ಮನೆ ಮನೆಗೂ ಸೂರ್ಯ ಘರ್ ಉಚಿತ ಸೋಲಾರ್ ವಿದ್ಯುತ್ | ಈಗಲೇ ಅರ್ಜಿ ಸಲ್ಲಿಸಿ… Free Solar Rooftop Yojana 2024

Free Solar Rooftop Yojana 2024 : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಜುಲೈ 23ರಂದು ಮಂಡಿಸಿರುವ 2024-25ನೇ ಸಾಲಿನ ಪೂರ್ಣ ಪ್ರಮಾಣದ ಬಜೆಟ್’ನಲ್ಲಿ (Union Budget 2024-25) ಪ್ರತಿ ತಿಂಗಳು 300 ಯೂನಿಟ್‌ಗಳ ವರೆಗೆ ಉಚಿತ ಸೋಲಾರ್ ವಿದ್ಯುತ್ ಯೋಜನೆಗೆ (Free solar electricity Yojana) ಅಧಿಕೃತ ಚಾಲನೆ ನೀಡಿದ್ದಾರೆ. ಕಳೆದ ಫೆಬ್ರುವರಿಯಲ್ಲಿ ಮಂಡಿಸಿದ್ದ ಕೇಂದ್ರ ಮಧ್ಯಂತರ ಬಜೆಟ್‌ನಲ್ಲಿ ‘ಪ್ರಧಾನಮಂತ್ರಿ ಸೂರ್ಯ ಘರ್ ಮುಫ್ತ್’ (Prime Minister Surya Ghar Muft … Read more

1,29,465 ಮಹಿಳೆಯರಿಗಿಲ್ಲ ಗೃಹಲಕ್ಷ್ಮಿ ಹಣ | 10 ದಿನಗಳಲ್ಲಿ ಜೂನ್-ಜುಲೈ ತಿಂಗಳ ಗೃಹಲಕ್ಷ್ಮಿ ಹಣ ಜಮಾ Gruha Lakshmi Scheme Karnataka

Gruha Lakshmi Scheme Karnataka : ಗೃಹಲಕ್ಷ್ಮಿ ಹಣಕ್ಕಾಗಿ ಮಹಿಳೆಯರ ಪರದಾಟ ದಿನೇ ದಿನೆ ಹೆಚ್ಚಾಗುತ್ತಿದೆ. ಜೂನ್ ಹಾಗೂ ಜುಲೈ ತಿಂಗಳ ಹಣ ಜಮೆಯಾಗದಿರುವ ಲಕ್ಷಾಂತರ ಫಲಾನುಭವಿ ಮಹಿಳೆಯರು (Beneficiary womens) ನಿತ್ಯವೂ ಬ್ಯಾಂಕು, ಅಂಚೆ ಕಚೇರಿ, ಅಂಗನವಾಡಿ ಕೇಂದ್ರಗಳಿಗೆ ಅಲೆಯುತ್ತಿದ್ದಾರೆ. ಗೃಹಲಕ್ಷ್ಮಿ ಯೋಜನೆ ಸ್ಥಗಿತವಾಯಿತಾ? ಎಂಬ ವದಂತಿ ಕೂಡ ಹಳ್ಳಿಗಳಲ್ಲಿ ಹರಿದಾಡುತ್ತಿದೆ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ನಿರೀಕ್ಷಿತ ಫಲಿತಾಂಶ ಬಾರದ ಕಾರಣಕ್ಕೆ ಯೋಜನೆಯನ್ನು ಸದ್ದಿಲ್ಲದೇ ನಿಲ್ಲಿಸಿದ್ದಾರೆ ಎಂಬ ವದಂತಿ ಅಲ್ಲಲ್ಲಿ ಕೇಳಿ ಬರುತ್ತಿದೆ. ಇದನ್ನೂ … Read more

ದನದ ಕೊಟ್ಟಿಗೆ ನಿರ್ಮಾಣಕ್ಕೆ 57,000 ಸಹಾಯಧನ | ಹೀಗೆ ಅರ್ಜಿ ಸಲ್ಲಿಸಿ… Cattle Shed Mgnrega Subsidy

Cattle Shed Mgnrega Subsidy : ದನದ ಕೊಟ್ಟಿಗೆ ಅಥವಾ ಶೆಡ್ ನಿರ್ಮಾಣಕ್ಕೆ (Cattle Shed) ಸರ್ಕಾರ ಸಹಾಯಧನ ನೀಡಲಾಗುತ್ತದೆ. ಅಗತ್ಯ ಇರುವವರು ನಿಮ್ಮ ಗ್ರಾಮ ಪಂಚಾಯತಿಯಲ್ಲಿಯೇ (Grama Panchayat) ಅರ್ಜಿ ಹಾಕಿ ಈ ಸಹಾಯಧನವನ್ನು ಪಡೆಯಬಹುದಾಗಿದೆ. ರಾಜ್ಯದಲ್ಲಿ ಈ ಯೋಜನೆಯಡಿ ಸಹಸ್ರಾರು ರೈತರು, ಹೈನುಗಾರರು ದನದ ಕೊಟ್ಟಿಗೆ ನಿರ್ಮಾಣ ಮಾಡಿಕೊಂಡು ಜಾನುವಾರು ಸಾಕಾಣಿಕೆಯೊಂದಿಗೆ ಉತ್ತಮ ಆದಾಯ ಗಳಿಸುತ್ತಿದ್ದಾರೆ. ವೈಯಕ್ತಿಕ ಕಾಮಗಾರಿಗಳಿಗೆ ಸಹಾಯಧನ ಗ್ರಾಮೀಣ ಭಾಗದ ಒಂದು ಅರ್ಹ ಕುಟುಂಬವು ಜೀವಿತಾವಧಿಯಲ್ಲಿ 5 ಲಕ್ಷ ರೂಪಾಯಿಗಳ ವರಗೆ … Read more

ಮುದ್ರಾ ತರುಣ್ ಲೋನ್ : ಇನ್ಮುಂದೆ ಯಾವುದೇ ಮೇಲಾಧಾರವಿಲ್ಲದೇ ಸಿಗುತ್ತೆ ₹20 ಲಕ್ಷ ಸಾಲ | ಈಗಲೇ ಅರ್ಜಿ ಸಲ್ಲಿಸಿ… Mudra Loan Limit Raised

Mudra Loan Limit Raised : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರು ಇಂದು (ಜುಲೈ 23) ಮಂಡಿಸಿರುವ 2024-25ನೇ ಸಾಲಿನ ಪೂರ್ಣ ಪ್ರಮಾಣದ ಬಜೆಟ್’ನಲ್ಲಿ (Union Budget 2024) ಹಲವು ಬಂಪರ್ ಕೊಡುಗೆಗಳನ್ನು ನೀಡಿದ್ದಾರೆ. ಈ ಪೈಕಿ ‘ಪ್ರಧಾನಮಂತ್ರಿ ಮುದ್ರಾ ಯೋಜನೆ’ (Pradhan Mantri Mudra Yojana- PMMY) ಸಾಲದ ಮಿತಿಯನ್ನು ದುಪ್ಪಟ್ಟು ಮಾಡಿದ್ದು; ಸಣ್ಣ ಉದ್ದಿಮೆದಾರರಿಗೆ ಕೇಂದ್ರ ಸರ್ಕಾರ ಸಿಹಿಸುದ್ದಿ ನೀಡಿದೆ. ಆಸಕ್ತರು 2024-25ನೇ ಸಾಲಿನ ಸಾಲಕ್ಕಾಗಿ ಪ್ರಧಾನ ಮಂತ್ರಿ … Read more

7ನೇ ವೇತನ ಆಯೋಗ ಜಾರಿ ಸರ್ಕಾರಿ ಆದೇಶ : ಸರಕಾರಿ ನೌಕರರಿಗೆ ಆಗಸ್ಟ್ ನಿಂದ ಸಿಗುವ ಸವಲತ್ತುಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ… Govt Employees Revised Pay Scale List

Govt Employees Revised Pay Scale List : ಇದೇ ಆಗಸ್ಟ್ 1, 2024ರಿಂದ ರಾಜ್ಯ ಸರಕಾರಿ ನೌಕರರಿಗೆ ಸಂಬಳ ಸೇರಿ ಭರ್ಜರಿ ಸವಲತ್ತುಗಳು ಲಭ್ಯವಾಗಲಿದ್ದು; 7ನೇ ವೇತನ ಆಯೋಗ (7th Pay Commission) ವರದಿ ಶಿಫಾರಸು ಜಾರಿ ಕುರಿತು ರಾಜ್ಯ ಸರ್ಕಾರ ಅಧಿಕೃತ ಆದೇಶ (Karnataka State Govt Official Order) ಹೊರಡಿಸಿದೆ. ಹಾಗಾದರೆ ಯಾವೆಲ್ಲ ನೌಕರರಿಗೆ ಏನೇನು ಸವಲತ್ತುಗಳು ಸಿಗಲಿವೆ? ಎಷ್ಟು ಪ್ರಮಾಣದಲ್ಲಿ ಸಂಬಳ ಏರಿಕೆಯಾಗಲಿದೆ? ಎಂಬ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ… … Read more

2024-25ನೇ ಸಾಲಿನ ಪಶುಪಾಲನಾ ಇಲಾಖೆ ಸಹಾಯಧನ, ಸಬ್ಸಿಡಿ ಯೋಜನೆಗಳು | ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… Karnataka Animal Husbandry Schemes

Karnataka Animal Husbandry Schemes : ಹೈನುಗಾರಿಕೆ ಸೇರಿದಂತೆ ಪಶುಪಾಲನೆ ಈಗ ಲಾಭದಾಯಕ ವೃತ್ತಿಯಾಗಿದೆ. ಹಾಲು ಉತ್ಪಾದಕರಿಗೆ ಪ್ರೋತ್ಸಾಹಧನ, ಕುರಿಗಾಹಿಗಳಿಗೆ ಅನುಗ್ರಹ ಯೋಜನೆ, ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆ, ರಾಸುಗಳ ಆಕಸ್ಮಿಕ ಸಾವಿಗೆ ಪರಿಹಾರ, ಸಂಚಾರಿ ಪಶು ಚಿಕಿತ್ಸಾಲಯಗಳ ಸ್ಥಾಪನೆ ಸೇರಿದಂತೆ ರಾಜ್ಯ ಸರ್ಕಾರ (Animal Husbandry and Sericulture Department-Karnataka) ಹಲವು ಯೋಜನೆಗಳ ಮೂಲಕ ಪಶುಪಾಲನೆಯನ್ನು ಉತ್ತೇಜಿಸುತ್ತಿದೆ. 2024-25ನೇ ಸಾಲಿನ ಈ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ಅನ್ವಯವಾಗಿದ್ದು; ಆಯಾ ವಲಯದ ಪಶುಪಾಲಕರು, ಹೈನುಗಾರ ರೈತರು ಇವುಗಳ … Read more

ವಯಸ್ಸಿನ ದೃಢೀಕರಣ ನೀಡದಿದ್ದರೆ ವೃದ್ಧಾಪ್ಯ ವೇತನ ಬಂದ್? ಹಿರಿಯ ನಾಗರಿಕರಿಗೆ ಹೊಸ ನಿಯಮ Old Age Pension New Rules

Old Age Pension New Rules : ಕಂದಾಯ ಇಲಾಖೆಯಿಂದ ವೃದ್ಧಾಪ್ಯ ವೇತನ (National Old Age Pension Scheme), ಸಂಧ್ಯಾ ಸುರಕ್ಷಾ ಯೋಜನೆಯಡಿ (Sandhya Suraksha Yojana) ಮಾಸಾಶನ ಪಡೆಯುತ್ತಿರುವ ಪಿಂಚಣಿದಾರರಿಗೆ ಹೊಸ ನಿಯಮ (New Rules) ಅನ್ವಯಗೊಳಿಸಿದ್ದು; ಹಿರಿಯ ನಾಗರಿಕರು ಪಿಂಚಣಿಗಾಗಿ ಪರದಾಡುವ ಪಾಡು ನಿರ್ಮಾಣವಾಗಿದೆ. ಹೌದು, ಸರಕಾರ ಪ್ರತ್ಯೇಕ ವಯೋಮಾನ ದಾಖಲೆ ಒದಗಿಸುವ ಹೊಸ ನಿಯಮ ಜಾರಿಗೊಳಿಸಿದ್ದು; ವಯೋವೃದ್ಧರು ವಯಸ್ಸಿನ ದೃಢಿಕರಣ ಪತ್ರಕ್ಕಾಗಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಹಾಗೂ ಜಿಲ್ಲಾ ಶಸ್ತ್ರ … Read more

ಕೋಳಿ ಸಾಕಾಣಿಕೆಗೆ ₹25 ಲಕ್ಷ, ಕುರಿ-ಮೇಕೆ, ಹಂದಿ ಸಾಕಾಣಿಕೆಗೆ ₹50 ಲಕ್ಷ ಸಹಾಯಧನ | ಎನ್‌ಎಲ್‌ಎಂ ಯೋಜನೆಯಡಿ ಅರ್ಜಿ ಸಲ್ಲಿಸಿ… National Livestock Mission Scheme

National Livestock Mission Scheme : ಪಶುಪಾಲನಾ ಕ್ಷೇತ್ರ ಇಂದು ಕೃಷಿ ಕ್ಷೇತ್ರದಷ್ಟೇ ಗ್ರಾಮೀಣ ಉದ್ಯೋಗ ಸೃಷ್ಠಿಯಲ್ಲಿ ಪ್ರಮುಖ ಪಾತ್ರವಹಿಸಿದೆ. ಕೇಂದ್ರ ಮತ್ತು ರಾಜ್ಯ ಸರಕಾರಗಳು ಕೃಷಿಗೆ ಪೂರಕವಾದ ಪಶುಪಾಲನಾ ವಲಯದಲ್ಲಿ (Animal husbandry sector) ಹೆಚ್ಚು ಹೆಚ್ಚು ಉದ್ಯೋಗ ಸೃಷ್ಟಿಸುವ ಹಿನ್ನಲೆಯಲ್ಲಿ ಹಲವು ಯೋಜನೆಗಳನ್ನು ಅನುಷ್ಠಾಗೊಳಿಸಿವೆ. ಈ ಪೈಕಿ ಕೇಂದ್ರ ಸರಕಾರದ ‘ರಾಷ್ಟ್ರೀಯ ಜಾನುವಾರು ಮಿಷನ್’ (National Livestock Mission- NLM) ಯೋಜನೆಯೂ ಒಂದಾಗಿದೆ. ಕುರಿ, ಮೇಕೆ, ಕೋಳಿ, ಪಶು ಆಹಾರ ಮತ್ತು ಮೇವು ಅಭಿವೃದ್ಧಿಯಲ್ಲಿ … Read more

ಮಳೆಯಿಂದ ಮನೆ ಹಾನಿಯಾದರೆ ಸರ್ಕಾರದಿಂದಲೇ ಹೊಸಮನೆ ನಿರ್ಮಾಣ | ಮಳೆಹಾನಿ ಪರಿಹಾರದ ಪಟ್ಟಿ Rain Damage Compensation List

Rain Damage Compensation List : ರಾಜ್ಯಾದ್ಯ೦ತ ಮಳೆಯಬ್ಬರ ಜೋರಾಗಿದೆ. ಮಲೆನಾಡು, ಕರಾವಳಿ ಭಾಗದಲ್ಲಂತೂ ಗುಡ್ಡ ಕುಸಿತ, ಪ್ರವಾಹ ಭೀತಿ ಎದುರಾಗಿದೆ. ಉತ್ತರ ಕರ್ನಾಟಕದ ಭಾಗದಲ್ಲೂ ವಾರದಿಂದ ಸುರಿಯುತ್ತಿರುವ ಜಿಟಿಜಿಟಿ ಮಳೆ ಹಲವು ಅನಾಹುತ ಸೃಷ್ಟಿಸಿದೆ. ಬೆಳೆನಷ್ಟ (Crop Loss), ಮನೆ ಹಾನಿಯಾಗಿದ್ದು (House Damage) ಜನಜೀವನ ಅಸ್ತವ್ಯಸ್ತವಾಗಿದೆ. ಈ ಸರಣಿ ಅನಾಹುತದಿಂದ ಎಚ್ಚೆತ್ತುಕೊಂಡಿರುವ ರಾಜ್ಯ ಸರಕಾರ ಮಳೆಯಿಂದಾದ ನಷ್ಟ ಪರಿಹಾರ ನೀಡಲು ಮುಂದಾಗಿದೆ. ಮಳೆಹಾನಿ ಪರಿಹಾರ ಕಾಮಗಾರಿಗಳಿಗೆಂದೇ ಜಿಲ್ಲೆಗಳಿಗೆ 777.54 ಕೋಟಿ ರೂಪಾಯಿ ಅನುದಾನ ಮೀಸಲಿಡಲಾಗಿದೆ. … Read more

ಗ್ರಾಮ ಪಂಚಾಯತಿ ಈ ಸೇವೆಗಳಿಗೆ ವಾಟ್ಸಾಪ್’ನಲ್ಲೇ ಪರಿಹಾರ | ಈ ನಂಬರ್‌ಗೆ ಹಾಯ್ ಅಂತ ಕಳಿಸಿದರೆ ಕುಳಿತಲ್ಲೇ ಪರಿಹಾರ… Panchamitra gram Panchayat whatsapp chat

Panchamitra gram Panchayat whatsapp chat : ಇತ್ತೀಚೆಗೆ ರಾಜ್ಯ ಸರ್ಕಾರ ರಾಜ್ಯದ ಗ್ರಾಮ ಪಂಚಾಯತಿಗಳ ಸಮಸ್ಯೆಗಳಿಗೆ ಪರಿಹಾರ ಪಡೆಯಲು ಮತ್ತು ಸೇವೆಗಳಿಗಾಗಿ ಆರಂಭಿಸಿರುವ ‘ಪಂಚಮಿತ್ರ ವ್ಯಾಟ್ಸಪ್ ಚಾಟ್’ (Panchamitra whatsapp chat) ಮತ್ತು ‘ಪಂಚಮಿತ್ರ ಪೋರ್ಟಲ್’ (Panchmitra Portal) ಗ್ರಾಮೀಣಾಭಿವೃದ್ಧಿಯ ಚಹರೆಯನ್ನೇ ಬದಲಿಸಿದೆ. ಈ ವೇದಿಕೆಯ ಮೂಲಕ ಸಾರ್ವಜನಿಕರು ಗ್ರಾಮೀಣಾಭಿವೃದ್ಧಿ ಇಲಾಖೆಗೆ ಸಂಬಂಧಿಸಿದ ಬೇರೆ ಬೇರೆ ಇಲಾಖೆಗಳ ಹಲವು ಸೇವೆಗಳನ್ನು ವಾಟ್ಸಾಪ್ ಚಾಟ್ ಮುಖಾಂತರವೇ ಪಡೆಯಬಹುದಾಗಿದೆ. ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಆಯುಕ್ತಾಲಯ … Read more

error: Content is protected !!