Karnataka Labour Welfare Scholarship- ಕಾರ್ಮಿಕರ ಮಕ್ಕಳಿಗೆ 20,000 ರೂ. ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

ಕಾರ್ಮಿಕರ ಮಕ್ಕಳಿಗೆ 20,000 ರೂ.ವರೆಗೆ ವಿದ್ಯಾರ್ಥಿವೇತನ (Karnataka Labour Welfare Scholarship) ನೀಡಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯು 2025-26ನೇ ಸಾಲಿನ ಶೈಕ್ಷಣಿಕ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನಿಸಿದೆ. ಹೈಸ್ಕೂಲ್‌ನಲ್ಲಿ ಓದುತ್ತಿರುವ ಮಕ್ಕಳಿಂದ ಹಿಡಿದು ಇಂಜಿನಿಯರಿಂಗ್ ಮತ್ತು ಮೆಡಿಕಲ್ ಕೋರ್ಸ್’ಗಳನ್ನು ಮಾಡುತ್ತಿರುವ ವರೆಗೂ ಎಲ್ಲಾ ಅರ್ಹ ವಿದ್ಯಾರ್ಥಿಗಳಿಗೆ 6,000 ರೂ.ರಿಂದ 20,000 ರೂ.ವರೆಗೆ ವಿದ್ಯಾರ್ಥಿವೇತನ ನೀಡಲಾಗುತ್ತದೆ. ಆರ್ಥಿಕ ತೊಂದರೆಯು ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕೆ ಅಡ್ಡಿಯಾಗಬಾರದು ಎಂಬ … Read more

Sanchi Honnamma and C V Raman Scholarship- ರಾಜ್ಯ ಸರ್ಕಾರದ ಸಂಚಿ ಹೊನ್ನಮ್ಮ, ಸರ್. ಸಿ.ವಿ ರಾಮನ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ | ವಿದ್ಯಾರ್ಥಿನಿಯರಿಗೆ ಭರ್ಜರಿ ಅವಕಾಶ

ಸರ್ಕಾರಿ ಹಾಗೂ ಅನುದಾನಿತ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರಿಗೆ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ ವಿವಿಧ ವಿದ್ಯಾರ್ಥಿವೇತನಗಳಿಗೆ (Sanchi Honnamma and C V Raman Scholarship) ಅರ್ಜಿ ಆಹ್ವಾನಿಸಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಪದವಿ ಹಾಗೂ ಸ್ನಾತಕೋತ್ತರ ಹಂತದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರ ಶಿಕ್ಷಣವನ್ನು ಉತ್ತೇಜಿಸುವ ಹಿನ್ನಲೆಯಲ್ಲಿ ರಾಜ್ಯದ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯು ವಿವಿಧ ರೀತಿಯ ವಿದ್ಯಾರ್ಥಿವೇತನ ಹಾಗೂ ಶುಲ್ಕ ಮರುಪಾವತಿ ಯೋಜನೆಗಳಿಗೆ ಅರ್ಜಿ ಆಹ್ವಾನಿಸಿದೆ. ಶಿಕ್ಷಣದಲ್ಲಿ ಸಮಾನತೆಯನ್ನು … Read more

LKG UKG Teacher Recruitment 2025- ಸರ್ಕಾರಿ ಶಾಲೆ ಎಲ್‌ಜಿ-ಯುಕೆಜಿಗೆ ಶಿಕ್ಷಕರು, ಆಯಾಗಳ ನೇಮಕಾತಿ | ಸರ್ಕಾರದ ಅಧಿಕೃತ ಸೂಚನೆ

ರಾಜ್ಯದ 4,056 ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ-ಯುಕೆಜಿ ತರಗತಿ ಆರಂಭಿಸಲು ಸರ್ಕಾರ ಅಧಿಕೃತ ಅನುಮತಿ ನೀಡಿದ್ದು; ಶಿಕ್ಷಕರು-ಆಯಾಗಳ ನೇಮಕಾತಿಗೆ (LKG UKG Teacher Recruitment 2025) ಸೂಚನೆ ಹೊರಡಿಸಿದೆ. ಈ ಕುರಿತ ಮಾಹಿತಿ ಇಲ್ಲಿದೆ…. ರಾಜ್ಯ ಸರ್ಕಾರವು ರಾಜ್ಯದಲ್ಲಿ ಮತ್ತೆ 4,056 ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ ಹಾಗೂ ಯುಕೆಜಿ (ಪೂರ್ವ ಪ್ರಾಥಮಿಕ ಶಿಕ್ಷಣ) ತರಗತಿಗಳನ್ನು ಪ್ರತ್ಯೇಕವಾಗಿ ಪ್ರಾರಂಭಿಸಲು ಅನುಮತಿ ನೀಡಿದೆ. ಎಲ್‌ಕೆಜಿ ಹಾಗೂ ಯುಕೆಜಿ ತರಗತಿ ಆರಂಭಿಸಲು ಅನುಮತಿ ನೀಡಲಾದ ಶಾಲೆಗಳ ವಿವರ ಹೀಗಿದೆ: ಸರ್ಕಾರಿ ಶಾಲೆಗಳಲ್ಲಿ: 2,804 … Read more

Muthoot M George Higher Education Scholarship 2025- ಮುತ್ತೂಟ್ ಫೈನಾನ್ಸ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

ಭಾರತದ ಅತಿದೊಡ್ಡ ಗೋಲ್ಡ್ ಲೋನ್ NBFC ಆಗಿರುವ ಮುತ್ತೂಟ್ ಫೈನಾನ್ಸ್ ಲಿ. ಸಂಸ್ಥೆಯು ‘ಮುತ್ತೂಟ್ ಎಂ.ಜಾರ್ಜ್ ಉನ್ನತ ಶಿಕ್ಷಣ ವಿದ್ಯಾರ್ಥಿವೇತನ ಯೋಜನೆ 2025-26’ಗೆ (Muthoot M George Higher Education Scholarship 2025) ಅರ್ಜಿ ಆಹ್ವಾನಿಸಿದೆ. ಈ ಯೋಜನೆಯಡಿ ವೃತ್ತಿಪರ ಕೋರ್ಸುಗಳಲ್ಲಿ ಉನ್ನತ ಶಿಕ್ಷಣ ಪಡೆಯುತ್ತಿರುವ ಮೆರಿಟ್ ವಿದ್ಯಾರ್ಥಿಗಳಿಗೆ ಆರ್ಥಿಕ ಸಹಾಯ ಸಿಗಲಿದೆ. ಕಳೆದ 9 ಆವೃತ್ತಿಗಳಲ್ಲಿ ನೂರಾರು ವಿದ್ಯಾರ್ಥಿಗಳಿಗೆ ಒಟ್ಟು 3.94 ಕೋಟಿ ರೂ. ವಿದ್ಯಾರ್ಥಿವೇತನ ಒದಗಿಸಲಾಗಿದೆ. ಇದನ್ನೂ ಓದಿ: Vidyadhan-Gomabai Scholarship 2025- ಪದವಿ ವಿದ್ಯಾರ್ಥಿಗಳಿಗೆ … Read more

Vidyadhan-Gomabai Scholarship 2025- ಪದವಿ ವಿದ್ಯಾರ್ಥಿಗಳಿಗೆ ₹75,000 ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ | ಅರ್ಜಿ ಸಲ್ಲಿಕೆ ಸಂಪೂರ್ಣ ಮಾಹಿತಿ

ವಿದ್ಯಾಧನ್-ಗೋಮಾಬಾಯಿ ವಿದ್ಯಾರ್ಥಿವೇತನಕ್ಕೆ (Vidyadhan-Gomabai Scholarship 2025) ಅರ್ಜಿ ಆಹ್ವಾನಿಸಲಾಗಿದೆ. ಪದವಿ ವ್ಯಾಸಂಗಕ್ಕೆ ವಾರ್ಷಿಕ 75,000 ರೂ. ವರೆಗೂ ಆರ್ಥಿಕ ನೆರವು ಸಿಗಲಿದ್ದು; ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… 2025-2026ನೇ ಸಾಲಿನ ಸರೋಜಿನಿ ದಾಮೋದರನ್ ಫೌಂಡೇಶನ್ (SDF) ವತಿಯಿಂದ ವಿದ್ಯಾಧನ್-ಗೋಮಾಬಾಯಿ ವಿದ್ಯಾರ್ಥಿವೇತನ 2025ಕ್ಕೆ (Vidyadhan-Gomabai Degree Scholarship 2025)ಅರ್ಜಿ ಆಹ್ವಾನಿಸಲಾಗಿದೆ. ಈ ವಿದ್ಯಾರ್ಥಿವೇತನ ಯೋಜನೆಯ ಅಡಿಯಲ್ಲಿ ಅರ್ಹ ವಿದ್ಯಾರ್ಥಿಗಳಿಗೆ ವಾರ್ಷಿಕ 75,000 ರೂ. ಆರ್ಥಿಕ ನೆರವು ಸಿಗಲಿದ್ದು; ಆಸಕ್ತ ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆಯಬಹುದಾಗಿದೆ. ಇದನ್ನೂ ಓದಿ: MGNREGA … Read more

Karnataka SSLC, PUC Final Exam Timetable 2026- ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯು ಪರೀಕ್ಷೆ ಅಂತಿಮ ವೇಳಾಪಟ್ಟಿ | ಬದಲಾದ ದಿನಾಂಕಗಳ ವಿವರ ಇಲ್ಲಿದೆ…

ಕರ್ನಾಟಕ ಎಸ್ಸೆಸ್ಸೆಲ್ಸಿ ಪರೀಕ್ಷೆ-1 ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ (Karnataka SSLC, PUC Final Exam Timetable 2026) ಬಿಡುಗಡೆಯಾಗಿದೆ. ಕೆಲವು ವಿಷಯಗಳ ಪರೀಕ್ಷಾ ದಿನಾಂಕ ದಿನಾಂಕ ಬದಲಾಗಿದ್ದು ಪೂರ್ಣ ಮಾಹಿತಿ ಇಲ್ಲಿದೆ… 2026ರ ಮಾರ್ಚ್/ಏಪ್ರಿಲ್‌ನಲ್ಲಿ ನಡೆಯಲಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆ-1 ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಬಿಡುಗಡೆ ಮಾಡಿದೆ. ಫೆಬ್ರವರಿ 28ರಿಂದ ಮಾರ್ಚ್ 17ರ ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ 1 … Read more

SBI Platinum Jubilee Asha Scholarship- 9, 10ನೇ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಎಸ್‌ಬಿಐ ಪ್ಲಾಟಿನಂ ಜುಬಿಲಿ ಆಶಾ ವಿದ್ಯಾರ್ಥಿವೇತನ | 75,000 ರೂ. ವರೆಗೆ ಆರ್ಥಿಕ ನೆರವು

9, 10ನೇ ಹಾಗೂ ಪಿಯುಸಿ ವಿದ್ಯಾರ್ಥಿಗಳಿಂದ ಎಸ್‌ಬಿಐ ಪ್ಲಾಟಿನಂ ಜುಬಿಲಿ ಆಶಾ ವಿದ್ಯಾರ್ಥಿವೇತನಕ್ಕೆ (SBI Platinum Jubilee Asha Scholarship) ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಎಸ್‌ಬಿಐ ಫೌಂಡೇಶನ್‌ನ (SBI Foundation) 2025-26ನೇ ಸಾಲಿನ ‘ಎಸ್‌ಬಿಐ ಪ್ಲಾಟಿನಂ ಜುಬಿಲಿ ಆಶಾ ವಿದ್ಯಾರ್ಥಿವೇತನ’ಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಇದು ಭಾರತದ ಅತಿದೊಡ್ಡ ವಿದ್ಯಾರ್ಥಿವೇತನ ಕಾರ್ಯಕ್ರಮವಾಗಿದ್ದು; ಎಲ್ಲಾ ಹಂತ ವಿದ್ಯಾರ್ಥಿಗಳಿಗೆ ಈ ಕಾರ್ಯಕ್ರಮದ ಅಡಿಯಲ್ಲಿ ನೆರವು ನೀಡಲಾಗುತ್ತಿದೆ. 2015ರಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ‘ಎಸ್‌ಬಿಐ ಫೌಂಡೇಶನ್’ … Read more

Sainik School Admission 2026- 6 ಮತ್ತು 9ನೇ ತರಗತಿ ಮಕ್ಕಳಿಗೆ ಸೈನಿಕ ಶಾಲೆ ಪ್ರವೇಶಕ್ಕೆ ಅರ್ಜಿ ಆಹ್ವಾನ | ಅಕ್ಟೋಬರ್ 30ರೊಳಗೆ ಅರ್ಜಿ ಸಲ್ಲಿಸಿ….

ಪ್ರತಿಷ್ಟಿತ ಸೈನಿಕ ಶಾಲೆ ಪ್ರವೇಶಕ್ಕೆ 6 ಮತ್ತು 9ನೇ ತರಗತಿ ಮಕ್ಕಳಿಂದ ಅರ್ಜಿ (Sainik School Admission 2026) ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ದೇಶಾದ್ಯಂತ ಸೈನಿಕ ಶಾಲೆಗಳಲ್ಲಿ ಪ್ರವೇಶ ಪಡೆಯಲು 6 ಮತ್ತು 9ನೇ ತರಗತಿ ಮಕ್ಕಳಿಂದ (Sainik School Admission 2026) ಅರ್ಜಿ ಆಹ್ವಾನಿಸಲಾಗಿದೆ. ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯು ಅಖಿಲ ಭಾರತ ಸೈನಿಕ ಸ್ಕೂಲ್ ಪ್ರವೇಶಕ್ಕಾಗಿ ಪ್ರವೇಶ ಪರೀಕ್ಷೆ (AISSEE 2026) ನಡಸುತ್ತದೆ. ಲಿಖಿತ ಪರೀಕ್ಷೆಯಲ್ಲಿ ಉತೀರ್ಣರಾದ ಬಾಲಕಿ ಮತ್ತು ಬಾಲಕಿಯರಿಗೆ … Read more

Infosys Foundation STEM Scholarship- ವಿದ್ಯಾರ್ಥಿನಿಯರಿಗೆ 1 ಲಕ್ಷ ರೂ. ಇನ್ಫೋಸಿಸ್ ಫೌಂಡೇಶನ್ ವಿದ್ಯಾರ್ಥಿವೇತನ | ಈಗಲೇ ಅರ್ಜಿ ಸಲ್ಲಿಸಿ…

ವಿದ್ಯಾರ್ಥಿನಿಯರಿಗೆ 1 ಲಕ್ಷ ರೂ. ಆರ್ಥಿಕ ನೆರವು ನೀಡಲು ಇನ್ಫೋಸಿಸ್ ಫೌಂಡೇಶನ್ ವತಿಯಿಂದ (Infosys Foundation STEM Scholarship) ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಪ್ರತಿಷ್ಠಿತ ಇನ್ಫೋಸಿಸ್ ಫೌಂಡೇಶನ್ ವಿದ್ಯಾರ್ಥಿನಿಯರಿಗೆ ವಿಶೇಷವಾಗಿ ಆರ್ಥಿಕ ಬೆಂಬಲ ನೀಡಲು ‘Infosys Foundation STEM Stars Scholarship’ ಕಾರ್ಯಕ್ರಮವನ್ನು ಆಯೋಜಿಸಿದೆ. ಸದರಿ ಕಾರ್ಯಕ್ರಮದಡಿ 2025-26ನೇ ಸಾಲಿಗೆ ಆರ್ಥಿಕ ನೆರವು ನೀಡಲು ಅರ್ಜಿ ಆಹ್ವಾನಿಸಿದೆ. ವಿಜ್ಞಾನ, ತಂತ್ರಜ್ಞಾನ, ಇಂಜನೀಯರಿಂಗ್ ಹಾಗೂ ಗಣಿತ ವಿಷಯಗಳನ್ನೊಳಗೊಂಡ STEM (Science, Technology, Engineering … Read more

Anganwadi LKG-UKG Classes- ನವೆಂಬರ್‌ನಿಂದ 5,000 ಅಂಗನವಾಡಿಯಲ್ಲಿ ಎಲ್‌ಕೆಜಿ-ಯುಕೆಜಿ ತರಗತಿ ಆರಂಭ | ಹೊಸ ಟೀಚರ್ ನೇಮಕವಾಗುತ್ತಾ?

ರಾಜ್ಯದ 5,000 ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆಜಿ-ಯುಕೆಜಿ ತರಗತಿ (Anganwadi LKG-UKG Classes) ಆರಂಭಿಸಲು ಮುಂದಾಗಿದೆ. ಈ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮಾಹಿತಿ ನೀಡಿದೆ… ಅಂಗನವಾಡಿಗಳಲ್ಲಿ ಎಲ್‌ಕೆಜಿ-ಯುಕೆಜಿ ತರಗತಿ ಆರಂಭಿಸಲು ರಾಜ್ಯ ಸರ್ಕಾರ ಸನ್ನದ್ಧವಾಗಿದೆ. ಇದೇ ನವೆಂಬರ್‌ನಲ್ಲಿ ಅಧಿಕೃತವಾಗಿ ಘೋಷಣೆ ಮಾಡಲಿದ್ದು; ರಾಜ್ಯಾದ್ಯಂತ 5,000 ಅಂಗನವಾಡಿಗಳಲ್ಲಿ ಎಲ್‌ಕೆಜಿ-ಯುಕೆಜಿ ತರಗತಿಗಳು ಆರಂಭವಾಗಲಿವೆ. 2026ನೇ ಶೈಕ್ಷಣಿಕ ಸಾಲಿನಲ್ಲಿ 5,000 ಹಾಗೂ 2027ನೇ ಶೈಕ್ಷಣಿಕ ಸಾಲಿನಲ್ಲಿ 15,000 ಅಂಗನವಾಡಿಗಳಲ್ಲಿ ಎಲ್‌ಕೆಜಿ-ಯುಕೆಜಿ ತರಗತಿ ಆರಂಭಿಸಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ … Read more

error: Content is protected !!