ವಯಸ್ಸಿನ ದೃಢೀಕರಣ ನೀಡದಿದ್ದರೆ ವೃದ್ಧಾಪ್ಯ ವೇತನ ಬಂದ್? ಹಿರಿಯ ನಾಗರಿಕರಿಗೆ ಹೊಸ ನಿಯಮ Old Age Pension New Rules

Old Age Pension New Rules : ಕಂದಾಯ ಇಲಾಖೆಯಿಂದ ವೃದ್ಧಾಪ್ಯ ವೇತನ (National Old Age Pension Scheme), ಸಂಧ್ಯಾ ಸುರಕ್ಷಾ ಯೋಜನೆಯಡಿ (Sandhya Suraksha Yojana) ಮಾಸಾಶನ ಪಡೆಯುತ್ತಿರುವ ಪಿಂಚಣಿದಾರರಿಗೆ ಹೊಸ ನಿಯಮ (New Rules) ಅನ್ವಯಗೊಳಿಸಿದ್ದು; ಹಿರಿಯ ನಾಗರಿಕರು ಪಿಂಚಣಿಗಾಗಿ ಪರದಾಡುವ ಪಾಡು ನಿರ್ಮಾಣವಾಗಿದೆ. ಹೌದು, ಸರಕಾರ ಪ್ರತ್ಯೇಕ ವಯೋಮಾನ ದಾಖಲೆ ಒದಗಿಸುವ ಹೊಸ ನಿಯಮ ಜಾರಿಗೊಳಿಸಿದ್ದು; ವಯೋವೃದ್ಧರು ವಯಸ್ಸಿನ ದೃಢಿಕರಣ ಪತ್ರಕ್ಕಾಗಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಹಾಗೂ ಜಿಲ್ಲಾ ಶಸ್ತ್ರ … Read more

ಕೋಳಿ ಸಾಕಾಣಿಕೆಗೆ ₹25 ಲಕ್ಷ, ಕುರಿ-ಮೇಕೆ, ಹಂದಿ ಸಾಕಾಣಿಕೆಗೆ ₹50 ಲಕ್ಷ ಸಹಾಯಧನ | ಎನ್‌ಎಲ್‌ಎಂ ಯೋಜನೆಯಡಿ ಅರ್ಜಿ ಸಲ್ಲಿಸಿ… National Livestock Mission Scheme

National Livestock Mission Scheme : ಪಶುಪಾಲನಾ ಕ್ಷೇತ್ರ ಇಂದು ಕೃಷಿ ಕ್ಷೇತ್ರದಷ್ಟೇ ಗ್ರಾಮೀಣ ಉದ್ಯೋಗ ಸೃಷ್ಠಿಯಲ್ಲಿ ಪ್ರಮುಖ ಪಾತ್ರವಹಿಸಿದೆ. ಕೇಂದ್ರ ಮತ್ತು ರಾಜ್ಯ ಸರಕಾರಗಳು ಕೃಷಿಗೆ ಪೂರಕವಾದ ಪಶುಪಾಲನಾ ವಲಯದಲ್ಲಿ (Animal husbandry sector) ಹೆಚ್ಚು ಹೆಚ್ಚು ಉದ್ಯೋಗ ಸೃಷ್ಟಿಸುವ ಹಿನ್ನಲೆಯಲ್ಲಿ ಹಲವು ಯೋಜನೆಗಳನ್ನು ಅನುಷ್ಠಾಗೊಳಿಸಿವೆ. ಈ ಪೈಕಿ ಕೇಂದ್ರ ಸರಕಾರದ ‘ರಾಷ್ಟ್ರೀಯ ಜಾನುವಾರು ಮಿಷನ್’ (National Livestock Mission- NLM) ಯೋಜನೆಯೂ ಒಂದಾಗಿದೆ. ಕುರಿ, ಮೇಕೆ, ಕೋಳಿ, ಪಶು ಆಹಾರ ಮತ್ತು ಮೇವು ಅಭಿವೃದ್ಧಿಯಲ್ಲಿ … Read more

ಮಳೆಯಿಂದ ಮನೆ ಹಾನಿಯಾದರೆ ಸರ್ಕಾರದಿಂದಲೇ ಹೊಸಮನೆ ನಿರ್ಮಾಣ | ಮಳೆಹಾನಿ ಪರಿಹಾರದ ಪಟ್ಟಿ Rain Damage Compensation List

Rain Damage Compensation List : ರಾಜ್ಯಾದ್ಯ೦ತ ಮಳೆಯಬ್ಬರ ಜೋರಾಗಿದೆ. ಮಲೆನಾಡು, ಕರಾವಳಿ ಭಾಗದಲ್ಲಂತೂ ಗುಡ್ಡ ಕುಸಿತ, ಪ್ರವಾಹ ಭೀತಿ ಎದುರಾಗಿದೆ. ಉತ್ತರ ಕರ್ನಾಟಕದ ಭಾಗದಲ್ಲೂ ವಾರದಿಂದ ಸುರಿಯುತ್ತಿರುವ ಜಿಟಿಜಿಟಿ ಮಳೆ ಹಲವು ಅನಾಹುತ ಸೃಷ್ಟಿಸಿದೆ. ಬೆಳೆನಷ್ಟ (Crop Loss), ಮನೆ ಹಾನಿಯಾಗಿದ್ದು (House Damage) ಜನಜೀವನ ಅಸ್ತವ್ಯಸ್ತವಾಗಿದೆ. ಈ ಸರಣಿ ಅನಾಹುತದಿಂದ ಎಚ್ಚೆತ್ತುಕೊಂಡಿರುವ ರಾಜ್ಯ ಸರಕಾರ ಮಳೆಯಿಂದಾದ ನಷ್ಟ ಪರಿಹಾರ ನೀಡಲು ಮುಂದಾಗಿದೆ. ಮಳೆಹಾನಿ ಪರಿಹಾರ ಕಾಮಗಾರಿಗಳಿಗೆಂದೇ ಜಿಲ್ಲೆಗಳಿಗೆ 777.54 ಕೋಟಿ ರೂಪಾಯಿ ಅನುದಾನ ಮೀಸಲಿಡಲಾಗಿದೆ. … Read more

ಗ್ರಾಮ ಪಂಚಾಯತಿ ಈ ಸೇವೆಗಳಿಗೆ ವಾಟ್ಸಾಪ್’ನಲ್ಲೇ ಪರಿಹಾರ | ಈ ನಂಬರ್‌ಗೆ ಹಾಯ್ ಅಂತ ಕಳಿಸಿದರೆ ಕುಳಿತಲ್ಲೇ ಪರಿಹಾರ… Panchamitra gram Panchayat whatsapp chat

Panchamitra gram Panchayat whatsapp chat : ಇತ್ತೀಚೆಗೆ ರಾಜ್ಯ ಸರ್ಕಾರ ರಾಜ್ಯದ ಗ್ರಾಮ ಪಂಚಾಯತಿಗಳ ಸಮಸ್ಯೆಗಳಿಗೆ ಪರಿಹಾರ ಪಡೆಯಲು ಮತ್ತು ಸೇವೆಗಳಿಗಾಗಿ ಆರಂಭಿಸಿರುವ ‘ಪಂಚಮಿತ್ರ ವ್ಯಾಟ್ಸಪ್ ಚಾಟ್’ (Panchamitra whatsapp chat) ಮತ್ತು ‘ಪಂಚಮಿತ್ರ ಪೋರ್ಟಲ್’ (Panchmitra Portal) ಗ್ರಾಮೀಣಾಭಿವೃದ್ಧಿಯ ಚಹರೆಯನ್ನೇ ಬದಲಿಸಿದೆ. ಈ ವೇದಿಕೆಯ ಮೂಲಕ ಸಾರ್ವಜನಿಕರು ಗ್ರಾಮೀಣಾಭಿವೃದ್ಧಿ ಇಲಾಖೆಗೆ ಸಂಬಂಧಿಸಿದ ಬೇರೆ ಬೇರೆ ಇಲಾಖೆಗಳ ಹಲವು ಸೇವೆಗಳನ್ನು ವಾಟ್ಸಾಪ್ ಚಾಟ್ ಮುಖಾಂತರವೇ ಪಡೆಯಬಹುದಾಗಿದೆ. ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಆಯುಕ್ತಾಲಯ … Read more

ಸಣ್ಣ ಉದ್ಯಮ ಸ್ಥಾಪನೆಗೆ 15 ಲಕ್ಷ ರೂಪಾಯಿ ಸಹಾಯಧನ | ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… PM Micro Food Processing Scheme PMFME

PM Micro Food Processing Scheme PMFME : ಪಿಎಮ್‌ಎಫ್‌ಇ ಯೋಜನೆಯು (PM Micro Food Processing Scheme- PM FME) ರೈತರು, ಮಹಿಳೆಯರಿಗೆ ವರದಾನವಾಗಿದ್ದು; ರಾಜ್ಯದಲ್ಲಿ ಸಾವಿರಾರು ಫಲಾನುಭವಿಗಳು ಯೋಜನೆಯ ಪ್ರಯೋಜನ ಪಡೆದು ಸ್ವಾವಲಂಬಿ ಜೀವನ ನಡೆಸುತ್ತಿದ್ದಾರೆ. ಕಿರು ಆಹಾರ ಸಂಸ್ಕರಣಾ ಘಟಕಗಳ ನಿರ್ಮಾಣಕ್ಕೆ ಶೇ.50ರಷ್ಟು ಸಬ್ಸಿಡಿ ಸೌಲಭ್ಯ ದೊರೆಯುವ ಈ ಯೋಜನೆಯ ಪ್ರಯೋಜ ಪಡೆಯುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಏನಿದು ಪಿಎಮ್‌ಎಫ್‌ಇ ಯೋಜನೆ? ಹೆಸರೇ ಹೇಳುವಂತೆ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ … Read more

ಮಹಿಳೆಯರಿಗಾಗಿಯೇ ಇರುವ ಸರ್ಕಾರದ ಸಾಲ ಮತ್ತು ಸಬ್ಸಿಡಿ ಯೋಜನೆಗಳು | ಇವುಗಳ ಪ್ರಯೋಜನ ಪಡೆಯೋದು ಹೇಗೆ? ಸಂಪೂರ್ಣ ಮಾಹಿತಿ ಇಲ್ಲಿದೆ… Loan and subsidy schemes for womens

Loan and subsidy schemes for womens : ಮಹಿಳೆಯರನ್ನು ಔದ್ಯೋಗಿಕವಾಗಿ ಪ್ರೋತ್ಸಾಹಿಸುವ ಮೂಲಕ ಅವರನ್ನು ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿಸಲು ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮವು (Karnataka State Womens Development Corporation) ವಿವಿಧ ಸಾಲ (Loan), ಸಹಾಯಧನ (Subsidy) ಯೋಜನೆಗಳನ್ನು ಜಾರಿಗೊಳಿಸಿದೆ. ಅರ್ಹ ಮಹಿಳೆಯರು ಈ ಯೋಜನೆಗಳಡಿಯಲ್ಲಿ ಸೌಲಭ್ಯ ಪಡೆಯಬಹುದಾಗಿದೆ. ಈ ಯೋಜನೆಗಳ ಅಡಿಯಲ್ಲಿ ಮಹಿಳೆಯರ ಸ್ವಯಂ ಉದ್ಯೋಗಕ್ಕೆ ಲಕ್ಷಾಂತರ ರೂಪಾಯಿ ಸಾಲ ಮತ್ತು ಸಹಾಯಧನ ಸಿಗಲಿದ್ದು; ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ … Read more

ಒಪಿಎಸ್ ಮರುಜಾರಿ: ಸರ್ಕಾರಿ ನೌಕರರ ಹೊಸ ಪಟ್ಟು, ರಾಜ್ಯ ಸರ್ಕಾರಕ್ಕೆ ಇಕ್ಕಟ್ಟು | ಎಲ್ಲಾ ನೌಕರರಿಗೂ ಜಾರಿಯಾಗುತ್ತಾ ಹಳೇ ಪಿಂಚಣಿ ಯೋಜನೆ? OPS Relaunch for Govt Employees

OPS Relaunch for Govt Employees : ಇದು ಸ್ವತಃ ಆಡಳಿತರೂಢ ಕಾಂಗ್ರೆಸ್ ಪಕ್ಷ ಕಳೆದ ವಿಧಾನಸಭೆ ಚುನಾವಣೆ ಸಂದರ್ಭದ ತನ್ನ ಪ್ರಣಾಳಿಕೆಯಲ್ಲಿ ಪ್ರಕಟಿಸಿದ್ದ ಪ್ರಮುಖ ಭರವಸೆ. ಎನ್‌ಪಿಎಸ್ (New Pension Scheme – NPS) ರದ್ದುಗೊಳಿಸಿ ಹಳೆ ಪಿಂಚಣಿ ಯೋಜನೆ (Old Pension Scheme – OPS) ಮರು ಜಾರಿಗೊಳಿಸುವ ಕುರಿತು ಭರವಸೆ ನೀಡಿದ್ದ ಕಾಂಗ್ರೆಸ್ ಪಕ್ಷ ಇದೀಗ ಒಪಿಎಸ್ ಮರುಜಾರಿ ಕುರಿತು ಮೀನಮೇಷ ಏಣಿಸುತ್ತಿದೆ. ಆದರೆ ಸರ್ಕಾರಿ ನೌಕರರ ಸಂಘ ಈ ಭರವಸೆ ಈಡೇರಿಕೆಗೆ … Read more

ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆಗೆ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ Free Sewing Machine Scheme In Karnataka

Free Sewing Machine Scheme In Karnataka : 2024-25ನೇ ಸಾಲಿನ ‘ಜಿಲ್ಲಾ ಉದ್ಯಮ ಕೇಂದ್ರ ಯೋಜನೆ’ಯಡಿ ಗ್ರಾಮೀಣ ಪ್ರದೇಶದ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ (Sewing Machine) ಹಾಗೂ ವೃತ್ತಿಪರ ಕುಶಲಕರ್ಮಿಗಳಿಗೆ (Professional Rural Artisan) ಉಚಿತ ಸುಧಾರಿತ ಸಲಕರಣೆ ಯೋಜನೆಯಡಿ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಪ್ರತಿ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳಿಗೆ ಹೊಲಿಗೆ ಯಂತ್ರಗಳು ಹಾಗೂ ವೃತ್ತಿನಿರತ ಕುಶಲಕರ್ಮಿಗಳಿಗೆ ವಿವಿಧ ಉಪಕರಣಗಳನ್ನು ಉಚಿತವಾಗಿ ವಿತರಿಸಲಾಗುತ್ತದೆ. ಈ ಯೋಜನೆಗಳ ಅಡಿಯಲ್ಲಿ ಅರ್ಹ ಅಭ್ಯರ್ಥಿಗಳು ಅರ್ಜಿ … Read more

ಕಾಶಿ, ಅಯೋದ್ಯೆ ದರ್ಶನಕ್ಕೆ ₹7,500 ಸಹಾಯಧನ | ಈಗಲೇ ಬುಕ್ಕಿಂಗ್ ಮಾಡಿ | ಬುಕ್ಕಿಂಗ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ… Karnataka Bharat Gaurav Kashi Darshana 2024

Karnataka Bharat Gaurav Kashi Darshana 2024 : ರಾಜ್ಯ ಸರಕಾರವು ಕಾಶಿ-ಗಯಾ ದರ್ಶನಕ್ಕೆ ₹7,500 ಸಹಾಯಧನ ಸಹಾಯದ ಜೊತೆಗೆ ವಿಶೇಷ ರೈಲು ವ್ಯವಸ್ಥೆ ಕಲ್ಪಿಸಿದೆ. ಈ ಸಹಾಯಧನ ಪಡೆಯುವುದು ಹೇಗೆ? ಟಿಕೆಟ್ ಬುಕ್ಕಿಂಗ್ ಮಾಡುವುದು ಹೇಗೆ? ಸಂಪೂರ್ಣ ವಿವರ ಇಲ್ಲಿದೆ… ಜೀವಮಾನದಲ್ಲಿ ಒಮ್ಮೆಯಾದರೂ ಕಾಶಿ, ಗಯಾ, ಅಯೋದ್ಯೆ ಯಾತ್ರೆ ಮಾಡಬೇಕೆನ್ನುವುದು ಅನೇಕ ಹಿಂದೂ ಆಸ್ತಿಕರ ಅಭಿಲಾಷೆಯಾಗಿದೆ. ಇಂತಹ ಆಭಿಲಾಷೆಯುಳ್ಳರಿಗೆ ರಾಜ್ಯ ಸರಕಾರ ಕಾಶಿ, ಗಯಾ, ಅಯೋಧ್ಯ ಮತ್ತು ಪ್ರಯಾಗ್’ರಾಜ್ ಕ್ಷೇತ್ರಗಳನ್ನು ಒಳಗೊಂಡ 9 ದಿನಗಳ ವಿಶೇಷ … Read more

ರೈತರಿಗೆ ₹5 ಲಕ್ಷ ಶೂನ್ಯಬಡ್ಡಿ ಸಾಲ ವಿತರಣೆ | ಈ ಸಾಲ ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ… Zero Interest Agricultural Loans

Zero Interest Agricultural Loans : ರೈತರಲ್ಲಿ ಆರ್ಥಿಕ ಭದ್ರತೆ ಒದಗಿಸುವ ಮೂಲಕ ಆಹಾರೋತ್ಪಾದನೆಯಲ್ಲಿ ಹೆಚ್ಚಿಸುವ ನಿಟ್ಟಿನಲ್ಲಿ 2024-25ನೇ ಸಾಲಿನಲ್ಲಿ ರಾಜ್ಯ ಸರಕಾರ ಬರೋಬ್ಬರಿ 25,000 ಕೋಟಿ ರೂಪಾಯಿ ಸಾಲ ವಿತರಣೆಯ (Loan Disbursement) ಗುರಿ ಹೊಂದಿದೆ ಎಂದು ಸಹಕಾರ ಸಚಿವ ಕೆ ಎನ್ ರಾಜಣ್ಣ ಅವರು ತಿಳಿಸಿದ್ದಾರೆ. ನಿನ್ನೆ (ಜುಲೈ 16) ವಿಧಾನ ಪರಿಷತ್ತಿನಲ್ಲಿ ಶಾಸಕ ದಿನೇಶ್ ಗೂಳಿಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು ಕಳೆದ ಸಾಲಿನಲ್ಲಿ ಎಷ್ಟು ರೈತರಿಗೆ ಎಷ್ಟೆಷ್ಟು ಸಾಲ ವಿತರಣೆ ಮಾಡಲಾಗಿದೆ, … Read more

error: Content is protected !!