಿಂಗ್ ಮತ್ತು ಡಿಕೋಡಿಂಗ್ ಕಾರ್ಯ ಮೊನ್ನೆ ಏಪ್ರಿಲ್ 11ರಿಂದ ಆರಂಭವಾಗಿದೆ. ಏಪ್ರಿಲ್ 15ರಿಂದ ಅಧಿಕೃತವಾಗಿ ಮೌಲ್ಯಮಾಪನ … Read more

PUC Supplementary Exam 2025- ಪಿಯುಸಿ ಫೇಲ್ ಆದವರಿಗೆ ಮತ್ತೊಂದು ಛಾನ್ಸ್ | ಶಿಕ್ಷಣ ಇಲಾಖೆ ಪ್ರಕಟಣೆ

2024-25ನೇ ಸಾಲಿನ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ಫಲಿತಾಂಶವನ್ನು (PUC Result 2025) ಶಿಕ್ಷಣ ಸಚಿವ ಮಧು ಬಂಗಾರಪ್ಪ ಇಂದು (ಏಪ್ರಿಲ್ 08) ಘೋಷಿಸಿದ್ದಾರೆ. ಕಲಾ, ವಾಣಿಜ್ಯ, ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡಿದ ಮಕ್ಕಳು ಶೇಕಡಾ 82.54 ರಷ್ಟು ಪಾಸ್ ಆಗಿದ್ದಾರೆ. ಎಂದಿನAತೆ ಈ ಈ ಬಾರಿಯೂ ಸಾಕಷ್ಟು ವಿದ್ಯಾರ್ಥಿಗಳು ಫೇಲ್ ಕೂಡ ಆಗಿದ್ದಾರೆ. ಇಂದು ಫಲಿತಾಂಶ ಬಾರದೇ ಇರುವವರನ್ನು ‘ಅನುತ್ತೀರ್ಣ’ ಎಂದು ಈಗಲೇ ಹೇಳಲು ಸಾಧ್ಯವಿಲ್ಲ. ಅವರಿಗೆ ಎರಡು ಅವಕಾಶ ನೀಡಲಾಗುತ್ತದೆ ಎಂದು ಶಿಕ್ಷಣ ಸಚಿವ … Read more

Karnataka Second PUC Result- ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶವನ್ನು ನಿಮ್ಮ ಮೊಬೈಲ್‌ನಲ್ಲೇ ನೋಡಿ…

ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಇಂದು ಪ್ರಕಟವಾಗಿದೆ. ವಿದ್ಯಾರ್ಥಿಗಳು ತಮ್ಮ ಮೊಬೈಲ್‌ನಲ್ಲಿಯೇ ಶಿಕ್ಷಣ ಇಲಾಖೆಯ ಅಧಿಕೃತ ವೆಬ್‌ಸೈಟ್ ಮೂಲಕ ಫಲಿತಾಂಶ ನೋಡಬಹುದು… ಬಹು ನಿರೀಕ್ಷಿತ ದ್ವಿತೀಯ ಪಿಯುಸಿ ಫಲಿತಾಂಶ ಇಂದು ಪ್ರಕಟವಾಗಲಿದೆ. ಈ ಸಂಬಂಧ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯಲ್ಲಿ ಇಂದು ಏಪ್ರಿಲ್ 08ರ ಮಧ್ಯಾಹ್ನ 12:30 ಗಂಟೆಗೆ ಸಚಿವರು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಇವರ ಅಧ್ಯಕ್ಷತೆಯಲ್ಲಿ ಸುದ್ದಿಗೋಷ್ಠಿ ನಡೆದು, ನಂತರ ಫಲಿತಾಂಶವನ್ನು ಪ್ರಕಟಿಸಲಾಗುವುದು. ಕಳೆದ ವರ್ಷ, ದ್ವಿತೀಯ ಪಿಯುಸಿ … Read more

2nd PUC Result- ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ | ನಿಮ್ಮ ರಿಸೆಲ್ಟ್ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ…

ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಕುತೂಹಲದಿಂದ ಕಾಯುತ್ತಿದ್ದ ಕರ್ನಾಟಕ ದ್ವೀತಿಯ ಪಿಯುಸಿ ಪರೀಕ್ಷೆ-1ರ (Second PU Exam-1) ಫಲಿತಾಂಶ ನಾಳೆ ಪ್ರಕಟವಾಗಲಿದೆ. ರಿಸೆಲ್ಟ್ ನೋಡುವ ಡೈರೆಲ್ಟ್ ಲಿಂಕ್ ಇಲ್ಲಿದೆ… ಹೌದು, ಕಳೆದ ಮಾರ್ಚ್ 01, 2025 ರಿಂದ ಮಾರ್ಚ್ 20,2025ರ ವರೆಗೆ ನಡೆಸಲಾಗಿದ್ದ ಕರ್ನಾಟಕ ದ್ವೀತಿಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ನಾಳೆ ಏಪ್ರಿಲ್ 8ರ ಮಧ್ಯಾಹ್ನ 1:30 ಗಂಟೆಗೆ ಪ್ರಕಟಿಸಲಾಗುವುದಾಗಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ (KSEAB) ಅಧಿಕೃತ ಪ್ರಕಟಣೆ ಹೊರಡಿಸಿದೆ. ಸದರಿ ದ್ವಿತೀಯ … Read more

error: Content is protected !!