National Scholarship Portal- ರಾಷ್ಟ್ರೀಯ ವಿದ್ಯಾರ್ಥಿವೇತನ ಯೋಜನೆ: ವಿದ್ಯಾರ್ಥಿಗಳಿಗೆ 1.25 ಲಕ್ಷ ರೂ. ವರೆಗೆ ಸರ್ಕಾರದ ಆರ್ಥಿಕ ನೆರವು

ಕೇಂದ್ರ ಸರ್ಕಾರದ ‘ರಾಷ್ಟ್ರೀಯ ವಿದ್ಯಾರ್ಥಿವೇತನ ಯೋಜನೆ’ (National Scholarship Portal) ಅಡಿಯಲ್ಲಿ ಅರ್ಹ ವಿದ್ಯಾರ್ಥಿಗಳು 1.25 ಲಕ್ಷ ರೂ. ವರೆಗೂ ಆರ್ಥಿಕ ನೆರವು ಪಡೆಯಬಹುದು. ಸಂಪೂರ್ಣ ಮಾಹಿತಿ ಇಲ್ಲಿದೆ… ಇಂದಿನ ದಿನಗಳಲ್ಲಿ ಅನೇಕ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶಿಕ್ಷಣ ಮುಂದುವರೆಸಲು ಆರ್ಥಿಕ ಕೊರತೆಯೇ ದೊಡ್ಡ ಅಡ್ಡಿಯಾಗುತ್ತಿದೆ. ಈ ಸಮಸ್ಯೆಯನ್ನು ಗಮನದಲ್ಲಿಟ್ಟುಕೊಂಡು ಭಾರತ ಸರ್ಕಾರವು ರಾಷ್ಟ್ರೀಯ ವಿದ್ಯಾರ್ಥಿವೇತನ ಪೋರ್ಟಲ್ (National Scholarship Portal – NSP) ಅನ್ನು ಜಾರಿಗೊಳಿಸಿದೆ. ಈ ಪೋರ್ಟಲ್ ಮೂಲಕ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ 140ಕ್ಕೂ … Read more

Gruhalakshmi 2 Months Pending Payment- ಗೃಹಲಕ್ಷ್ಮಿ ಯೋಜನೆ 2 ತಿಂಗಳ ಬಾಕಿ ಹಣ ಬಿಡುಗಡೆ | ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಧಾರ

ಗೃಹಲಕ್ಷ್ಮಿ ಯೋಜನೆಯ ಎರಡು ತಿಂಗಳ ಬಾಕಿ ಹಣ ಬಿಡುಗಡೆಯ (Gruhalakshmi 2 Months Pending Payment) ಬಗ್ಗೆ ರಾಜ್ಯ ಸರ್ಕಾರ ಅಧಿಕೃತ ಮಾಹಿತಿ ನೀಡಿದ್ದು; ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ದೊಡ್ಡ ಬೆಂಬಲವಾಗಿ ನಿಂತಿದೆ. ಈ ಯೋಜನೆಯಡಿ ಅರ್ಹ ಮಹಿಳೆಯರಿಗೆ ಪ್ರತಿ ತಿಂಗಳು 2,000 ರೂ. ನೇರ ನಗದು ವರ್ಗಾವಣೆ (DBT) ಮೂಲಕ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತಿದೆ. ಆದರೆ ಇತ್ತೀಚಿನ … Read more

Rashtriya Gokul Mission Scheme – ರಾಷ್ಟ್ರೀಯ ಗೋಕುಲ ಮಿಷನ್: ಹಸು ಸಾಕಾಣಿಕೆಗೆ ಸರ್ಕಾರದ ಭರ್ಜರಿ ಸಹಾಯಧನ | ವರ್ಷಕ್ಕೆ ಹೆಚ್ಚುವರಿ ₹21,500 ಆದಾಯ

‘ರಾಷ್ಟ್ರೀಯ ಗೋಕುಲ ಮಿಷನ್ ಯೋಜನೆ’ (Rashtriya Gokul Mission Scheme) ಅಡಿಯಲ್ಲಿ ಹಸು-ಎಮ್ಮೆ ಸಾಕಾಣಿಕೆಗೆ ರೈತರಿಗೆ ಭರ್ಜರಿ ಸಬ್ಸಿಡಿ ನೀಡಲಾಗುತ್ತಿದ್ದು; ಈ ಯೋಜನೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ದೇಶದ ಹಾಲು ಉತ್ಪಾದನೆಯ ಹೆಚ್ಚಳ, ಸ್ಥಳೀಯ ಗೋ ತಳಿಗಳ ಸಂರಕ್ಷಣೆ ಹಾಗೂ ಪಶುಪಾಲಕರ ಆರ್ಥಿಕ ಭದ್ರತೆ ಎನ್ನುವ ಮೂರು ಪ್ರಮುಖ ಗುರಿಯನ್ನು ಸಾಧಿಸುವುದಕ್ಕಾಗಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯು ‘ರಾಷ್ಟ್ರೀಯ ಗೋಕುಲ ಮಿಷನ್ ಯೋಜನೆ’ಯನ್ನು ಜಾರಿಗೆ ತಂದಿದೆ. ಈ ಯೋಜನೆಯಡಿ ರೈತರಿಗೆ ಹಸು-ಎಮ್ಮೆ ಸಾಕಾಣಿಕೆಗೆ ಸಂಬಂಧಿಸಿದಂತೆ ಹಲವು … Read more

A-Khata Distribution- ನಗರ ಪ್ರದೇಶದ ಎಲ್ಲಾ ಅನಧಿಕೃತ ಮನೆ, ಸೈಟುಗಳಿಗೆ ಎ-ಖಾತಾ ವಿತರಣೆಗೆ ಅರ್ಜಿ ಆಹ್ವಾನ | ಹೀಗೆ ಅರ್ಜಿ ಸಲ್ಲಿಸಿ…

ನಗರ ಪ್ರದೇಶದ ಅನಧಿಕೃತ ಮನೆ-ಸೈಟುಗಳಿಗೆ ‘ಎ-ಖಾತಾ’ ವಿತರಣೆಗೆ (A-Khata Distribution) ಸರ್ಕಾರ ಮುಂದಾಗಿದೆ. ಸರ್ಕಾರದ ಹೊಸ ನಿಯಮದ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕ ಸರ್ಕಾರವು ರಾಜ್ಯದ ನಗರ ಪ್ರದೇಶಗಳಲ್ಲಿ ದೀರ್ಘಕಾಲದಿಂದ ಪರಿಹಾರವಿಲ್ಲದೆ ಉಳಿದಿದ್ದ ಬಿ-ಖಾತಾ ಆಸ್ತಿಗಳ ಕಾನೂನು ಸ್ಥಿತಿಗೆ ಶಾಶ್ವತ ಪರಿಹಾರ ನೀಡುವ ಮಹತ್ವದ ಹೆಜ್ಜೆಯನ್ನು ಇಟ್ಟಿದೆ. ಈಗಾಗಲೇ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಜಾರಿಯಾಗಿರುವ ವ್ಯವಸ್ಥೆಯನ್ನು ರಾಜ್ಯದ ಎಲ್ಲ ನಗರ ಸ್ಥಳೀಯ ಸಂಸ್ಥೆಗಳಿಗೂ ವಿಸ್ತರಿಸಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಆ … Read more

Amrutha Swabhimani Kurigahi Subsidy- ಕುರಿ-ಮೇಕೆ ಸಾಕಾಣಿಕೆಗೆ 43,750 ರೂ. ಸರ್ಕಾರದ ಸಹಾಯಧನ | ಅರ್ಜಿ ಸಲ್ಲಿಕೆ ಸಂಪೂರ್ಣ ಮಾಹಿತಿ ಇಲ್ಲಿದೆ…

ಕುರಿ-ಮೇಕೆ ಸಾಕಾಣಿಕೆಗೆ ರಾಜ್ಯ ಸರ್ಕಾರ ‘ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆ’ (Amrutha Swabhimani Kurigahi Subsidy) ಜಾರಿಗೊಳಿಸಿದ್ದು; ಈ ಯೋಜನೆಯ ಅಡಿಯಲ್ಲಿ ಸಹಾಯಧನ ಪಡೆಯುವ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಕುರಿ ಸಾಕಾಣಿಕೆ ಕಳೆದ ಕೆಲವು ವರ್ಷಗಳಲ್ಲಿ ಗ್ರಾಮೀಣ ಭಾಗದಲ್ಲಿ ಲಾಭದಾಯಕ ವೃತ್ತಿಯಾಗಿ ರೂಪಾಂತರಗೊಂಡಿದೆ. ಎಲ್ಲಾ ಸಮುದಾಯದ ಜನರೂ ಈಗ ಕುರಿ ಸಾಕಾಣಿಕೆಯಲ್ಲಿ ತೊಡಗಿದ್ದು; ಇಂದು ಇದು ಯುವಕರಿಗೆ ಉದ್ಯೋಗದ ಅವಕಾಶವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರವು ‘ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆ’ (Amruta Swabhimani Kurigahi … Read more

Morarji Desai Residential School Admission 2026-27- ಮುರಾರ್ಜಿ ದೇಸಾಯಿ ವಸತಿ ಶಾಲೆಗೆ ಅರ್ಜಿ ಆಹ್ವಾನ | ಸಂಪೂರ್ಣ ಉಚಿತ ಶಿಕ್ಷಣ

2026-27ನೇ ಶೈಕ್ಷಣಿಕ ಸಾಲಿನ ಉಚಿತ ವಸತಿ ಶಾಲೆಗಳ 6ನೇ ತರಗತಿಗೆ ಪ್ರವೇಶ (Morarji Desai Residential School Admission 2026-27) ಪ್ರಕ್ರಿಯೆ ಇಂದಿನಿಂದ  ಆರಂಭವಾಗಿದ್ದು; ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಶಿಕ್ಷಣವೇ ಬಡತನದ ಬಾಗಿಲು ಮುಚ್ಚುವ ಶಕ್ತಿಯುತ ಆಯುಧ. ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ಒದಗಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಹಲವು ಉಚಿತ ವಸತಿ ಶಾಲೆಗಳನ್ನು ಆರಂಭಿಸಿದೆ. ರಾಜ್ಯ ಸರ್ಕಾರದ ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧೀನದಲ್ಲಿರುವ ಮುರಾರ್ಜಿ ದೇಸಾಯಿ ವಸತಿ ಶಾಲೆಗಳು ಸೇರಿದಂತೆ ವಿವಿಧ ವಸತಿ … Read more

Karnataka Prize Money Scholarship- ಎಸ್ಸೆಸ್ಸೆಲ್ಸಿಯಿಂದ ಪಿಜಿ ವರೆಗಿನ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದಿಂದ ₹50,000 ಪ್ರೈಜ್ ಮನಿ ಸ್ಕಾಲರ್‌ಶಿಪ್ | ಅರ್ಜಿ ಆಹ್ವಾನ

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದಿಂದ 50,000 ರೂ. ವರೆಗೆ ಪ್ರೋತ್ಸಾಹ ಧನ (Karnataka Prize Money Scholarship) ನೀಡಲಾಗುತ್ತಿದ್ದು; ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಕುರಿತ ಮಾಹಿತಿ ಇಲ್ಲಿದೆ… ಓದಿನಲ್ಲಿ ಅಪಾರ ಪ್ರತಿಭೆ ಇದ್ದರೂ, ಆರ್ಥಿಕ ಅಡಚಣೆಗಳಿಂದಾಗಿ ತಮ್ಮ ಕನಸುಗಳನ್ನು ಅರ್ಧದಲ್ಲೇ ನಿಲ್ಲಿಸಬೇಕಾದ ಅನೇಕ ವಿದ್ಯಾರ್ಥಿಗಳು ನಮ್ಮ ಸಮಾಜದಲ್ಲಿದ್ದಾರೆ. ಇಂತಹ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶಿಕ್ಷಣದ ದಾರಿಯಲ್ಲಿ ಬೆಂಬಲ ನೀಡುವ ಉದ್ದೇಶದಿಂದ ಕರ್ನಾಟಕ ಸರ್ಕಾರ ಮಹತ್ವದ ಯೋಜನೆಯೊಂದನ್ನು ಜಾರಿಗೊಳಿಸಿದೆ. ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ (Prize Money) ನೀಡುವ … Read more

KCET 2026 Exam Timetable- 2026ನೇ ಸಾಲಿನ ಸಿಇಟಿ ಪರೀಕ್ಷೆ ದಿನಾಂಕ ನಿಗದಿ | ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ…

2026ನೇ ಸಾಲಿನ ಸಿಇಟಿ ಪರೀಕ್ಷೆ ದಿನಾಂಕ ನಿಗದಿಯಾಗಿದ್ದು ಸಂಪೂರ್ಣ ವೇಳಾಪಟ್ಟಿ (KCET 2026 Exam Timetable) ಪ್ರಕಟವಾಗಿದೆ. ಈ ಕುರಿತ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ…  ವೃತ್ತಿಪರ ಕೋರ್ಸುಗಳಲ್ಲಿ ಪ್ರವೇಶ ಪಡೆಯುವ ಕನಸು ಕಂಡಿರುವ ಲಕ್ಷಾಂತರ ವಿದ್ಯಾರ್ಥಿಗಳಿಗೆ ಮಹತ್ವದ ಸುದ್ದಿಯೊಂದು ಹೊರಬಿದ್ದಿದೆ. ‘ಕರ್ನಾಟಕ ಪರೀಕ್ಷಾ ಪ್ರಾಧಿಕಾರ’ವು (Karnataka Examinations Authority- KEA) 2026ನೇ ಸಾಲಿನ ‘ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯ (Karnataka Common Entrance Test –KCET)’ ದಿನಾಂಕಗಳನ್ನು ಅಧಿಕೃತವಾಗಿ ಪ್ರಕಟಿಸಿದೆ. ಉನ್ನತ ಶಿಕ್ಷಣ ಸಚಿವ ಎಂ.ಸಿ. … Read more

Scholarship for studying abroad – ವಿದೇಶಿ ವ್ಯಾಸಂಗಕ್ಕೆ ವಿದ್ಯಾರ್ಥಿವೇತನ | ಊಟ, ವಸತಿಯೊಂದಿಗೆ ಪ್ರತೀ ತಿಂಗಳೂ 32,000 ರೂ. ನೆರವು

2026-27ನೇ ಸಾಲಿನಲ್ಲಿ ಬ್ರೂನೈ ಸರ್ಕಾರವು ಪ್ರತೀ ತಿಂಗಳು ಸುಮಾರು 32,000 ರೂ. ನೆರವಿನೊಂದಿಗೆ (Scholarship for studying abroad) ವಿದೇಶಿ ವ್ಯಾಸಂಗಕ್ಕೆ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಕೆಯ ಪೂರ್ಣ ಮಾಹಿತಿ ಇಲ್ಲಿದೆ… ವಿದೇಶದಲ್ಲಿ ಓದಬೇಕು ಎಂಬ ಕನಸು ಅನೇಕರಿಗೆ ಇದ್ದರೂ, ಆರ್ಥಿಕ ಅಡೆತಡೆಗಳೇ ಬಹುತೇಕ ವಿದ್ಯಾರ್ಥಿಗಳನ್ನು ಹಿಂದೆ ತಳ್ಳುತ್ತವೆ. ಆದರೆ ಇದೀಗ ಭಾರತೀಯ ವಿದ್ಯಾರ್ಥಿಗಳಿಗೆ ಬ್ರೂನೈ ದಾರುಸ್ಸಲಾಮ್ ಸರ್ಕಾರ ಒಂದು ದೊಡ್ಡ ಅವಕಾಶವನ್ನು ನೀಡುತ್ತಿದೆ. 2026-27ನೇ ಶೈಕ್ಷಣಿಕ ಸಾಲಿಗಾಗಿ ‘Brunei Darussalam Scholarship’ ಯೋಜನೆಯಡಿ ಅಂತರರಾಷ್ಟ್ರೀಯ ವಿದ್ಯಾರ್ಥಿಗಳಿಂದ … Read more

error: Content is protected !!