PUC ಪಾಸಾದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕೆ ₹1.5 ಲಕ್ಷ ರೂಪಾಯಿ ಆರ್ಥಿಕ ನೆರವು | ಈಗಲೇ ಅರ್ಜಿ ಸಲ್ಲಿಸಿ… Kotak Kanya Scholarship 2024

Kotak Kanya Scholarship 2024 : ಕೋಟಕ್ ಕನ್ಯಾ ಸ್ಕಾಲರ್‌ಶಿಪ್ 2024-25ರ ಅಡಿಯಲ್ಲಿ ಅರ್ಹ ವಿದ್ಯಾರ್ಥಿಗಳಿಂದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ದ್ವೀತಿಯ ಪಿಯುಸಿ ಉತ್ತೀರ್ಣರಾಗಿರುವ (Second PUC passed) ಪ್ರತಿಭಾವಂತ ವಿದ್ಯಾರ್ಥಿನಿಯರಿಗೆ ಮುಂದಿನ ಶಿಕ್ಷಣದ ವೆಚ್ಚವಾಗಿ ದೊಡ್ಡ ಮೊತ್ತದ ಆರ್ಥಿಕ ನೆರವು ಒದಗಿಸಲಾಗುತ್ತದೆ. ಅರ್ಹ ವಿದ್ಯಾರ್ಥಿನಿಯರು ಇದರ ಪ್ರಯೋಜನ ಪಡೆಯಬಹುದಾಗಿದೆ. ಏನಿದು ಕೊಟಕ್ ಕನ್ಯಾ ಸ್ಕಾಲರ್‌ಶಿಪ್? ಇದು ಕೋಟಕ್ ಮಹೀಂದ್ರಾ ಗ್ರೂಪ್ ಕಂಪನಿಗಳು ಹಾಗೂ ಕೋಟಕ್ ಎಜುಕೇಶನ್ ಫೌಂಡೇಶನ್‌ನ (Kotak Education Foundation) ಸಹಯೋಗದ ಮಹತ್ವದ ಯೋಜನೆ. … Read more

ಕೇಂದ್ರ ಸರಕಾರದಿಂದ 8ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ಪ್ರತಿವರ್ಷ ₹12,000 ಸ್ಕಾಲರ್‌ಶಿಪ್ | ಈಗಲೇ ಅರ್ಜಿ ಸಲ್ಲಿಸಿ… National Means Com-Merit Scholarship Scheme

National Means Com-Merit Scholarship Scheme : 8ನೇ ತರಗತಿಯಿಂದ 12 ತರಗತಿ ವರೆಗೆ ಓದುವ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕೇಂದ್ರ ಸರಕಾರ ಪ್ರತಿ ವರ್ಷ 12,000 ರೂಪಾಯಿ ವಿದ್ಯಾರ್ಥಿವೇತನ ನೀಡಲು ಅರ್ಜಿ ಆಹ್ವಾನಿಸಿದೆ. ಕೇಂದ್ರ ಸರಕಾರದ ನ್ಯಾಷನಲ್ ಮೀನ್ಸ್ ಕಂ-ಮೆರಿಟ್ ಸ್ಕಾಲರ್‌ಶಿಪ್ ಯೋಜನೆಯು (National Means Com-Merit Scholarship Scheme- NMMSS) ಬಡ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವರದಾನವಾಗಿದೆ. 1,827 ಕೋಟಿ ರೂಪಾಯಿ ಅನುದಾನ ಭಾರತದಲ್ಲಿ ಒಟ್ಟು ಒಂದು ಲಕ್ಷ ವಿದ್ಯಾರ್ಥಿಗಳಿಗೆ ಈ ಸ್ಕಾಲರ್‌ಶಿಪ್ ನೀಡಲಾಗುತ್ತದೆ. ಇದಕ್ಕಾಗಿ ಕೇಂದ್ರ … Read more

ಹಾಸ್ಟೆಲ್ ಪ್ರವೇಶಕ್ಕೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಕೆ ಲಿಂಕ್ ಇಲ್ಲಿದೆ… Govt Hostel Admission Application 2024

Govt Hostel Admission Application 2024 : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕ, ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಕೋರಲಾಗಿದೆ. ರಾಜ್ಯದ ಎಲ್ಲ ಜಿಲ್ಲೆ, ತಾಲ್ಲೂಕುಗಳಲ್ಲಿ ಇರುವ ಮೆಟ್ರಿಕ್ ಪೂರ್ವ ಬಾಲಕ, ಬಾಲಕಿಯರ ವಿದ್ಯಾರ್ಥಿ ನಿಲಯಗಳು ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳಿಗೆ ವರದಾನವಾಗಿವೆ. ಈ ಹಾಸ್ಟೆಲ್’ಗಳಲ್ಲಿ ಪ್ರವೇಶ ಪಡೆಯುವ … Read more

10ನೇ ತರಗತಿ 60% ರಿಸೆಲ್ಟ್ ಮಾಡಿದ ವಿದ್ಯಾರ್ಥಿಗಳಿಗೆ ₹15,000 ಧನಸಹಾಯ | ಈಗಲೇ ಅರ್ಜಿ ಸಲ್ಲಿಸಿ… NextGen Edu Scholarship 2024-25

NextGen Edu Scholarship 2024-25 : 10ನೇ ತರಗತಿ ಉತ್ತೀರ್ಣರಾಗಿ 11ನೇ ತರಗತಿಗೆ ಪ್ರವೇಶ ಪಡೆದಿರುವ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಮೀಸಲಾಗಿರುವ NextGen Edu ಸ್ಕಾಲರ್‌ಶಿಪ್ 2024-25 ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆದುಕೊಳ್ಳಬಹುದಾಗಿದೆ. ದೇಶಾದ್ಯಂತ ಖಾಸಗಿ ಅಥವಾ ಸರ್ಕಾರಿ ಶಾಲೆಗಳಲ್ಲಿ ದಾಖಲಾದ 11ನೇ ತರಗತಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗಾಗಿ ಇವೈ ಗ್ಲೋಬಲ್ ಡೆಲಿವರಿ ಸರ್ವೀಸಸ್ (EY GDS) ಸಂಸ್ಥೆಯು ಈ ವಿದ್ಯಾರ್ಥಿವೇತನವನ್ನು ನೀಡುತ್ತದೆ. ಶಿಕ್ಷಣವನ್ನು ಮುಂದುವರಿಸಲು ವರ್ಷಕ್ಕೆ 15,000 ರೂಪಾಯಿ ಆರ್ಥಿಕ ಸಹಾಯವನ್ನು ಒದಗಿಸಲಾಗುತ್ತದೆ. … Read more

error: Content is protected !!