ಎಫ್‌ಐಡಿ ಹೊಂದಿದ ರೈತರಿಗೆ ಮಾತ್ರ ಬರ ಪರಿಹಾರ : ಇಲ್ಲಿದೆ ಕೃಷಿ ಇಲಾಖೆ ಮಾಹಿತಿ FID Registration

FID Registration  : ರೈತರು ಬರ ಪರಿಹಾರ ಪಡೆಯಲು ಎಫ್‌ಐಡಿ ನೋಂದಣಿ ಕಡ್ಡಾಯವಾಗಿದೆ. ಕೂಡಲೇ ಈ ಕೆಲಸ ಮಾಡಿದರೆ ಮಾತ್ರ ಬರಗಾಲದ ನೆರವು ಸಿಗಲಿದೆ. ಈ ಕುರಿತು ಕೃಷಿ ಇಲಾಖೆ ಹೊರಡಿಸಿರುವ ಪ್ರಕಣೆಯ ವಿವರ ಇಲ್ಲಿದೆ…. ರಾಜ್ಯದಲ್ಲಿ ಬರ ಪರಿಹಾರ ವಿತರಿಸುವ ಕಾರ್ಯ ಸಮರೋಪಾದಿಯಲ್ಲಿ ನಡೆಯುತ್ತಿದೆ. ಈಗಾಗಲೇ ಬರಪೀಡ ತಾಲ್ಲೂಕುಗಳ 32.12 ಲಕ್ಷ ರೈತರ ಬ್ಯಾಂಕ್ ಖಾತೆಗಳಿಗೆ ಪರಿಹಾರವನ್ನು ಜಮಾ ಮಾಡಲಾಗಿದೆ. ಕೆಲವು ತಾಂತ್ರಿಕ ದೋಷದಿಂದಾಗಿ ಸುಮಾರು 2 ಲಕ್ಷ ರೈತರ ಬ್ಯಾಂಕ್ ಖಾತೆಗಳಿಗೆ ಪರಿಹಾರದ ಹಣ … Read more

ರೈತರಿಗೆ ಸಿಗುವ ತೋಟಗಾರಿಕೆ ಇಲಾಖೆ ಸಬ್ಸಿಡಿ ಯೋಜನೆಗಳು Horticulture Department Subsidy Schemes

Horticulture Department Subsidy Schemes : ಬಹುವಾರ್ಷಿಕ ಬೆಳೆಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕೃಷಿ ಇಲಾಖೆಯ ಜೊತೆಗೆ ತೋಟಗಾರಿಕೆ ಇಲಾಖೆ (Horticulture Department) ಕೂಡ ಪ್ರತ್ಯೇಕವಾಗಿ ಕಾರ್ಯನಿರ್ವಹಿಸುತ್ತಿದೆ. ಈ ಇಲಾಖೆಯ ಸಬ್ಸಿಡಿ ಸೌಲಭ್ಯಗಳ ಪ್ರಯೋಜನವನ್ನು ರೈತರು ಪಡೆದುಕೊಳ್ಳಬಹುದಾಗಿದೆ. ಈ ಹಿನ್ನಲೆಯಲ್ಲಿ ತೋಟಗಾರಿಕೆ ಇಲಾಖೆಯಿಂದ ರೈತರಿಗೆ ಏನೆಲ್ಲ ಯೋಜನೆಗಳಿವೆ? ಅವುಗಳಿಂದ ರೈತರಿಗಾಗುವ ಅನುಕೂಲಗಳೇನು? ಯೋಜನೆಯ ಲಾಭ ಪಡೆಯುವುದು ಹೇಗೆ? ಇತ್ಯಾದಿ ಸಮಗ್ರ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ. ಹನಿ ನೀರಾವರಿ ಪ್ರತಿ ಫಲಾನುಭವಿ ರೈತನಿಗೆ ಗರಿಷ್ಟ 5 ಹೆಕ್ಟೇರ್ ಅಂದರೆ … Read more

Government Schemes for Women : ಮಹಿಳೆಯರಿಗಾಗಿ ಇರುವ ವಿಶೇಷ ಸರಕಾರಿ ಯೋಜನೆಗಳು

Government Schemes for Women : ಕೇಂದ್ರ ಸರ್ಕಾರವು ಮಹಿಳೆಯರ ಶಿಕ್ಷಣ, ಸುರಕ್ಷತೆ ಹಾಗೂ ಆರ್ಥಿಕ ಅಭಿವೃದ್ಧಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಮಹಿಳೆಯರ ಅಭಿವೃದ್ಧಿ ಮತ್ತು ಸುರಕ್ಷತೆಗೆ ಸರ್ಕಾರದ ಈ ಯೋಜನೆಗಳು ಲಾಭದಾಯಕ ಮತ್ತು ಸಹಾಯಕವಾಗಿವೆ. ಕೇಂದ್ರ ಸರ್ಕಾರದಿಂದ ಲಭ್ಯವಿರುವ ಕೆಲವು ಮುಖ್ಯ ಯೋಜನೆಗಳ ಬಗ್ಗೆ ಮಾಹಿತಿ ಈ ಕೆಳಗಿನ ಲೇಖನದಲ್ಲಿದೆ… 1. ಮಹಿಳಾ ಸಮ್ಮಾನ್ ಯೋಜನೆ (Mahila Samman Yojana) 2023ರ ಕೇಂದ್ರ ಬಜೆಟ್ ಮಂಡನೆಯಲ್ಲಿ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಅವರು ಘೋಷಿಸಿದ … Read more

Honge Krushi : ರೈತರ ಕೈ ಹಿಡಿಯುವ ಹೊಂಗೆ ಕೃಷಿ | ಹೊಂಗೆ ಬೆಳೆಯಲು ಸಿಗಲಿದೆ ನರೇಗಾ ನೆರವು

Honge Krushi : ಖುಷ್ಕಿ ವಾತಾವರಣದ ಪ್ರದೇಶಗಳಲ್ಲಿ ಬೇವು, ಹೊಂಗೆ (Pongame oiltree) ಚೆನ್ನಾಗಿ ಬೆಳೆಯುತ್ತವೆ. ಇವುಗಳ ಬೀಜಕ್ಕೆ ಈಗ ಭಾರೀ ಡಿಮ್ಯಾಂಡ್ ಕುದುರುತ್ತಿದೆ. ಹೊಂಗೆ ಮತ್ತು ಬೇವಿನ ಬೀಜಗಳಿಂದ ಡಿಸೇಲ್, ಪೆಟ್ರೋಲ್‌ಗೆ ಪರ್ಯಾಯವಾಗಿ ಪರಿಸರಸ್ನೇಹಿ ಜೈವಿಕ ಇಂಧನ ತಯಾರಿಕೆ ಮಾಡಲಾಗುತ್ತಿದೆ. ಹೀಗಾಗಿ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಹೊಂಗೆ ಬೇಸಾಯಕ್ಕೆ ಹೆಚ್ಚಿನ ಆದ್ಯತೆ ನೀಡುತ್ತವೆ. ಇದಕ್ಕಾಗಿಯೇ ಅಣೆಕ ವಿಶೇಷ ಯೋಜನೆಗಳನ್ನು ಕೈಗೊಂಡಿವೆ. ಜೈವಿಕ ಇಂಧನ ಸಂಶೋಧನಾ ಕೇಂದ್ರ ಇದಕ್ಕಾಗಿ ರಾಜ್ಯ ಸರ್ಕಾರದಿಂದ ಬೆಂಗಳೂರಿನಲ್ಲಿ ಕರ್ನಾಟಕ ರಾಜ್ಯ … Read more

error: Content is protected !!