ಸರ್ಕಾರಿ ನೌಕರರ ಕ್ರೀಡಾಕೂಟಕ್ಕೆ ಸರ್ಕಾರದ ವಿಶೇಷ ಸೂಚನೆಗಳು | ಸುತ್ತೋಲೆಯಲ್ಲಿ ಏನಿದೆ? State Govt Employees Sports Festival 2024

State Govt Employees Sports Festival 2024 : 2023-24ನೇ ಸಾಲಿನ ರಾಜ್ಯಮಟ್ಟದ ರಾಜ್ಯ ಸರ್ಕಾರಿ ನೌಕರರ (Karnataka State Government Employees) ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಆಯೋಜನೆ ಮಾಡಲಾಗಿದೆ. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ (Youth Empowerment and Sports Department) ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ (Karnataka State Government Employees Association) ಸಹಯೋಗದಲ್ಲಿ ನಡೆಯಲಿರುವ ಈ ಕ್ರೀಡಾಕೂಟವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದಾರೆ. ಕಳೆದ ಜೂನ್ 03, … Read more

ಸರ್ಕಾರಿ ಭೂಮಿ ಒತ್ತುವರಿ ಮಾಡಿದ ರೈತರಿಗೆ ಗುಡ್ ನ್ಯೂಸ್ | ಸಿಗಲಿದೆ ಕೃಷಿ ಭೂಮಿಗೆ ರಿಯ್ತಾಯಿ Govt Land Encroachment Clearance

Govt Land Encroachment Clearance : ಸರ್ಕಾರಿ ಭೂಮಿ ಒತ್ತುವರಿ ತೆರವು ಕಾರ್ಯಾಚರಣೆಗೆ ಸರ್ಕಾರ ಭರದ ಸಿದ್ಧತೆ ನಡೆಸಿದ್ದು; ಬರಲಿರುವ ಸೆಪ್ಟೆಂಬರ್’ನಿ೦ದ ರಾಜ್ಯಾದ್ಯಂತ ಒತ್ತುವರಿಯಾಗಿರುವ ಸರ್ಕಾರಿ ಭೂಮಿ (Govt Land) ತೆರವು ಕಾರ್ಯ ನಡೆಯಲಿದೆ. ಆದರೆ ಸರ್ಕಾರಿ ಭೂಮಿ ಒತ್ತುವರಿ ಮಾಡಿ ಕೃಷಿ ಮಾಡುತ್ತಿರುವ ರೈತರಿಗೆ ರಿಯಾಯ್ತಿ (Concession for farmers) ನೀಡುವ ಸೂಚನೆಯನ್ನು ಕಂದಾಯ ಸಚಿವರು ನೀಡಿದ್ದಾರೆ. ಹೌದು, ಸರ್ಕಾರ ರಾಜ್ಯದ ಸರ್ಕಾರಿ ಭೂಮಿ ರಕ್ಷಣೆಗಾಗಿಯೇ ‘ಲ್ಯಾಂಡ್ ಬೀಟ್’ ಆ್ಯಪ್ (Land Beat App) ಅಭಿವೃದ್ಧಿಪಡಿಸಿದೆ. … Read more

7ನೇ ವೇತನ ಆಯೋಗ: ಸರ್ಕಾರಿ ನೌಕರರಿಗೆ ಸಿಗುವ ಸಾಲ ಮತ್ತು ಮುಂಗಡ ಸೌಲಭ್ಯಗಳು 7th Pay Commission Advances for Govt Employees

7th Pay Commission Advances for Govt Employees : ಕರ್ನಾಟಕ ರಾಜ್ಯ 7ನೇ ವೇತನ ಆಯೋಗದ (7th Pay Commission Pension) ಶಿಫಾರಸುಗಳು ಜಾರಿಯಾಗಿದ್ದು; ರಾಜ್ಯ ಸರ್ಕಾರಿ ನೌಕರರ ಸಂಬಳ, ಭತ್ಯೆ, ಪಿಂಚಣಿ ಸೌಲಭ್ಯಗಳು ಪರಿಷ್ಕರಣೆಯಾಗಿದೆ. ಇದೇ ಆಗಸ್ಟ್ ತಿಂಗಳಿನಿ೦ದ ಸರ್ಕಾರಿ ನೌಕರರಿಗೆ ಪರಿಷ್ಕೃತ ವೇತನ ಭತ್ಯೆ, ಪಿಂಚಣಿ ಸೌಲಭ್ಯಗಳು ಸಿಗಲಿವೆ. ಅದೇ ರೀತಿ ಸರ್ಕಾರಿ ನೌಕರರಿಗೆ ಸಿಗುವ ಸಾಲ ಹಾಗೂ ಮುಂಗಡ ಸೌಲಭ್ಯಗಳೂ ಪರಿಷ್ಕರಣೆಯಾಗಿದ್ದು; ಪ್ರಚಲಿತದಲ್ಲಿರುವ ಮುಂಗಡಗಳು ಹಾಗೂ 7ನೇ ವೇತನ ಆಯೋಗದ ಶಿಫಾರಸುಗಳ … Read more

ಬೋಗಸ್ ರೇಷನ್ ಕಾರ್ಡ್ ಆಗಸ್ಟ್ 31ರೊಳಗೆ ವಾಪಾಸು ಮಾಡುವಂತೆ ಆಹಾರ ಇಲಾಖೆ ಖಡಕ್ ವಾರ್ನಿಂಗ್ Ineligible Ration Card Return Deadline

Ineligible Ration Card Return Deadline : ರೇಷನ್ ಕಾರ್ಡ್ ವಿಚಾರವಾಗಿ ರಾಜ್ಯ ಸರ್ಕಾರ (Karnataka State Govt) ಖಡಕ್ ತೀರ್ಮಾನ ಕೈಗೊಂಡಿದೆ. ಹಲವು ದಿನಗಳಿಂದ ಅಭಿಯಾನದ ಮಾದರಿಯಲ್ಲಿ ಅನರ್ಹರರ ಪಡಿತರ ಚೀಟಿ ರದ್ದುಪಡಿಸುತ್ತಿರುವ (Cancellation of ineligible ration card) ಆಹಾರ ಇಲಾಖೆ ಇದೀಗ ಅನರ್ಹ ರೇಷನ್ ಕಾರ್ಡ್ ವಾಪಾಸು ಮಾಡಲು ಆಗಸ್ಟ್ 31ರ ಗಡುವು ನೀಡಿದೆ. ಹೌದು, ನಕಲಿ ದಾಖಲೆ ನೀಡಿ ಅನರ್ಹರು ಪಡೆದಿರುವ ಎಪಿಎಲ್, ಬಿಪಿಎಲ್ ಹಾಗೂ ಅಂತ್ಯೋದಯ ಪಡಿತರ ಚೀಟಿಗಳನ್ನು ಇದೇ … Read more

ಇನ್ಮುಂದೆ ಗ್ರಾಮ ಪಂಚಾಯತಿ ಹಗರಣಗಳಿಗೆ ಅಧ್ಯಕ್ಷ, ಸದಸ್ಯರಿಗೂ ಶಿಕ್ಷೆ | ಬಂತು ಹೊಸ ರೂಲ್ಸ್ Gram Panchayat Scam New Rules

Gram Panchayat Scam New Rules : ಗ್ರಾಮ ಪಂಚಾಯತಿಗಳ ಹಗರಣ (Gram Panchayat Scam), ಭ್ರಷ್ಟಾಚಾರಗಳಿಗೆ ಕಡಿವಾಣ ಹಾಕಲು ಸರ್ಕಾ ಮುಂದಾಗಿದೆ. ರಾಜ್ಯದಲ್ಲಿ ಒಟ್ಟು 5,963 ಗ್ರಾಮ ಪಂಚಾಯತಿಗಳಿದ್ದು; ಇಷ್ಟೂ ಗ್ರಾ.ಪಂಗಳಿಗೆ ಅನ್ವಯವಾಗುವಂತೆ ಈ ಹೊಸ ನಿಯಮ ಜಾರಿಗೆ ತರಲು ಗ್ರಾಮೀಣಾಭಿವೃದ್ಧಿ ಇಲಾಖೆ ಸನ್ನದ್ಧವಾಗಿದೆ. ಹೌದು, ಇನ್ಮುಂದೆ ಗ್ರಾಮ ಪಂಚಾಯತಿಗಳಲ್ಲಿ ಏನೇ ಅವ್ಯವಹಾರ ನಡೆದರೂ ಅದಕ್ಕೆ ಪಿಡಿಒ ಜೊತೆಗೆ ಗ್ರಾ.ಪಂ ಅಧ್ಯಕ್ಷರು ಹಾಗೂ ಸದಸ್ಯರೂ ಹೊಣೆಗಾರರಾಗಲಿದ್ದಾರೆ. ಈ ಸಂಬಂಧ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು … Read more

ಹಳ್ಳಿಯಲ್ಲಿಯೇ ಸ್ವಯಂ ಉದ್ಯೋಗ ಮಾಡುವವರಿಗೆ ಸರ್ಕಾರದಿಂದ ಸಿಗುವ ಸಾಲ ಸೌಲಭ್ಯಗಳು | 10 ಲಕ್ಷದಿಂದ 1 ಕೋಟಿ ತನಕ ಸಾಲ Business loans by Govt of India

Business loans by Govt of India : ಸ್ವಂತ ಬಿಸಿನೆಸ್ ಅಥವಾ ಉದ್ಯೋಗ ಮಾಡಿ ಕೈ ತುಂಬಾ ಹಣ ಗಳಿಸಲು ಅಡ್ಡಿಯಾಗುವ ಬಂಡವಾಳ ಮತ್ತು ಆರ್ಥಿಕ ಸಮಸ್ಯೆಗೆ ಸರ್ಕಾರದಿಂದ ಅನೇಕ ಸಾಲ ಸೌಲಭ್ಯಗಳಿದ್ದು ಅವುಗಳ ಸಂಪೂರ್ಣ ಮಾಹಿತಿ ಇಲ್ಲಿದೆ.. ಸ್ವಂತ ಉದ್ಯಮ ಆರಂಭಿಸಿ ಕೈ ತುಂಬಾ ಹಣ ಗಳಿಸುವುದು ಅನೇಕ ಜನರ ಕನಸಾಗಿರುತ್ತದೆ. ಆದರೆ ಆರ್ಥಿಕ ಸಮಸ್ಯೆ ಮತ್ತು ಬಂಡವಾಳದ ಸಮಸ್ಯೆ ಅವರ ಕನಸನ್ನು, ಕನಸಾಗಿಯೇ ಉಳಿಸಿಬಿಡುತ್ತದೆ. ಸ್ವಂತ ಉದ್ಯಮ ಆರಂಭಿಸುವ ಪ್ಲಾನ್ ನಿಮ್ಮ ಬಳಿ … Read more

7ನೇ ವೇತನ ಆಯೋಗದ ಪ್ರಯೋಜನ ಯಾವೆಲ್ಲ ನೌಕರರಿಗೆ ಸಿಗಲಿದೆ? | ಸರ್ಕಾರಿ ನೌಕರರು, ನಿವೃತ್ತ ನೌಕರರ ಸಮಗ್ರ ಪಟ್ಟಿ ಇಲ್ಲಿದೆ… Govt employees covered by 7th Pay Commission

Govt employees covered by 7th Pay Commission : ಇದೇ ಆಗಸ್ಟ್ ತಿಂಗಳಿನಿಂದ 7ನೇ ವೇತನ ಆಯೋಗದ (7th Pay Commission) ಪ್ರಯೋಜನಗಳು ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ (Karnataka State Government Employees) ಸಿಗಲಿವೆ. ದಿನಾಂಕ: 31-03-2023ರಂತೆ ಒಟ್ಟು 10.99 ಲಕ್ಷ ನೌಕರರು ಮತ್ತು ನಿವೃತ್ತಿ ವೇತನದಾರರು 7ನೇ ರಾಜ್ಯ ವೇತನ ಆಯೋಗದ ವ್ಯಾಪ್ತಿಗೆ ಒಳಪಡಲಿದ್ದು; ಈ ಎಲ್ಲ ನೌಕರರ ವೇತನ, ಭತ್ಯೆ, ಪಿಂಚಣಿ ಏರಿಕೆಯಾಗಲಿದೆ. ಅಖಿಲ ಭಾರತ ಸೇವೆಗಳ ಅಧಿಕಾರಿಗಳು, ನ್ಯಾಯಾಂಗ ಅಧಿಕಾರಿಗಳು … Read more

ಗೃಹಲಕ್ಷ್ಮೀ ಯೋಜನೆ 2 ಕಂತಿನ ಬಾಕಿ ಹಣ ಜಮಾ ಪ್ರಾರಂಭ | ವರಮಹಾಲಕ್ಷ್ಮಿ ಹಬ್ಬಕ್ಕೆ ಪೂರ್ತಿ ಹಣ ಸಂದಾಯ Gruha lakshmi balance money deposit

Gruha lakshmi balance money deposit : ಲೋಕಸಭೆ ಚುನಾವಣೆಯ (Lok Sabha Elections) ನಂತರ ರಾಜ್ಯದ ಕೋಟ್ಯಾಂತರ ಮಹಿಳೆಯರ ಆತಂಕಕ್ಕೆ ಕಾರಣವಾಗಿದ್ದ ಗೃಹಲಕ್ಷ್ಮೀ ಯೋಜನೆಯ (Karnataka Gruha Lakshmi Scheme) ಪ್ರೋತ್ಸಾಹಧನ ಕುರಿತ ಗೊಂದಲಕ್ಕೆ ಸರ್ಕಾರ ಕೊನೆಗೂ ತೆರೆ ಎಳೆದಿದೆ. ಮಾತ್ರವಲ್ಲ ಲೋಕಸಭೆ ಚುನಾವಣೆ ನಂತರ ಬಾಕಿ ಉಳಿದಿದ್ದ ಎರಡು ಕಂತುಗಳ ಹಣ ಬಿಡುಗಡೆಗೂ ಚಾಲನೆ ನೀಡಿದೆ. ಹೌದು, ಆಗಸ್ಟ್ 6ರಂದು ಮಂಡ್ಯದಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಜನಾಂದೋಲನ ಸಮಾವೇಶದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ … Read more

ಸರ್ಕಾರಿ ನೌಕರರಿಗೆ ಆಗಸ್ಟ್’ನಿಂದ ಸಿಗುವ ಹೆಚ್ಚುವರಿ ಸಂಬಳ ಎಷ್ಟು? ಹೀಗೆ ಚೆಕ್ ಮಾಡಿ… Karnataka Govt Employees Salary Calculation

Karnataka Govt Employees Salary Calculation : ಕರ್ನಾಟಕ ಸರ್ಕಾರ (Government of Karnataka) ಇದೇ ಆಗಸ್ಟ್ 1ರಿಂದ ಜಾರಿಯಾಗುವಂತೆ ಸರ್ಕಾರಿ ನೌಕರರ ವೇತನ, (Govt Employees Salary) ಭತ್ಯೆ, ಪಿಂಚಣಿ ಸೌಲಭ್ಯ ಪರಿಷ್ಕೃರಿಸಿ ಕಳೆದ ಜುಲೈ 23ರಂದು ಅಧಿಕೃತ ಆದೇಶ ಹೊರಡಿಸಿದೆ. ಅದರಂತೆ ಈ ತಿಂಗಳಿನಿ೦ದ ರಾಜ್ಯದ ಎಲ್ಲಾ ಸರ್ಕಾರಿ ನೌಕರರ ಸಂಬಳ, ಸವಲತ್ತುಗಳು ಹೆಚ್ಚಳವಾಗಲಿವೆ. 7ನೇ ವೇತನ ಆಯೋಗ (7th Pay Commission) ವರದಿಯ ಶಿಫಾರಸು ಜಾರಿಯಾದ ನಂತರ ಹಾಲಿ ಸೇವೆಯಲ್ಲಿರುವ ರಾಜ್ಯ ಸರ್ಕಾರಿ … Read more

ಕಡೆಗೂ ರಾಜ್ಯ ಸರ್ಕಾರದಿಂದ ಗೃಹಲಕ್ಷ್ಮಿ ಹಣ ಬಿಡುಗಡೆ | ಈ ಜಿಲ್ಲೆಯ ಮಹಿಳೆಯರಿಗೆ ಮೊದಲು ಹಣ ಜಮಾ Gruha Lakshmi money release

Gruha Lakshmi money release : ಕಳೆದ ಎರಡು ತಿಂಗಳುಗಳಿ೦ದ ಗೃಹಲಕ್ಷ್ಮೀ ಯೋಜನೆಯ (Karnataka Gruha Lakshmi Scheme) 2,000 ರೂಪಾಯಿ ಹಣಕ್ಕಾಗಿ ಹಂಬಲಿಸುತ್ತಿದ್ದ ಫಲಾನುಭವಿ ಮಹಿಳೆಯರಿಗೆ ನಾಗರ ಪಂಚಮಿ ಹಾಗೂ ವರಮಹಾಲಕ್ಷ್ಮೀ ಹಬ್ಬದ ಸಮಯಕ್ಕೆ ರಾಜ್ಯ ಸರ್ಕಾರ ಶುಭಸುದ್ದಿ ನೀಡಿದೆ. ನಾಳೆ ಆಗಸ್ಟ್ 7ರಿಂದ ಅರ್ಹ ಮಹಿಳೆಯರ ಖಾತೆಗೆ ಹಣ ಜಮಾ ಆಗಲಿದೆ ಎನ್ನಲಾಗುತ್ತಿದೆ. ಈಚೆಗಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ನೆರೆಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಗೃಹಲಕ್ಷ್ಮೀ ಯೋಜನೆ ಹಣ ಜಮಾ ಕುರಿತು … Read more

error: Content is protected !!