Govt Employees DA Hike- ಸರಕಾರಿ ನೌಕರರಿಗೆ ಸೆಪ್ಟೆಂಬರ್‌ನಲ್ಲಿ ತುಟ್ಟಿಭತ್ಯೆ ಹೆಚ್ಚಳ | ನೌಕರರ ಸಂಬಳದಲ್ಲಿ ಭಾರೀ ಏರಿಕೆ

ಇದೇ ಸೆಪ್ಟೆಂಬರ್‌ನಲ್ಲಿ ಸರಕಾರಿ ನೌಕರರಿಗೆ ತುಟ್ಟಿಭತ್ಯೆ (Govt Employees DA Hike) ಹೆಚ್ಚಳವಾಗಲಿದ್ದು; ಇದರಿಂದ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಹೆಚ್ಚಿನ ಪ್ರಯೋಜನವಾಗಲಿದೆ. ಈ ಕುರಿತ ಮಾಹಿತಿ ಇಲ್ಲಿದೆ… ಇದೇ ಸೆಪ್ಟೆಂಬರ್’ನಲ್ಲಿ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ (Dearness Allowance – DA) ಸಿಗುವ ಸಾಧ್ಯತೆ ಹೆಚ್ಚಿದೆ. ಕೇಂದ್ರ ಸರ್ಕಾರದ ಮೂಲಗಳ ಪ್ರಕಾರ ಜನವರಿ 2025ರಿಂದ ಜೂನ್ 2025ರ ಅವಧಿಯ ಡಿಎ ಪರಿಷ್ಕರಣೆ ಪ್ರಕ್ರಿಯೆ ಅಂತಿಮ ಹಂತದಲ್ಲಿದ್ದು; ಇದೇ ಸೆಪ್ಟೆಂಬರ್’ನಲ್ಲಿ ಇದರ ಅನುಷ್ಠಾನವಾಗುವ ಸಂಭವ ಹೆಚ್ಚಿದೆ. ಸೆಪ್ಟೆಂಬರ್’ನಲ್ಲಿ ಮೊದಲ … Read more

Mobile Canteen Subsidy- ಮೊಬೈಲ್ ಕ್ಯಾಂಟೀನ್ ತೆರೆಯಲು ಅರ್ಜಿ ಆಹ್ವಾನ | 4 ಲಕ್ಷ ರೂ. ಸಹಾಯಧನ

ನಿರುದ್ಯೋಗಿಗಳು ಮೊಬೈಲ್ ಕ್ಯಾಂಟೀನ್ (Mobile Canteen Subsidy) ಸ್ವಯಂ ಉದ್ಯೋಗ ಆರಂಭಿಸಲು ರಾಜ್ಯ ಸರ್ಕಾರ 4 ಲಕ್ಷ ರೂ. ಸಹಾಯಧನ ನೀಡಲು ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ನಿರುದ್ಯೋಗಿ ಯುವಕ/ಯುವತಿಯರನ್ನು ಪ್ರೋತ್ಸಾಹಿಸುವ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಅನೇಕ ಸ್ವಯಂ ಉದ್ಯೋಗ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ. ಈ ಪೈಕಿ ‘ಉದ್ಯಮಶೀಲತಾ ಅಭಿವೃದ್ಧಿ ಯೋಜನೆ’ ಕೂಡ ಒಂದಾಗಿದೆ. ಸಮಾಜ ಕಲ್ಯಾಣ ಇಲಾಖೆ ಮೂಲಕ ಅನುಷ್ಠಾನಗೊಳಿಸಿರುವ ಸದರಿ ಯೋಜನೆಯಡಿ ಮೊಬೈಲ್ ಕ್ಯಾಂಟೀನ್ ಆರಂಭಿಸಲು 4 ಲಕ್ಷ ರೂ. ಸಹಾಯಧನ … Read more

A Khata Distribution- ನಗರ, ಪಟ್ಟಣದ ಎಲ್ಲಾ ಆಸ್ತಿಗಳಿಗೂ ‘ಎ’ ಖಾತಾ ವಿತರಣೆ | ರಾಜ್ಯ ಸರ್ಕಾರದ ಮಹತ್ವದ ತೀರ್ಮಾನ

ನಗರ-ಪಟ್ಟಣ ಪ್ರದೇಶದ ಎಲ್ಲಾ ಅನಧಿಕೃತ ಆಸ್ತಿಗಳಿಗೆ ರಾಜ್ಯ ಸರ್ಕಾರ ಕಾನೂನುಬದ್ಧ ದಾಖಲೆಯಾದ ‘ಎ’ ಖಾತಾ ವಿತರಿಸಲು (A Khata Distribution) ಮುಂದಾಗಿದೆ. ಈ ಕುರಿತ ಮಾಹಿತಿ ಇಲ್ಲಿದೆ… ರಾಜ್ಯದ ಎಲ್ಲಾ ನಗರ ಮತ್ತು ಪಟ್ಟಣಗಳಲ್ಲಿರುವ ಅನಧಿಕೃತ ಆಸ್ತಿಗಳಾದ ಮನೆ, ನಿವೇಶನಗಳಿಗೆ ‘ಎ’ ಖಾತಾ (A Khata) ನೀಡಲು ರಾಜ್ಯ ಸರ್ಕಾರ ಸನ್ನದ್ಧವಾಗಿದೆ. ಅನಧಿಕೃತ ಆಸ್ತಿ ಮಾಲೀಕರಿಂದ ನಿರ್ಧಿಷ್ಟ ಶುಲ್ಕ ಕಟ್ಟಿಸಿಕೊಂಡು ‘ಎ’ ಖಾತಾ ನೀಡಲು ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ಈಗಾಗಲೇ ನಗರ-ಪಟ್ಟಣ ಪ್ರದೇಶದ ಅನಧಿಕೃತ ಆಸ್ತಿಗಳಿಗೆ … Read more

Gruhalakshmi Payment Stopped- 2.13 ಲಕ್ಷ ಮಹಿಳೆಯರಿಗೆ ಗೃಹಲಕ್ಷ್ಮಿ ಹಣ ಬಂದ್ | ಮಹಿಳಾ ಸಚಿವರ ಮಹತ್ವದ ಮಾಹಿತಿ

ಗೃಹಲಕ್ಷ್ಮಿ ಯೋಜನೆಯಡಿ ಫಲಾನುಭವಿಗಳಾಗಿದ್ದ 2.13 ಲಕ್ಷ ಮಹಿಳೆಯರಿಗೆ ಹಣ ಪಾವತಿ ನಿಲ್ಲಿಸಲಾಗಿದೆ ಎಂದು ಮಹಿಳಾ ಸಚಿವರು ಸ್ಪಷ್ಟನೆ ನೀಡಿದ್ದಾರೆ. ಈ ಕುರಿತ ಮಾಹಿತಿ ಇಲ್ಲಿದೆ… ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ಕುರಿತು ನಿನ್ನೆ (ಆಗಸ್ಟ್ 22) ಸದನದಲ್ಲಿ ಮಹತ್ವದ ಚರ್ಚೆ ನಡೆದಿದ್ದು; ಈ ಬಗ್ಗೆ ಮಾಹಿತಿ ನೀಡಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಲಕ್ಷಾಂತರ ಮಹಿಳೆಯರಿಗೆ ಹಣ ಬಂದ್ ಮಡಲಾಗಿದೆ ಎಂದು ತಿಳಿಸಿದ್ದಾರೆ. Reliance Foundation Scholarships 2025- ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ … Read more

Bagar Hukum- 42 ಸಾವಿರ ಬಗರ್‌ಹುಕುಂ ಅರ್ಜಿ ತಿರಸ್ಕಾರ | ಯಾರೆಲ್ಲ ಅನರ್ಹರು? ಇಲ್ಲಿದೆ ಮಾಹಿತಿ…

ರಾಜ್ಯ ಸರ್ಕಾರ ಬರೋಬ್ಬರಿ 42 ಸಾವಿರ ಬಗರ್‌ಹುಕುಂ (Bagar Hukum) ಅರ್ಜಿ ತಿರಸ್ಕಾರ ಮಾಡಿದ್ದು; ಅನರ್ಹ ಅರ್ಜಿಗಳ ಅಂಕಿ-ಅಂಶವನ್ನು ಬಿಡುಗಡೆ ಮಾಡಿದೆ. ಈ ಕುರಿತ ಮಾಹಿತಿ ಇಲ್ಲಿದೆ… ರಾಜ್ಯ ಸರ್ಕಾರವು ಬಗರ್‌ಹುಕುಂ ಯೋಜನೆ ಅಡಿಯಲ್ಲಿ ಸಲ್ಲಿಕೆಯಾಗಿದ್ದ ಸಾವಿರಾರು ಅರ್ಜಿಗಳನ್ನು ಪರಿಶೀಲಿಸಿದ ಬಳಿಕ ದೊಡ್ಡ ಮಟ್ಟದ ಅನರ್ಹರನ್ನು ಪತ್ತೆ ಹಚ್ಚಿದೆ. ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ವಿಧಾನಸಭೆಯಲ್ಲಿ ನೀಡಿದ ಮಾಹಿತಿಯ ಪ್ರಕಾರ, ಒಟ್ಟಾರೆ 42,289 ಅರ್ಜಿಗಳು ಅನರ್ಹವೆಂದು ತಿರಸ್ಕರಿಸಲ್ಪಟ್ಟಿವೆ. ಈ ಮಾಹಿತಿಯು ಅನೇಕ ಜನರಿಗೆ ಅಚ್ಚರಿ ಮೂಡಿಸಿದೆ. … Read more

Sukanya Samriddhi Yojana- ನಿಮ್ಮ ಮಕ್ಕಳ ಭವಿಷ್ಯಕ್ಕೆ ₹34.47 ಲಕ್ಷ ಪಡೆಯಿರಿ | ಕೇಂದ್ರ ಸರ್ಕಾರದ ಮಹತ್ವದ ಯೋಜನೆಯ ಮಾಹಿತಿ ಇಲ್ಲಿದೆ…

ಕೇಂದ್ರ ಸರ್ಕಾರದ ಈ ಮಹತ್ವದ ಯೋಜನೆಯಡಿ (Sukanya Samriddhi Yojana) ಹೂಡಿಕೆ ಮಾಡಿದರೆ 15 ವರ್ಷದಲ್ಲಿ ಬರೋಬ್ಬರಿ ₹34.47 ಲಕ್ಷ ಸಿಗಲಿದೆ. ನಿಮ್ಮ ಮಕ್ಕಳ ಭವಿಷ್ಯಕ್ಕೆ ಭದ್ರತೆ ನೀಡುವ ಈ ಯೋಜನೆ ಕುರಿತ ಮಾಹಿತಿ ಇಲ್ಲಿದೆ… ಮಕ್ಕಳ ಭವಿಷ್ಯವನ್ನು ಭದ್ರಗೊಳಿಸಲು ಪೋಷಕರು ಯಾವಾಗಲೂ ಚಿಂತಿಸುತ್ತಾರೆ. ವಿಶೇಷವಾಗಿ ಹೆಣ್ಣುಮಕ್ಕಳ ಶಿಕ್ಷಣ ಮತ್ತು ಮದುವೆ ಖರ್ಚುಗಳು ಕುಟುಂಬದ ಮೇಲೆ ದೊಡ್ಡ ಹೊರೆ ಆಗುತ್ತವೆ. ಇಂತಹ ಸಂದರ್ಭದಲ್ಲಿ ಸರ್ಕಾರದ ಸುಕನ್ಯಾ ಸಮೃದ್ಧಿ ಯೋಜನೆ (Sukanya Samriddhi Yojana – SSY) ಪೋಷಕರಿಗೆ … Read more

Gruhalakshmi money released- ಗಣೇಶ ಚತುರ್ಥಿಗೆ ಮಹಿಳೆಯರಿಗೆ ಗೃಹಲಕ್ಷ್ಮೀ ಹಣ ಬಿಡುಗಡೆ | ಜುಲೈ ತಿಂಗಳ ಹಣ ಜಮಾ

ಗಣೇಶ ಚತುರ್ಥಿ ಹಬ್ಬಕ್ಕೆ ಮಹಿಳೆಯರಿಗೆ ಗೃಹಲಕ್ಷ್ಮೀ ಹಣ ಬಿಡುಗಡೆ (Gruhalakshmi money released) ಮಾಡುವ ಬಗ್ಗೆ ಮಹಿಳಾ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಹೇಳಿದ್ದು; ಈ ಕುರಿತ ಮಾಹಿತಿ ಇಲ್ಲಿದೆ… ಗೃಹಲಕ್ಷ್ಮೀ ಯೋಜನೆ ರಾಜ್ಯದ ಲಕ್ಷಾಂತರ ಮಹಿಳೆಯರಿಗೆ ಆರ್ಥಿಕ ಬಲ ನೀಡುವ ಉದ್ದೇಶದಿಂದ ಆರಂಭಿಸಲಾಗಿದೆ. ಅರ್ಹ ಫಲಾನುಭವಿಗಳಿಗೆ ಪ್ರತಿ ತಿಂಗಳು ₹2,000 ನೇರವಾಗಿ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ. ಶೀಘ್ರದಲ್ಲಿಯೇ ಮತ್ತೊಂದು ಕಂತಿನ ‘ಗೃಹಲಕ್ಷ್ಮೀ ಯೋಜನೆ’ಯ ಹಣ ಬಿಡುಗಡೆ ಮಡಲು ರಾಜ್ಯ ಸರ್ಕಾರ ಮುಂದಾಗಿದ್ದು; ಈ ಕುರಿತು … Read more

E-Swathu 11B- ಸೆಪ್ಟೆಂಬರ್’ನಿಂದ ಗ್ರಾಮ ಪಂಚಾಯತಿ ಎಲ್ಲಾ ಆಸ್ತಿಗಳಿಗೂ ಇ-ಸ್ವತ್ತ್ತು ವಿತರಣೆ | ಸರ್ಕಾರದ ಮಹತ್ವದ ಮಾಹಿತಿ

ರಾಜ್ಯ ಸರ್ಕಾರ ಗ್ರಾಮೀಣ ಜನತೆಗೆ ಸಿಹಿಸುದ್ದಿ ನೀಡಿದ್ದು; ಗ್ರಾಮ ಪಂಚಾಯತಿ ವ್ಯಾಪ್ತಿಯ ಎಲ್ಲಾ ಆಸ್ತಿಗಳಿಗೂ ‘ಇ-ಸ್ವತ್ತು’ (E-Swathu) ವಿತರಣೆಗೆ ಮುಂದಾಗಿದೆ. ಈ ಕುರಿತ ಮಾಹಿತಿ ಇಲ್ಲಿದೆ… ರಾಜ್ಯದ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿನ ಎಲ್ಲಾ ಆಸ್ತಿಗಳನ್ನು ಡಿಜಿಟಲ್ ದಾಖಲೆಗಳ ಅಡಿಯಲ್ಲಿ ತರಲು ಸರ್ಕಾರವು ಬೃಹತ್ ಯೋಜನೆ ಕೈಗೊಂಡಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು, ಇನ್ನೂ ಒಂದೂವರೆ ತಿಂಗಳೊಳಗೆ ‘ಇ-ಸ್ವತ್ತು’ ವಿತರಣೆ ಹಾಗೂ 11 ಬಿ ಆಸ್ತಿ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಲಿದೆ ಎಂದು ಘೋಷಿಸಿದ್ದಾರೆ. … Read more

Sheep Farming Subsidy Scheme- ಕುರಿ-ಮೇಕೆ ಸಾಕಾಣಿಕೆಗೆ ಸರ್ಕಾರದಿಂದ ₹50,000 ಸಹಾಯಧನ | ಈಗಲೇ ಅರ್ಜಿ ಹಾಕಿ

ರಾಜ್ಯ ಸರ್ಕಾರ ಕುರಿ-ಮೇಕೆ ಸಾಕಾಣಿಕೆಗೆ 50,000 ರೂ. ಸಹಾಯಧನ (Sheep Farming Subsidy Scheme) ನೀಡಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯ ಸರ್ಕಾರವು ಸಮಾಜ ಕಲ್ಯಾಣ ಇಲಾಖೆಯಿಂದ 2025-26ನೇ ಸಾಲಿನ ವಿವಿಧ ಕಲ್ಯಾಣ ಯೋಜನೆಗೆ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಿದೆ. ಈ ಪೈಕಿ ‘ಕುರಿ ಸಾಕಾಣಿಕೆ ಯೋಜನೆ’ ಅಡಿಯಲ್ಲಿ 50,000 ರೂ. ಆರ್ಥಿಕ ನೆರವು ನೀಡಲಾಗುತ್ತಿದೆ. ಸ್ವಯಂ ಉದ್ಯೋಗ ನೇರಸಾಲ ಯೋಜನೆ 2025-26ನೇ ಸಾಲಿನ ವಿವಿಧ ಕಲ್ಯಾಣ ಯೋಜನೆಗಳ … Read more

Sheep and Goat Subsidy Scheme- ಕುರಿ-ಮೇಕೆ ಸಾಕಾಣಿಕೆ ಸರ್ಕಾರದ ಸಬ್ಸಿಡಿ ಯೋಜನೆಗಳು | ಕುರಿ ನಿಗಮದ ಸಹಾಯಧನ ಸೌಲಭ್ಯಗಳು

ರಾಜ್ಯ ಸರ್ಕಾರವು ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಮೂಲಕ ಕುರಿ-ಮೇಕೆ ಸಾಕಾಣಿಕೆ ಹಲವು ಸಬ್ಸಿಡಿ ಯೋಜನೆಗಳನ್ನು (Sheep and Goat Subsidy Scheme) ಜಾರಿಗೊಳಿಸಿದೆ. ಈ ಕುರಿತ ಮಾಹಿತಿ ಇಲ್ಲಿದೆ… ಕರ್ನಾಟಕದಲ್ಲಿ ಕೃಷಿಯೊಂದಿಗೆ ಪಶುಸಂಗೋಪನೆಯೂ ಕೂಡಾ ಗ್ರಾಮೀಣ ಆರ್ಥಿಕತೆಯಲ್ಲಿ ಮಹತ್ವಪೂರ್ಣ ಪಾತ್ರವಹಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಕುರಿ ಹಾಗೂ ಮೇಕೆ ಸಾಕಾಣಿಕೆ ಗ್ರಾಮೀಣ ಜನತೆಗೆ ಸ್ಥಿರ ಆದಾಯದ ಮೂಲವಾಗಿದೆ. ಈ ಹಿನ್ನಲೆಯಲ್ಲಿ ಕುರಿ-ಮೇಕೆ ಸಾಕಾಣಿಕೆದಾರರಿಗೆ ಹಲವು ಸಬ್ಸಿಡಿ ಯೋಜನೆಗಳನ್ನು ಜಾರಿಗೊಳಿಸಿದೆ. ರಾಜ್ಯ ಸರಕಾರದ ಕರ್ನಾಟಕ ಕುರಿ … Read more

error: Content is protected !!