House Construction New Rules- ಹೊಸ ಮನೆ ಕಟ್ಟೋರಿಗೆ ಇನ್ನು ಹೊಸ ಕಠಿಣ ನಿಯಮ | ಏನಿದು ಈ ಹೊಸ ನಿಯಮ? ಸಂಪೂರ್ಣ ಮಾಹಿತಿ ಇಲ್ಲಿದೆ…

ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಹೊಸದಾಗಿ ಮನೆ ಕಟ್ಟಲು (House Construction New Rules) ಸುಪ್ರೀ ಕೋರ್ಟ್ ಹೊರಡಿಸಿರುವ ಹೊಸ ಆದೇಶ ಸಂಕಷ್ಟ ತಂದಿದೆ. ಏನಿದು ಹೊಸ ನಿಯಮ? ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕದಲ್ಲಿ ಹೊಸ ಮನೆ ಅಥವಾ ಕಟ್ಟಡ ನಿರ್ಮಾಣ ಮಾಡಲು ಈಗ ಹೊಸ ಸಂಕಷ್ಟ ಎದುರಾಗಿದೆ. 2024ರ ಡಿಸೆಂಬರ್‌ನಲ್ಲಿ ಸುಪ್ರೀಂ ಕೋರ್ಟ್ ನೀಡಿದ ಮಹತ್ವದ ತೀರ್ಪಿನಿಂದ ಮನೆ ನಿರ್ಮಾಣಕ್ಕೆ ಸಂಬಂಧಿಸಿದ ನೂರಾರು ಯೋಜನೆಗಳು ಸ್ಥಗಿತಗೊಳ್ಳುವ ಹಂತಕ್ಕೆ ಬಂದಿವೆ. ಸಿಸಿ ಮತ್ತು ಓಸಿ ಕಡ್ಡಾಯ ಸುಪ್ರೀಂ … Read more

Hennu Makkala Aasthi Hakku- ಆಸ್ತಿ ಭಾಗ ಮಾಡುವಾಗ ಹೆಣ್ಣು ಮಕ್ಕಳಿಗೆ ಪಾಲು | ಕಾನೂನು ಏನು ಹೇಳುತ್ತದೆ? ಸಂಪೂರ್ಣ ಕಾನೂನು ಮಾಹಿತಿ ಇಲ್ಲಿದೆ…

ಕುಟುಂಬದ ಆಸ್ತಿ ಇಬ್ಭಾಗ ಮಾಡುವಾಗ ಹೆಣ್ಣು ಮಕ್ಕಳಿಗೆ ಆಸ್ತಿಯಲ್ಲಿ (Hennu Makkala Aasthi Hakku) ಪಾಲಿದೆಯೆ? ಕಾನೂನು ಏನು ಹೇಳುತ್ತದೆ? ಹೆಣ್ಣು ಮಕ್ಕಳು ಏನು ಮಾಡಬೇಕು? ಕಾನೂನು ಮಾಹಿತಿ ಇಲ್ಲಿದೆ… ಭಾರತದಲ್ಲಿ ‘ಮಹಿಳೆಯರ ಆಸ್ತಿ ಹಕ್ಕು’ (Daughters Property Rights) ಕುರಿತ ಕಾನೂನು ಬಹಳ ವಿವಾದಾತ್ಮಕ ಇತಿಹಾಸವನ್ನು ಹೊಂದಿದೆ. ಅನೇಕ ವರ್ಷಗಳ ಕಾಲ ಆಸ್ತಿ ‘ಗಂಡು ಮಕ್ಕಳ ಹಕ್ಕು’ ಎಂಬ ತಪ್ಪು ಕಲ್ಪನೆ ಬಲವಾಗಿ ರೂಢಿಯಾಗಿದೆ. ಹೆಣ್ಣು ಮಕ್ಕಳು ‘ಕೊಟ್ಟ ಮನೆಗೆ ಹೋಗುವವರು’ ಎಂಬ ಭಾವನೆಯಿಂದ ಅವರ … Read more

BDA Sites Auction 2025- ರಿಯಾಯ್ತಿ ದರಲ್ಲಿ ಬೆಂಗಳೂರಿನಲ್ಲಿ ಸರ್ಕಾರದ ಸೈಟು | ಆಸಕ್ತರಿಗೆ ಬಿಡಿಎ ಮುಕ್ತ ಆಹ್ವಾನ

ಬೆಂಗಳೂರಿನಲ್ಲಿ ಮನೆ ಕಟ್ಟುವ ಕನಸು ಹೊಂದಿರುವವರಿಗೆ ಸರ್ಕಾರ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ನಿವೇಶನ ಖರೀದಿಗೆ (BDA Sites Auction 2025) ಆಹ್ವಾನ ನೀಡಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಬೆಂಗಳೂರು ನಗರದಲ್ಲಿ ಸೈಟ್ (ನಿವೇಶನ) ಖರೀದಿಸುವ ಕನಸು ಹೊಂದಿರುವವರಿಗೆ ಈಗ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು (BDA) ಸಿಹಿ ಸುದ್ದಿ ನೀಡಿದೆ. ಬಿಡಿಎ ಅಭಿವೃದ್ಧಿಪಡಿರುವ ಬಡಾವಣೆಗಳಲ್ಲಿರುವ ನಿವೇಶನಗಳನ್ನು ರಿಯಾಯಿತಿ ದರದಲ್ಲಿ ಹರಾಜು ಮೂಲಕ ಮಾರಾಟ ಮಾಡಲು ಮುಂದಾಗಿದೆ. ಈ ಬಾರಿ ಬಿಡಿಎ ಹಲವು ಕಾರ್ನರ್ ಮತ್ತು ಮಧ್ಯಂತರ … Read more

8th Pay Commission- ಜನವರಿಯಿಂದ ಸರ್ಕಾರಿ ನೌಕರರ ಸಂಬಳ ಮತ್ತು ಪಿಂಚಣಿಯಲ್ಲಿ ಭಾರೀ ಏರಿಕೆ | 8ನೇ ವೇತನ ಆಯೋಗದ ಸಂಪೂರ್ಣ ಮಾಹಿತಿ ಇಲ್ಲಿದೆ…

8ನೇ ವೇತನ ಆಯೋಗದ (8th Pay Commission) ಮೇಲೆ ಸರ್ಕಾರಿ ನೌಕರರ ನಿರೀಕ್ಷೆ ದಿನೇ ದಿನೆ ಹೆಚ್ಚುತ್ತಿದೆ. ಇದರಿಂದ ಸಂಬಳ ಮತ್ತು ಪಿಂಚಣಿ ಭಾರಿ ಏರಿಕೆಯಾಗಲಿದ್ದು; ಈ ಕುರಿತ ನಿಖರ ಮಾಹಿತಿ ಇಲ್ಲಿದೆ… ಕೇಂದ್ರ ಸರಕಾರ ಈಗಾಗಲೇ 8ನೇ ವೇತನ ಆಯೋಗ ರಚನೆಗೆ ತಾತ್ವಿಕ ಅನುಮೋದನೆ ನೀಡಿದೆ. ಈ ಹಿನ್ನಲೆಯಲ್ಲಿ ಬಹುಶಃ 2026ರ ಜನವರಿಯಿಂದ ಕೇಂದ್ರ ಸರ್ಕಾರಿ ನೌಕರರು ಮತ್ತು ನಿವೃತ್ತರಿಗೆ ಸಂಬಳ ಹಾಗೂ ಪಿಂಚಣಿಯಲ್ಲಿ ಭಾರೀ ಏರಿಕೆ ಆಗುವ ನಿರೀಕ್ಷೆಯಿದೆ. 8ನೇ ವೇತನ ಆಯೋಗದ ಘೋಷಣೆ … Read more

Solar Electricity Subsidy- ನಿಮ್ಮ ಮನೆಗೆ ಉಚಿತ ಸೋಲಾರ್ ವಿದ್ಯುತ್ ಪಡೆಯಲು ಅರ್ಜಿ ಆಹ್ವಾನ | ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ…

ಕೇಂದ್ರ ಸರ್ಕಾರದ ಸೂರ್ಯ ಘರ್ ಯೋಜನೆಯಡಿ ಮನೆಗೆ ಉಚಿತ ಸೋಲಾರ್ ವಿದ್ಯುತ್ (Solar Electricity Subsidy) ಪಡೆಯುವ ಇಚ್ಛೆಯುಳ್ಳವರಿಗೆ ಮಹತ್ವದ ಮಾಹಿತಿ ಇಲ್ಲಿದೆ… ಕೇಂದ್ರ ಸರ್ಕಾರ 2024ರಲ್ಲಿ ಘೋಷಿಸಿರುವ ಮಹತ್ವದ ಪ್ರಧಾನಮಂತ್ರಿ ಸೂರ್ಯ ಘರ್ ಮುಫ್ತ್ ಬಿಜ್ಲಿ ಯೋಜನೆಯು (PM Surya Ghar: Muft Bijli Yojana) ಇತ್ತೀಚೆಗೆ ದೇಶದಾದ್ಯಾಂತ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಈ ಯೋಜನೆಯ ಮೂಲಕ ಸರ್ಕಾರವು ಪ್ರತಿ ಮನೆಯ ಮೇಲ್ಛಾವಣಿಯಲ್ಲಿ ಸೌರ ವಿದ್ಯುತ್ ಘಟಕಗಳನ್ನು ಅಳವಡಿಸಲು ಪ್ರೋತ್ಸಾಹಧನ ನೀಡುತ್ತಿದೆ ಮತ್ತು 20 ವರ್ಷಗಳ … Read more

Mungaru Bele Vime 2025- ಮುಂಗಾರು ಬೆಳೆ ವಿಮೆ | ರೈತರಿಗೆ ಮಹತ್ವದ ಮಾಹಿತಿ ಇಲ್ಲಿದೆ…

ಈ ಸಾಲಿನ ಮುಂಗಾರು ಹಂಗಾಮಿನ ಬೆಳೆಗಳಿಗೆ ವಿಮೆ (Mungaru Bele Vime 2025) ಮಾಡಿಸಲು ಸರ್ಕಾರ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಕುರಿತು ರೈತರಿಗೆ ಉಪಯುಕ್ತವಾಗುವ ಮಹತ್ವದ ಮಾಹಿತಿ ಇಲ್ಲಿದೆ… ‘ಪ್ರಧಾನಮಂತ್ರಿ ಫಸಲ್ ಭೀಮಾ’ (PMFBY) ಯೋಜನೆಯಡಿಯಲ್ಲಿ 2025-26ನೇ ಸಾಲಿನ ಬೆಳೆ ವಿಮೆ ಮಾಡಿಸಲು ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ನೈಸರ್ಗಿಕ ವಿಕೋಪಗಳ ಆತಂಕದಲ್ಲಿರುವ ರೈತರಿಗೆ ಇದು ಮಹತ್ವದ ಆರ್ಥಿಕ ಭದ್ರತಾ ಸಾಧನವಾಗಿದೆ. 2016ರಲ್ಲಿ ಪ್ರಾರಂಭಗೊಂಡ ಫಸಲ್ ಭೀಮಾ ಯೋಜನೆಯು ಮಳೆಯ ಕೊರತೆ, ಪ್ರವಾಹ, ಭಾರಿ ಗಾಳಿ, ಹುಳುಪೀಡೆ, … Read more

Indira Food Kit- ರೇಷನ್ ಕಾರ್ಡುದಾರರಿಗೆ ಇನ್ಮುಂದೆ ಅಕ್ಕಿ ಬದಲು ಉಚಿತ ದಿನಸಿ ಕಿಟ್ ವಿತರಣೆ | ‘ಇಂದಿರಾ ಆಹಾರ ಕಿಟ್’ ಯೋಜನೆ ಅನುಷ್ಠಾನ

ರಾಜ್ಯ ಸರ್ಕಾರ ರೇಷನ್ ಕಾರ್ಡ್ ಹೊಂದಿದವರಿಗೆ ಪ್ರತಿ ತಿಂಗಳು ಅಕ್ಕಿ ಜೊತೆಗೆ ಉಚಿತ ‘ಆಹಾರ ಕಿಟ್’ಗಳನ್ನು (Indira Food Kit) ವಿತರಿಸಲು ಮುಂದಾಗಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯ ಸರ್ಕಾರದಿಂದ ಪಡಿತರ ಚೀಟಿದಾರರಿಗೆ ಸಿಹಿಸುದ್ದಿ ಹೊರಬಿದ್ದಿದೆ. ಇನ್ಮುಂದೆ ಪಡಿತರ ಕೇವಲ ಅಕ್ಕಿಗೆ ಮಾತ್ರ ಸೀಮಿತವಾಗದೆ, ಎಲ್ಲಾ ಆದ್ಯತಾ ಕುಟುಂಬಗಳಿಗೆ (BPL/Antyodaya) ಪೌಷ್ಟಿಕಾಂಶ ತುಂಬಿದ ಉಚಿತ ‘ಇಂದಿರಾ ಆಹಾರ ಕಿಟ್’ಗಳನ್ನು ಸರಕಾರ ವಿತರಿಸಲು ನಿರ್ಧರಿಸಿದೆ. ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ. ಎಚ್. ಮುನಿಯಪ್ಪ … Read more

PM-Kisan 20th Installment- ರೈತರ ಖಾತೆಗೆ ಈ ವಾರದಲ್ಲಿ ಪಿಎಂ ಕಿಸಾನ್ ₹2,000 ಹಣ ಜಮಾ | ಯಾರಿಗೆಲ್ಲ ಸಿಗಲಿದೆ ಹಣ? ಸಂಪೂರ್ಣ ಮಾಹಿತಿ ಇಲ್ಲಿದೆ…

ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯವು ಪಿಎಂ-ಕಿಸಾನ್ 20ನೇ ಕಂತಿನ ಹಣವನ್ನು (PM-Kisan 20th Installment) ರೈತರ ಖಾತೆಗೆ ಈ ವಾರ ಜಮಾ ಮಾಡಲು ಸಿದ್ಧತೆ ನಡೆಸಿದೆ. ಈ ಕುರಿತ ಮಾಹಿತಿ ಇಲ್ಲಿದೆ… ಸಣ್ಣ ರೈತರಿಗೆ ಆರ್ಥಿಕ ನೆರವು ನೀಡುವ ಗುರಿಯೊಂದಿಗೆ ಕೇಂದ್ರ ಸರ್ಕಾರವು ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-KISAN) ಯೋಜನೆಯನ್ನು ಜಾರಿಗೆ ತಂದಿದ್ದು, ಇದೀಗ 20ನೇ ಕಂತಿನ ಹಣ ಜಮಾ ಪ್ರಕ್ರಿಯೆ ಆರಂಭವಾಗುತ್ತಿದೆ. ಈ ವಾರದಲ್ಲಿ ಫಲಾನುಭವಿ ರೈತರ ಖಾತೆಗೆ ₹2,000 ಹಣ ನೇರವಾಗಿ … Read more

Free Sewing Machine- ಮಹಿಳೆಯರಿಗೆ ಸರ್ಕಾರದಿಂದ ಉಚಿತ ಹೊಲಿಗೆ ಯಂತ್ರ ವಿತರಣೆಗೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಕೆ ಸಂಪೂರ್ಣ ಮಾಹಿತಿ ಇಲ್ಲಿದೆ…

ಕರ್ನಾಟಕ ಸರ್ಕಾರದಿಂದ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ (Free Sewing Machine) ವಿತರಣಾ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಪೂರ್ಣ ಮಾಹಿತಿ ಇಲ್ಲಿದೆ… ಮಹಿಳೆಯರಿಗೆ ಆತ್ಮವಿಶ್ವಾಸ ಮತ್ತು ಸ್ವಾವಲಂಬಿ ಜೀವನವನ್ನು ಕಟ್ಟಿಕೊಳ್ಳಲು ಸಹಾಯ ಮಾಡುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ ‘ಉಚಿತ ಹೊಲಿಗೆ ಯಂತ್ರ ವಿತರಣಾ ಯೋಜನೆ’ ಯೋಜನೆಯನ್ನು ಅನುಷ್ಠಾನಗೊಳಿಸಿದೆ. ಈ ಯೋಜನೆಯು ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಮೂಲಕ ನೇರವಾಗಿ ಜಾರಿಗೊಳಿಸಲಾಗಿದೆ. ಸದರಿ ಯೋಜನೆಯ ಮೂಲಕ ಅರ್ಹ ಮಹಿಳೆಯರಿಗೆ ಉಚಿತ ಹೊಲಿಗೆ … Read more

PMAY Housing Loan Subsidy- ಸ್ವಂತ ಮನೆ ನಿರ್ಮಾಣಕ್ಕೆ ಸರ್ಕಾರದಿಂದ ₹2.67 ಲಕ್ಷ ವರೆಗೆ ಸಹಾಯಧನ | ಪಿಎಂ ಆವಾಸ್ ಯೋಜನೆಗೆ ಅರ್ಜಿ ಆಹ್ವಾನ

ಪಿಎಂ ಆವಾಸ್ (PMAY) ಯೋಜನೆಯಡಿ ಅರ್ಹ ಫಲಾನುಭವಿಗಳು ಸರ್ಕಾರದ ಸಹಾಯಧನ (PMAY Housing Loan Subsidy) ಪಡೆದು ಸ್ವಂತ ಮನೆ ನಿರ್ಮಾಣ ಮಾಡಿಕೊಳ್ಳಬಹುದು. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಸ್ವಂತ ಮನೆ ಹೊಂದುವುದು ಪ್ರತಿಯೊಬ್ಬ ನಾಗರಿಕರ ಕನಸಾಗಿದೆ. ಆರ್ಥಿಕ ಮುಗ್ಗಟ್ಟಿನ ಕಾರಣಕ್ಕೆ ಈ ಕನಸು ಪೂರೈಕೆ ಅನೇಕರಿಗೆ ಕಷ್ಟಕರ. ಇಂಥವರ ಸ್ವಂತ ಮನೆ ಕನಸನ್ನು ಸಾಕಾರಗೊಳಿಸಲು ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಆವಾಸ್ (PMAY) ಯೋಜನೆಯನ್ನು ಅನುಷ್ಠಾನಗೊಳಿಸಿದೆ. ಈ ಯೋಜನೆಯಡಿ ಮನೆ ನಿರ್ಮಾಣಕ್ಕಾಗಿ ಸಬ್ಸಿಡಿ ಜೊತೆಗೆ … Read more

error: Content is protected !!