Karnataka Labour Welfare Scheme- ಕಾರ್ಮಿಕರಿಗೆ 8 ಲಕ್ಷ ರೂ. ಸಹಾಯಧನ | ಯಾವೆಲ್ಲ ಕಾರ್ಮಿಕರಿಗೆ ಈ ಸೌಲಭ್ಯ? ಸಂಪೂರ್ಣ ಮಾಹಿತಿ ಇಲ್ಲಿದೆ…

ಕಾರ್ಮಿಕರ ಕಲ್ಯಾಣ ಪರಿಹಾರವನ್ನು 8 ಲಕ್ಷ ರೂ.ಗೆ ಹೆಚ್ಚಿಸಿ (Karnataka Labour Welfare Scheme) ಸರ್ಕಾರ ಆದೇಶ ಹೊರಡಿಸಿದೆ. ಯಾರೆಲ್ಲ ಈ ಯೋಜನೆಯ ಪ್ರಯೋಜನ ಪಡೆಯಬಹುದು? ಸಂಪೂರ್ಣ ಮಾಹಿತಿ ಇಲ್ಲಿದೆ… ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೋಂದಾಯಿತ ಕಾರ್ಮಿಕರಿಗೆ ಹಲವು ಕಲ್ಯಾಣ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಈ ಪೈಕಿ ಮಕ್ಕಳ ಶಿಕ್ಷಣ ಸಹಾಯಧನ, ಮಾಸಿಕ ಪಿಂಚಣಿ ಯೋಜನೆ, ಅಪಘಾತ, ಸಾವು, ಗಂಭೀರ ರೋಗಗಳಿಗೆ ವೈದ್ಯಕೀಯ ನೆರವು, ಗರ್ಭಿಣಿಯರಿಗೆ ಸಹಾಯಧನ, ಕಾರ್ಮಿಕರ ಮಕ್ಕಳ ಮದುವೆ ಸಹಾಯಧನದಂತಹ ಹಲವು ಪರಿಹಾರ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗಿದೆ. … Read more

Crop Insurance Relief- 1449 ಕೋಟಿ ರೂ. ಬೆಳೆವಿಮೆ ಬಿಡುಗಡೆ | 23 ಲಕ್ಷ ರೈತರ ಖಾತೆಗೆ ಹಣ ಜಮಾ | ಜಿಲ್ಲಾವಾರು ಮಾಹಿತಿ ಇಲ್ಲಿದೆ…

ರಾಜ್ಯದ 23 ಲಕ್ಷ ರೈತರಿಗೆ ಒಟ್ಟು ₹1,449 ಕೋಟಿ ರೂ. ಬೆಳೆ ವಿಮೆ ಪರಿಹಾರ (Crop Insurance Relief) ಬಿಡುಗಡೆಯಾಗಿದೆ. ಯಾವ ಜಿಲ್ಲೆಗೆ ಎಷ್ಟೆಷ್ಟು ಪರಿಹಾರ ಸಿಕ್ಕಿದೆ? ಸಂಪೂರ್ಣ ಮಾಹಿತಿ ಇಲ್ಲಿದೆ…. 2024-25ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ಹಾನಿಗೆ ಸಂಬಂಧಿಸಿದಂತೆ, ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಬೆಳೆ ವಿಮೆ ಯೋಜನೆಯಡಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಹಭಾಗಿತ್ವದಲ್ಲಿ ₹1,449 ಕೋಟಿ ರೂ. ಬೆಳೆ ವಿಮೆ ಪರಿಹಾರವನ್ನು ಬಿಡುಗಡೆ ಮಾಡಲಾಗಿದೆ. ರಾಜ್ಯದ 23 ಲಕ್ಷಕ್ಕೂ ಅಧಿಕ ರೈತರು … Read more

E-Swathu- ಇನ್ಮುಂದೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲ ಆಸ್ತಿಗಳಿಗೂ ಇ-ಸ್ವತ್ತು ವಿತರಣೆ | ಸರ್ಕಾರದ ಹೊಸ ಆದೇಶ

ಸರ್ಕಾರದ ಹೊಸ ಆದೇಶದ ಪ್ರಕಾರ ಇನ್ಮುಂದೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲ ಆಸ್ತಿಗಳಿಗೆ ಇ-ಸ್ವತ್ತು (E-Swathu) ದಾಖಲೆ ಸಿಗಲಿದೆ. ಈ ಕುರಿತ ಮಾಹಿತಿ ಇಲ್ಲಿದೆ… ಇನ್ನು ಮುಂದೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಆಸ್ತಿಗಳಿಗೂ ಇ-ಸ್ವತ್ತು ಪ್ರಕಾರ ಡಿಜಿಟಲ್ ದಾಖಲೆ (E-Kahatha) ನೀಡಲಾಗುತ್ತದೆ. ಆ ಮೂಲಕ ನಾನಾ ಬಗೆಯ ವಿವಾದ, ದಾಖಲೆ ಕೊರತೆ ಸಮಸ್ಯೆಗಳಿಗೆ ತೆರೆ ಬೀಳಲಿದೆ. ಹೌದು, ಗ್ರಾಮ ಪಂಚಾಯಿತಿಯ ವ್ಯಾಪ್ತಿಯಲ್ಲಿರುವ ಎಲ್ಲ ಬಡಾವಣೆ, ಮನೆ, ಬಡಾವಣೆಯ ಸೈಟ್ ಹಾಗೂ ನಿರ್ಮಾಣಗೊಂಡ ಕಟ್ಟಡಗಳಿಗೆ ಇ-ಸ್ವತ್ತು ತಂತ್ರಾಂಶದಲ್ಲಿ … Read more

Pauti Khate Campaign- ಈ ರೈತರಿಗೆ ಪಿಎಂ ಕಿಸಾನ್ ಸೇರಿ ಸರ್ಕಾರದ ಎಲ್ಲಾ ಸೌಲಭ್ಯಗಳು ಬಂದ್ | ಕಂದಾಯ ಸಚಿವರ ಎಚ್ಚರಿಕೆ

ಈ ರೈತರಿಗೆ ಪಿಎಂ ಕಿಸಾನ್ ಸೇರಿ ರಾಜ್ಯ ಸರ್ಕಾರದ ಎಲ್ಲ ಸೌಲಭ್ಯಗಳು ಬಂದ್ (Pauti Khate Campaign) ಆಗಲಿವೆ ಎಂದು ಕಂದಾಯ ಸಚಿವರು ಎಚ್ಚರಿಸಿದ್ದಾರೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಇನ್ನು ಮುಂದೆ ಮೃತ ವ್ಯಕ್ತಿಯ ಹೆಸರಿನಲ್ಲಿ ಇರುವ ಜಮೀನಿಗೆ ಯಾವುದೇ ಸರ್ಕಾರದ ಸೌಲಭ್ಯಗಳು ಸಿಗುವುದಿಲ್ಲ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಎಚ್ಚರಿಕೆ ನೀಡಿದ್ದಾರೆ. ಇದರಲ್ಲಿ ಪಿಎಂ ಕಿಸಾನ್ ಸಮ್ಮಾನ್ ನಿಧಿ, ಕೃಷಿ ಸಬ್ಸಿಡಿ, ಪ್ರವಾಹ ಪರಿಹಾರ ಸೇರಿದಂತೆ ಹಲವಾರು ಪ್ರಮುಖ ಯೋಜನೆಗಳು … Read more

E-Swathu Digital Records- ಇ-ಸ್ವತ್ತು ಯೋಜನೆ: ಗ್ರಾಮೀಣ ಆಸ್ತಿಗೆ ಡಿಜಿಟಲ್ ದಾಖಲೆ ಪಡೆಯಲು ಅರ್ಜಿ ಆಹ್ವಾನ

ಸರ್ಕಾರ ಇ-ಸ್ವತ್ತು ಯೋಜನೆಯಡಿ ಗ್ರಾಮೀಣ ಆಸ್ತಿಗೆ ಡಿಜಿಟಲ್ ದಾಖಲೆ (E-Swathu Digital Records) ಪಡೆಯಲು ಅವಕಾಶ ಕಲ್ಪಿಸಲಾಗಿದ್ದು; ಅರ್ಜಿ ಪ್ರಕ್ರಿಯೆ, ಲಾಭಗಳು ಹಾಗೂ ಅಗತ್ಯ ದಾಖಲೆಗಳ ವಿವರ ಇಲ್ಲಿದೆ… ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆ (RDPR) ‘ಇ-ಸ್ವತ್ತು’ ಯೋಜನೆಯ ಮೂಲಕ ಗ್ರಾಮೀಣ ಪ್ರದೇಶಗಳಲ್ಲಿ ಮನೆ ಅಥವಾ ನಿವೇಶನ ಹೊಂದಿರುವ ನಾಗರಿಕರಿಗೆ ಡಿಜಿಟಲ್ ಮಾದರಿಯಲ್ಲಿ ಅಧಿಕೃತ ಆಸ್ತಿ ದಾಖಲೆಗಳನ್ನು ನೀಡಲು ಮುಂದಾಗಿದೆ. ಗ್ರಾಮ ಮಟ್ಟದಲ್ಲಿ ಮನೆಯ ಮಾಲೀಕತ್ವವನ್ನು ದಾಖಲಿಸಿ, ಖಚಿತಪಡಿಸಿ ಹಾಗೂ ಆ ಆಸ್ತಿಗೆ ಸಂಬಂಧಿಸಿದ ದಾಖಲೆಗಳನ್ನು … Read more

Gruhalakshmi Women Loan Scheme- ಗೃಹಲಕ್ಷ್ಮಿ ಯೋಜನೆ ಮಹಿಳೆಯರಿಗೆ 5 ಲಕ್ಷ ರೂ.ವರೆಗೆ ಶೂರಿಟಿ ಇಲ್ಲದ ಸಾಲ ಸೌಲಭ್ಯ | ಸರ್ಕಾರದ ಹೊಸ ಯೋಜನೆ ಆರಂಭ

ರಾಜ್ಯ ಸರ್ಕಾರ ‘ಗೃಹಲಕ್ಷ್ಮಿ’ ಯೋಜನೆಯ ಫಲಾನುಭವಿ ಮಹಿಳೆಯರಿಗೆ ಮತ್ತೊಂದು ಶುಭಸುದ್ದಿ ನೀಡಿದೆ. ಗೃಹಲಕ್ಷ್ಮಿ ಫಲಾನುಭವಿ ಮಹಿಳೆಯರಿಗೆ ಸಾಲ ಸೌಲಭ್ಯ (Gruhalakshmi Women Loan Scheme) ಕಲ್ಪಿಸಲಿದ್ದು; ಈ ಕುರಿತ ಮಾಹಿತಿ ಇಲ್ಲಿದೆ… ಕರ್ನಾಟಕ ರಾಜ್ಯದ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿ ಮಹಿಳೆಯರಿಗೆ ಹೊಸದೊಂದು ಆರ್ಥಿಕ ಅವಕಾಶ ದೊರೆಯಲಿದೆ. ಇನ್ನು ಮುಂದೆ ಅವರು ಕೇವಲ 2 ಸಾವಿರ ರೂಪಾಯಿ ಮಾಸಿಕ ಸಹಾಯಧನ ಪಡೆಯುವವರಷ್ಟೇ ಅಲ್ಲ, ಶೂರಿಟಿ ಇಲ್ಲದ ಸಾಲ ಪಡೆದು, ಉದ್ಯಮ ಆರಂಭಿಸಬಹುದಾಗಿದೆ. ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ಮನೆ ಯಜಮಾನಿಗೆ … Read more

New Ration Card Applications- ಹೊಸ ರೇಷನ್ ಕಾರ್ಡ್ ಅರ್ಜಿ | ಜಿಲ್ಲಾವಾರು ಅರ್ಜಿದಾರರ ಮಾಹಿತಿ ಇಲ್ಲಿದೆ…

ರಾಜ್ಯದಲ್ಲಿ 3.22 ಲಕ್ಷ ಕುಟುಂಬಗಳು ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ (New Ration Card Applications ) ಮಾಡಿದ್ದು; ಕಳೆದ 4 ವರ್ಷದಿಂದ ಹೊಸ ಕಾರ್ಡ್ ನಿರೀಕ್ಷೆಯಲ್ಲಿದ್ದಾರೆ. ಜಿಲ್ಲಾವಾರು ಅರ್ಜಿದಾರರ ಮಾಹಿತಿ ಇಲ್ಲಿದೆ… ರಾಜ್ಯಾದ್ಯಂತ ಲಕ್ಷಾಂತರ ಬಿಪಿಎಲ್ ಕುಟುಂಬಗಳು ಕಳೆದ ನಾಲ್ಕು ವರ್ಷಗಳಿಂದ ಹೊಸ ರೇಷನ್ ಕಾರ್ಡಿಗಾಗಿ ಅರ್ಜಿ ಸಲ್ಲಿಸಿ ಜಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ. ಇವರಲ್ಲಿ ಬಹುತೇಕ ಅರ್ಹತೆಯುಳ್ಳ ಕುಟುಂಬಗಳಾಗಿದ್ದು; ಪಡಿತರ ಚೀಟಿ ಇಲ್ಲದ ಕಾರಣದಿಂದ, ಸರ್ಕಾರದ ನೆರವಿನಿಂದ ವಂಚಿತರಾಗುತ್ತಿದ್ದಾರೆ. 2021ರಲ್ಲಿ ಕೆಲ ಕುಟುಂಬಗಳಿಗೆ ಹೊಸ … Read more

Aadhaar Update for Children- ಕೂಡಲೇ ಅಪ್ಡೇಟ್ ಮಾಡಿಸದಿದ್ದರೆ 7 ವರ್ಷ ಮೀರಿದ ಮಕ್ಕಳ ‘ಆಧಾರ್’ ಕಾರ್ಡ್ ರದ್ದು: UIDAI ಎಚ್ಚರಿಕೆ

ಭಾರತದ ವಿಶಿಷ್ಟ ಗುರುತಿನ ಪ್ರಾಧಿಕಾರವು 7 ವರ್ಷ ಮೀರಿದ ಮಕ್ಕಳ ಆಧಾರ್ ಅಪ್ಡೇಟ್ (Aadhaar Update for Children) ಮಾಡದಿದ್ದರೆ ಆಧಾರ್ ರದ್ದಾಗಬಹುದು ಎಂದು ಸೂಚನೆ ನೀಡಿದೆ. ಈ ಕುರಿತ ಮಾಹಿತಿ ಇಲ್ಲಿದೆ… ಭಾರತದ ವಿಶಿಷ್ಟ ಗುರುತಿನ ಪ್ರಾಧಿಕಾರವು (Unique Identification Authority of India- UIDAI) 7 ವರ್ಷ ತುಂಬಿದ ಮಕ್ಕಳಿಗೆ ಬಯೋಮೆಟ್ರಿಕ್ ಅಪ್‌ಡೇಟ್ ಮಾಡಿಸದಿದ್ದರೆ ಅವರ ಆಧಾರ್ ಕಾರ್ಡ್ ರದ್ದಾಗಲಿದೆ ಎಂದು ಎಚ್ಚರಿಸಿದೆ. ಈ ಬಗ್ಗೆ ಎಸ್‌ಎಂಎಸ್ ಮೂಲಕ ಪೋಷಕರಿಗೆ ಮಾಹಿತಿ ಕೂಡ ನೀಡಲಾಗುತ್ತಿದೆ. … Read more

Weed Mat Subsidy- ತೋಟಗಾರಿಕೆ ಇಲಾಖೆಯಿಂದ ವೀಡ್ ಮ್ಯಾಟ್ ಖರೀದಿಗೆ 1 ಲಕ್ಷ ರೂ. ಸಹಾಯಧನ | MIDH ಯೋಜನೆಯಡಿ ರೈತರಿಗೆ ಸುವರ್ಣಾವಕಾಶ

ವೀಡ್ ಮ್ಯಾಟ್ ಖರೀದಿಗೆ ತೋಟಗಾರಿಕೆ ಇಲಾಖೆಯಿಂದ ₹1 ಲಕ್ಷ ಸಹಾಯಧನ (Weed Mat Subsidy) ನೀಡಲು ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ರೈತರು ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಕೃಷಿ ಮತ್ತು ತೋಟಗಾರಿಕೆ ಕ್ಷೇತ್ರದಲ್ಲಿ ಪ್ರಗತಿಪರ ರೈತರಿಗಾಗಿ ರಾಜ್ಯ ಸರ್ಕಾರ ಪ್ರತಿವರ್ಷ ಅನೇಕ ಯೋಜನೆಗಳನ್ನು ಪರಿಚಯಿಸುತ್ತಿದೆ. ಆ ಪ್ರಕಾರ 2025-26ನೇ ಸಾಲಿನಲ್ಲಿ ತೋಟಗಾರಿಕೆ ಇಲಾಖೆ ಕೂಡಾ ಮಹತ್ವದ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ. ಅದರಡಿಯಲ್ಲಿ ರೈತರು ವೀಡ್ ಮ್ಯಾಟ್ (Weed Mat) ಖರೀದಿಗೆ ಭರ್ಜರಿ ಸಹಾಯಧನ ಪಡೆಯಬಹುದಾಗಿದೆ. ಕರ್ನಾಟಕ … Read more

Anganwadi LKG UKG Classes- ಅಕ್ಟೋಬರ್‌ನಿಂದ ಅಂಗನವಾಡಿಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿಗಳು ಆರಂಭ | ಟೀಚರ್ ನೇಮಕಾತಿ ಹೇಗೆ? ಸಂಪೂರ್ಣ ಮಾಹಿತಿ ಇಲ್ಲಿದೆ…

ರಾಜ್ಯ ಸರ್ಕಾರ ಅಕ್ಟೋಬರ್’ನಿಂದ ರಾಜ್ಯಾದ್ಯಂತ ಅಂಗನವಾಡಿಗಳಲ್ಲಿ ಎಲ್‌ಕೆಜಿ ಮತ್ತು ಯುಕೆಜಿ ತರಗತಿಗಳನ್ನು (Anganwadi LKG UKG Classes) ಆರಂಭಿಸಲು ತೀರ್ಮಾನಿಸಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮಹತ್ವಾಕಾಂಕ್ಷಿ ಯೋಜನೆಯಂತೆ, ಈ ವರ್ಷ ಅಕ್ಟೋಬರ್ ತಿಂಗಳಿಂದ ರಾಜ್ಯದ ಅಂಗನವಾಡಿಗಳಲ್ಲಿ ಎಲ್‌ಕೆಜಿ ಮತ್ತು ಯುಕೆಜಿ ತರಗತಿಗಳನ್ನು ಅಧಿಕೃತವಾಗಿ ಆರಂಭಿಸಲು ತೀರ್ಮಾನಿಸಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಪ್ರತ್ಯೇಕ ಇಲಾಖೆಯಾಗಿ ರೂಪುಗೊಂಡು ಈ ಅಕ್ಟೋಬರ್ 2ರಂದು 50ನೇ ವಾರ್ಷಿಕೋತ್ಸವ … Read more

error: Content is protected !!