Sarvarigu Sooru- ಸರ್ವರಿಗೂ ಸೂರು ಯೋಜನೆಯಡಿ 42,345 ಉಚಿತ ಮನೆ ಹಂಚಿಕೆ | ನೀವೂ ಹೀಗೆ ಅರ್ಜಿ ಸಲ್ಲಿಸಿ…

ಕರ್ನಾಟಕ ಕೊಳೆಗೇರಿ ಅಭಿವೃದ್ಧಿ ಮಂಡಳಿಯ (Karnataka Slum Development Board) ‘ಸರ್ವರಿಗೂ ಸೂರು’ (Housing for All Mission) ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಉಚಿತವಾಗಿ ಮನೆಗಳನ್ನು (Free Homes) ನೀಡಲಾಗುತ್ತಿದೆ. ಈ ಯೋಜನೆಯ ಮೊದಲ ಹಂತದಲ್ಲಿ ಹಲವು ಮನೆಗಳನ್ನು ವಿತರಿಸಲಾಗಿದ್ದು, ಈಗ 2ನೇ ಹಂತದಲ್ಲಿ 42,000ಕ್ಕೂ ಹೆಚ್ಚು ಮನೆಗಳನ್ನು ಹಂಚಿಕೆ ಮಾಡಲಾಗುತ್ತಿದೆ. ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಈ ಕುರಿತಂತೆ ಮಾಹಿತಿ ಹಂಚಿಕೊ೦ಡಿದ್ದಾರೆ. Unified Pension Scheme- ಏಪ್ರಿಲ್‌ನಿಂದ ಸರ್ಕಾರಿ ನೌಕರರಿಗೆ ಭರ್ಜರಿ ಪಿಂಚಣಿ | … Read more

Unified Pension Scheme- ಏಪ್ರಿಲ್‌ನಿಂದ ಸರ್ಕಾರಿ ನೌಕರರಿಗೆ ಭರ್ಜರಿ ಪಿಂಚಣಿ | ಯಾರಿಗೆ ಎಷ್ಟು ಸಿಗಲಿದೆ ಪೆನ್ಶನ್‌?

2025ರ ಏಪ್ರಿಲ್ 1ರಿಂದ ಕೇಂದ್ರ ಸರ್ಕಾರವು ‘ಏಕೀಕೃತ ಪಿಂಚಣಿ ಯೋಜನೆ’ಯನ್ನು (Unified Pension Scheme – UPS) ಜಾರಿಗೆ ತಂದಿದ್ದು, ಇದು ರಾಷ್ಟ್ರೀಯ ಪಿಂಚಣಿ ವ್ಯವಸ್ಥೆ (NPS) ವ್ಯಾಪ್ತಿಯಲ್ಲಿರುವ ಸರ್ಕಾರಿ ನೌಕರರಿಗೆ (Govt Employees) ಅನ್ವಯವಾಗಲಿದೆ. ಈ ಯೋಜನೆಯಡಿ, ಸರ್ಕಾರಿ ನೌಕರರಿಗೆ ನಿವೃತ್ತಿ ಬಳಿಕ ಅನೇಕ ಸೌಲಭ್ಯಗಳನ್ನು ಪಡೆಯಬಹುದಾಗಿದೆ. ಸದ್ಯ ದೇಶಾದ್ಯಂತ 50 ಲಕ್ಷ ಕೇಂದ್ರ ಸರಕಾರಿ ನೌಕರರಿದ್ದು 23 ಲಕ್ಷ ಕೇಂದ್ರ ಸರಕಾರಿ ನೌಕರರಿಗೆ ಯುಪಿಎಸ್ ಯೋಜನೆಯಿಂದ ಅನುಕೂಲವಾಗಲಿದೆ. ಯುಪಿಎಸ್ ಯೋಜನೆಗೆ ಯಾರು ಅರ್ಹರು, ಯಾವೆಲ್ಲ … Read more

New Traffic Rules- ದಂಡ ಕಟ್ಟದಿದ್ದರೆ ಡ್ರೈವಿಂಗ್ ಲೈಸೆನ್ಸ್ ರದ್ದು | ಟ್ರಾಫಿಕ್ ನಿಯಮ ಉಲ್ಲಂಘನೆಗೆ ಕಠಿಣ ಕ್ರಮ

ಸಂಚಾರ ನಿಯಮ ಉಲ್ಲಂಘನೆಗೆ (Traffic Violation) ಗಂಭೀರ ಕ್ರಮ ಕೈಗೊಳ್ಳಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ನಿಯಮ ಉಲ್ಲಂಘನೆ ಮಾಡಿದವರಿಗೆ ವಿಧಿಸಲಾಗುವ ದಂಡವನ್ನು (E-challan) 90 ದಿನಗಳೊಳಗೆ ಪಾವತಿಸದೇ ಇದ್ದರೆ, ಅವರ ಚಾಲನಾ ಪರವಾನಗಿಯನ್ನು (Driving License -DL) ರದ್ದುಪಡಿಸಲು ಹೊಸ ನಿಯಮ ರೂಪಿಸಲಾಗುತ್ತಿದೆ. ಭಾರತದಲ್ಲಿ ಅಪಘಾತಗಳ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದು, ಸಂಚಾರ ನಿಯಮಗಳ ಪಾಲನೆಯಲ್ಲಿ ಆಗುತ್ತಿರುವ ನಿರ್ಲಕ್ಷ್ಯವೇ ಇದಕ್ಕೆ ಪ್ರಮುಖ ಕಾರಣವಾಗಿದೆ. ಈ ಹೊಸ ನಿಯಮ ಅನುಷ್ಠಾನಗೊಂಡರೆ ಸಂಚಾರ ನಿಯಮ ಉಲ್ಲಂಘನೆ ಕಡಿಮೆಯಾಗಬಹುದು ಮತ್ತು ರಸ್ತೆ … Read more

BPL Ration Card Update- ಹೊಸ ರೇಷನ್ ಕಾರ್ಡ್ ಅರ್ಜಿ | ಆಹಾರ ಇಲಾಖೆಯ ಮಹತ್ವದ ಮಾಹಿತಿ ಇಲ್ಲಿದೆ…

ರಾಜ್ಯಾದ್ಯಂತ ಹೊಸ ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಸಲು ಕಾತರದಿಂದ ಕಾಯುತ್ತ ಕೂತಿರುವವರಿಗೆ ರಾಜ್ಯ ಸರ್ಕಾರ ಶಾಕಿಂಗ್ ನ್ಯೂಸ್ ನೀಡಿದೆ. ಬಿಪಿಎಲ್ ಸೇರಿದಂತೆ ಹೊಸ ರೇಷನ್ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ನಿರಾಸೆಯಾಗಿದ್ದು, ಸದ್ಯಕ್ಕೆ ಹೊಸ ಪಡಿತರ ಚೀಟಿ ಹಂಚಿಕೆ ಮಾಡಲ್ಲ ಎಂದು ಆಹಾರ ಇಲಾಖೆ ಹೇಳಿದೆ. ರಾಜ್ಯದಲ್ಲಿ ಬಿಪಿಎಲ್ (Below Poverty Line) ಪಡಿತರ ಚೀಟಿಗಾಗಿ ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗುತ್ತಿಲ್ಲ. ಕಳೆದ ಎರಡು ವರ್ಷಗಳಿಂದ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದ ಆನ್‌ಲೈನ್ ಪೋರ್ಟಲ್ ಪುನರಾರಂಭವಾಗದೆ ಇರುವುದರಿಂದ, ಸಾವಿರಾರು ಅರ್ಹ ಕುಟುಂಬಗಳು … Read more

Bagair Hukum Arji- ಬಗರ್ ಹುಕುಂ ಅರ್ಜಿ ವಿಲೇವಾರಿಗೆ ಆರು ತಿಂಗಳ ಗಡುವು | ತಹಸೀಲ್ದಾರ್‌ಗಳಿಗೆ ಕಂದಾಯ ಸಚಿವರ ಚಾಟಿ

ಮುಂದಿನ ಆರು ತಿಂಗಳ ಒಳಗೆ ಬಗರ್‌ಹುಕುಂ (Bagair Hukum) ಅರ್ಜಿಗಳ ವಿಲೇವಾರಿ ಮಾಡಿ ಮುಗಿಸಿ ಭೂ ಮಂಜೂರಾತಿಗೆ ಅನುಕೂಲ ಮಾಡಿಕೊಡಬೇಕು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ರಾಜ್ಯದ ತಹಸೀಲ್ದಾರರಿಗೆ ತಾಕೀತು ಮಾಡಿದ್ದಾರೆ… ರಾಜ್ಯದಲ್ಲಿ ಬಗರ್‌ಹುಕುಂ ಅರ್ಜಿಗಳನ್ನು ವಿಲೇವಾರಿ ಮಾಡುವ ಪ್ರಕ್ರಿಯೆಗೆ ವೇಗದ ಅಗತ್ಯವಿದ್ದು, ಮುಂದಿನ ಆರು ತಿಂಗಳೊಳಗೆ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ತಹಸೀಲ್ದಾರರಿಗೆ ಸ್ಪಷ್ಟ ಸೂಚನೆ ನೀಡಿದ್ದಾರೆ. ತ್ವರಿತ ಅರ್ಜಿ ವಿಲೇವಾರಿಗೆ ಕಟ್ಟುನಿಟ್ಟಿನ ಆದೇಶ ರಾಜ್ಯದಲ್ಲಿ … Read more

KASS Free Health Care- ಇನ್ಮುಂದೆ ಸರ್ಕಾರಿ ನೌಕರರಿಗೆ ಉಚಿತ ಚಿಕಿತ್ಸೆ | ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಜಾರಿಗೆ ಸಂಪುಟ ಸಭೆ ನಿರ್ಣಯ

ಕಡೆಗೂ ರಾಜ್ಯ ಸರ್ಕಾರಿ ನೌಕರರ ಮಹತ್ವಾಕಾಂಕ್ಷಿ ಯೋಜನೆಯಾದ ‘ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ’ಯನ್ನು (Karnataka Arogya Sanjeevini Scheme KASS) ಜಾರಿಗೆ ತರಲು ರಾಜ್ಯ ಸಚಿವ ಸಂಪುಟ ಸಭೆ ನಿರ್ಣಯಿಸಿದೆ… ರಾಜ್ಯ ಸರಕಾರಿ ನೌಕರರು (Govt Employees) ಹಾಗೂ ಅವರ ಅವಲಂಬಿತ ಕುಟುಂಬದ ಸದಸ್ಯರಿಗೆ ನಗದು ರಹಿತ ವೈದ್ಯಕೀಯ ಸೌಲಭ್ಯ ಒದಗಿಸುವ ಸದರಿ ‘ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ’ಯು 2021-22ನೇ ಸಾಲಿನ ಬಜೆಟ್’ನಲ್ಲಿ ಘೋಷಣೆಯಾಗಿ, 2021ರ ಜುಲೈ 22 ರಂದು ಕ್ಯಾಬಿನೆಟ್ ಅನುಮೋದನೆ ಪಡೆಯಲಾಗಿತ್ತು. ಆದರೆ, ಅನೇಕ … Read more

Pan Card for a Minor- 18 ವಯಸ್ಸಿನ ಒಳಗಿನ ಮಕ್ಕಳಿಗೂ ಇನ್ಮುಂದೆ ಪ್ಯಾನ್ ಕಾರ್ಡ್ ಕಡ್ಡಾಯ | ಇದರ ಪ್ರಯೋಜನವೇನು? ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ Pan Card for a Minor

ಯಾವುದೇ ಹಣಕಾಸು ವ್ಯವಹಾರಗಳನ್ನು (Finance Issues) ಮಾಡಲು ಪ್ರತಿಯೊಬ್ಬರಿಗೂ ಪ್ಯಾನ್ ಕಾರ್ಡ್ ಕಡ್ಡಾಯವಾಗಿದ್ದು ಎಲ್ಲರಿಗೂ ಗೊತ್ತಿರುವ ವಿಷಯ. ಆದರೆ, ಇನ್ನು ಮುಂದೆ 18 ವಯಸ್ಸಿನ ಒಳಗಿನ ಮಕ್ಕಳಿಗೂ ಕೂಡ ಹಣಕಾಸು ವ್ಯವಹಾರಗಳಿಗೆ ಪ್ಯಾನ್ ಕಾರ್ಡ್ ಕಡ್ಡಾಯವಾಗಿ ಮಾಡಿದ್ದು, ಇದರ ಪ್ರಯೋಜನಗಳೇನು ಹಾಗೂ ಅರ್ಜಿ ಸಲ್ಲಿಸುವುದು ಹೇಗೆ? ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ… ಅಪ್ರಾಪ್ತ ವಯಸ್ಸಿನವರಿಗೂ ಪಾನ್ ಕಾರ್ಡ್ ಭಾರತದಲ್ಲಿ ಎಲ್ಲಾ ತೆರಿಗೆದಾರರು (Tax Payers) ಪ್ರತಿಯೊಂದು ಹಣಕಾಸು ವ್ಯವಹಾರಗಳಿಗೆ 10 ಅಂಕಿಯ ಗುರುತಿನ ಸಂಖ್ಯೆ ಪ್ಯಾನ್ ಕಾರ್ಡ್ … Read more

ಸಣ್ಣ ರೈತರಿಗೆ 3 ಲಕ್ಷ ರೂಪಾಯಿ ಕಿಸಾನ್ ಕ್ರೆಡಿಟ್ ಕಾರ್ಡ್ ಲೋನ್‌ | ರಾಜ್ಯ ಕೃಷಿ ಆಯುಕ್ತರ ಮಹತ್ವದ ಪ್ರಕಟಣೆ Kisan Credit Card Loan Scheme

Kisan Credit Card Loan Scheme : ಕೃಷಿ ಮತ್ತು ಪಶುಪಾಲನಾ (Agriculture and Animal Husbandry) ಚಟುವಟಿಕೆಗಳಿಗೆ ಕೇಂದ್ರ ಸರ್ಕಾರವು ಕಿಸಾನ್ ಕ್ರೆಡಿಟ್ ಕಾರ್ಡ್ (Kisan Credit Card – KCC) ಯೋಜನೆ ಜಾರಿಗೆ ತಂದಿದ್ದು; ಈ ಯೋಜನೆಯಡಿಯಲ್ಲಿ ಅರ್ಹ ರೈತರಿಗೆ ಕಮ್ಮಿ ಬಡ್ಡಿಯಲ್ಲಿ ಸಾಲ ಸೌಲಭ್ಯ ಒದಗಿಸಲಾಗುತ್ತದೆ. ಕಿಸಾನ್ ಕ್ರೆಡಿಟ್ ಕಾರ್ಡ್ ಮೇಲೆ ಕೃಷಿಗಾಗಿ 3 ಲಕ್ಷ ರೂಪಾಯಿ ವರೆಗೂ ಸಾಲ ಪಡೆಯಬಹುದು. ಈ ಮೊತ್ತವನ್ನು ಶೇ.4ರ ಬಡ್ಡಿ ದರದಲ್ಲಿ ರೈತರಿಗೆ ನೀಡಲಾಗುತ್ತದೆ. ಹೈನುಗಾರಿಕೆ, … Read more

ನೌಕರರ ಪಿಂಚಣಿ ಯೋಜನೆ ನಿಯಮ ಬದಲು | ಇನ್ಮುಂದೆ ಎಲ್ಲಿಯಾದರೂ ಪಡೆಯಬಹುದು ಪಿಂಚಣಿ EPS pensioners can get pension from anywhere

EPS pensioners can get pension from anywhere : ಪಿಂಚಣಿದಾರರಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದೆ. ಭವಿಷ್ಯ ನಿಧಿ ಮಂಡಳಿ (Provident Fund Board) ನಡೆಸುವ 1995ರ ಅಡಿಯ ನೌಕರರ ಪಿಂಚಣಿ ಯೋಜನೆಯ (Employee Pension Schem – EPS) ಪಿಂಚಣಿದಾರರು ಜನವರಿಯಿಂದ ಭಾರತದಾದ್ಯಂತ ಯಾವುದೇ ಬ್ಯಾಂಕ್ ಅಥವಾ ಶಾಖೆಯಿಂದ ಪಿಂಚಣಿ ಪಡೆಯಲು ಸಾಧ್ಯವಾಗುತ್ತದೆ. ಇದರಿಂದ ಪಿಎಫ್ ಮಂಡಳಿ ಅಧೀನದ 78 ಲಕ್ಷ ಪಿಂಚಣಿದಾರರಿಗೆ ಅನುಕೂಲವಾಗಲಿದೆ. ಕೇಂದ್ರ ಕಾರ್ಮಿಕ ಸಚಿವ ಮನ್ಸುಖ್ ಮಾಂಡವಿಯಾ ಸೆಪ್ಟೆಂಬರ್ … Read more

ರಾಜ್ಯ ಸರ್ಕಾರಿ ನೌಕರರಿಗಿನ್ನು ₹1.2 ಲಕ್ಷದ ವರೆಗೆ ಪಿಂಚಣಿ | ಸರ್ಕಾರದ ವಿಸ್ತ್ರತ ಆದೇಶ ಪ್ರತಿ ಇಲ್ಲಿದೆ… Govt Employees Pension Revision Order

Govt Employees Pension Revision Order : ರಾಜ್ಯ ಸರ್ಕಾರದ (Karnataka State Government) ನೀತಿ ನಿರ್ಣಯದಂತೆ, ದಿನಾಂಕ: 22-07-2024ರ ಆದೇಶದಲ್ಲಿ 7ನೇ ರಾಜ್ಯ ವೇತನ ಆಯೋಗದ ಶಿಫಾರಸ್ಸಿನಂತೆ ರಾಜ್ಯ ಸರ್ಕಾರಿ ನೌಕರರ (State Government Employees) ವೇತನ ಶ್ರೇಣಿಗಳು ಮತ್ತು ಪಿಂಚಣಿಯನ್ನು ಪರಿಷ್ಕರಿಸಿ ಅನುಷ್ಠಾನಗೊಳಿಸಲು ಆದೇಶಗಳನ್ನು ಹೊರಡಿಸಲಾಗಿದೆ. ಮುಂದುವರೆದು, ಕರ್ನಾಟಕ ನಾಗರೀಕ ಸೇವಾ (ಪರಿಷ್ಕೃತ ವೇತನ) ನಿಯಮಗಳು, 2024ರ ಅವಕಾಶಗಳಂತೆ ಪರಿಷ್ಕೃತ ವೇತನ ಶ್ರೇಣಿಗಳು ಮತ್ತು ಪರಿಷ್ಕೃತ ಪಿಂಚಣಿಯನ್ನು ಅನುಷ್ಠಾನಗೊಳಿಸಲು 23-08-2024ರಲ್ಲಿ ವಿಸ್ತ್ರತವಾದ ಆದೇಶಗಳನ್ನು ಹೊರಡಿಸಲಾಗಿದೆ. … Read more

error: Content is protected !!