KCET Seat Blocking- ಸಿಇಟಿ ಸೀಟ್ ಬ್ಲಾಕಿಂಗ್ | ವಿದ್ಯಾರ್ಥಿಗಳಿಗೆ ಕೆಇಎ ಎಚ್ಚರಿಕೆ | ಬೇಕಾಬಿಟ್ಟಿ ಆಪ್ಷನ್ ಎಂಟ್ರಿಗೆ ಬ್ರೇಕ್

ಸಿಇಟಿ ಸೀಟ್ ಬ್ಲಾಕಿಂಗ್ (KCET Seat Blocking) ತಡೆಗೆ ಕೆಇಎ ಹೊಸ ಕಟ್ಟುನಿಟ್ಟಿನ ಕ್ರಮಗಳನ್ನು ಕ್ಯಗೊಂಡಿದ್ದು; ಬೇಕಾಬಿಟ್ಟಿ ಆಪ್ಷನ್ ಎಂಟ್ರಿಗೆ ಬ್ರೇಕ್ ಹಾಕಿದೆ. ಈ ಕುರಿತ ಮಾಹಿತಿ ಇಲ್ಲಿದೆ… ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಸಿಇಟಿ ಸೀಟ್ ಹಂಚಿಕೆ ಪ್ರಕ್ರಿಯೆಯನ್ನು ಹೆಚ್ಚು ಪಾರದರ್ಶಕಗೊಳಿಸಲು ಹಾಗೂ ಸೀಟ್ ಬ್ಲಾಕಿಂಗ್ ದಂಧೆಯನ್ನು ತಡೆಗಟ್ಟಲು ಈ ವರ್ಷದಿಂದ ಹೊಸ ತಂತ್ರಜ್ಞಾನಾಧಾರಿತ ನಿಯಮಗಳನ್ನು ಜಾರಿಗೆ ತಂದಿದೆ. ಸ್ಫಷ್ಟವಾಗಿ ಹೇಳುವುದಾದರೆ, ವಿದ್ಯಾರ್ಥಿಗಳು ಬೇಕಾಬಿಟ್ಟಿ ಆಪ್ಷನ್ ಎಂಟ್ರಿ ಮಾಡುವುದಕ್ಕೆ ಕಡಿವಾಣ ಹಾಕಲಾಗಿದೆ! ಸಿಇಟಿ ಸೀಟು ಹಂಚಿಕೆ … Read more

KCET Option Entry 2025- ಸಿಇಟಿ ಆಪ್ಷನ್ ಎಂಟ್ರಿ ಮಹತ್ವದ ಮಾಹಿತಿ | ಅಭ್ಯರ್ಥಿಗಳಿಗೆ ಕೆಇಎ ವಿಶೇಷ ಸೂಚನೆಗಳು ಇಲ್ಲಿವೆ…

ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಆಪ್ಷನ್ ಎಂಟ್ರಿ (KCET Option Entry 2025) ಅವಧಿಯನ್ನು ವಿಸ್ತರಿಸಿ ಹೊಸ ವೇಳಾಪಟ್ಟಿ ಬಿಡುಗಡೆ ಮಾಡಿದೆ. ಪರಿಷ್ಕೃತ ವೇಳಾಪಟ್ಟಿ ಸಹಿತ ಸಂಪೂರ್ಣ ಮಾಹಿತಿ ಇಲ್ಲಿದೆ… ವಿದ್ಯಾರ್ಥಿಗಳು ಉತ್ಸುಕತೆಯಿಂದ ಕಾಯುತ್ತಿರುವ ಸಿಇಟಿ (ಸಾಮಾನ್ಯ ಪ್ರವೇಶ ಪರೀಕ್ಷೆ) 2025ರ ಸೀಟು ಹಂಚಿಕೆ ಪ್ರಕ್ರಿಯೆಯಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. ಅಭ್ಯರ್ಥಿಗಳ ಆಗುಹೋಗು ಮತ್ತು ತಾಂತ್ರಿಕ ಸಮಸ್ಯೆಗಳನ್ನು ಪರಿಗಣಿಸಿದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಆಪ್ಷನ್ ಎಂಟ್ರಿ ಅವಧಿಯನ್ನು ಜುಲೈ 18, 2025ರ ವರೆಗೆ ವಿಸ್ತರಿಸಿದೆ. ಈ … Read more

CET Seat Allotment Option Entry- ಸಿಇಟಿ 2025: ಮೊದಲ ಸುತ್ತಿನ ಸೀಟು ಹಂಚಿಕೆ ಆರಂಭ | ಜುಲೈ 15ರ ವರೆಗೆ ಆಪ್ಷನ್ ಎಂಟ್ರಿಗೆ ಅವಕಾಶ | ಸಂಪೂರ್ಣ ಮಾಹಿತಿ ಇಲ್ಲಿದೆ…

ಸಿಇಟಿ 2025ರ ಪ್ರವೇಶಕ್ಕಾಗಿ ಮೊದಲ ಸುತ್ತಿನ ಸೀಟು ಹಂಚಿಕೆ (CET Seat Allotment Option Entry) ಪ್ರಕ್ರಿಯೆಯನ್ನು ಕೆಇಎ ಆರಂಭಿಸಿದೆ. ಪ್ರಮುಖ ದಿನಾಂಕಗಳ ವೇಳಾಪಟ್ಟಿ ಬಿಡುಗಡೆಯಾಗಿದ್ದು; ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ವೈದ್ಯಕೀಯ ಕೋರ್ಸ್’ಗಳನ್ನು ಹೊರತುಪಡಿಸಿ ಇಂಜಿನಿಯರಿಂಗ್, ಪಶು ವೈದ್ಯಕೀಯ, ಕೃಷಿ, ಬಿಪಿಟಿ, ಎಎಚ್‌ಎಸ್ ಸೇರಿದಂತೆ ವಿವಿಧ ವೃತ್ತಿಪರ ಪದವಿ ಕೋರ್ಸ್ಗಳಿಗೆ 2025ರ ಪ್ರವೇಶಕ್ಕಾಗಿ ಮೊದಲ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆಯನ್ನು ಆರಂಭಿಸಿದೆ. ಕೆಇಎ ಅಧಿಕೃತ ವೆಬ್‌ಸೈಟ್‌ನಲ್ಲಿ ಆಪ್ಷನ್ ಎಂಟ್ರಿ … Read more

DCET 2025 Seat Allotment- ಸಿಇಟಿ ಮೊದಲ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಇಂದು ಪ್ರಕಟ | ಡಿಪ್ಲೊಮಾ ಅಭ್ಯರ್ಥಿಗಳಿಗೆ ಇಂಜಿನಿಯರಿಂಗ್ 2ನೇ ವರ್ಷದ ಪ್ರವೇಶಕ್ಕೆ ಸಿದ್ಧತೆ

ಡಿಸಿಇಟಿ ಮೊದಲ ಸುತ್ತಿನ ಸೀಟು ಹಂಚಿಕೆ ಫಲಿತಾಂಶ (DCET 2025 Seat Allotment) ಇಂದು ಜುಲೈ 9ರಂದು ಪ್ರಕಟವಾಗುತ್ತಿದೆ. ಸೀಟು ಹಂಚಿಕೆ ಹೇಗೆ ಮಾಡಲಾಗಿದೆ? ಮುಂದಿನ ಹಂತಗಳೇನು? ಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಡಿಪ್ಲೊಮಾ ಅರ್ಹತಾ ಪ್ರವೇಶ ಪರೀಕ್ಷೆ (DCET 2025) ಮೂಲಕ ರಾಜ್ಯದ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಎರಡನೇ ವರ್ಷದ ಪ್ರವೇಶಕ್ಕೆ ಪ್ರಕ್ರಿಯೆ ಆರಂಭಿಸಿದೆ. ಈ ಹಿನ್ನಲೆಯಲ್ಲಿ, ಇಂದು ಜುಲೈ 9 ರಂದು ಮೊದಲ ಸುತ್ತಿನ ನೈಜ ಸೀಟು ಹಂಚಿಕೆ ಫಲಿತಾಂಶವನ್ನು ಪ್ರಕಟಿಸಲಾಗುತ್ತಿದೆ. … Read more

SSLC Exam New Rules- ಎಸ್‌ಎಸ್‌ಎಲ್‌ಸಿ ಪರೀಕ್ಷೆ ಇನ್ನು ಭಾರೀ ಸುಲಭ | 2026ರಿಂದ ಹೊಸ ನಿಯಮ ಜಾರಿ | ಇಲ್ಲಿದೆ ಸಂಪೂರ್ಣ ಮಾಹಿತಿ…

ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಸುಲಭಗೊಳಿಸುವ (SSLC Exam New Rules) ನಿಟ್ಟಿನಲ್ಲಿ KSEAB ಸಿದ್ಧತೆ ನಡೆಸಿದ್ದು; ಇದರಿಂದ SSLC ಬೋರ್ಡ್ ಪರೀಕ್ಷೆ ತೇರ್ಗಡೆ ಭಾರೀ ಸುಲಭವಾಗಲಿದೆ. ಈ ಕುರಿತ ಮಾಹಿತಿ ಇಲ್ಲಿದೆ… ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ (KSEAB) ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಸುಲಭಗೊಳಿಸಲು ಮತ್ತು ಹೆಚ್ಚು ವಿದ್ಯಾರ್ಥಿಗಳ ತೇರ್ಗಡೆಯ ಪ್ರಮಾಣ ಹೆಚ್ಚಿಸಲು ಹೊಸ ಪದ್ಧತಿ ಪರಿಚಯಿಸಲು ಯೋಜನೆ ರೂಪಿಸಿದೆ. ಈ ಸಂಬಂಧ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, 2026ರ ಮಾರ್ಚ್/ಏಪ್ರಿಲ್ ಪರೀಕ್ಷೆಗಳಿಂದಲೇ ಈ ನಿಯಮ ಜಾರಿಯಾಗುವ ಸಾಧ್ಯತೆ … Read more

CET Seat Increase 2025- ಈ ಬಾರಿ ಸಿಇಟಿ ಸೀಟುಗಳು ಭಾರೀ ಹೆಚ್ಚಳ | ಯಾವ್ಯಾವ ಸೀಟು ಎಷ್ಟೆಷ್ಟು ಹೆಚ್ಚಳ? ಇಲ್ಲಿದೆ ಸಂಪೂರ್ಣ ಮಾಹಿತಿ

ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) 2025-26ನೇ ಸಾಲಿನ ಸಿಇಟಿ (CET) ಎಂಜಿನಿಯರಿಂಗ್ ಸೀಟ್ ಮ್ಯಾಟ್ರಿಕ್ಸ್ ಪ್ರಕಟಿಸಿದ್ದು, ಈ ಬಾರಿ ದಾಖಲೆ ಮಟ್ಟದಲ್ಲಿ ಸೀಟುಗಳ ಸಂಖ್ಯೆಯಲ್ಲಿ (CET Seat Increase 2025) ಹೆಚ್ಚಳವಾಗಿದೆ. ಇದೀಗ ಕೆಇಎ ಇಂಜಿನಿಯರಿಂಗ್ ಸೀಟುಗಳ ಅಂತಿಮ ಪಟ್ಟಿ ಬಿಡುಗಡೆ ಮಾಡಿದೆ. ಕೆಇಎ ನೀಡಿದ ಮಾಹಿತಿ ಪ್ರಕಾರ ಪ್ರಸಕ್ತ ವರ್ಷ ರಾಜ್ಯದ 245 ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಒಟ್ಟು 10,427 ಸೀಟುಗಳು ಹೆಚ್ಚಳವಾಗಿವೆ. ಹಿಂದಿನ ವರ್ಷ 1,41,009 ಸೀಟುಗಳಿದ್ದು, 2024-25ನೇ ಸಾಲಿನಲ್ಲಿ ಒಟ್ಟು 1,51,436 ಸೀಟುಗಳು ಲಭ್ಯವಾಗಿದೆ. … Read more

CET Mock Seat Allotment- ಸಿಇಟಿ ಅಣಕು ಸೀಟು ಹಂಚಿಕೆ ಪ್ರಾರಂಭ | ಕೆಇಎ ನೀಡಿದ ಸೀಟು ವಿವರದ ಸಂಪೂರ್ಣ ಮಾಹಿತಿ ಇಲ್ಲಿದೆ…

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸಿಇಟಿ 2025ರ ಅಣಕು ಸೀಟು ಹಂಚಿಕೆ (CET Mock Seat Allotment) ಪ್ರಾರಂಭಕ್ಕೆ ಸಿದ್ಧತೆ ನಡೆಸಿದೆ. ಈ ಕುರಿತು ಕೆಇಎ ನೀಡಿದ ಲಭ್ಯ ಸೀಟುಗಳ ವಿವರ ಸೇರಿದಂತೆ ಇತ್ಯಾದಿ ಮಾಹಿತಿ ಇಲ್ಲಿದೆ… ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) 2025-26ನೇ ಶೈಕ್ಷಣಿಕ ಸಾಲಿನ ಇಂಜಿನಿಯರಿಂಗ್ ಸೇರಿ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕಾಗಿ ಅಣಕು ಸೀಟು ಹಂಚಿಕೆ (Mock Allotment) ಪ್ರಕ್ರಿಯೆ ಆರಂಭಿಸಿದೆ. ಈ ಹಂತವು ವಿದ್ಯಾರ್ಥಿಗಳಿಗೆ ತಮ್ಮ ಆಯ್ಕೆ ಪಟ್ಟಿಗಳನ್ನು ಪರಿಶೀಲಿಸಿ ತಿದ್ದುಪಡಿ ಮಾಡುವ ಅವಕಾಶವನ್ನು … Read more

Karnataka Govt English Medium Schools- ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮಿಡಿಯಂ ಶುರು | 4,134 ಶಾಲೆಗಳಲ್ಲಿ ಈ ವರ್ಷದಿಂದಲೇ ಪ್ರಾರಂಭ

2025-26ನೇ ಸಾಲಿನಿಂದಲೇ ರಾಜ್ಯದ 4,134 ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮ ಆರಂಭಿಸಲು (Karnataka Govt English Medium Schools) ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮದ ಮೇಲೆ ಹೆಚ್ಚುತ್ತಿರುವ ವಿದ್ಯಾರ್ಥಿ ಮತ್ತು ಪಾಲಕರ ಬೇಡಿಕೆಗೆ ಸ್ಪಂದನೆ ನೀಡಲು ಕರ್ನಾಟಕ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. 2025-26ನೇ ಶೈಕ್ಷಣಿಕ ವರ್ಷದಿಂದಲೇ ರಾಜ್ಯದ 4,134 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ದ್ವಿಭಾಷಾ ಮಾಧ್ಯಮ (ಕನ್ನಡ ಮತ್ತು ಇಂಗ್ಲೀಷ್) ತರಗತಿಗಳನ್ನು ಆರಂಭಿಸಲು … Read more

Karnataka CET Counselling- ಜುಲೈ ಎರಡನೇ ವಾರದಿಂದ ಸಿಇಟಿ ಸೀಟು ಹಂಚಿಕೆ ಆರಂಭ | ಕಡೆಗೂ ಕೌನ್ಸೆಲಿಂಗ್‌ಗೆ ಸಿದ್ಧವಾದ ಕೆಇಎ

ಕಡೆಗೂ ಕೆಇಎ ಸಿಇಟಿ ಸೀಟು ಹಂಚಿಕೆ ಪ್ರಕ್ರಿಯೆಗೆ ಮುಂದಾಗಿದೆ. ಇದೇ ಜುಲೈ 2ನೇ ವಾರದಿಂದ ಸೀಟು ಹಂಚಿಕೆ ಕೌನ್ಸೆಲಿಂಗ್ (Karnataka CET Counselling) ನಡೆಲಿದ್ದು; ಈ ಕುರಿತು ಕೆಇಎ ನೀಡಿದ ಸ್ಪಷ್ಟ ಮಾಹಿತಿ ಇಲ್ಲಿದೆ… ರಾಜ್ಯದಲ್ಲಿನ ಸಾವಿರಾರು ವಿದ್ಯಾರ್ಥಿಗಳು ಉತ್ಸುಕತೆಯಿಂದ ಕಾಯುತ್ತಿದ್ದ ಸಿಇಟಿ (ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ) ಅಧಾರಿತ ಸೀಟು ಹಂಚಿಕೆ ಪ್ರಕ್ರಿಯೆ ಜುಲೈ ಎರಡನೇ ವಾರದಿಂದ ಆರಂಭವಾಗಲಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಇದಕ್ಕಾಗಿ ಸಕಲ ಸಿದ್ಧತೆ ಮಾಡಿಕೊಂಡಿದೆ. ವೈದ್ಯಕೀಯ, ದಂತ ವೈದ್ಯಕೀಯ ಮತ್ತು … Read more

DCET First Round Counselling- ಇಂದಿನಿಂದ ಸಿಇಟಿ-2025 ಮೊದಲ ಸುತ್ತಿನ ಕೌನ್ಸೆಲಿಂಗ್ ಪ್ರಕ್ರಿಯೆ ಆರಂಭ | ಅಭ್ಯರ್ಥಿಗಳಿಗೆ ಪ್ರಮುಖ ಸೂಚನೆಗಳು ಇಲ್ಲಿವೆ…

ಇಂದಿನಿಂದ ಡಿಸಿಇಟಿ-2025 ಮೊದಲ ಸುತ್ತಿನ ಕೌನ್ಸೆಲಿಂಗ್ ಪ್ರಕ್ರಿಯೆ (DCET First Round Counselling) ಅಧಿಕೃತವಾಗಿ ಪ್ರಾರಂಭವಾಗಿದೆ. ಈ ಕುರಿತ ವೇಳಾಪಟ್ಟಿ ಸಹಿತ ಪ್ರಮುಖ ಮಾಹಿತಿ ಇಲ್ಲಿದೆ… ಕರ್ನಾಟಕದಲ್ಲಿ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಎಂಜಿನಿಯರಿಂಗ್ ಪದವಿಯ ಎರಡನೇ ವರ್ಷಕ್ಕೆ ನೇರ ಪ್ರವೇಶ ನೀಡುವ DCET 2025 (Diploma Common Entrance Test) ಪ್ರಕ್ರಿಯೆಯ ಮೊದಲ ಸುತ್ತಿನ ಕೌನ್ಸೆಲಿಂಗ್ ಪ್ರಕ್ರಿಯೆ ಇಂದಿನಿಂದ (ಜುಲೈ 3) ಅಧಿಕೃತವಾಗಿ ಪ್ರಾರಂಭವಾಗಿದೆ. ಡಿಪ್ಲೊಮಾ ಅರ್ಹ ಅಭ್ಯರ್ಥಿಗಳು ತಮ್ಮ ಇಚ್ಛೆಯ ಎಂಜಿನಿಯರಿಂಗ್ ಕೋರ್ಸ್ ಮತ್ತು ಕಾಲೇಜುಗಳಿಗೆ ಪ್ರವೇಶ … Read more

error: Content is protected !!