ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆಗೆ ಅರ್ಜಿ ಆಹ್ವಾನ | ಡಿಸೆಂಬರ್ 31ರ ಒಳಗೆ ಅರ್ಜಿ ಸಲ್ಲಿಸಿ… Sewing Machine Scheme DBCDC karnataka

Sewing Machine Scheme DBCDC karnataka : ಮಹಿಳೆಯರ ಶ್ರೇಯೋಭಿವೃದ್ಧಿಗಾಗಿ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರಗಳು ಹಲವು ಯೋಜನೆಗಳನ್ನು ಅನುಷ್ಠಾನಗೊಳಿಸಿವೆ. ಮಹಿಳಾ ಇಲಾಖೆ, ಮಹಿಳಾ ಅಭಿವೃದ್ಧಿ ನಿಗಮಗಳಿಂದ ಉಚಿತ ಹೊಲಿಗೆ ಯಂತ್ರ (Free Tailoring Mission) ವಿತರಿಸಲಾಗುತ್ತಿದೆ. ರಾಜ್ಯ ಸರ್ಕಾರವು ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ಜಿಲ್ಲಾ ಉದ್ಯಮ ಕೇಂದ್ರ ಯೋಜನೆ, ವೃತ್ತಿನಿರತ ಕುಶಲಕರ್ಮಿಗಳಿಗೆ ಉಪಕರಣ ಸರಬರಾಜು ಯೋಜನೆಯಡಿ ಹೊಲಿಗೆ ಯಂತ್ರ ವಿತರಿಸುತ್ತದೆ. ಇದರ ಜೊತೆಗೆ ಈ ಬಾರಿ ಡಿ.ದೇವರಾಜು ಅರಸು ಹಿಂದುಳಿದ ವರ್ಗಗಳ … Read more

ಕಾರು, ಗೂಡ್ಸ್ ವಾಹನ ಖರೀದಿಗೆ 3 ಲಕ್ಷ ರೂಪಾಯಿ ಸಹಾಯಧನಕ್ಕೆ ಅರ್ಜಿ ಆಹ್ವಾನ | ಆಗಸ್ಟ್ 30ರೊಳಗೆ ಅರ್ಜಿ ಸಲ್ಲಿಸಿ… Karnataka Swavalambi Sarathi Scheme 2024

Karnataka Swavalambi Sarathi Scheme 2024 : ಯುವಜನರ ಸ್ವಯಂ ಉದ್ಯೋಗಕ್ಕೆ ‘ಸ್ವಾವಲಂಬಿ ಸಾರಥಿ’ ಯೋಜನೆಯಡಿ ಕಾರು, ಆಟೋ ರಿಕ್ಷಾ, ಗೂಡ್ಸ್ ವಾಹನ ಖರೀದಿಗೆ ಸಬ್ಸಿಡಿ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. 2024-25ನೇ ಸಾಲಿನ ‘ಸ್ವಾವಲಂಬಿ ಸಾರಥಿ’ ಯೋಜನೆಯಡಿ (Swavalambi Sarathi Yojana) ಗರಿಷ್ಟ 3 ಲಕ್ಷ ರೂಪಾಯಿ ವರೆಗೂ ವಾಹನ ಖರೀದಿಗೆ ಸಬ್ಸಿಡಿ (Subsidy on vehicle purchase) ಒದಗಿಸಲಾಗುತ್ತದೆ. ಏನಿದು ಸ್ವಾವಲಂಬಿ ಸಾರಥಿ ಯೋಜನೆ? ಕರ್ನಾಟಕ ಸರ್ಕಾರದ ವಿಶಿಷ್ಟ ಯೋಜನೆ ಇದು. ‘ಸ್ವಾವಲಂಬಿ ಸಾರಥಿ’ … Read more

ಸರ್ಕಾರಿ ನೌಕರರಿಗೆ ಸೆಪ್ಟೆಂಬರ್‌ನಲ್ಲಿ ತುಟ್ಟಿಭತ್ಯೆ ಗಿಫ್ಟ್? | ಯಾರಿಗೆ ಎಷ್ಟು ಸಿಗಲಿದೆ ಡಿಎ? DA Gift for Govt Employees

DA Gift for Govt Employees : 8ನೇ ವೇತನ ಆಯೋಗ (8th Pay Commission) ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಕೇಂದ್ರ ಸರ್ಕಾರ (Central Government) ಶುಭಸುದ್ದಿ ನೀಡಿದೆ. ಇಷ್ಟರಲ್ಲೇ ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆಯಲ್ಲಿ ಶೇ.3ರಷ್ಟು ಏರಿಕೆಯಾಲಿದ್ದು; ಸೆಪ್ಟೆಂಬರ್‌ನಲ್ಲಿ ಇದರ ಲಾಭ ಎಲ್ಲ ನೌಕರರಿಗೂ ಸಿಗಲಿದೆ. ಕಳೆದ ಜುಲೈ 1, 2024ರಿಂದ ಜಾರಿಗೆ ಬರುವಂತೆ ಸೆಪ್ಟೆಂಬರ್‌ನಲ್ಲಿ ಕೇಂದ್ರ ಸರ್ಕಾರವು ಶೇಕಡಾ 3ರಿಂದ 4ರಷ್ಟು ತುಟ್ಟಿಭತ್ಯೆ (Dearness Allowance) ಹೆಚ್ಚಳ ಆದೇಶ ಹೊರಡಿಸಲಿದ್ದು, ಈಗಾಗಲೇ ಶೇ. 3ರಷ್ಟು … Read more

ನೌಕರರಿಂದ ಸರ್ಕಾರಕ್ಕೆ 3 ಬೇಡಿಕೆ ಈಡೇರಿಕೆಗೆ ಮನವಿ ಸಮರ್ಪಣೆ | ಏನೀ ಹೊಸ ಬೇಡಿಕೆಗಳು? ಸಂಪೂರ್ಣ ಮಾಹಿತಿ ಇಲ್ಲಿದೆ… Karnataka Govt employees New demands

Karnataka Govt employees New demands : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು (Karnataka State Government Employees Association) ರಾಜ್ಯದ ಎಲ್ಲಾ ಇಲಾಖೆಗಳ ವೃಂದ ಸಂಘಗಳ ಸಹಯೋಗದೊಂದಿಗೆ ಮತ್ತೆ ಮೂರು ಬೇಡಿಕೆಗಳ ಈಡೇರಿಕೆಗೆ ರಾಜ್ಯ ಸರ್ಕಾರಕ್ಕೆ ಮನವಿ ಸಮರ್ಪಣೆಗೆ (Petition submission to the State Govt) ಮುಂದಾಗಿದೆ. ಈ ಸಂಬ೦ಧ ಇದೇ ಆಗಸ್ಟ್ 17ರಂದು ಬೆಂಗಳೂರಿನಲ್ಲಿ ಕಾರ್ಯಾಗಾರ (Workshop) ಏರ್ಪಡಿಸಿದ್ದು; ಈ ವೇದಿಕೆಯಲ್ಲೇ ಬೇಡಿಕೆಗಳ ಮನವಿ ಸಮರ್ಪಣೆ ಕೂಡ ನಡೆಯಲಿದೆ. ನಮ್ಮಭಿಮಾನದ ಅಭಿನಂದನಾ … Read more

ರೇಷನ್ ಕಾರ್ಡ್ ತಿದ್ದುಪಡಿಗೆ ಮತ್ತೆ 10 ದಿನ ಅವಕಾಶ | ತಪ್ಪದೇ ಈ ಅವಕಾಶ ಬಳಸಿಕೊಳ್ಳಿ Ration Card Correction Karnataka

Ration Card Correction Karnataka : ಬಿಪಿಎಲ್, ಎಪಿಎಲ್ ರೇಷನ್ ಕಾರ್ಡ್’ದಾರರಿಗೆ ಆಹಾರ ಇಲಾಖೆ ಸಿಹಿಸುದ್ದಿ ನೀಡಿದೆ. ಈ ಹಿಂದೆ ರೇಷನ್ ಕಾರ್ಡ್ ತಿದ್ದುಪಡಿಗೆ ನೀಡಿದ್ದ 20 ದಿನಗಳ ಕಾಲಾವಕಾಶ ಜುಲೈ 31ಕ್ಕೆ ಮುಕ್ತಾಯವಾಗಿದ್ದು; ಇದೀಗ ಪುನಃ 10 ದಿನಗಳ ಕಾಲ ರೇಷನ್​ ಕಾರ್ಡ್​​ ತಿದ್ದುಪಡಿಗೆ ಅವಕಾಶ (Ration Card Updates) ಕಲ್ಪಿಸಲಾಗಿದೆ. ಪಡಿತರ ಚೀಟಿದಾರರು ಮತ್ತೆ ತಿದ್ದುಪಡಿಗೆ ಅರ್ಜಿ ಸಲ್ಲಿಕೆ ಮಾಡಬಹುದು. ಈ ಬಗ್ಗೆ ಆಹಾರ ಇಲಾಖೆ ಮಾಹಿತಿ ಹಂಚಿಕೊ೦ಡಿದೆ. ಈ ಅವಧಿಯಲ್ಲಿ ರೇಷನ್ ಕಾಡ್’ðದಾರರು … Read more

ಗಂಗಾಕಲ್ಯಾಣ ಉಚಿತ ಬೋರ್‌ವೆಲ್ ಪಡೆಯಲು ರೈತರಿಂದ ಅರ್ಜಿ ಆಹ್ವಾನ | ಆಗಸ್ಟ್ 31ರೊಳಗೆ ಅರ್ಜಿ ಸಲ್ಲಿಸಿ | ಅರ್ಹ ರೈತರ ಪಟ್ಟಿ ಇಲ್ಲಿದೆ… Ganga Kalyana Free Borewell Scheme

Ganga Kalyana Free Borewell Scheme : 2024-25ನೇ ಸಾಲಿನ ಗಂಗಾಕಲ್ಯಾಣ ಯೋಜನೆಯಡಿ (Karnataka Ganga Kalyana Scheme) ಉಚಿತ ಬೋರ್‌ವೆಲ್’ಗಾಗಿ (Free Borewell) ರಾಜ್ಯ ಸರ್ಕಾರ ವಿವಿಧ ನಿಗಮಗಳ ಮೂಲಕ ರೈತರಿಂದ ಅರ್ಜಿ ಆಹ್ವಾನಿಸಿದೆ. ಯಾವೆಲ್ಲ ಜಾತಿಯ ರೈತರು ಈ ಸೌಲಭ್ಯ ಪಡೆಯಲು ಅರ್ಹರು? ಅರ್ಹತಾ ಮಾನದಂಡಗಳೇನು? ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳೇನು? ಎಲ್ಲಿ ಅರ್ಜಿ ಸಲ್ಲಿಸಬೇಕು? ಫಲಾನುಭವಿಗಳ ಆಯ್ಕೆ ಹೇಗೆ? ಸಂಪೂರ್ಣ ಸಮಗ್ರ ಮಾಹಿತಿ ಇಲ್ಲಿದೆ… ಸರಕಾರ ಸಣ್ಣ ಮತ್ತು ಅತೀ ಸಣ್ಣ ರೈತರ … Read more

ಸರ್ಕಾರಿ ನೌಕರರಿಗೆ ಆಗಸ್ಟ್’ನಿಂದ ಸಿಗುವ ಪರಿಷ್ಕೃತ ಪಿಂಚಣಿ ಹಣವೆಷ್ಟು? ಮೊಬೈಲ್’ನಲ್ಲೇ ಹೀಗೆ ಚೆಕ್ ಮಾಡಿ…. 7th pay pension calculator

7th pay pension calculator : ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ರಾಜ್ಯ ಸರ್ಕಾರಿ ನೌಕರರ (Karnataka Govt Employees) ಪ್ರಮುಖ ಬೇಡಿಕೆಯಾಗಿದ್ದ 7ನೇ ವೇತನ ಆಯೋಗದ (7th Pay Commission) ವರದಿ ಜಾರಿಗೆ ಕಳೆದ ಜುಲೈ 15ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ (Cabinet meeting) ಅನುಮೋದನೆ ನೀಡಲಾಗಿದೆ. ಆರ್ಥಿಕ ಇಲಾಖೆ ಈ ಕುರಿತು ಈಗಾಗಲೇ ಅಧಿಕೃತ ಆದೇಶ ಹೊರಡಿಸಿದ್ದು; ಆ ಪ್ರಕಾರ ರಾಜ್ಯ ಸರ್ಕಾರಿ ನೌಕರರ ವೇತನ, ಭತ್ಯೆಗಳು ಆಗಸ್ಟ್’ನಿಂದಲೇ ಹೆಚ್ಚಳವಾಗಲಿವೆ. ವೇತನದ ಜೊತೆಗೆ … Read more

ತೋಟಗಾರಿಕೆ ಬೆಳೆಗಳಿಗೆ ನರೇಗಾ ಸಹಾಯಧನ: ಯಾವ ಬೆಳೆಗೆ ಎಷ್ಟು ಹಣ? ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ… Mnarega Subsidy for Horticulture Crops

Mnarega Subsidy for Horticulture Crops : 2024-25ನೇ ಸಾಲಿನಲ್ಲಿ ತೋಟಗಾರಿಕೆ ಇಲಾಖೆಯಿಂದ (Department of Horticulture) ವಿವಿಧ ಯೋಜನೆಗಳನ್ನು ಅನುಷ್ಟಾನಗೊಳಿಸಿದ್ದು; ಈ ಪೈಕಿ ತೋಟಗಾರಿಕೆ ಬೆಳೆಗಳಿಗೆ ಗ್ರಾಮ ಪಂಚಾಯತಿಯಿ೦ದಲೇ ಅನುದಾನ ಪಡೆಯಬಹುದಾಗಿದೆ. ಯಾವೆಲ್ಲ ಬೆಳೆಗಳಿಗೆ ಎಷ್ಟೆಷ್ಟು ಸಹಾಯಧನ ಪಡೆಯಬಹುದು? ಇಲ್ಲಿದೆ ಸಮಗ್ರ ಮಾಹಿತಿ… 2024-25ನೇ ಸಾಲಿನಲ್ಲಿ ತೋಟಗಾರಿಕೆ ಇಲಾಖೆಯಿಂದ ಅನುಷ್ಠಾನಗೊಳಿಸಲಾದ ಯೋಜನೆಗಳ ಸೌಲಭ್ಯ ಪಡೆಯಲು ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ವೈಯಕ್ತಿಕ ಕಾಮಗಾರಿಗಳ ಸೌಲಭ್ಯ ಪಡೆಯಲು ಇಚ್ಛಿಸುವ ರೈತರು, ಕೂಲಿಕಾರರು ತಮ್ಮ ಗ್ರಾಮ … Read more

ಗೃಹಲಕ್ಷ್ಮಿ ಜೂನ್-ಜುಲೈ ಎರಡು ಕಂತಿನ ಹಣ ಒಟ್ಟಿಗೆ ಜಮಾ | ಈ ದಿನ ಸಿಗುತ್ತೆ ₹4000 Gruha Lakshmi Scheme Money Deposit

Gruha Lakshmi Scheme Money Deposit : ಗೃಹಲಕ್ಷ್ಮಿ ಯೋಜನೆ (Gruha Lakshmi Scheme Karnataka) ಕುರಿತು ರಾಜ್ಯದಲ್ಲಿ ಹಲವು ವದಂತಿಗಳು ಹರಡುತ್ತಿದ್ದು; ಈ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪ್ರತಿಕ್ರಿಯೆ ನೀಡಿದ್ದು, ತಯಾವುದೇ ಕಾರಣಕ್ಕೂ ಗೃಹಲಕ್ಷ್ಮಿ ಯೋಜನೆಯನ್ನು ನಿಲ್ಲಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಹಾಗಿದ್ದರೆ ಈಗಾಗಲೇ ಬಾಕಿ ಉಳಿದಿರುವ ಜೂನ್ ಮತ್ತು ಜುಲೈ ತಿಂಗಳ ಹಣ ಯಾವಾಗ ಜಮಾ ಆಗುತ್ತದೆ? ಎರಡೂ ತಿಂಗಳ ಹಣ ಒಟ್ಟಿಗೇ ಜಮಾ ಆಗುತ್ತದಾ? ಎಂಬ … Read more

ರಾಜ್ಯಾದ್ಯಂತ 50 ಲಕ್ಷ ರೇಷನ್ ಕಾರ್ಡ್ ರದ್ದು | ನಿಮ್ಮ ಕಾರ್ಡ್ ಈ ಪಟ್ಟಿಯಲ್ಲಿದೆಯಾ? 50 lakh ration card cancellation

50 lakh ration card cancellation : ಅನರ್ಹ ಬಿಪಿಎಲ್ ರೇಷನ್ ಕಾರ್ಡ್ (Ineligible BPL card) ರದ್ದು ಕಾರ್ಯ ಚುರುಕುಗೊಂಡಿದೆ. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳು ರಾಜ್ಯದಲ್ಲಿ ನಕಲಿ ದಾಖಲೆ ನೀಡಿ ಬಿಪಿಎಲ್ ಕಾರ್ಡ್ (BPL Card) ಹೊಂದಿರುವ ಕುಟುಂಬಗಳ ಶೋಧ ಕಾರ್ಯಕ್ಕೆ ಇಳಿದಿದ್ದು; ಇಷ್ಟರಲ್ಲೇ ಎಲ್ಲಾ ಅನರ್ಹ ಬಿಪಿಎಲ್ ಕಾರ್ಡ್’ಗಳೂ ರದ್ದಾಗಲಿವೆ. ಈ ಹಿನ್ನಲೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ ಎಚ್ ಮುನಿಯಪ್ಪ ಅವರು ಅರ್ಹರ ಬಿಪಿಎಲ್ ಕಾರ್ಡ್ … Read more

error: Content is protected !!