New Ration Card- ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಆರಂಭ | ಎಪಿಎಲ್ ಮತ್ತು ಬಿಪಿಎಲ್ ಕಾರ್ಡ್’ಗಳಿಗೆ ಅರ್ಜಿ ಸಲ್ಲಿಸಲು ಅವಕಾಶ

ಹೊಸ ರೇಷನ್ ಕಾರ್ಡಿಗೆ (New Ration Card) ಅರ್ಜಿ ಸಲ್ಲಿಸಲು ಕಾಯುತ್ತಿರುವವರಿಗೆ ಆಹಾರ ಇಲಾಖೆ ಗುಡ್ ನ್ಯೂಸ್ ನೀಡಿದೆ. ಈ ಕುರಿತ ಮಾಹಿತಿ ಇಲ್ಲಿದೆ… ರಾಜ್ಯದಲ್ಲಿ ಹಲವಾರು ಕುಟುಂಬಗಳು ಇನ್ನೂ ರೇಷನ್ ಕಾರ್ಡ್ ಇಲ್ಲದೆ ಇರುವುದರಿಂದ ಸರ್ಕಾರದ ಅನೇಕ ಯೋಜನೆಗಳಿಂದ ವಂಚಿತರಾಗಿದ್ದಾರೆ. ಇಂತಹವರಿಗೆ ಕರ್ನಾಟಕ ಸರ್ಕಾರದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಶುಭವಾರ್ತೆ ನೀಡಿದ್ದು, 2025ರ ಮೇ 1 ರಿಂದ 5ರ ವರೆಗೆ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಿದೆ. ರೇಷನ್ ಕಾರ್ಡಿನ … Read more

PM Surya Ghar Free Solar Power- ಮನೆ ಮನೆಗೆ ಉಚಿತ ಸೋಲಾರ್ ವಿದ್ಯುತ್ | ಈಗಲೇ ಅರ್ಜಿ ಸಲ್ಲಿಸಿ…

ಪಿಎಂ ಸೂರ್ಯ ಘರ್ ಯೋಜನೆಯಡಿ (PM Surya Ghar Muft Bijli Yojana) ಮನೆಗೆ ಉಚಿತ ಸೋಲಾರ್ ವಿದ್ಯುತ್ (Solar Rooftop System) ಪಡೆಯುವುದು ಹೇಗೆ? ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ಪ್ರಧಾನಮಂತ್ರಿ ಸೂರ್ಯಘರ್ ಯೋಜನೆ ಜಾರಿಗೆ ಬಂದು ಒಂದು ವರ್ಷ ಕಳೆದಿದ್ದು, ಈ ಅವಧಿಯಲ್ಲಿ ಕರ್ನಾಟಕದಲ್ಲಿ ಒಟ್ಟು 7,821 ಮನೆಗಳು ಸೋಲಾರ್ ವಿದ್ಯುತ್ ಪ್ರಯೋಜನ ಪಡೆದುಕೊಂಡಿವೆ. ದೇಶದಲ್ಲಿ ಈವರೆಗೆ 10 ಲಕ್ಷ ಮನೆಗಳಿಗೆ ಸೋಲಾರ್ ಘಟಕ ಅಳವಡಿಸಲಾಗಿದೆ. ಕೇಂದ್ರ ಸರಕಾರ … Read more

Gruhalakshmi Three Months Payment- ಒಂದೇ ತಿಂಗಳಲ್ಲಿ ಮೂರು ಕಂತಿನ ₹6,000 ಗೃಹಲಕ್ಷ್ಮೀ ಹಣ ಜಮಾ | ಮಹಿಳಾ ಸಚಿವರು ಹೇಳಿದ್ದೇನು?

ಗೃಹಲಕ್ಷ್ಮೀ ಯೋಜನೆಯ (GruhaLakshmi Scheme) ಬಾಕಿ ಮೂರು ಕಂತಿನ ಹಣವನ್ನು ಒಟ್ಟಿಗೇ ಜಮಾ ಮಾಡುವುದಾಗಿ ಸರ್ಕಾರ (Government of Karnataka) ಸ್ಪಷ್ಟನೆ ನೀಡಿದೆ. ಈ ಕುರಿತ ಮಾಹಿತಿ ಇಲ್ಲಿದೆ… ರಾಜ್ಯದ ಪ್ರಮುಖ ಮಹಿಳಾ ಸಬಲೀಕರಣ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಯ ಹಣ ಬಿಡುಗಡೆ ವಿಳಂಬದ ಬಗ್ಗೆ ಇದೀಗ ಸರ್ಕಾರದಿಂದ ಸ್ಪಷ್ಟನೆ ಸಿಕ್ಕಿದೆ. ಕೆಲ ತಿಂಗಳಿAದ ಫಲಾನುಭವಿಗಳ ಖಾತೆಗೆ ಹಣ ಜಮೆಯಾಗದ ಕಾರಣ ಫಲಾನುಭವಿಗಳು ಹಾಗೂ ಪ್ರತಿಪಕ್ಷಗಳಲ್ಲಿ ಅಸಮಾಧಾನ, ಆಕ್ರೋಶ ವ್ಯಕ್ತವಾಗಿತ್ತು. ಇತ್ತೀಚೆಗೆ ಈ ಬಗ್ಗೆ ಮಾಧ್ಯಮಗಳು ವರದಿ ಮಾಡುತ್ತಿದ್ದಂತೆ, … Read more

Post office Savings Schemes- 100% ಗ್ಯಾರಂಟಿ ಲಾಭ ತರುವ ಪೋಸ್ಟ್ ಆಫೀಸ್ ಸ್ಕೀಮುಗಳು | ಸಂಪೂರ್ಣ ಮಾಹಿತಿ ಇಲ್ಲಿದೆ…

ಅಂಚೆ ಕಚೇರಿಯಲ್ಲಿ (PostOffice) ಹೂಡಿಕೆ ಮಾಡುವವರಿಗೆ ಯಾವ ಯೋಜನೆಗಳಿಗೆ ಎಷ್ಟು ಬಡ್ಡಿದರ (Interest rate) ಸಿಗಲಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ… ಪ್ರತಿಯೊಬ್ಬರು ತಮ್ಮ ದುಡಿಮೆಯ ಕೆಲವು ಭಾಗವನ್ನು ಭವಿಷ್ಯದ ಯೋಜನೆಗಳಿಗಾಗಿ (Future Plans) ಉಳಿತಾಯ ಮಾಡುವ ಕನಸನ್ನು ಹೊಂದಿರುತ್ತಾರೆ. ಆದರೆ ಹಲವಾರು ಜನರಿಗೆ ಹೆಚ್ಚಿನ ಬಡ್ಡಿ ದರ ಯಾವ ಉಳಿತಾಯ ಯೋಜನೆಗಳಲ್ಲಿ ಸಿಗುತ್ತವೆ ಎಂಬ ಸರಿಯಾದ ಮಾರ್ಗದರ್ಶನವಿಲ್ಲದೆ, ಎಲ್ಲೆಲ್ಲೋ ಹೂಡಿಕೆ ಮಾಡಿ ಬಿಡುತ್ತಾರೆ. ಉಳಿತಾಯ ಮಾಡುವವರಿಗೆ ಅಂಚೆ ಕಚೇರಿಯ ಲಾಭದಾಯಕವಾದ ಈ ಯೋಜನೆಗಳು 100% … Read more

Free Cycle Scheme- ಶಾಲಾ ಮಕ್ಕಳಿಗೆ ಉಚಿತ ಸೈಕಲ್ ವಿತರಣೆ: ಯಾರಿಗೆಲ್ಲ ಸಿಗಲಿದೆ ಈ ಅವಕಾಶ? | ಸಂಪೂರ್ಣ ಮಾಹಿತಿ ಇಲ್ಲಿದೆ…

ಸರ್ಕಾರ ಈ ಬಾರಿ ಶೈಕ್ಷಣಿಕ ವರ್ಷ ಆರಂಭವಾಗುತ್ತಿದ್ದಂತೆ ಶಾಲಾ ಮಕ್ಕಳಿಗೆ ಸೈಕಲ್ ವಿತರಿಸಲು ಸಿದ್ಧತೆ ಮಾಡಿಕೊಳ್ಳುತ್ತಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಹೊಸ ಶೈಕ್ಷಣಿಕ ವರ್ಷ ಆರಂಭದಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಸೈಕಲ್ ವಿತರಣೆ ಯೋಜನೆಯನ್ನು ಜಾರಿಗೊಳಿಸಲು ಸಿದ್ಧತೆ ಮಾಡಿಕೊಂಡಿದೆ. ಮಕ್ಕಳಿಗೆ ಶಿಕ್ಷಣದ ಜೊತೆಗೆ ಸದೃಢ ಆರೋಗ್ಯ ಮತ್ತು ಪರಿಸರ ಪ್ರೀತಿ ಬೆಳೆಸಲು ಈ ಯೋಜನೆ ಮುಖ್ಯ ಉದ್ದೇಶವಾಗಿದೆ. ಬಜೆಟ್‌ನಲ್ಲಿ ಅನುದಾನ ಮೀಸಲು 2025-26ನೇ ಸಾಲಿನ ಬಿಬಿಎಂಪಿ … Read more

Jameenu Dari Mahithi- ರೈತರ ಜಮೀನುದಾರಿ ಕುರಿತು ಮಹತ್ವದ ಮಾಹಿತಿ ಇಲ್ಲಿದೆ | ಜಮೀನು ದಾರಿ ನಕ್ಷೆಯನ್ನು ಮೊಬೈಲ್‌ನಲ್ಲೇ ಚೆಕ್ ಮಾಡಿ

ರೈತರು ಜಮೀನಿಗೆ ಹೋಗುವ ಕಾಲುದಾರಿ (Farm Path ways), ಬಂಡಿದಾರಿಯನ್ನು (Bandidari) ಮೊಬೈಲ್‌ನಲ್ಲೇ ನಿಖರವಾಗಿ ವೀಕ್ಷಿಸಲು ಸರ್ಕಾರ ಅವಕಾಶ ಕಲ್ಪಿಸಿದೆ. ಈ ಕುರಿತ ಮಾಹಿತಿ ಇಲ್ಲಿದೆ… ಮೊದಲೆಲ್ಲ ತಮ್ಮ ಜಮೀನಿಗೆ ಹೋಗುವ ದಾರಿ ಸಮಸ್ಯೆ ಎದುರಾದಾಗ ರೈತರು ಸರ್ಕಾರಿ ಕಚೇರಿಗಳಿಗೆ ಅಲೆದಾಡಬೇಕಾಗಿತ್ತು. ಆದರೆ ಇದೀಗ, ಮೊಬೈಲ್‌ನಲ್ಲೇ ನಕ್ಷೆ ನೋಡಿ ದಾರಿ ಮಾಹಿತಿ ಪಡೆಯಬಹುದು. ಆ ಮೂಲಕ ರೈತರ ದುಡ್ಡು, ಸಮಯ ಉಳಿತಾಯವಾಗಲಿದೆ. ಹೌದು, ಈಗ ರೈತರು ತಮ್ಮ ಜಮೀನಿಗೆ ಹೋಗಲು ಕಾಲುದಾರಿ ಅಥವಾ ಬಂಡಿದಾರಿ ಇದೆ ಎಂಬುದನ್ನು ಸರಳವಾಗಿ … Read more

8th Pay Commission- ಸರ್ಕಾರಿ ನೌಕರರ ಸಂಬಳ ಭರ್ಜರಿ ಏರಿಕೆ | 8ನೇ ವೇತನ ಆಯೋಗದ ಸಮಿತಿ ರಚನೆ ಕುರಿತ ಮಹತ್ವದ ಮಾಹಿತಿ ಇಲ್ಲಿದೆ…

8ನೇ ವೇತನ ಆಯೋಗ (8th Pay Commission) ರಚನೆಗೆ ಕುರಿತು ಶುಭಸುದ್ದಿ ಹೊರ ಬಿದ್ದಿದೆ. ಸದರಿ ಆಯೋಗದ ಅನ್ವಯ ಸರ್ಕಾರಿ ನೌಕರರ (Government Employees) ಸಂಬಳ ಏರಿಕೆಗೆ ಸಂಬಂಧಿಸಿದ ಮಹತ್ವದ ಮಾಹಿತಿ ಇಲ್ಲಿದೆ… ಸರ್ಕಾರಿ ನೌಕರರು ಹಾಗೂ ಪಿಂಚಣಿದಾರರು ಬಹುದಿನಗಳಿಂದ ನಿರೀಕ್ಷಿಸುತ್ತಿದ್ದ 8ನೇ ವೇತನ ಆಯೋಗದ ಕುರಿತು ಮಹತ್ವದ ಮಾಹಿತಿ ಹೊರಬಿದ್ದಿದೆ. ಕೇಂದ್ರ ಸರ್ಕಾರವು ಶೀಘ್ರದಲ್ಲೇ ಈ ಆಯೋಗದ ಸಮಿತಿಯನ್ನು ರಚಿಸಲಿದ್ದು, ಮುಂದಿನ ಕೆಲವು ವಾರಗಳಲ್ಲಿ ಈ ಕುರಿತು ಅಧಿಕೃತ ಅಧಿಸೂಚನೆಯು ಹೊರ ಬೀಳಲಿದೆ ಎಂದು ಹೇಳಲಾಗುತ್ತಿದೆ. … Read more

SSLC Topper Laptop Scheme- ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ | ಈ ಯೋಜನೆಯ ಲಾಭ ಯಾರಿಗೆಲ್ಲ ಸಿಗಲಿದೆ?

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ವಿತರಣೆಗೆ (SSLC Topper Laptop Scheme) ರಾಜ್ಯ ಸರ್ಕಾರ ಮುಂದಾಗಿದೆ. ಈ ಕುರಿತ ಸಂಪೂರ್ಣ ವಿವರ ಇಲ್ಲಿದೆ… ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ (SSLC) ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ (Free Laptop) ವಿತರಣೆಗೆ ಕರ್ನಾಟಕ ಸರ್ಕಾರ ಸಿದ್ಧವಾಗಿದೆ. ರಾಜ್ಯದ 35 ಶೈಕ್ಷಣಿಕ ಜಿಲ್ಲೆಗಳ ಟಾಪ್ ವಿದ್ಯಾರ್ಥಿಗಳಿಗೆ ಈ ಲ್ಯಾಪ್‌ಟಾಪ್ ವಿತರಿಸಲು ಸರ್ಕಾರ ನಿರ್ಧಾರಿಸಿದೆ. ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಲ್ಯಾಪ್‌ಟಾಪ್ ಅಥವಾ ಕಂಪ್ಯೂಟರ್‌ಗಳ ಬಳಕೆ ಅನಿವಾರ್ಯವಾಗಿದೆ. ಈ ಯೋಜನೆಯು … Read more

RTE Free School Admission- ಮಕ್ಕಳಿಗೆ ಪ್ರತಿಷ್ಠಿತ ಖಾಸಗಿ ಶಾಲೆಗಳಲ್ಲಿ ಉಚಿತ ಶಿಕ್ಷಣ | ಮೇ 12ರೊಳಗೆ ಅರ್ಜಿ ಹಾಕಿ.. | ಅರ್ಜಿ ಸಲ್ಲಿಸಿ ಸಂಪೂರ್ಣ ಮಾಹಿತಿ ಇಲ್ಲಿದೆ…

RTE ಅರ್ಜಿ ಸಲ್ಲಿಕೆ ಹೇಗೆ? ಯಾರೆಲ್ಲಾ ಅರ್ಹರು? ಏನೆಲ್ಲಾ ದಾಖಲೆಗಳು ಬೇಕು? ಈ ಕುರಿತ ವಿವರವಾದ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ… ಪ್ರತಿಯೊಬ್ಬ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ಸಿಗಬೇಕು ಎಂಬ ಮಹತ್ತ್ವಾಕಾಂಕ್ಷೆಯೊಂದಿಗೆ ‘ಶಿಕ್ಷಣ ಹಕ್ಕು ಕಾಯ್ದೆ-ಆರ್‌ಟಿಇ’ ಅನುಷ್ಠಾನಗೊಳಿಸಲಾಗಿದೆ. ಸದರಿ ಕಾಯ್ದೆಯಡಿಯಲ್ಲಿ 2025-26ನೇ ಸಾಲಿಗೆ ಖಾಸಗಿ ಹಾಗೂ ಅನುದಾನಿತ ಶಾಲೆಗಳಲ್ಲಿ ಉಚಿತ ಪ್ರವೇಶಕ್ಕಾಗಿ ಅರ್ಜಿ ಪ್ರಕ್ರಿಯೆ ಆರಂಭವಾಗಿದೆ. ಕಳೆದ ಏಪ್ರಿಲ್ 15ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು; ಮೇ 1ರೊಳಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಈ ಯೋಜನೆಯ ಪ್ರಯೋಜನ ಪಡೆಯಲು … Read more

Auto Taxi Loan Subsidy- ಆಟೋ ಮತ್ತು ಟ್ಯಾಕ್ಸಿ ಖರೀದಿಗೆ ಸರ್ಕಾರದ ಸಬ್ಸಿಡಿ | ಈಗಲೇ ಅರ್ಜಿ ಹಾಕಿ

ಆಟೋ ಹಾಗೂ ಟಾಕ್ಸಿ ಖರೀದಿಸಿ ಸಾರಿಗೆ ಸೇವೆ ಆರಂಭಿಸಲು ಸಹಾಯಧನ (Auto Taxi Loan Subsidy ) ನೀಡಿಕೆಗಾಗಿ ಸರ್ಕಾರ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಆಟೋ ಹಾಗೂ ಟಾಕ್ಸಿ ಸೇವೆ ಆರಂಭಿಸಲು ಬಯಸುವ ಯುವಕರು, ನಿರುದ್ಯೋಗಿ ಮಹಿಳೆಯರು ಈಗ ಸರ್ಕಾರದ ಸಹಾಯದಿಂದ ತಮ್ಮ ಕನಸುಗಳನ್ನು ಸಾಕಾರಗೊಳಿಸಬಹುದು. ‘ಇ-ಸಾರಥಿ ಯೋಜನೆ’ (e-Sarathi Scheme) ಅಡಿಯಲ್ಲಿ ಆಟೋ ಮತ್ತು ಕಾರು ಖರೀದಿಸಲು ಸರಕಾರದಿಂದ ಸಬ್ಸಿಡಿ ಪಡೆಯಬಹುದಾಗಿದೆ. ಇ-ಸಾರಥಿ ಯೋಜನೆ ಸಹಾಯಧನ ಆಟೋ ಮತ್ತು ಕಾರುಗಳ … Read more

error: Content is protected !!