Federal Bank Scholarship 2025-26- ಫೆಡರಲ್ ಬ್ಯಾಂಕ್ ವಿದ್ಯಾರ್ಥಿವೇತನಕ್ಕೆ ಅರ್ಜಿ | ಲ್ಯಾಪ್‌ಟಾಪ್ ಜೊತೆಗೆ ಕಾಲೇಜು ಶುಲ್ಕ ಪಾವತಿಗೆ ಹಣಕಾಸು ನೆರವು

ಫೆಡರಲ್ ಬ್ಯಾಂಕ್ ಹಾರ್ಮಿಸ್ ಮೆಮೋರಿಯಲ್ ಫೌಂಡೇಶನ್ ಸ್ಕಾಲರ್‌ಶಿಪ್ 2025-26ಕ್ಕೆ (Federal Bank Hormis Memorial Foundation Scholarship 2025-26) ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ವಿವರ ಇಲ್ಲಿದೆ… ಖಾಸಗಿ ಅಥವಾ ವೃತ್ತಿಪರ ಶಿಕ್ಷಣ ಪಡೆಯುವ ಕನಸು ಅನೇಕ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಆರ್ಥಿಕ ಅಡೆತಡೆಗಳಿಂದಾಗಿ ಕೈ ತಪ್ಪುವ ಸಂದರ್ಭಗಳು ಇರುತ್ತವೆ. ಇಂತಹ ವಿದ್ಯಾರ್ಥಿಗಳಿಗೆ ದೊಡ್ಡ ಆಸರೆಯಾಗುವಂತದ್ದು ಫೆಡರಲ್ ಬ್ಯಾಂಕ್ ಹಾರ್ಮಿಸ್ ಮೆಮೋರಿಯಲ್ ಫೌಂಡೇಶನ್ ಸ್ಕಾಲರ್‌ಶಿಪ್. ಕಾಲೇಜು ಶುಲ್ಕದ ಜೊತೆಗೆ ಲ್ಯಾಪ್‌ಟಾಪ್ ಅಥವಾ ಟ್ಯಾಬ್ಲೆಟ್ ಖರೀದಿಗೂ ನೆರವು ನೀಡುವ … Read more

Karmikara Makkalige Shaikshanika Protsahanadhana- ಈ ವಿದ್ಯಾರ್ಥಿಗಳಿಗೆ 20,000 ರೂ. ವರೆಗೆ ವಿದ್ಯಾರ್ಥಿವೇತನ ನೀಡಲು ರಾಜ್ಯ ಸರ್ಕಾರದಿಂದ ಅರ್ಜಿ ಆಹ್ವಾನ

2025-26ನೇ ಶೈಕ್ಷಣಿಕ ಸಾಲಿನ ‘ಕಾರ್ಮಿಕರ ಮಕ್ಕಳ ಶೈಕ್ಷಣಿಕ ಪ್ರೋತ್ಸಾಹಧನ’ಕ್ಕೆ (Karmikara Makkalige Shaikshanika Protsahanadhana) ರಾಜ್ಯ ಸರ್ಕಾರ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸುವ ಸಂಪೂರ್ಣ ವಿವರವನ್ನು ಇಲ್ಲಿ ನೀಡಲಾಗಿದೆ… ಸಂಘಟಿತ ವಲಯದಲ್ಲಿ ದುಡಿಯುತ್ತಿರುವ ಕಾರ್ಮಿಕರ ಮಕ್ಕಳ ಶಿಕ್ಷಣಕ್ಕೆ ನೆರವಾಗುವ ಉದ್ದೇಶದಿಂದ ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯು 2025-26ನೇ ಶೈಕ್ಷಣಿಕ ಸಾಲಿಗೆ ಶೈಕ್ಷಣಿಕ ಪ್ರೋತ್ಸಾಹಧನ (ವಿದ್ಯಾರ್ಥಿವೇತನ) ಯೋಜನೆಯಡಿ ಅರ್ಜಿ ಆಹ್ವಾನಿಸಿದೆ. ಹೈಸ್ಕೂಲ್‌ನಿಂದ ಹಿಡಿದು ಇಂಜಿನಿಯರಿಂಗ್ ಮತ್ತು ಮೆಡಿಕಲ್ ವರೆಗಿನ ವಿದ್ಯಾಭ್ಯಾಸಕ್ಕೆ 6,000 ರೂ. ರಿಂದ 20,000 ರೂ. ವರೆಗೆ … Read more

Vidyasiri Post Matric Scholarship 2025-26- ವಿದ್ಯಾಸಿರಿ ಸ್ಕಾಲರ್ಶಿಪ್’ಗೆ ಅರ್ಜಿ ಆಹ್ವಾನ | ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಮಹತ್ವದ ಅವಕಾಶ

ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ವಿವಿಧ ಶೈಕ್ಷಣಿಕ ಸೌಲಭ್ಯ ನೀಡಲು ವಿದ್ಯಾಸಿರಿ ವಿದ್ಯಾರ್ಥಿವೇತನಕ್ಕೆ (Vidyasiri Post Matric Scholarship 2025-26) ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ವಿವರ ಇಲ್ಲಿದೆ…. ಶಿಕ್ಷಣ ಮುಂದುವರಿಸಲು ಆರ್ಥಿಕ ಅಡಚಣೆ ಎದುರಿಸುತ್ತಿರುವ ವಿದ್ಯಾರ್ಥಿಗಳಿಗೆ ನೆರವು ನೀಡಲು ಕರ್ನಾಟಕ ಸರ್ಕಾರವು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ 2025-26ನೇ ಸಾಲಿನ ‘ವಿದ್ಯಾಸಿರಿ’ (Vidyasiri) ವಿದ್ಯಾರ್ಥಿವೇತನ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯಡಿ ಅರ್ಹ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ, ಊಟ ಹಾಗೂ ವಸತಿ ಸಹಾಯ ನೀಡಲಾಗುತ್ತದೆ. … Read more

Karnataka State Scholarship 2025-26- ರಾಜ್ಯ ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು | SSP ಮೂಲಕ ಈಗಲೇ ಅರ್ಜಿ ಹಾಕಿ…

ರಾಜ್ಯದ ಎಲ್ಲಾ ಹಂತದ ವಿದ್ಯಾರ್ಥಿಗಳಿಗಾಗಿ ರಾಜ್ಯ ಸರ್ಕಾರ ವಿವಿಧ ಸ್ಕಾಲರ್‌ಶಿಪ್‌ಗಳಿಗೆ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ವಿವರ ಇಲ್ಲಿದೆ… ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆರ್ಥಿಕ ಅಡೆತಡೆ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ ಕರ್ನಾಟಕ ರಾಜ್ಯ ಸರ್ಕಾರ ಪ್ರತಿವರ್ಷ ವಿವಿಧ ವರ್ಗಗಳ ವಿದ್ಯಾರ್ಥಿಗಳಿಗೆ ಹಲವು ರೀತಿಯ ವಿದ್ಯಾರ್ಥಿವೇತನ (Scholarship) ಯೋಜನೆಗಳನ್ನು ಜಾರಿಗೆ ತರುತ್ತಿದೆ. 2025-26 ಶೈಕ್ಷಣಿಕ ಸಾಲಿನ ರಾಜ್ಯ ಸರ್ಕಾರದ ಸ್ಕಾಲರ್‌ಶಿಪ್‌ಗಳಿಗೆ SSP (State Scholarship Portal) ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಸಾವಿರಾರು ವಿದ್ಯಾರ್ಥಿಗಳಿಗೆ ಇದು … Read more

HDFC Parivartan ECSS Scholarship 2025-26- ಎಚ್‌ಡಿಎಫ್‌ಸಿ ಬ್ಯಾಂಕ್ ಪರಿವರ್ತನ್ ಸ್ಕಾಲರ್‌ಶಿಪ್ | 1ನೇ ತರಗತಿಯಿಂದ ಪದವಿ ವರೆಗೆ 75,000 ರೂ. ವರೆಗೂ ಹಣಕಾಸು ಸಹಾಯ

HDFC ಬ್ಯಾಂಕ್ ಧನಸಹಾಯದೊಂದಿಗೆ ಪ್ರತೀ ವರ್ಷ ನೀಡುವ ‘ಪರಿವರ್ತನ್ ಇಸಿಎಸ್‌ಎಸ್ ವಿದ್ಯಾರ್ಥಿವೇತನ 2025-26’ಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿಯನ್ನು ಇಲ್ಲಿ ಕೊಡಲಾಗಿದೆ…. HDFC Parivartan ECSS Scholarship 2025-26ರ ಅಡಿಯಲ್ಲಿ 1 ರಿಂದ 12ನೇ ತರಗತಿಯ ವರೆಗಿನ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಡಿಪ್ಲೊಮಾ, ಐಟಿಐ, ಪಾಲಿಟೆಕ್ನಿಕ್, ಯುಜಿ ಮತ್ತು ಪಿಜಿ (ಸಾಮಾನ್ಯ ಮತ್ತು ವೃತ್ತಿಪರ ಎರಡೂ) ಕೋರ್ಸ್ಗಳನ್ನು ಕಲಿಯುತ್ತಿರುವವರಿಗೆ ಹಣಕಾಸು ಸಹಾಯ ನೀಡಲಾಗುತ್ತದೆ. ‘ಪರಿವರ್ತನ್ ಇಸಿಎಸ್‌ಎಸ್ ವಿದ್ಯಾರ್ಥಿವೇತನ’ವು ಹೆಸರೇ ಹೇಳುವಂತೆ (Parivartan Educational Crisis … Read more

Tata Capital Pankh Scholarship 2025-26- ಪಿಯುಸಿ, ಪದವಿ, ಡಿಪ್ಲೊಮಾ, ಐಟಿಐ ವಿದ್ಯಾರ್ಥಿಗಳಿಗೆ ₹15,000 ದಿಂದ ₹1 ಲಕ್ಷ ವರೆಗೆ ಟಾಟಾ ಕ್ಯಾಪಿಟಲ್ ಸ್ಕಾಲರ್‌ಶಿಪ್ | ಅರ್ಜಿ ಆಹ್ವಾನ

ಪಿಯುಸಿ, ಪದವಿ, ಪಾಲಿಟೆಕ್ನಿಕ್, ಡಿಪ್ಲೊಮಾ, ಐಟಿಐ ಹಾಗೂ ವೃತ್ತಿಪರ ಪದವಿ ವಿದ್ಯಾರ್ಥಿಗಳಿಗೆ ₹15,000 ದಿಂದ ₹1 ಲಕ್ಷ ವರೆಗೆ ಟಾಟಾ ಸ್ಕಾಲರ್‌ಶಿಪ್ (Tata Capital Pankh Scholarship 2025-26) ನೀಡಲು ಅರ್ಜಿ ಆಹ್ವಾನಿಸಿದೆ… ಪ್ರತಿಭಾವಂತ ಹಾಗೂ ಆರ್ಥಿಕವಾಗಿ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ನೆರವಾಗಲು ಪ್ರತಿಷ್ಠಿತ ಟಾಟಾ ಗ್ರೂಪ್ ಮತ್ತೊಮ್ಮೆ ಕೈಜೋಡಿಸಿದ್ದು, ಟಾಟಾ ಕ್ಯಾಪಿಟಲ್ ಪಂಖ್ ವಿದ್ಯಾರ್ಥಿವೇತನ ಕಾರ್ಯಕ್ರಮ 2025-26ಕ್ಕೆ ಅರ್ಜಿ ಆಹ್ವಾನಿಸಿದೆ. ಪಿಯುಸಿ, ಸಾಮಾನ್ಯ ಪದವಿ, ಪಾಲಿಟೆಕ್ನಿಕ್, ಡಿಪ್ಲೊಮಾ, ಐಟಿಐ ಹಾಗೂ ವೃತ್ತಿಪರ ಪದವಿ ಓದುತ್ತಿರುವ ವಿದ್ಯಾರ್ಥಿಗಳಿಗೆ … Read more

Karnataka Govt SSP Scholarship 2025-26- ಕರ್ನಾಟಕ ಸರ್ಕಾರದಿಂದ SSP ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ | ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೂ ಆರ್ಥಿಕ ನೆರವು

ಕರ್ನಾಟಕ ಸರ್ಕಾರದ SSP ವಿದ್ಯಾರ್ಥಿವೇತನ 2025-26ಕ್ಕೆ (Karnataka Govt SSP Scholarship 2025-26) ರಾಜ್ಯದ ಎಲ್ಲ ವರ್ಗದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕ ಸರ್ಕಾರವು ಪ್ರತಿ ವರ್ಷ ರಾಜ್ಯದ ವಿವಿಧ ವರ್ಗಗಳ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ ವಿವಿಧ ವಿದ್ಯಾರ್ಥಿವೇತನಗಳನ್ನು ನೀಡುತ್ತದೆ. 2025-26 ಶೈಕ್ಷಣಿಕ ಸಾಲಿನ ವಿದ್ಯಾರ್ಥಿವೇತನ ಯೋಜನೆಗಳಿಗೆ SSP (State Scholarship Portal) ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿದೆ. ಶಾಲೆ, ಕಾಲೇಜು, ತಾಂತ್ರಿಕ, ವೈದ್ಯಕೀಯ, ಆಯುಷ್ … Read more

Tata AIA PARAS Scholarship 2025-26- ಟಾಟಾ ಎಐಎ ಲೈಫ್ ಇನ್ಶುರೆನ್ಸ್ ಸ್ಕಾಲರ್‌ಶಿಪ್ | ಈ ವಿದ್ಯಾರ್ಥಿಗಳಿಗೆ ಪ್ರತಿ ವರ್ಷ 15,000 ರೂ. ಆರ್ಥಿಕ ನೆರವು

ಟಾಟಾ ಎಐಎ ಪ್ಯಾರಾಸ್ ವಿದ್ಯಾರ್ಥಿವೇತನದ (Tata AIA PARAS Scholarship 2025-26) ಅಡಿಯಲ್ಲಿ ಪ್ರತೀ ವರ್ಷವೂ 15,000 ರೂ. ಆರ್ಥಿಕ ನೆರವು ಪಡೆಯಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಕುರಿತ ಮಾಹಿತಿ ಇಲ್ಲಿದೆ… ‘ಟಾಟಾ ಎಐಎ ಪ್ಯಾರಾಸ್ ವಿದ್ಯಾರ್ಥಿವೇತನ’ (Tata AIA PARAS Scholarship Program 2025-26) ಟಾಟಾ ಲೈಫ್ ಇನ್ಶುರೆನ್ಸ್ ಕಂಪನಿ ಲಿಮಿಟೆಡ್‌ನ (ಟಾಟಾ ಎಐಎ) ಸಿಎಸ್‌ಆರ್ ಉಪಕ್ರಮವಾಗಿದ್ದು, ಇದು ಹಿಂದುಳಿದ ಹಿನ್ನೆಲೆಯ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸಬಲೀಕರಣಗೊಳಿಸುವ ಗುರಿಯನ್ನು ಹೊಂದಿದೆ. ಎಲ್ಲ ವರ್ಗದ ವಿದ್ಯಾರ್ಥಿನಿಯರು, … Read more

Alvas Free Education Admission- ಉಚಿತ ಶಿಕ್ಷಣಕ್ಕಾಗಿ ಆಳ್ವಾಸ್ ಸಂಸ್ಥೆಯಿಂದ ಅರ್ಜಿ ಆಹ್ವಾನ | ವಸತಿ, ಊಟೋಪಚಾರ ಸಂಪೂರ್ಣ ಉಚಿತ | ಅರ್ಜಿ ಲಿಂಕ್ ಇಲ್ಲಿದೆ

ರಾಜ್ಯದಲ್ಲಿಯೇ ಉತ್ತಮ ಶಿಕ್ಷಣಕ್ಕೆ ಹೆಸರುವಾಸಿಯಾಗಿರುವ ಮೂಡುಬಿದರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರತಿಭಾವಂತ ಮಕ್ಕಳಿಗೆ ಉಚಿತ ಶಿಕ್ಷಣ ನೀಡಲು (Alvas Free Education Admission) ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕ ರಾಜ್ಯದಲ್ಲಿಯೇ ಉತ್ತಮ ಶಿಕ್ಷಣಕ್ಕಾಗಿ ಹೆಸರುವಾಸಿ ಆಗಿರುವಂತಹ ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ಉಚಿತ ಶಿಕ್ಷಣ ಸೌಲಭ್ಯದ ಅಡಿಯಲ್ಲಿ ಪ್ರತಿಭಾವಂತ ಮಕ್ಕಳಿಗೆ ಕನ್ನಡ ಮಾಧ್ಯಮದಲ್ಲಿ ಉಚಿತ ಶಿಕ್ಷಣ ನೀಡಲು ಅರ್ಹ ವಿದ್ಯಾರ್ಥಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 2026-27ನೇ ಸಾಲಿನ ಅಳ್ವಾಸ್ ‘ಉಚಿತ ಶಿಕ್ಷಣ ಯೋಜನೆ’ … Read more

TaTa Capital Pankh Scholarship 2025- ಪಿಯುಸಿ ವಿದ್ಯಾರ್ಥಿಗಳಿಗೆ ₹15,000 ಆರ್ಥಿಕ ನೆರವು | ಟಾಟಾ ಸ್ಕಾಲರ್‌ಶಿಪ್ ಅರ್ಜಿ ಆಹ್ವಾನ

ಪ್ರತಿಷ್ಟಿತ ಟಾಟಾ ಸ್ಕಾಲರ್‌ಶಿಪ್’ಗೆ (TaTa Capital Pankh Scholarship 2025) ಅರ್ಜಿ ಆಹ್ವಾನಿಸಲಾಗಿದೆ. ಪಿಯುಸಿ ವಿದ್ಯಾರ್ಥಿಗಳಿಗೆ ₹18,000 ವಿದ್ಯಾರ್ಥಿವೇತನ ನೀಡಲಾಗುತ್ತಿದ್ದು; ಅರ್ಜಿ ಸಲ್ಲಿಕೆಯ ಪೂರ್ಣ ಮಾಹಿತಿ ಇಲ್ಲಿದೆ… ಪ್ರತಿಷ್ಠಿತ ಟಾಟಾ ಕ್ಯಾಪಿಟಲ್ ಲಿಮಿಟೆಡ್ ಸಂಸ್ಥೆಯು ‘ಟಾಟಾ ಕ್ಯಾಪಿಟಲ್ ಪಂಖ್ ವಿದ್ಯಾರ್ಥಿವೇತನ ಕಾರ್ಯಕ್ರಮ 2025-26’ ಅಡಿಯಲ್ಲಿ 11 ಮತ್ತು 12ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಒದಗಿಸುತ್ತಿದೆ. ಪ್ರತಿಭಾನ್ವಿತ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ಬಲ ತುಂಬುವ ಉದ್ದೇಶದಿಂದ ಕಳೆದ ಹಲವಾರು ವರ್ಷಗಳಿಂದ ಟಾಟಾ ಗ್ರೂಪ್ ಈ ಯೋಜನೆಯಡಿ ಆರ್ಥಿಕ … Read more

error: Content is protected !!