Sleep Health Benefits- ಈ ರೀತಿ ನಿದ್ರೆ ಮಾಡಿದರೆ ಅರ್ಧ ಕಾಯಿಲೆಗಳೇ ವಾಸಿ | ನಿದ್ರೆಯಲ್ಲಿದೆ ಆರೋಗ್ಯದ ರಹಸ್ಯ

ನಿದ್ರೆ (Sleep) ಎಷ್ಟು ಬೇಕು? ಎಷ್ಟು ಸಾಕು? ಮನುಷ್ಯನ ನಿದ್ರೆಯ ಅವಶ್ಯಕತೆ ಎಷ್ಟು? ಸರಿಯಾಗಿ ನಿದ್ರೆ ಮಾಡುವುದರಿಂದ (Sleep Health Benefits) ಆಗುವ ಲಾಭಗಳೇನು? ಅತೀ ನಿದ್ರೆಯಿಂದ ಏನಾಗುತ್ತದೆ? ನಿದ್ರಾಹೀನ ಸಮಸ್ಯೆಗೆ (Insomnia problem) ಏನು ಮಾಡಬೇಕು? ಈ ಎಲ್ಲ ಪ್ರಶ್ನೆಗಳಿಗೆ ಉತ್ತರ ಇಲ್ಲಿದೆ… ವಿಜ್ಞಾನ ಎಷ್ಟೇ ಮುಂದುವರಿದರೂ ಇಂದಿಗೂ ನಿದ್ರೆಯ ಬಗ್ಗೆ ನಮ್ಮ ಅರಿವು ಅತ್ಯಲ್ಪ. `ನಿದ್ದೆ ಬರುವುದರಿಂದ ನಿದ್ದೆ ಮಾಡುತ್ತೇವೆ’ ಎಂದು ಕೊನೆಗೆ ಹೇಳುವವರೇ ಹೆಚ್ಚು. ಆದರೆ ನಿದ್ದೆಯು ಪ್ರತಿ ಮನುಷ್ಯನ ಜೀವನದ ಅವಿಭಾಜ್ಯ … Read more

SSLC 2025 Results- SSLC ಫಲಿತಾಂಶ | ಮೌಲ್ಯಮಾಪನ, ರಿಸೆಲ್ಟ್ ಕುರಿತ KSEAB ಪ್ರಮುಖ ಮಾಹಿತಿ ಇಲ್ಲಿದೆ…

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು (KSEAB) ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ (SSLC Results) ಕುರಿತು ಮಹತ್ವದ ಮಾಹಿತಿ ನೀಡಿದ್ದು; ಈ ಕುರಿತ ವಿವರವನ್ನು ಇಲ್ಲಿ ನೀಡಲಾಗಿದೆ… ರಾಜ್ಯದಲ್ಲಿ ಈಗಾಗಲೇ ದ್ವಿತೀಯ ಪಿಯುಸಿ ಫಲಿತಾಂಶ ಹೊರಬಿದ್ದಿದೆ. ಇನ್ನು ಕಳೆದ ಮಾರ್ಚ್ 21ರಿಂದ ಆರಂಭವಾಗಿ ಏಪ್ರಿಲ್ 4ಕ್ಕೆ ಮುಕ್ತಾಯವಾದ ಎಸ್ಸೆಸ್ಸೆಲ್ಸಿ ಪರೀಕ್ಷೆ ಮೌಲ್ಯಮಾಪನ ಪ್ರಕ್ರಿಯೆ ಶುರುವಾಗಿದೆ. ಮೌಲ್ಯಮಾಪನದ ಮೊದಲ ಹಂತವಾದ ಕೋಡಿಂಗ್ ಮತ್ತು ಡಿಕೋಡಿಂಗ್ ಕಾರ್ಯ ಮೊನ್ನೆ ಏಪ್ರಿಲ್ 11ರಿಂದ ಆರಂಭವಾಗಿದೆ. ಏಪ್ರಿಲ್ 15ರಿಂದ ಅಧಿಕೃತವಾಗಿ ಮೌಲ್ಯಮಾಪನ … Read more

PUC Supplementary Exam 2025- ಪಿಯುಸಿ ಫೇಲ್ ಆದವರಿಗೆ ಮತ್ತೊಂದು ಛಾನ್ಸ್ | ಶಿಕ್ಷಣ ಇಲಾಖೆ ಪ್ರಕಟಣೆ

2024-25ನೇ ಸಾಲಿನ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ಫಲಿತಾಂಶವನ್ನು (PUC Result 2025) ಶಿಕ್ಷಣ ಸಚಿವ ಮಧು ಬಂಗಾರಪ್ಪ ಇಂದು (ಏಪ್ರಿಲ್ 08) ಘೋಷಿಸಿದ್ದಾರೆ. ಕಲಾ, ವಾಣಿಜ್ಯ, ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡಿದ ಮಕ್ಕಳು ಶೇಕಡಾ 82.54 ರಷ್ಟು ಪಾಸ್ ಆಗಿದ್ದಾರೆ. ಎಂದಿನAತೆ ಈ ಈ ಬಾರಿಯೂ ಸಾಕಷ್ಟು ವಿದ್ಯಾರ್ಥಿಗಳು ಫೇಲ್ ಕೂಡ ಆಗಿದ್ದಾರೆ. ಇಂದು ಫಲಿತಾಂಶ ಬಾರದೇ ಇರುವವರನ್ನು ‘ಅನುತ್ತೀರ್ಣ’ ಎಂದು ಈಗಲೇ ಹೇಳಲು ಸಾಧ್ಯವಿಲ್ಲ. ಅವರಿಗೆ ಎರಡು ಅವಕಾಶ ನೀಡಲಾಗುತ್ತದೆ ಎಂದು ಶಿಕ್ಷಣ ಸಚಿವ … Read more

Karnataka Second PUC Result- ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶವನ್ನು ನಿಮ್ಮ ಮೊಬೈಲ್‌ನಲ್ಲೇ ನೋಡಿ…

ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಇಂದು ಪ್ರಕಟವಾಗಿದೆ. ವಿದ್ಯಾರ್ಥಿಗಳು ತಮ್ಮ ಮೊಬೈಲ್‌ನಲ್ಲಿಯೇ ಶಿಕ್ಷಣ ಇಲಾಖೆಯ ಅಧಿಕೃತ ವೆಬ್‌ಸೈಟ್ ಮೂಲಕ ಫಲಿತಾಂಶ ನೋಡಬಹುದು… ಬಹು ನಿರೀಕ್ಷಿತ ದ್ವಿತೀಯ ಪಿಯುಸಿ ಫಲಿತಾಂಶ ಇಂದು ಪ್ರಕಟವಾಗಲಿದೆ. ಈ ಸಂಬಂಧ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯಲ್ಲಿ ಇಂದು ಏಪ್ರಿಲ್ 08ರ ಮಧ್ಯಾಹ್ನ 12:30 ಗಂಟೆಗೆ ಸಚಿವರು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಇವರ ಅಧ್ಯಕ್ಷತೆಯಲ್ಲಿ ಸುದ್ದಿಗೋಷ್ಠಿ ನಡೆದು, ನಂತರ ಫಲಿತಾಂಶವನ್ನು ಪ್ರಕಟಿಸಲಾಗುವುದು. ಕಳೆದ ವರ್ಷ, ದ್ವಿತೀಯ ಪಿಯುಸಿ … Read more

2nd PUC Result- ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ | ನಿಮ್ಮ ರಿಸೆಲ್ಟ್ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ…

ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಕುತೂಹಲದಿಂದ ಕಾಯುತ್ತಿದ್ದ ಕರ್ನಾಟಕ ದ್ವೀತಿಯ ಪಿಯುಸಿ ಪರೀಕ್ಷೆ-1ರ (Second PU Exam-1) ಫಲಿತಾಂಶ ನಾಳೆ ಪ್ರಕಟವಾಗಲಿದೆ. ರಿಸೆಲ್ಟ್ ನೋಡುವ ಡೈರೆಲ್ಟ್ ಲಿಂಕ್ ಇಲ್ಲಿದೆ… ಹೌದು, ಕಳೆದ ಮಾರ್ಚ್ 01, 2025 ರಿಂದ ಮಾರ್ಚ್ 20,2025ರ ವರೆಗೆ ನಡೆಸಲಾಗಿದ್ದ ಕರ್ನಾಟಕ ದ್ವೀತಿಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ನಾಳೆ ಏಪ್ರಿಲ್ 8ರ ಮಧ್ಯಾಹ್ನ 1:30 ಗಂಟೆಗೆ ಪ್ರಕಟಿಸಲಾಗುವುದಾಗಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ (KSEAB) ಅಧಿಕೃತ ಪ್ರಕಟಣೆ ಹೊರಡಿಸಿದೆ. ಸದರಿ ದ್ವಿತೀಯ … Read more

Karnataka CET 2025 Exam- ಏಪ್ರಿಲ್ 15ರಿಂದ ಸಿಇಟಿ ಪರೀಕ್ಷೆ | Hall Ticket ಡೌನ್‌ಲೋಡ್ ಮಾಡಿ | ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ ಇಲ್ಲಿದೆ…

ಕರ್ನಾಟಕ ಪರೀಕ್ಷಾ ಪ್ರಾಧಿಕಾರ 2025ರ ಸಾಮಾನ್ಯ ಪ್ರವೇಶ ಪರೀಕ್ಷೆ ದಿನಾಂಕಗಳನ್ನು ಅಧಿಕೃತವಾಗಿ ಘೋಷಿಸಿದೆ. ಈ ಕುರಿತು ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ ಇಲ್ಲಿದೆ… ಕರ್ನಾಟಕ ಪರೀಕ್ಷಾ ಪ್ರಾಧಿಕಾರ (Karnataka Examinations Authorit -KEA) 2025ರ ಸಾಮಾನ್ಯ ಪ್ರವೇಶ ಪರೀಕ್ಷೆ (Common Entrance Test -CET) ದಿನಾಂಕಗಳನ್ನು ಅಧಿಕೃತವಾಗಿ ಘೋಷಿಸಿದೆ. ಈ ಪರೀಕ್ಷೆಗಳು ದೇಶದ ವಿವಿಧ ತಾಂತ್ರಿಕ, ಕೃಷಿ, ಆರೋಗ್ಯ ಹಾಗೂ ವಿಜ್ಞಾನ ಸಂಬ೦ಧಿತ ಪದವಿ ಕೋರ್ಸ್’ಗಳಿಗೆ ಪ್ರವೇಶ ಪಡೆಯಲು ಅತ್ಯಂತ ಪ್ರಮುಖವಾಗಿವೆ. ಈ ಬಾರಿ ಏಪ್ರಿಲ್ 15ರಿಂದ 17ರ … Read more

Karnataka School Calendar 2025- ಶಾಲೆಗೆ 123 ದಿನ ರಜೆ | 2025-26ನೇ ಸಾಲಿನ ಶಾಲಾ ಶೈಕ್ಷಣಿಕ ವರ್ಷದ ವೇಳಾಪಟ್ಟಿ ಪ್ರಕಟ

ಕರ್ನಾಟಕ ರಾಜ್ಯದ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ 2025-26ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಬರೋಬ್ಬರಿ 123 ದಿನ ರಜೆ ಘೋಷಣೆ (Karnataka School Holidays 2025-26) ಮಾಡಲಾಗಿದೆ. ಈ ಸಾಲಿನಲ್ಲಿ ಶಾಲೆಯ ಆರಂಭಿಕ ಅವಧಿ, ಶೈಕ್ಷಣಿಕ ಅವಧಿ, ಶಾಲಾ ಕರ್ತವ್ಯದ ದಿನಗಳು, ಪರೀಕ್ಷೆ, ಫಲಿತಾಂಶ ಅವಧಿ ಸೇರಿದಂತೆ ಸಮಗ್ರ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಇಲಾಖೆ (Karnataka Education Department Notification) ಪ್ರಕಟಿಸಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… Govt Employees Low … Read more

Karnataka SSLC 2025 Exam Result- ಎಸ್ಸೆಸ್ಸೆಲ್ಸಿ ಪರೀಕ್ಷೆ ಮುಕ್ತಾಯ | ಏಪ್ರಿಲ್ 15ರಿಂದ ಮೌಲ್ಯಮಾಪನ | ಈ ದಿನವೇ ಫಲಿತಾ೦ಶ ಪ್ರಕಟ

ಕರ್ನಾಟಕದಲ್ಲಿ ಈ ಬಾರಿ 2024-25ನೇ ಶೈಕ್ಷಣಿಕ ವರ್ಷದ ಎಸ್ಸೆಸ್ಸೆಲ್ಸಿ (Karnataka SSLC 2025) ವಾರ್ಷಿಕ ಪರೀಕ್ಷೆ ಯಶಸ್ವಿಯಾಗಿ ಮುಕ್ತಾಯವಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ (KSEAB) ಕಳೆದ ಮಾರ್ಚ್ 21ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆಗಳನ್ನು ಆರಂಭಿಸಿತ್ತು. ನಿನ್ನೆ ಏಪ್ರಿಲ್ 4ರಂದು ಅಂತಿಮ ಪರೀಕ್ಷೆಯೊಂದಿಗೆ ಮುಕ್ತಾಯವಾಯಿತು. ಏಪ್ರಿಲ್ 11ರಿಂದ ಕೋಡಿಂಗ್ ಮತ್ತು ಡಿಕೋಡಿಂಗ್ ಕಾರ್ಯ ಈ ಬಾರಿಯ ಪರೀಕ್ಷೆಗೆ ಒಟ್ಟು 8.96 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಹಾಜರಾಗಿದ್ದು, 2,818 ಪರೀಕ್ಷಾ ಕೇಂದ್ರಗಳನ್ನು ಇದಕ್ಕಾಗಿ ಸ್ಥಾಪಿಸಲಾಗಿತ್ತು. ಪರೀಕ್ಷೆಯ ನಂತರ, … Read more

LBA Exam System- 1ರಿಂದ 10ನೇ ತರಗತಿ ಮಕ್ಕಳಿಗೆ ಪರೀಕ್ಷಾ ನಿಯಮ ಸಂಪೂರ್ಣ ಬದಲು | ಇನ್ಮುಂದೆ ಪ್ರತಿ ಪಾಠಕ್ಕೂ ಕಿರುಪರೀಕ್ಷೆ

ಶಾಲಾ ಮಕ್ಕಳ ಕಲಿಕೆ ಸುಧಾರಿಸುವ ಮೂಲಕ ಫಲಿತಾಂಶ ಪ್ರಮಾಣ ಹೆಚ್ಚಿಸುವ ಹಿನ್ನಲೆಯಲ್ಲಿ ಕರ್ನಾಟಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ (Department of School Education & Literacy) 2025-26ರ ಶೈಕ್ಷಣಿಕ ವರ್ಷದಿಂದ ವಿದ್ಯಾರ್ಥಿಗಳಿಗೆ ಪರೀಕ್ಷೆ ನಿಯಮವನ್ನು ಸಂಪೂರ್ಣ ಬದಲಿಸಲು ನಿರ್ಧರಿಸಿದೆ. ಈಗಾಗಲೇ ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳಿಗೆ ವೆಬ್‌ಕಾಸ್ಟಿಂಗ್ ವ್ಯವಸ್ಥೆ (Webcasting system) ಜಾರಿಯಲ್ಲಿದೆ. ಇದರಿಂದ ಎಸ್ಸೆಸ್ಸೆಲ್ಸಿ ಫಲಿತಾಂಶ ತೀವ್ರವಾಗಿ ಕುಸಿಯುತ್ತಿದೆ. ವಿದ್ಯಾರ್ಥಿಗಳು ಕಲಿಕೆಯಲ್ಲಿ ಹಿಂದುಳಿಯುತ್ತಿರುವುದನ್ನು ಪತ್ತೆ ಹಚ್ಚಲು ನಡೆಸಲಾದ ಹಲವು ಸಮೀಕ್ಷೆಗಳೂ … Read more

RTE Admission 2025- ಖಾಸಗಿ ಶಾಲೆಗಳಲ್ಲಿ ಮಕ್ಕಳಿಗೆ ಉಚಿತ ಶಿಕ್ಷಣ ಪಡೆಯಲು ಅರ್ಜಿ ಆಹ್ವಾನ | ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ…

ರಾಜ್ಯದಲ್ಲಿರುವ ಅನುದಾನಿತ ಮತ್ತು ಅನುದಾನರಹಿತ ಖಾಸಗಿ ಶಾಲೆಗಳಲ್ಲಿ ಲಭ್ಯವಿರುವ ಆರ್‌ಟಿಇ (RTE – Right to Education) ಸೀಟುಗಳ ಪ್ರವೇಶ ಪ್ರಕ್ರಿಯೆಗೆ ಶಾಲಾ ಶಿಕ್ಷಣ ಇಲಾಖೆಯಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. RTE- ಆರ್ಥಿಕವಾಗಿ ಹಿಂದುಳಿದ ಬಡ ಮಕ್ಕಳಿಗೆ ಉಚಿತ ಶಿಕ್ಷಣ ಒದಗಿಸುವ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದೆ. ಇದರಿಂದ ಆರ್ಥಿಕವಾಗಿ ಹಿಂದುಳಿದ ಮಕ್ಕಳಿಗೆ ಪ್ರತಿಷ್ಠಿತ ಖಾಸಗಿ ಶಾಲೆಗಳಲ್ಲಿ ಉಚಿತ ಶಿಕ್ಷಣ ಪಡೆಯಬಹುದು. ಪೋಷಕರಿಗೆ ಯಾವುದೇ ಶುಲ್ಕ ಭಾರವಿಲ್ಲದೆ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಲು ಅನುಕೂಲವಾಗಲಿದೆ. ಭಾರತ ಸರ್ಕಾರ … Read more

error: Content is protected !!