KCET Result 2026: ಸಿಇಟಿ ಫಲಿತಾಂಶ ಪ್ರಕಟಣೆ | ಕೆಇಎ ಮಹತ್ವದ ಅಪ್ಡೇಟ್!

KCET Result 2026: ಕರ್ನಾಟಕ ಸಿಇಟಿ 2026 ಫಲಿತಾಂಶ ಪ್ರಕಟಣೆಗೆ ಸಂಬAಧಿಸಿದAತೆ ಕೆಇಎ ಮಹತ್ವದ ಮಾಹಿತಿ ನೀಡಿದ್ದು; ಫಲಿತಾಂಶ ಪ್ರಕಟಣೆ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಎದುರು ನೋಡುತ್ತಿರುವ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET/CET-2026) ಫಲಿತಾಂಶ ಪ್ರಕಟಣೆ ಮತ್ತೊಮ್ಮೆ ವಿಳಂಬವಾಗುವ ಸಾಧ್ಯತೆ ಎದುರಾಗಿದೆ. ಇದನ್ನೂ ಓದಿ: Monsoon Delay Karnataka: ಕರ್ನಾಟಕಕ್ಕೆ ಮುಂಗಾರು ಎಂಟ್ರಿ ಡೇಟ್ ಫಿಕ್ಸ್ | ಈ ದಿನದಿಂದ ಭಾರೀ ಮಳೆ ಶುರು ಕೃಷಿ ಕೋಟಾ (Agriculture Quota) … Read more

Post Matric Prize Money Scholarship 2026: ಕರ್ನಾಟಕ ಸರ್ಕಾರದಿಂದ ವಿದ್ಯಾರ್ಥಿಗಳಿಗೆ ₹35,000 ವರೆಗೆ ಪ್ರೋತ್ಸಾಹಧನ: ಅರ್ಜಿ ಸಲ್ಲಿಕೆ ಹೇಗೆ? ಸಂಪೂರ್ಣ ಮಾಹಿತಿ

Post Matric Prize Money Scholarship 2026: ಕರ್ನಾಟಕ ಸರ್ಕಾರವು ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ ಹಾಗೂ ಇಂಜಿನಿಯರಿಂಗ್, ಕೃಷಿ, ಮೆಡಿಕಲ್ ವಿದ್ಯಾರ್ಥಿಗಳಿಗೆ ₹20 ಸಾವಿರದಿಂದ ₹35 ಸಾವಿರವರೆಗೆ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನಿಸಿದೆ. ಉನ್ನತ ಶಿಕ್ಷಣ ಪಡೆಯಲು ಆರ್ಥಿಕ ನೆರವು (Financial Assistance) ಅಗತ್ಯವಿರುವ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕರ್ನಾಟಕ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದೆ. ಸಮಾಜ ಕಲ್ಯಾಣ ಇಲಾಖೆಯು ಉನ್ನತ ವ್ಯಾಸಂಗಕ್ಕೆ ಪ್ರೋತ್ಸಾಹ ನೀಡುವ ಮಹತ್ವಾಕಾಂಕ್ಷಿ ಉದ್ದೇಶದಿಂದ ‘ಮೆಟ್ರಿಕ್ ನಂತರದ ಪ್ರೋತ್ಸಾಹಧನ 2026’ (Post Metric … Read more

RTE Free Education Extended: ಇನ್ಮುಂದೆ 10ನೇ ತರಗತಿವರೆಗೂ ಆರ್‌ಟಿಇ ಸೀಟು | ರಾಜ್ಯ ಸರ್ಕಾರದ ಮಹತ್ವದ ನಿರ್ಧಾರ

RTE Free Education Extended: ಕರ್ನಾಟಕದಲ್ಲಿ ಆರ್‌ಟಿಇ ಸೌಲಭ್ಯವನ್ನು 10ನೇ ತರಗತಿವರೆಗೆ ವಿಸ್ತರಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. 2026-27ರಿಂದ ಅದೇ ಶಾಲೆಯಲ್ಲಿ ಶಿಕ್ಷಣ ಮುಂದುವರಿಸಲು ಅವಕಾಶ… ಬೆಂಗಳೂರು: ಶಿಕ್ಷಣ ಹಕ್ಕು ಕಾಯ್ದೆ (RTE – Right to Education) ಅಡಿಯಲ್ಲಿ ದೊರೆಯುತ್ತಿದ್ದ ಉಚಿತ ಮತ್ತು ಕಡ್ಡಾಯ ಶಿಕ್ಷಣವನ್ನು ಪರಿಶಿಷ್ಟ ಜಾತಿ (SC) ಹಾಗೂ ಪರಿಶಿಷ್ಟ ಪಂಗಡ (ST) ವಿದ್ಯಾರ್ಥಿಗಳಿಗೆ 10ನೇ ತರಗತಿವರೆಗೂ ವಿಸ್ತರಿಸುವ ಮಹತ್ವದ ಆದೇಶವನ್ನು ರಾಜ್ಯ ಶಾಲಾ ಶಿಕ್ಷಣ ಇಲಾಖೆ ಹೊರಡಿಸಿದೆ. ಇದುವರೆಗೆ … Read more

Karnataka SSLC Result 2026: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಫಲಿತಾಂಶ ಪ್ರಕಟ | ನಿಮ್ಮ ಮೊಬೈಲ್‌ನಲ್ಲೇ ರಿಸಲ್ಟ್ ನೋಡಲು ಇಲ್ಲಿದೆ ಸುಲಭ ವಿಧಾನ

Karnataka SSLC Result 2026: ಕರ್ನಾಟಕ SSLC ಪರೀಕ್ಷೆ-1 ಫಲಿತಾಂಶ 2026 ಪ್ರಕಟವಾಗಲಿದ್ದು; ನಿಮ್ಮ ಮೊಬೈಲ್‌ನಲ್ಲೇ ರಿಸಲ್ಟ್ ವೀಕ್ಷಿಸಲು ಹಾಗೂ ಡಿಜಿಲಾಕರ್ ಅಂಕಪಟ್ಟಿ ಡೌನ್‌ಲೋಡ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ… ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು (KSEAB) ಇಂದು (ಗುರುವಾರ) ಮಧ್ಯಾಹ್ನ ಸರಿಯಾಗಿ 12 ಗಂಟೆಗೆ ಬಹುನಿರೀಕ್ಷಿತ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶವನ್ನು (SSLC Exam-1 Results) ಅಧಿಕೃತವಾಗಿ ಪ್ರಕಟಿಸಲಿದೆ. ಇದನ್ನೂ ಓದಿ: Affordable Electric Scooters: ಅರ್ಧ ಬೆಲೆಗೆ ಸಿಗ್ತಿವೆ ಬೆಸ್ಟ್ ಎಲೆಕ್ಟ್ರಿಕ್ ಸ್ಕೂಟರ್‌ಗಳು … Read more

Karnataka School Academic Calendar 2026: ರಾಜ್ಯದ ಶಾಲೆಗಳ ಆರಂಭಕ್ಕೆ ಮುಹೂರ್ತ ಫಿಕ್ಸ್ | ಈ ಬಾರಿಯ ರಜೆ, ಪರೀಕ್ಷೆಗಳ ಕಂಪ್ಲೀಟ್ ಡೀಟೇಲ್ಸ್ ಇಲ್ಲಿದೆ!

Karnataka School Academic Calendar 2026: 2026-27ನೇ ಸಾಲಿನ ಕರ್ನಾಟಕ ಶಾಲಾ ಶೈಕ್ಷಣಿಕ ಕ್ಯಾಲೆಂಡರ್ ಬಿಡುಗಡೆಯಾಗಿದೆ. ಜೂನ್ 1ರಿಂದ ಶಾಲೆ ಆರಂಭ, ದಸರಾ ಮತ್ತು ಬೇಸಿಗೆ ರಜೆಗಳ ಪಟ್ಟಿ, ಹೊಸ ನಿಯಮಗಳ ಕಂಪ್ಲೀಟ್ ಡೀಟೇಲ್ಸ್ ಓದಿ… ಬೇಸಿಗೆಯ ಬಿಸಿಲಿನ ಜೊತೆಗೆ ಮಕ್ಕಳ ರಜೆಯ ಮಜಾ ಜೋರಾಗಿದೆ. ಬೆಳಗಾದರೆ ಸಾಕು ಆಟ, ಟಿವಿ, ಮೊಬೈಲ್ ಅಂತ ಕಾಲ ಕಳೆಯುತ್ತಿರುವ ಮಕ್ಕಳಿಗೊಂದು ಕಡೆ ಮುಂದಿನ ತರಗತಿಯ ಸಂಭ್ರಮ. ಆದರೆ, ಮನೆಯಲ್ಲಿ ಪೋಷಕರಿಗೆ ‘ಅಯ್ಯೋ ಈ ಬಾರಿ ಶಾಲೆ ಯಾವಾಗ ಶುರುವಾಗುತ್ತಪ್ಪ? … Read more

Free Textbooks for PUC Students: ಇನ್ಮುಂದೆ ಪಿಯುಸಿ ವಿದ್ಯಾರ್ಥಿಗಳಿಗೂ ಸಿಗಲಿದೆ ಉಚಿತ ಪಠ್ಯಪುಸ್ತಕ | ರಾಜ್ಯ ಸರ್ಕಾರದ ಮಹತ್ವದ ಘೋಷಣೆ

Free Textbooks for PUC Students: 2026-27ನೇ ಸಾಲಿನಿಂದ ಸರ್ಕಾರಿ ಹಾಗೂ ಅನುದಾನಿತ ಕಾಲೇಜು ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದಿಂದ ಉಚಿತ ಪಠ್ಯಪುಸ್ತಕ ವಿತರಣೆ. ಸಂಪೂರ್ಣ ಮಾಹಿತಿ ಇಲ್ಲಿದೆ… ಎಸ್ಸೆಸ್ಸೆಲ್ಸಿ ಮುಗಿಸಿ ಪಿಯುಸಿ ಮೆಟ್ಟಿಲೇರುತ್ತಿರುವ ವಿದ್ಯಾರ್ಥಿಗಳಿಗೆ ಹಾಗೂ ಅವರ ಪೋಷಕರಿಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದೆ. ಕಾಲೇಜು ಶುಲ್ಕದ ಜೊತೆಗೆ ದುಬಾರಿ ಪಠ್ಯಪುಸ್ತಕಗಳನ್ನು (Textbooks) ಖರೀದಿಸಲು ಪರದಾಡುತ್ತಿದ್ದ ಪೋಷಕರಿಗೆ ಶಿಕ್ಷಣ ಇಲಾಖೆಯು (Department of School Education) ಬಿಗ್ ರಿಲೀಫ್ ಕೊಟ್ಟಿದೆ. ಹೌದು, ಇದುವರೆಗೆ ಕೇವಲ 1ರಿಂದ … Read more

Karnataka SSLC Results: ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟ ದಿನಾಂಕ | ಕೀ ಉತ್ತರಗಳ ಲಿಂಕ್ ಇಲ್ಲಿದೆ…

Karnataka SSLC Results: ಏಪ್ರಿಲ್ 24ರಂದು ಎಸ್‌ಎಸ್‌ಎಲ್‌ಸಿ ಹಾಗೂ ಏಪ್ರಿಲ್ 7-12ರೊಳಗೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗುವ ಸಾಧ್ಯತೆಯಿದೆ. ಕೀ ಉತ್ತರ ಡೌನ್‌ಲೋಡ್ ಮಾಡುವ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಹಾಗೂ ಪೋಷಕರು ಕಾತುರದಿಂದ ಕಾಯುತ್ತಿರುವ ಕ್ಷಣ ಹತ್ತಿರವಾಗುತ್ತಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು (KSEAB) 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಅಧಿಕೃತ ಕೀ ಉತ್ತರಗಳನ್ನು (Official Key Answers) ಬಿಡುಗಡೆ ಮಾಡಿದೆ. ಪರೀಕ್ಷೆ ಬರೆದ ವಿದ್ಯಾರ್ಥಿಗಳು ತಮ್ಮ ಉತ್ತರಗಳನ್ನು ತಾಳೆ … Read more

SSLC Exam-1 Evaluation: ಎಸ್ಸೆಸ್ಸೆಲ್ಸಿ ಪರೀಕ್ಷೆ-1 ಮೌಲ್ಯಮಾಪನ ಏಪ್ರಿಲ್ 8ರಿಂದ ಆರಂಭ | ಫಲಿತಾಂಶದ ಬಗ್ಗೆ ಮಹತ್ವದ ಮಾಹಿತಿ

SSLC Exam-1 Evaluation: 2026ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ-1 ಮೌಲ್ಯಮಾಪನ ಏಪ್ರಿಲ್ 8ರಿಂದ ಆರಂಭವಾಗಲಿದೆ. ಮೌಲ್ಯಮಾಪನ ದಿನಾಂಕಗಳು ಮತ್ತು ಪರೀಕ್ಷೆ-2 ವೇಳಾಪಟ್ಟಿ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ… 2026ನೇ ಸಾಲಿನ ಎಸ್ಸೆಸ್ಸೆಲ್ಸಿ (SSLC Exam 2026) ಪರೀಕ್ಷೆ-1ಕ್ಕೆ ಸಂಬಂಧಿಸಿದ ಮೌಲ್ಯಮಾಪನ (Evaluation Process) ಕಾರ್ಯವು ಏಪ್ರಿಲ್ 8ರಿಂದ ರಾಜ್ಯಾದ್ಯಂತ ಆರಂಭವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ (KSEAB) ಅಧಿಕೃತವಾಗಿ ತಿಳಿಸಿದೆ. ಈ ಬಾರಿ ಮೌಲ್ಯಮಾಪನ ಪ್ರಕ್ರಿಯೆಯನ್ನು ಹೆಚ್ಚು ವ್ಯವಸ್ಥಿತವಾಗಿ ಮತ್ತು ಸಮಯಪಾಲನೆಯೊಂದಿಗೆ ನಡೆಸಲು … Read more

Uchita Thotagarike Tarabeti: 10 ತಿಂಗಳ ಉಚಿತ ತೋಟಗಾರಿಕೆ ತರಬೇತಿಗೆ ಅರ್ಜಿ | ರೈತ ಮಕ್ಕಳಿಗೆ ಅವಕಾಶ

Uchita Thotagarike Tarabeti: ಉಚಿತ ವಸತಿ, ಊಟ, ಪ್ರಾಯೋಗಿಕ ತರಬೇತಿ ಹಾಗೂ ಉದ್ಯೋಗ ಅವಕಾಶಗಳೊಂದಿಗೆ 2026-27ರ ತೋಟಗಾರಿಕೆ ಕೋರ್ಸ್ಗೆ ಅರ್ಜಿ ಆಹ್ವಾನ. ಸಂಪೂರ್ಣ ಮಾಹಿತಿ ಇಲ್ಲಿದೆ… ರೈತ ಮಕ್ಕಳಿಗಾಗಿ ತೋಟಗಾರಿಕೆ ಇಲಾಖೆ (Department of Horticulture) ವತಿಯಿಂದ ಯುವಕರಿಗಾಗಿ 10 ತಿಂಗಳ ಉಚಿತ ತೋಟಗಾರಿಕೆ ತರಬೇತಿ (Free Horticulture Training) ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. 2026-27ನೇ ಸಾಲಿನಲ್ಲಿ ತೋಟಗಾರಿಕೆ ಇಲಾಖೆಯ ವಿಸ್ತರಣೆ ಯೋಜನೆಯಡಿ ಈ ತರಬೇತಿಯನ್ನು ನಡೆಸಲಾಗುತ್ತಿದೆ. ಈ ತರಬೇತಿಯಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಸಂಪೂರ್ಣ ಉಚಿತವಾಗಿ ತರಬೇತಿ ನೀಡುವುದರ … Read more

error: Content is protected !!