Flipkart Scholarship 2025- ಫ್ಲಿಪ್‌ಕಾರ್ಟ್ ಸ್ಕಾಲರ್‌ಶಿಪ್ 2025: ವಿದ್ಯಾರ್ಥಿಗಳಿಗೆ ₹50,000 ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

Flipkart Foundation ನವರು ವಿಶೇಷ ವಿದ್ಯಾರ್ಥಿವೇತನ (Scholarship) ನೀಡಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು; ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಸಹಾಯವಾಗಲು ‘ಫ್ಲಿಪ್‌ಕಾರ್ಟ್ ಫೌಂಡೇಶನ್’ನವರು Flipkart Scholarship ಎಂಬ ವಿಶಿಷ್ಟ ವಿದ್ಯಾರ್ಥಿವೇತನ ಯೋಜನೆಯನ್ನು ಪ್ರಕಟಿಸಿದೆ. ಈ ಯೋಜನೆಯಡಿ ಅರ್ಹ ವಿದ್ಯಾರ್ಥಿಗಳಿಗೆ ರೂ.50,000ರಷ್ಟು ಆರ್ಥಿಕ ನೆರವು ಒದಗಿಸಲಾಗುತ್ತದೆ. ವಿದ್ಯಾರ್ಥಿಗಳಿಗೆ ಅವರ ಉನ್ನತ ಶಿಕ್ಷಣದ ಕನಸುಗಳನ್ನು ನೆರವೇರಿಸಿಕೊಳ್ಳಲು ನೆರವಾಗುವುದು ಈ ಯೋಜನೆಯ ಪ್ರಮುಖ ಗುರಿಯಾಗಿದೆ. ಸದರಿ ವಿದ್ಯಾರ್ಥಿವೇತನ ಯೋಜನೆಯಡಿ ಆರ್ಥಿಕ ನೆರವು … Read more

Free Hostel Admission- ಉಚಿತ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ…

ರಾಜ್ಯ ಸರ್ಕಾರದ ಹಿಂದುಳಿದ ವರ್ಗಗಳ (Backward Classes) ಮೆಟ್ರಿಕ್ ಪೂರ್ವ ಉಚಿತ ಹಾಸ್ಟೆಲ್ (Pre-Matric Hostels) ಪ್ರವೇಶಕ್ಕೆ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯ ಸರ್ಕಾರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ (Backward Classes Welfare Department) ಪ್ರತಿವರ್ಷದಂತೆ ಈ ವರ್ಷವೂ ಮೆಟ್ರಿಕ್ ಪೂರ್ವ ಹಂತದ ವಿದ್ಯಾರ್ಥಿಗಳಿಗಾಗಿ ಉಚಿತ ವಿದ್ಯಾರ್ಥಿ ವಸತಿ ನಿಲಯಗಳಲ್ಲಿ (ಹಾಸ್ಟೆಲ್‌ಗಳಲ್ಲಿ) ಪ್ರವೇಶ ನೀಡಲು ಅರ್ಜಿಗಳನ್ನು ಆಹ್ವಾನಿಸಿದೆ. ರಾಜ್ಯದಲ್ಲಿ ಬಾಲಕರ 993 ಮತ್ತು ಬಾಲಕಿಯರ 284 ಸೇರಿ ಒಟ್ಟು 1,277 … Read more

KCET 2025 Result Date- ಕೆಸಿಇಟಿ 2025 ಫಲಿತಾಂಶ ಶೀಘ್ರ ಬಿಡುಗಡೆ | ವಿದ್ಯಾರ್ಥಿಗಳಿಗೆ KEA ನೀಡಿದ ಮಹತ್ವದ ಮಾಹಿತಿ ಇಲ್ಲಿದೆ

ಸಿಇಟಿ ರಿಸಲ್ಟ್ (KCET 2025 Result) ಯಾವಾಗ? ಎಂದು ಕಾದು ಕೂತಿರುವ ಲಕ್ಷಾಂತರ ವಿದ್ಯಾರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (Karnataka Examination Authority- KEA) ಮಹತ್ವದ ಮಾಹಿತಿ ನೀಡಿದ್ದು; ಈ ಕುರಿತ ವಿವರ ಇಲ್ಲಿದೆ… 2025ನೇ ಸಾಲಿನ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ಬರೆದ ಲಕ್ಷಾಂತರ ವಿದ್ಯಾರ್ಥಿಗಳು ಈಗ ಫಲಿತಾಂಶಕ್ಕಾಗಿ ಕಾತುರದಿಂದ ಕಾಯುತ್ತಿದ್ದಾರೆ. ಇದೀಗ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಶೀಘ್ರದಲ್ಲಿ ಫಲಿತಾಂಶ ಪ್ರಕಟಿಸಲು ಸಜ್ಜಾಗಿರುವ ಬಗ್ಗೆ ಮಹತ್ವದ ಮಾಹಿತಿ ಹೊರಡಿಸಿದೆ. ಸಿಇಟಿ ಫಲಿತಾಂಶ ಹೆಚ್ಚಿದ … Read more

KCET Result 2025- ಕೆಸಿಇಟಿ ಫಲಿತಾಂಶ ಈ ದಿನ ಪ್ರಕಟ | ರಿಸಲ್ಟ್ ಬಿಡುಗಡೆಗೆ ದಿನಗಣನೆ ಆರಂಭ | ಮಹತ್ವದ ಮಾಹಿತಿ ಇಲ್ಲಿದೆ…

ಕರ್ನಾಟಕ ಸಿಇಟಿ ಪರೀಕ್ಷೆ 2025ರ ಫಲಿತಾಂಶ (KCET Result 2025) ಬಿಡುಗಡೆಗೆ ದಿನಗಣನೆ ಆರಂಭವಾಗಿದೆ. ಅಧಿಕೃತವಾಗಿ ರಿಸಲ್ಟ್ ಪ್ರಕಟಣೆ ಯಾವಾಗ? ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ನಡೆಸುವ UGCET (Under Graduate Common Entrance Test) ಪರೀಕ್ಷೆ ಫಲಿತಾಂಶಕ್ಕಾಗಿ ಲಕ್ಷಾಂತರ ವಿದ್ಯಾರ್ಥಿಗಳು ಕಾತುರದಿಂದ ಕಾಯುತ್ತಿದ್ದಾರೆ. ಫಲಿತಾಂಶ ಬಿಡುಗಡೆಗೆ ದಿನಗಣನೆ ಆರಂಭವಾಗಿದೆ. 2025ನೇ ಸಾಲಿನ UGCET ಪರೀಕ್ಷೆಯನ್ನು ಕಳೆದ ಏಪ್ರಿಲ್ 16 ಮತ್ತು 17ರಂದು ನಡೆಸಲಾಗಿತ್ತು. ಎಂಜಿನಿಯರಿಂಗ್, ಅಗ್ರಿಕಲ್ಚರ್, ಆಯುಷ್, ಫಾರ್ಮಸಿ … Read more

PUC Exam 2 Results 2025- ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ | ನಿಮ್ಮ ರಿಸೆಲ್ಟ್ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ…

ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ (PUC Exam 2 Results 2025) ಇಂದು ಪ್ರಕಟವಾಗಿದೆ. ವಿದ್ಯಾರ್ಥಿಗಳು ಇಲ್ಲಿ ನೀಡಿರುವ ನೇರ ಲಿಂಕ್ ಮೂಲಕ ತಮ್ಮ ಫಲಿತಾಂಶವನ್ನು ಪರಿಶೀಲಿಸಬಹುದು… ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ (KSEAB) ಇಂದು (ಮೇ 16) ಸಂಜೆ 5 ಗಂಟೆಗೆ ದ್ವಿತೀಯ ಪಿಯುಸಿ ಪರೀಕ್ಷೆ-2ರ (PUC II Exam-2) ಫಲಿತಾಂಶವನ್ನು ಅಧಿಕೃತವಾಗಿ ಪ್ರಕಟಿಸುತ್ತಿದೆ. ಪರೀಕ್ಷೆ-2 ಬರೆದ ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಆನ್‌ಲೈನ್ ಮೂಲಕ ತ್ವರಿತವಾಗಿ ಪರಿಶೀಲಿಸಬಹುದು. 2.27 ಲಕ್ಷ … Read more

GRT Endowment Scholarship 2025- ಪಿಯುಸಿ ಪಾಸಾದ ವಿದ್ಯಾರ್ಥಿಗಳಿಂದ ಜಿಆರ್‌ಟಿ ಜ್ಯುವೆಲರ್ಸ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ…

ಪ್ರತಿಷ್ಠಿತ ಜಿಆರ್‌ಟಿ ಜ್ಯುವೆಲರ್ಸ್ (GRT Jewellers) ಪಿಯುಸಿ ಪಾಸಾದ ವಿದ್ಯಾರ್ಥಿಗಳಿಂದ ವಿದ್ಯಾರ್ಥಿವೇತನಕ್ಕೆ (GRT Endowment Scholarship 2025) ಅರ್ಜಿ ಆಹ್ವಾನಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಶಿಕ್ಷಣವೇ ಬದುಕು ರೂಪಿಸುವ ಶಕ್ತಿಯಾಗಿದೆ. ಆದರೆ ಹಲವಾರು ಪ್ರತಿಭಾವಂತ ವಿದ್ಯಾರ್ಥಿಗಳು ಆರ್ಥಿಕ ಕಾರಣಕ್ಕೆ ತಮ್ಮ ಕನಸುಗಳನ್ನು ಮುರಿದುಕೊಳ್ಳಬೇಕಾದ ಸ್ಥಿತಿಗೆ ಬರುತ್ತಾರೆ. ಇಂತಹ ಪ್ರತಿಭಾನ್ವಿತ ಹಾಗೂ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಬೆಂಬಲವಾಗಿ, ಪ್ರಸಿದ್ಧ ಜಿಆರ್‌ಟಿ ಜ್ಯುವೆಲರ್ಸ್ (GRT Jewellers) ಸಂಸ್ಥೆ 2025ರ ಶೈಕ್ಷಣಿಕ ವರ್ಷದ ವಿದ್ಯಾರ್ಥಿವೇತನವನ್ನು ಘೋಷಿಸಿದೆ. ಪಿಯುಸಿ ಪಾಸಾದ … Read more

Karnataka CET 2025 Result- ಕರ್ನಾಟಕ ಸಿಇಟಿ 2025 ಫಲಿತಾಂಶ | ಉನ್ನತ ಶಿಕ್ಷಣ ಸಚಿವರು ನೀಡಿದ ಮಹತ್ವದ ಮಾಹಿತಿ ಇಲ್ಲಿದೆ…

ಸಿಇಟಿ ಫಲಿತಾಂಶ (Karnataka CET 2025 Result) ಬಿಡುಗಡೆ ಯಾವಾಗ ಎಂದು ಕಾಯುತ್ತಿರುವ ಲಕ್ಷಾಂತರ ಅಭ್ಯರ್ಥಿಗಳಿಗೆ, ಫಲಿತಾಂಶ ರಿಸಲ್ಟ್ ಕುರಿತ ಅಪ್‌ಡೇಟ್ ಇಲ್ಲಿದೆ… ರಾಜ್ಯದ ಲಕ್ಷಾಂತರ ಪಿಯುಸಿ ವಿದ್ಯಾರ್ಥಿಗಳು ವೃತ್ತಿಪರ ಕೋರ್ಸುಗಳ ಪ್ರವೇಶ ಪಡೆಯುವ ಕನಸು ಕಂಡು, ಕಳೆದ ಏಪ್ರಿಲ್ ತಿಂಗಳಲ್ಲಿ ನಡೆದ UGCET 2025 (ಕರ್ನಾಟಕ ಸಿಇಟಿ) ಪರೀಕ್ಷೆ ಬರೆದಿದ್ದರು. ಇದೀಗ ಅವರ ಈ ನಿರೀಕ್ಷೆಗೆ ಉತ್ತರ ನೀಡುವ ಘಳಿಗೆ ಹತ್ತಿರವಾಗಿದ್ದು, ಫಲಿತಾಂಶ ಪ್ರಕಟಣೆ ಶೀಘ್ರದಲ್ಲೇ ನಡೆಯಲಿದೆ ಎಂಬ ದೃಢ ಮಾಹಿತಿ ಲಭ್ಯವಾಗಿದೆ. UGCET (Under … Read more

CBSE 10th Results 2025- ಸಿಬಿಎಸ್‌ಇ 10ನೇ ತರಗತಿ ಫಲಿತಾಂಶ ಪ್ರಕಟ | ಈ ರೀತಿ ರಿಸಲ್ಟ್ ಚೆಕ್ ಮಾಡಿ

ಕಡೆಗೂ ಸಿಬಿಎಸ್‌ಸಿ 10ನೇ ತರಗತಿ ಬೋರ್ಡ್ ಪರೀಕ್ಷೆಗಳ ಫಲಿತಾಂಶ ಇಂದು ಪ್ರಕಟವಾಗಿದೆ. ರಿಸಲ್ಟ್ ವೀಕ್ಷಣೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಬಹಳ ದಿನಗಳಿಂದ ಕಾತುರದಿಂದ ಕಾಯುತ್ತಿದ್ದ ಸಿಬಿಎಸ್‌ಇ 10ನೇ ಮತ್ತು 12ನೇ ತರಗತಿ ಫಲಿತಾಂಶ ಪ್ರಕಟವಾಗಿದೆ. ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (CBSE) ಮೇ 13ರ ಇಂದು ಮೊದಲಿಗೆ ಪಿಯುಸಿ ರಿಸಲ್ಟ್, ನಂತರ ಎಸ್‌ಎಸ್‌ಎಲ್‌ಸಿ ಫಲಿತಾಂಶಗಳು ಹಂತ ಹಂತವಾಗಿ ಪ್ರಕಟಸಿದೆ. ಇದೀಗ ವಿದ್ಯಾರ್ಥಿಗಳು 12ನೇ ಮತ್ತು 10ನೇ ತರಗತಿಯ ಫಲಿತಾಂಶಗಳನ್ನು ಸಿಬಿಎಸ್‌ಇ ಅಧಿಕೃತ ವೆಬ್‌ಸೈಟ್ cbse.gov.inನಲ್ಲಿ ಮುಕ್ತವಾಗಿ ಪರಿಶೀಲಿಸಬಹುದಾಗಿದೆ. … Read more

CBSE 12th Result 2025- ಸಿಬಿಎಸ್‌ಇ 12ನೇ ತರಗತಿ ಫಲಿತಾಂಶ ಪ್ರಕಟ | ರಿಸಲ್ಟ್ ಹೀಗೆ ಚೆಕ್ ಮಾಡಿ…

ಬಹುದಿನಗಳಿಂದ ಕಾಯುತ್ತಿದ್ದ ಸಿಬಿಎಸ್‌ಸಿ (CBSE) 12ನೇ ತರಗತಿ ಬೋರ್ಡ್ ಪರೀಕ್ಷೆಗಳ ಫಲಿತಾಂಶ ಇಂದು ಪ್ರಕಟವಾಗಿದೆ. ರಿಸೆಲ್ಟ್ ವೀಕ್ಷಣೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್‌ಇ) 2025ರ ಸಿಬಿಎಸ್‌ಇ 12ನೇ ತರಗತಿಯ ಪರೀಕ್ಷೆಗಳ ಫಲಿತಾಂಶಗಳನ್ನು ಅಧಿಕೃತವಾಗಿ ಪ್ರಕಟಿಸಿದೆ. ಪರೀಕ್ಷೆಗಳಿಗೆ ಹಾಜರಾದ ವಿದ್ಯಾರ್ಥಿಗಳು ಈಗ ತಮ್ಮ ಫಲಿತಾಂಶಗಳನ್ನು ಅಧಿಕೃತ ವೆಬ್‌ಸೈಟ್‌ಗಳಲ್ಲಿ ಪ್ರವೇಶಿಸಬಹುದು. ಫೆಬ್ರವರಿ 15ರಿಂದ ಏಪ್ರಿಲ್ 4ರ ವರೆಗೆ ಭಾರತದಾದ್ಯಂತ ವಿವಿಧ ಕೇಂದ್ರಗಳಲ್ಲಿ ಪರೀಕ್ಷೆಗಳನ್ನು ನಡೆಸಲಾಗಿದ್ದು, ಸುಮಾರು 44 ಲಕ್ಷ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕಳೆದ ವರ್ಷದ … Read more

CBSE 10th-12th Result 2025- ಸಿಬಿಎಸ್‌ಇ 10th, 12th ಫಲಿತಾಂಶ ಮೇ 15ರೊಳಗೆ ಪ್ರಕಟ | ರಿಸಲ್ಟ್ ಬಿಡುಗಡೆಗೆ ಅಧಿಕೃತ ಸಿದ್ಧತೆ

ಸಿಬಿಎಸ್‌ಸಿ (CBSE) 10ನೇ ಮತ್ತ 12ನೇ ತರಗತಿ ಬೋರ್ಡ್ ಪರೀಕ್ಷೆಗಳ ಫಲಿತಾಂಶ ಪ್ರಕಟಣೆಗೆ ಅಧಿಕೃತ ಸಿದ್ಧತೆ ನಡೆದಿದ್ದು; ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… 2025ನೇ ಸಾಲಿನ ಸಿಬಿಎಸ್‌ಇ (CBSE) ಬೋರ್ಡ್ ಪರೀಕ್ಷೆಗಳ ಫಲಿತಾಂಶ ಪ್ರಕಟಣೆಗಾಗಿ ಅಂತಿಮ ಸಿದ್ಧತೆ ನಡೆದಿದೆ. 10ನೇ ಮತ್ತು 12ನೇ ತರಗತಿಗಳ ಪರೀಕ್ಷೆಗೆ ಹಾಜರಾದ ಲಕ್ಷಾಂತರ ವಿದ್ಯಾರ್ಥಿಗಳು ತಮ್ಮ ಫಲಿತಾಂಶಕ್ಕಾಗಿ ಕಾತುರದಿಂದ ಕಾಯುತ್ತಿದ್ದಾರೆ. ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಯು (ಸಿಬಿಎಸ್‌ಇ) ಕಳೆದ ವರ್ಷ 2024ರಲ್ಲಿ ಸಿಬಿಎಸ್‌ಇ ಫಲಿತಾಂಶವನ್ನು ಮೇ 13ರಂದು ಪ್ರಕಟಿಸಲಾಗಿತ್ತು. ಈ … Read more

error: Content is protected !!