ಇನ್ಮುಂದೆ ಗ್ರಾಮ ಪಂಚಾಯತಿ ಹಗರಣಗಳಿಗೆ ಅಧ್ಯಕ್ಷ, ಸದಸ್ಯರಿಗೂ ಶಿಕ್ಷೆ | ಬಂತು ಹೊಸ ರೂಲ್ಸ್ Gram Panchayat Scam New Rules

Gram Panchayat Scam New Rules : ಗ್ರಾಮ ಪಂಚಾಯತಿಗಳ ಹಗರಣ (Gram Panchayat Scam), ಭ್ರಷ್ಟಾಚಾರಗಳಿಗೆ ಕಡಿವಾಣ ಹಾಕಲು ಸರ್ಕಾ ಮುಂದಾಗಿದೆ. ರಾಜ್ಯದಲ್ಲಿ ಒಟ್ಟು 5,963 ಗ್ರಾಮ ಪಂಚಾಯತಿಗಳಿದ್ದು; ಇಷ್ಟೂ ಗ್ರಾ.ಪಂಗಳಿಗೆ ಅನ್ವಯವಾಗುವಂತೆ ಈ ಹೊಸ ನಿಯಮ ಜಾರಿಗೆ ತರಲು ಗ್ರಾಮೀಣಾಭಿವೃದ್ಧಿ ಇಲಾಖೆ ಸನ್ನದ್ಧವಾಗಿದೆ. ಹೌದು, ಇನ್ಮುಂದೆ ಗ್ರಾಮ ಪಂಚಾಯತಿಗಳಲ್ಲಿ ಏನೇ ಅವ್ಯವಹಾರ ನಡೆದರೂ ಅದಕ್ಕೆ ಪಿಡಿಒ ಜೊತೆಗೆ ಗ್ರಾ.ಪಂ ಅಧ್ಯಕ್ಷರು ಹಾಗೂ ಸದಸ್ಯರೂ ಹೊಣೆಗಾರರಾಗಲಿದ್ದಾರೆ. ಈ ಸಂಬಂಧ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು … Read more

ಹಳ್ಳಿಯಲ್ಲಿಯೇ ಸ್ವಯಂ ಉದ್ಯೋಗ ಮಾಡುವವರಿಗೆ ಸರ್ಕಾರದಿಂದ ಸಿಗುವ ಸಾಲ ಸೌಲಭ್ಯಗಳು | 10 ಲಕ್ಷದಿಂದ 1 ಕೋಟಿ ತನಕ ಸಾಲ Business loans by Govt of India

Business loans by Govt of India : ಸ್ವಂತ ಬಿಸಿನೆಸ್ ಅಥವಾ ಉದ್ಯೋಗ ಮಾಡಿ ಕೈ ತುಂಬಾ ಹಣ ಗಳಿಸಲು ಅಡ್ಡಿಯಾಗುವ ಬಂಡವಾಳ ಮತ್ತು ಆರ್ಥಿಕ ಸಮಸ್ಯೆಗೆ ಸರ್ಕಾರದಿಂದ ಅನೇಕ ಸಾಲ ಸೌಲಭ್ಯಗಳಿದ್ದು ಅವುಗಳ ಸಂಪೂರ್ಣ ಮಾಹಿತಿ ಇಲ್ಲಿದೆ.. ಸ್ವಂತ ಉದ್ಯಮ ಆರಂಭಿಸಿ ಕೈ ತುಂಬಾ ಹಣ ಗಳಿಸುವುದು ಅನೇಕ ಜನರ ಕನಸಾಗಿರುತ್ತದೆ. ಆದರೆ ಆರ್ಥಿಕ ಸಮಸ್ಯೆ ಮತ್ತು ಬಂಡವಾಳದ ಸಮಸ್ಯೆ ಅವರ ಕನಸನ್ನು, ಕನಸಾಗಿಯೇ ಉಳಿಸಿಬಿಡುತ್ತದೆ. ಸ್ವಂತ ಉದ್ಯಮ ಆರಂಭಿಸುವ ಪ್ಲಾನ್ ನಿಮ್ಮ ಬಳಿ … Read more

7ನೇ ವೇತನ ಆಯೋಗದ ಪ್ರಯೋಜನ ಯಾವೆಲ್ಲ ನೌಕರರಿಗೆ ಸಿಗಲಿದೆ? | ಸರ್ಕಾರಿ ನೌಕರರು, ನಿವೃತ್ತ ನೌಕರರ ಸಮಗ್ರ ಪಟ್ಟಿ ಇಲ್ಲಿದೆ… Govt employees covered by 7th Pay Commission

Govt employees covered by 7th Pay Commission : ಇದೇ ಆಗಸ್ಟ್ ತಿಂಗಳಿನಿಂದ 7ನೇ ವೇತನ ಆಯೋಗದ (7th Pay Commission) ಪ್ರಯೋಜನಗಳು ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ (Karnataka State Government Employees) ಸಿಗಲಿವೆ. ದಿನಾಂಕ: 31-03-2023ರಂತೆ ಒಟ್ಟು 10.99 ಲಕ್ಷ ನೌಕರರು ಮತ್ತು ನಿವೃತ್ತಿ ವೇತನದಾರರು 7ನೇ ರಾಜ್ಯ ವೇತನ ಆಯೋಗದ ವ್ಯಾಪ್ತಿಗೆ ಒಳಪಡಲಿದ್ದು; ಈ ಎಲ್ಲ ನೌಕರರ ವೇತನ, ಭತ್ಯೆ, ಪಿಂಚಣಿ ಏರಿಕೆಯಾಗಲಿದೆ. ಅಖಿಲ ಭಾರತ ಸೇವೆಗಳ ಅಧಿಕಾರಿಗಳು, ನ್ಯಾಯಾಂಗ ಅಧಿಕಾರಿಗಳು … Read more

ಗೃಹಲಕ್ಷ್ಮೀ ಯೋಜನೆ 2 ಕಂತಿನ ಬಾಕಿ ಹಣ ಜಮಾ ಪ್ರಾರಂಭ | ವರಮಹಾಲಕ್ಷ್ಮಿ ಹಬ್ಬಕ್ಕೆ ಪೂರ್ತಿ ಹಣ ಸಂದಾಯ Gruha lakshmi balance money deposit

Gruha lakshmi balance money deposit : ಲೋಕಸಭೆ ಚುನಾವಣೆಯ (Lok Sabha Elections) ನಂತರ ರಾಜ್ಯದ ಕೋಟ್ಯಾಂತರ ಮಹಿಳೆಯರ ಆತಂಕಕ್ಕೆ ಕಾರಣವಾಗಿದ್ದ ಗೃಹಲಕ್ಷ್ಮೀ ಯೋಜನೆಯ (Karnataka Gruha Lakshmi Scheme) ಪ್ರೋತ್ಸಾಹಧನ ಕುರಿತ ಗೊಂದಲಕ್ಕೆ ಸರ್ಕಾರ ಕೊನೆಗೂ ತೆರೆ ಎಳೆದಿದೆ. ಮಾತ್ರವಲ್ಲ ಲೋಕಸಭೆ ಚುನಾವಣೆ ನಂತರ ಬಾಕಿ ಉಳಿದಿದ್ದ ಎರಡು ಕಂತುಗಳ ಹಣ ಬಿಡುಗಡೆಗೂ ಚಾಲನೆ ನೀಡಿದೆ. ಹೌದು, ಆಗಸ್ಟ್ 6ರಂದು ಮಂಡ್ಯದಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಜನಾಂದೋಲನ ಸಮಾವೇಶದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ … Read more

ಸರ್ಕಾರಿ ನೌಕರರಿಗೆ ಆಗಸ್ಟ್’ನಿಂದ ಸಿಗುವ ಹೆಚ್ಚುವರಿ ಸಂಬಳ ಎಷ್ಟು? ಹೀಗೆ ಚೆಕ್ ಮಾಡಿ… Karnataka Govt Employees Salary Calculation

Karnataka Govt Employees Salary Calculation : ಕರ್ನಾಟಕ ಸರ್ಕಾರ (Government of Karnataka) ಇದೇ ಆಗಸ್ಟ್ 1ರಿಂದ ಜಾರಿಯಾಗುವಂತೆ ಸರ್ಕಾರಿ ನೌಕರರ ವೇತನ, (Govt Employees Salary) ಭತ್ಯೆ, ಪಿಂಚಣಿ ಸೌಲಭ್ಯ ಪರಿಷ್ಕೃರಿಸಿ ಕಳೆದ ಜುಲೈ 23ರಂದು ಅಧಿಕೃತ ಆದೇಶ ಹೊರಡಿಸಿದೆ. ಅದರಂತೆ ಈ ತಿಂಗಳಿನಿ೦ದ ರಾಜ್ಯದ ಎಲ್ಲಾ ಸರ್ಕಾರಿ ನೌಕರರ ಸಂಬಳ, ಸವಲತ್ತುಗಳು ಹೆಚ್ಚಳವಾಗಲಿವೆ. 7ನೇ ವೇತನ ಆಯೋಗ (7th Pay Commission) ವರದಿಯ ಶಿಫಾರಸು ಜಾರಿಯಾದ ನಂತರ ಹಾಲಿ ಸೇವೆಯಲ್ಲಿರುವ ರಾಜ್ಯ ಸರ್ಕಾರಿ … Read more

ಕಡೆಗೂ ರಾಜ್ಯ ಸರ್ಕಾರದಿಂದ ಗೃಹಲಕ್ಷ್ಮಿ ಹಣ ಬಿಡುಗಡೆ | ಈ ಜಿಲ್ಲೆಯ ಮಹಿಳೆಯರಿಗೆ ಮೊದಲು ಹಣ ಜಮಾ Gruha Lakshmi money release

Gruha Lakshmi money release : ಕಳೆದ ಎರಡು ತಿಂಗಳುಗಳಿ೦ದ ಗೃಹಲಕ್ಷ್ಮೀ ಯೋಜನೆಯ (Karnataka Gruha Lakshmi Scheme) 2,000 ರೂಪಾಯಿ ಹಣಕ್ಕಾಗಿ ಹಂಬಲಿಸುತ್ತಿದ್ದ ಫಲಾನುಭವಿ ಮಹಿಳೆಯರಿಗೆ ನಾಗರ ಪಂಚಮಿ ಹಾಗೂ ವರಮಹಾಲಕ್ಷ್ಮೀ ಹಬ್ಬದ ಸಮಯಕ್ಕೆ ರಾಜ್ಯ ಸರ್ಕಾರ ಶುಭಸುದ್ದಿ ನೀಡಿದೆ. ನಾಳೆ ಆಗಸ್ಟ್ 7ರಿಂದ ಅರ್ಹ ಮಹಿಳೆಯರ ಖಾತೆಗೆ ಹಣ ಜಮಾ ಆಗಲಿದೆ ಎನ್ನಲಾಗುತ್ತಿದೆ. ಈಚೆಗಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ನೆರೆಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಗೃಹಲಕ್ಷ್ಮೀ ಯೋಜನೆ ಹಣ ಜಮಾ ಕುರಿತು … Read more

ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆಗೆ ಅರ್ಜಿ ಆಹ್ವಾನ | ಡಿಸೆಂಬರ್ 31ರ ಒಳಗೆ ಅರ್ಜಿ ಸಲ್ಲಿಸಿ… Sewing Machine Scheme DBCDC karnataka

Sewing Machine Scheme DBCDC karnataka : ಮಹಿಳೆಯರ ಶ್ರೇಯೋಭಿವೃದ್ಧಿಗಾಗಿ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರಗಳು ಹಲವು ಯೋಜನೆಗಳನ್ನು ಅನುಷ್ಠಾನಗೊಳಿಸಿವೆ. ಮಹಿಳಾ ಇಲಾಖೆ, ಮಹಿಳಾ ಅಭಿವೃದ್ಧಿ ನಿಗಮಗಳಿಂದ ಉಚಿತ ಹೊಲಿಗೆ ಯಂತ್ರ (Free Tailoring Mission) ವಿತರಿಸಲಾಗುತ್ತಿದೆ. ರಾಜ್ಯ ಸರ್ಕಾರವು ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ಜಿಲ್ಲಾ ಉದ್ಯಮ ಕೇಂದ್ರ ಯೋಜನೆ, ವೃತ್ತಿನಿರತ ಕುಶಲಕರ್ಮಿಗಳಿಗೆ ಉಪಕರಣ ಸರಬರಾಜು ಯೋಜನೆಯಡಿ ಹೊಲಿಗೆ ಯಂತ್ರ ವಿತರಿಸುತ್ತದೆ. ಇದರ ಜೊತೆಗೆ ಈ ಬಾರಿ ಡಿ.ದೇವರಾಜು ಅರಸು ಹಿಂದುಳಿದ ವರ್ಗಗಳ … Read more

ಕಾರು, ಗೂಡ್ಸ್ ವಾಹನ ಖರೀದಿಗೆ 3 ಲಕ್ಷ ರೂಪಾಯಿ ಸಹಾಯಧನಕ್ಕೆ ಅರ್ಜಿ ಆಹ್ವಾನ | ಆಗಸ್ಟ್ 30ರೊಳಗೆ ಅರ್ಜಿ ಸಲ್ಲಿಸಿ… Karnataka Swavalambi Sarathi Scheme 2024

Karnataka Swavalambi Sarathi Scheme 2024 : ಯುವಜನರ ಸ್ವಯಂ ಉದ್ಯೋಗಕ್ಕೆ ‘ಸ್ವಾವಲಂಬಿ ಸಾರಥಿ’ ಯೋಜನೆಯಡಿ ಕಾರು, ಆಟೋ ರಿಕ್ಷಾ, ಗೂಡ್ಸ್ ವಾಹನ ಖರೀದಿಗೆ ಸಬ್ಸಿಡಿ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. 2024-25ನೇ ಸಾಲಿನ ‘ಸ್ವಾವಲಂಬಿ ಸಾರಥಿ’ ಯೋಜನೆಯಡಿ (Swavalambi Sarathi Yojana) ಗರಿಷ್ಟ 3 ಲಕ್ಷ ರೂಪಾಯಿ ವರೆಗೂ ವಾಹನ ಖರೀದಿಗೆ ಸಬ್ಸಿಡಿ (Subsidy on vehicle purchase) ಒದಗಿಸಲಾಗುತ್ತದೆ. ಏನಿದು ಸ್ವಾವಲಂಬಿ ಸಾರಥಿ ಯೋಜನೆ? ಕರ್ನಾಟಕ ಸರ್ಕಾರದ ವಿಶಿಷ್ಟ ಯೋಜನೆ ಇದು. ‘ಸ್ವಾವಲಂಬಿ ಸಾರಥಿ’ … Read more

ಸರ್ಕಾರಿ ನೌಕರರಿಗೆ ಸೆಪ್ಟೆಂಬರ್‌ನಲ್ಲಿ ತುಟ್ಟಿಭತ್ಯೆ ಗಿಫ್ಟ್? | ಯಾರಿಗೆ ಎಷ್ಟು ಸಿಗಲಿದೆ ಡಿಎ? DA Gift for Govt Employees

DA Gift for Govt Employees : 8ನೇ ವೇತನ ಆಯೋಗ (8th Pay Commission) ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಕೇಂದ್ರ ಸರ್ಕಾರ (Central Government) ಶುಭಸುದ್ದಿ ನೀಡಿದೆ. ಇಷ್ಟರಲ್ಲೇ ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆಯಲ್ಲಿ ಶೇ.3ರಷ್ಟು ಏರಿಕೆಯಾಲಿದ್ದು; ಸೆಪ್ಟೆಂಬರ್‌ನಲ್ಲಿ ಇದರ ಲಾಭ ಎಲ್ಲ ನೌಕರರಿಗೂ ಸಿಗಲಿದೆ. ಕಳೆದ ಜುಲೈ 1, 2024ರಿಂದ ಜಾರಿಗೆ ಬರುವಂತೆ ಸೆಪ್ಟೆಂಬರ್‌ನಲ್ಲಿ ಕೇಂದ್ರ ಸರ್ಕಾರವು ಶೇಕಡಾ 3ರಿಂದ 4ರಷ್ಟು ತುಟ್ಟಿಭತ್ಯೆ (Dearness Allowance) ಹೆಚ್ಚಳ ಆದೇಶ ಹೊರಡಿಸಲಿದ್ದು, ಈಗಾಗಲೇ ಶೇ. 3ರಷ್ಟು … Read more

ನೌಕರರಿಂದ ಸರ್ಕಾರಕ್ಕೆ 3 ಬೇಡಿಕೆ ಈಡೇರಿಕೆಗೆ ಮನವಿ ಸಮರ್ಪಣೆ | ಏನೀ ಹೊಸ ಬೇಡಿಕೆಗಳು? ಸಂಪೂರ್ಣ ಮಾಹಿತಿ ಇಲ್ಲಿದೆ… Karnataka Govt employees New demands

Karnataka Govt employees New demands : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು (Karnataka State Government Employees Association) ರಾಜ್ಯದ ಎಲ್ಲಾ ಇಲಾಖೆಗಳ ವೃಂದ ಸಂಘಗಳ ಸಹಯೋಗದೊಂದಿಗೆ ಮತ್ತೆ ಮೂರು ಬೇಡಿಕೆಗಳ ಈಡೇರಿಕೆಗೆ ರಾಜ್ಯ ಸರ್ಕಾರಕ್ಕೆ ಮನವಿ ಸಮರ್ಪಣೆಗೆ (Petition submission to the State Govt) ಮುಂದಾಗಿದೆ. ಈ ಸಂಬ೦ಧ ಇದೇ ಆಗಸ್ಟ್ 17ರಂದು ಬೆಂಗಳೂರಿನಲ್ಲಿ ಕಾರ್ಯಾಗಾರ (Workshop) ಏರ್ಪಡಿಸಿದ್ದು; ಈ ವೇದಿಕೆಯಲ್ಲೇ ಬೇಡಿಕೆಗಳ ಮನವಿ ಸಮರ್ಪಣೆ ಕೂಡ ನಡೆಯಲಿದೆ. ನಮ್ಮಭಿಮಾನದ ಅಭಿನಂದನಾ … Read more

error: Content is protected !!