Uchita Holige Yantra Scheme- ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಆಹ್ವಾನ | ಜೂನ್ 30ರೊಳಗೆ ಅರ್ಜಿ ಹಾಕಿ

ಮಹಿಳೆಯರು ಮನೆಯಲ್ಲೇ ಕುಳಿತು ಸ್ವಾವಲಂಬಿ ಉದ್ಯಮ ಆರಂಭಿಸಲು ರಾಜ್ಯ ಸರ್ಕಾರ ಉಚಿತ ಹೊಲಿಗೆ ಯಂತ್ರ (Uchita Holige Yantra Scheme) ನೀಡುತ್ತಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯ ಸರ್ಕಾರವು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಹಾಗೂ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ ಉಚಿತ ಹೊಲಿಗೆ ಯಂತ್ರ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗಿದೆ. ಇದೀಗ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ … Read more

Solar Free Electricity- ಮನೆಗೆ 20 ವರ್ಷ ಉಚಿತ ಸೋಲಾರ್ ವಿದ್ಯುತ್ ಪಡೆಯಲು ಹೀಗೆ ಅರ್ಜಿ ಸಲ್ಲಿಸಿ…

ಪಿಎಂ ಸೂರ್ಯ ಘರ್ ಯೋಜನೆಯ ಮನೆಗೆ 20 ವರ್ಷ ಉಚಿತ ಸೋಲಾರ್ ವಿದ್ಯುತ್ (Solar Free Electricity) ಪಡೆಯಲು ಸರ್ಕಾರ ಅವಕಾಶ ಕಲ್ಪಿಸಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ‘ಪ್ರಧಾನಮಂತ್ರಿ ಸೂರ್ಯ ಘರ್ ಮುಫ್ತ್ ಬಿಜ್ಲಿ ಯೋಜನೆ’ (PM Surya Ghar Muft Bijli Yojana) ಮೂಲಕ ಮನೆಗೆ ಸೋಲಾರ್ ವಿದ್ಯುತ್ ಘಟಕ ಅಳವಡಿಸಿಕೊಳ್ಳಲು ಗ್ರಾಹಕರಿಗೆ ಕೇಂದ್ರ ಸರ್ಕಾರ ಭರ್ಜರಿ ಅವಕಾಶ ಕಲ್ಪಿಸಿದೆ. 2024ರ ಫೆಬ್ರವರಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಘೋಷಿಸಿದ ಈ ಯೋಜನೆಯ … Read more

Karnataka Gruhalakshmi Yojana- ನಿಮಗಿನ್ನೂ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಆಗಿಲ್ಲವೇ? ಅದಕ್ಕೆ ಕಾರಣ ಮತ್ತು ಪರಿಹಾರದ ಮಾಹಿತಿ ಇಲ್ಲಿದೆ…

ಗೃಹಲಕ್ಷ್ಮಿ ಯೋಜನೆ ಹಣ (Karnataka Gruhalakshmi Yojana) ಬಹಳಷ್ಟು ಮಹಿಳೆಯರ ಖಾತೆಗೆ ಜಮಾ ಆಗುತ್ತಿಲ್ಲ ಎಂಬ ದೂರುಗಳಿವೆ. ಇದಕ್ಕೆ ಕಾರಣಗಳೇನು? ಪರಿಹಾರಗಳೇನು? ಎಂಬ ಕುರಿತ ಮಾಹಿತಿ ಇಲ್ಲಿದೆ… ಕರ್ನಾಟಕ ಸರ್ಕಾರದ ಮಹಿಳಾ ಸಬಲೀಕರಣ ನಿಟ್ಟಿನಲ್ಲಿ ಜಾರಿಗೊಳಿಸಿರುವ ಮಹತ್ವದ ಯೋಜನೆಗಳಲ್ಲಿ ಗೃಹಲಕ್ಷ್ಮಿ ಯೋಜನೆ ಪ್ರಮುಖವಾದದ್ದು. ಈ ಯೋಜನೆಯ ಮೂಲಕ ರಾಜ್ಯದ ಲಕ್ಷಾಂತರ ಮಹಿಳೆಯರಿಗೆ ಪ್ರತಿ ತಿಂಗಳು ₹2,000 ನೇರವಾಗಿ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತಿದೆ. ಆದರೆ, ಇತ್ತೀಚೆಗೆ ಹಲವಾರು ಫಲಾನುಭವಿಗಳಿಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಕಾಲದಲ್ಲಿ ಜಮಾ ಆಗಿಲ್ಲ … Read more

Govt Employees Transfer Extension- ಸರ್ಕಾರಿ ನೌಕರರ ವರ್ಗಾವಣೆ ಅವಧಿ ವಿಸ್ತರಣೆ ಸಾಧ್ಯತೆ | ಸರ್ಕಾರದ ಸ್ಪಷ್ಟ ಸೂಚನೆ ನಿರೀಕ್ಷೆಯಲ್ಲಿ ಸಾವಿರಾರು ನೌಕರರು | ಸರ್ಕಾರದ ನಿಲುವೇನು?

ರಾಜ್ಯ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಗೆ ಕಾಲಾವಧಿ ಮುಕ್ತಾಯವಾಗಿದೆ. ಆದರೆ, ಬಹಳಷ್ಟು ನೌಕರರು ಈ ಅವಧಿ ವಿಸ್ತರಣೆಯನ್ನು (Govt Employees Transfer Extension) ನಿರೀಕ್ಷಿಸುತ್ತಿದ್ದು: ಈ ಕುರಿತ ಮಾಹಿತಿ ಇಲ್ಲಿದೆ… 2025-26ನೇ ಸಾಲಿನ ನೌಕರರ ಸಾರ್ವತ್ರಿಕ ವರ್ಗಾವಣೆಗೆ ರಾಜ್ಯ ಸರ್ಕಾರ ನಿಗದಿಪಡಿಸಿದ್ದ ಕಾಲಾವಧಿ (ಜೂನ್ 14) ಮುಕ್ತಾಯವಾಗಿದೆ. ಆದರೆ, ಇನ್ನೂ ಬಹಳಷ್ಟು ನೌಕರರು ವರ್ಗಾವಣೆ ಪ್ರಕ್ರಿಯೆಗಾಗಿ ಕಾದು ಕೂತಿದ್ದು; ಕಾಲಾವಧಿ ವಿಸ್ತರಣೆಯನ್ನು ಎದುರು ನೋಡುತ್ತಿದ್ದಾರೆ. ಈ ಬಾರಿ 2025-26ನೇ ಸಾಲಿನ ನೌಕರರ ವರ್ಗಾವಣೆ ಪ್ರಕ್ರಿಯೆಗಾಗಿ ಮೇ 15 … Read more

Jeevajala Free Borewell Subsidy- ಜೀವಜಲ ಉಚಿತ ಬೋರ್‌ವೆಲ್ ಸಹಾಯಧನ | ಜೂನ್ 30ರೊಳಗೆ ಅರ್ಜಿ ಸಲ್ಲಿಸಿ ₹4.25 ಲಕ್ಷ ಸಹಾಯಧನ ಪಡೆಯಿರಿ

2025ನೇ ಸಾಲಿನ ‘ಜೀವಜಲ’ ಯೋಜನೆಯಡಿ (Jeevajala Free Borewell Subsidy) ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಉಚಿತ ಬೋರ್‌ವೆಲ್ ಯೋಜನೆಗೆ ಯಾರೆಲ್ಲ ಅರ್ಹರು? ಅರ್ಜಿ ಸಲ್ಲಿಕೆ ಹೇಗೆ? ಸಂಪೂರ್ಣ ಮಾಹಿತಿ ಇಲ್ಲಿದೆ… ಸಣ್ಣ ಮತ್ತು ಅತಿ ಸಣ್ಣ ರೈತರ ನೀರಾವರಿ ವ್ಯವಸ್ಥೆಗಾಗಿ ಕರ್ನಾಟಕ ಸರ್ಕಾರವು ‘ಜೀವಜಲ’ ನೀರಾವರಿ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದ್ದು; ಈ ಯೋಜನೆಯಡಿ ಕೊಳವೆಬಾವಿ ಮತ್ತು ತೆರದ ಬಾವಿಗೆ ಸಹಾಯಧನ ಹಾಗೂ ಸಾಲಸೌಲಭ್ಯ ಲಭ್ಯವಿದೆ. ಅಷ್ಟೇ ಅಲ್ಲ ಸಾಮೂಹಿಕ ನೀರಾವರಿ ಕೊಳವೆಬಾವಿ ಯೋಜನೆಗೂ ಇಲ್ಲಿ ಸಂಪೂರ್ಣ ಅನುದಾನ … Read more

Old Pension Scheme Karnataka- ರಾಜ್ಯ ಸರಕಾರಿ ನೌಕರರಿಗೆ ಹಳೇ ಪಿಂಚಣಿ ಯೋಜನೆ ಜಾರಿ | ಸರ್ಕಾರದ ಮಹತ್ವದ ಸೂಚನೆ

ರಾಜ್ಯ ಸರ್ಕಾರಿ ನೌಕರರಿಗೆ ಹಳೇ ಪಿಂಚಣಿ ಯೋಜನೆ ಜಾರಿಗೊಳಿಸುವ (Old Pension Scheme Karnataka) ಕುರಿತು ಕರ್ನಾಟಕ ಸರ್ಕಾರ ಮಹತ್ವದ ನಿರ್ಣಯ ಕೈಗೊಂಡಿದ್ದು; ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯ ಸರಕಾರಿ ನೌಕರರಿಗೆ ಸಿಹಿ ಸುದ್ದಿ ಸಿಕ್ಕಿದೆ. ದಿನಾಂಕ 01-04-2006ರ ಪೂರ್ವದಲ್ಲಿ ನೇಮಕಾತಿ ಆದೇಶಗಳಡಿಯಲ್ಲಿ ಆಯ್ಕೆಗೊಂಡು, ನಂತರ ಸೇವೆಗೆ ಸೇರಿದ 13,000ಕ್ಕೂ ಹೆಚ್ಚು ನೌಕರರನ್ನು ಹಳೆಯ ಪಿಂಚಣಿ ಯೋಜನೆಗೆ (Old Pension Scheme – OPS) ಒಳಪಡಿಸಲು ರಾಜ್ಯ ಸರ್ಕಾರ ಅಂತಿಮವಾಗಿ ತೀರ್ಮಾನಿಸಿದೆ. ಇದರ ಪರಿಣಾಮವಾಗಿ … Read more

Kharif Crop Insurance 2025- 2025-26 ಸಾಲಿನ ಮುಂಗಾರು ಹಂಗಾಮು ಬೆಳೆ ವಿಮೆ | ರೈತರೇ ಈಗಲೇ ಅರ್ಜಿ ಹಾಕಿ…

2025-26ನೇ ಸಾಲಿನ ಮುಂಗಾರು ಹಂಗಾಮಿಗೆ ಫಸಲ್ ಬೀಮಾ ಯೋಜನೆಯಡಿ (Kharif Crop Insurance 2025) ಬೆಳೆ ವಿಮೆಗೆ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಪ್ರತಿ ವರ್ಷ ರೈತರು ನೈಸರ್ಗಿಕ ವಿಪತ್ತುಗಳು, ಅತಿಯಾದ ಮಳೆ ಅಥವಾ ಬರದಂತಹ ಪರಿಸ್ಥಿತಿಗಳಲ್ಲಿ ಬೆಳೆ ನಷ್ಟ ಅನುಭವಿಸುತ್ತಾರೆ. ಇಂತಹ ಸಮಯದಲ್ಲಿ ಕೃಷಿಕರ ಆರ್ಥಿಕ ಸುರಕ್ಷತೆಗೆ ಆಸರೆಯಾಗುವ ‘ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ (PMFBY)’ ಅನ್ನು ಅನುಷ್ಠಾನಗೊಳಿಸಲಾಗಿದೆ. ಈ ಯೋಜನೆ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರದ … Read more

Kusum-C Solar Scheme- ರೈತರ ಕೃಷಿ ಪಂಪ್‌ಸೆಟ್’ಗಳಿಗೆ ಇನ್ಮುಂದೆ ಹಗಲಲ್ಲಿ ಕರೆಂಟ್ | ಕುಸುಮ್-ಸಿ ಸೋಲಾರ್ ಯೋಜನೆಯ ಸಂಪೂರ್ಣ ಮಾಹಿತಿ ಇಲ್ಲಿದೆ…

ರಾಜ್ಯ ಸರ್ಕಾರ ಕುಸುಮ್-ಸಿ ಯೋಜನೆಗೆ (Kusum-C Solar Scheme) ಅಧಿಕೃತ ಚಾಲನೆ ನೀಡಿದ್ದು; ಇದರಿಂದ ರೈತರ ಕೃಷಿಗೆ ಹಗಲು ಹೊತ್ತಿನಲ್ಲಿ ಕರೆಂಟ್ ಸಿಗಲಿದೆ. ಈ ಯೋಜನೆ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಇನ್ಮುಂದೆ ರೈತರು ನೀರಾವರಿ ವಿದ್ಯುತ್‌ಗಾಗಿ ಪರಿತಪಿಸುವ ಅಗತ್ಯವಿಲ್ಲ. ನಿದ್ದೆಗೆಟ್ಟು ರಾತ್ರಿ ಇಡೀ ನೀರು ಹಾಯಿಸುವ ತಾಪತ್ರಯ ಇರುವುದಿಲ್ಲ. ಕೃಷಿ ಪಂಪ್‌ಸೆಟ್’ಗಳಿಗೆ ಹಗಲು ಹೊತ್ತಿನಲ್ಲೇ ಬರೋಬ್ಬರಿ 7 ತಾಸು ವಿದ್ಯುತ್ ಪೂರೈಸುವ ಮಹತ್ವದ ಯೋಜನೆಗೆ ರಾಜ್ಯ ಸರ್ಕಾರ ಚಾಲನೆ ನೀಡಿದೆ. ರೈತರ ಬಾಳಲ್ಲಿ ‘ಕುಸುಮ್-ಸಿ’ ಹೊಸ … Read more

Bagar Hukum Land Rights- ಬಗರ್ ಹುಕುಂ ಸರ್ಕಾರಿ ಭೂಮಿಗೆ ಅರ್ಜಿ ಸಲ್ಲಿಸಿದ ರೈತರಿಗೆ ಮಹತ್ವದ ಮಾಹಿತಿ ಇಲ್ಲಿದೆ…

ಬಗರ್ ಹುಕುಂ ಯೋಜನೆಯಡಿ ಸರ್ಕಾರಿ ಭೂಮಿ ಹಕ್ಕುಪತ್ರಕ್ಕಾಗಿ (Bagar Hukum Land Rights) ಲಕ್ಷಾಂತರ ರೈತರು ಅರ್ಜಿ ಸಲ್ಲಿಸಿದ್ದಾರೆ. ಸರ್ಕಾರ ಈ ಅರ್ಜಿಗಳ ಪರೀಶಿಲನೆ ನಡೆಸುತ್ತಿದ್ದು; ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯದಲ್ಲಿ ಲಕ್ಷಾಂತರ ರೈತರು ದಶಕಗಳಿಂದ ಸರ್ಕಾರಿ ಭೂಮಿಯಲ್ಲಿ ಸಾಗುವಳಿ ಮಾಡುತ್ತಾ ಬದುಕು ನಡೆಸುತ್ತಿದ್ದಾರೆ. ಇಂತಹ ರೈತರಿಗೆ ಭೂಮಿ ಹಕ್ಕಾಗಿ ನೀಡಲು ಸರ್ಕಾರವು ‘ಬಗರ್ ಹುಕುಂ ಭೂಮಿ ಹಕ್ಕುಪತ್ರ’ ಯೋಜನೆ (Bagar Hukum Land Grant Scheme) ಆರಂಭಿಸಿತ್ತು. ಈ ಯೋಜನೆಯಡಿ ರಾಜ್ಯದಲ್ಲಿ ಲಕ್ಷಾಂತ … Read more

Ration Card e-KYC- ರೇಷನ್ ಕಾರ್ಡುದಾರರಿಗೆ ಸರ್ಕಾರದ ಎಚ್ಚರಿಕೆ | ಜೂನ್ 30ರೊಳಗೆ ಈ ಕೆಲಸ ಮಾಡದಿದ್ದರೆ ಕಾರ್ಡ್ ರದ್ದು | ಮಹತ್ವದ ಮಾಹಿತಿ ಇಲ್ಲಿದೆ…

ರೇಷನ್ ಕಾರ್ಡ್ ಹೊಂದಿರುವ ಪ್ರತಿಯೊಬ್ಬ ಫಲಾನುಭವಿಗಳು ಜೂನ್ 30ರೊಳಗೆ ಇ-ಕೆವೈಸಿ (Ration Card e-KYC) ಮಾಡುವಂತೆ ರಾಜ್ಯ ಸರ್ಕಾರ ಗಡುವು ನೀಡಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕ ಸರ್ಕಾರವು ಎಲ್ಲ ಪಡಿತರ ಚೀಟಿ (Ration Card) ಹೊಂದಿರುವ ಫಲಾನುಭವಿಗಳಿಗೆ ಮಹತ್ವದ ಸೂಚನೆಯನ್ನು ನೀಡಿದ್ದು, ಎಲ್ಲಾ ಸದಸ್ಯರ ಇ-ಕೆವೈಸಿ ಪ್ರಕ್ರಿಯೆನ್ನು ಜೂನ್ 30, 2025ರೊಳಗೆ ಪೂರ್ಣಗೊಳಿಸುವಂತೆ ಆದೇಶಿಸಿದೆ. ಈ ಗಡುವು ಮೀರಿ ಇ-ಕೆವೈಸಿ ಮಾಡಿಸದ ಫಲಾನುಭವಿಗಳ ಪಡಿತರ ಚೀಟಿಯು ರದ್ದಾಗುವ ಸಾಧ್ಯತೆ ಇದೆ. ಹೆಚ್ಚುವರಿ ಆದಾಯ … Read more

error: Content is protected !!