PM KISAN 21st Installment- ಸಣ್ಣ ರೈತರ ಬ್ಯಾಂಕ್ ಖಾತೆಗೆ ₹2,000 ಹಣ ಜಮಾ | ನಿಮ್ಮ ಖಾತೆಗೆ ಹಣ ಬಂತಾ ಈಗಲೇ ಚೆಕ್ ಮಾಡಿ…

ಪಿಎಂ ಕಿಸಾನ್ ಯೋಜನೆಯ 21ನೇ ಕಂತಿನ (PM KISAN 21st Installment) 2,000 ರೂಪಾಯಿ ಫಲಾನುಭವಿ ಸಣ್ಣ ರೈತರ ಬ್ಯಾಂಕ್ ಖಾತೆ ಜಮೆಯಾಗಿದೆ. ನಿಮ್ಮ ಖಾತೆಗೆ ಹಣ ಬರುತ್ತಾ? ಈಗಲೇ ಚೆಕ್ ಮಾಡಿ… ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 21ನೇ ಕಂತಿನ ಹಣ ಫಲಾನುಭವಿ ರೈತರ ಖಾತೆಗೆ ಜಮೆಯಾಗಿದೆ. ನಿನ್ನೆ (ನವೆಂಬರ್ 19) ತಮಿಳುನಾಡಿನ ಕೋಯಮತ್ತೂರಿನಲ್ಲಿ ನಡೆದ ‘ದಕ್ಷಿಣ ಭಾರತ ನೈಸರ್ಗಿಕ ಕೃಷಿ ಶೃಂಘಸಭೆ’ಯಲ್ಲಿ ಪ್ರಧಾನಿ ಮೋದಿ ಅವರು ಕರ್ನಾಟಕ ಸೇರಿದಂತೆ ದೇಶಾದ್ಯಂತ ಬರೋಬ್ಬರಿ 9 … Read more

New Voter ID Mobile Application Guide- ಮೊಬೈಲ್‌ನಲ್ಲಿಯೇ ಹೊಸ ಮತದಾರರ ಚೀಟಿಗೆ ಅರ್ಜಿ ಹಾಕಿ | ಆನ್‌ಲೈನ್ ಮೂಲಕ ಮತದಾರರ ಪಟ್ಟಿಗೆ ಸೇರುವ ಸರಳ ವಿಧಾನ ಇಲ್ಲಿದೆ…

18 ವರ್ಷ ತುಂಬಿದ ಯುವಕ, ಯುವತಿಯರು ಮೊಬೈಲ್’ನಲ್ಲಿಯೇ ಅರ್ಜಿ ಸಲ್ಲಿಸಿ ಹೊಸ ಮತದಾರರ ಪಟ್ಟಿ ಪಡೆಯಬಹುದಾಗಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಪ್ರತೀ ಚುನಾವಣೆಗೂ ಹೊಸ ಹೊಸ ಮತದಾರರ ಸೇರ್ಪಡೆಯಾಗುತ್ತದೆ. 18 ವರ್ಷ ಪೂರೈಸುವ ಯುವಕ, ಯುವತಿಯರು ಹೊಸ ಮತದಾರರ ಪಟ್ಟಿ ಪಡೆಯಬಹುದಾಗಿದೆ. ಮತದಾರರ ಚೀಟಿ ಪಡೆಯಲು ಚುನಾವಣೆಗಳೇ ಬರಬೇಕು ಎಂದೇನಿಲ್ಲ; 18 ವರ್ಷ ತುಂಬಿದ ತಕ್ಷಣ ಆನ್‌ಲೈನ್’ನಲ್ಲಿಯೇ ಹೊಸ ಮತದಾರರ ಚೀಟಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಮತದಾರರ ಚೀಟಿ ಕೂಡ ಅನೇಕ ಕೆಲಸ ಕಾರ್ಯಗಳಿಗೆ ಗುರುತಿನ … Read more

Udhyogini Yojana 2025 – ಉದ್ಯೋಗಿನಿ ಯೋಜನೆಯಡಿ ಮಹಿಳೆಯರಿಗೆ 3 ಲಕ್ಷ ರೂ. ಬಡ್ಡಿ ಇಲ್ಲದ ಸಾಲ ಸೌಲಭ್ಯ | ಮಹಿಳಾ ನಿಗಮದಿಂದ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ 2025-26ನೇ ಸಾಲಿನ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಉದ್ಯೋಗಿನಿ ಯೋಜನೆಯಡಿ (Udhyogini Yojana 2025 ) 3 ಲಕ್ಷ ರೂ. ಬಡ್ಡಿರಹಿತ ಸಾಲ ಸೌಲಭ್ಯ ಕುರಿತ ಮಾಹಿತಿ ಇಲ್ಲಿದೆ… ಮಹಿಳೆಯರು ಸ್ವಯಂ ಉದ್ಯೋಗ ಕೈಗೊಳ್ಳಲು ಸರಕಾರ 3 ಲಕ್ಷ ರೂಪಾಯಿ ಬಡ್ಡಿ ಇಲ್ಲದ ಸಾಲ, ಸಹಾಯಧನ ಸೌಲಭ್ಯ ನೀಡುತ್ತಿದೆ. ಈ ಯೋಜನೆಯಲ್ಲಿ ಸಾಲ ಪಡೆಯುವುದು ಹೇಗೆ? ಯಾವ್ಯಾವ ಸ್ವಯಂ ಉದ್ಯೋಗಕ್ಕೆ ಸಾಲ ಸಿಗಲಿದೆ? ಅರ್ಜಿ ಸಲ್ಲಿಕೆ ಹೇಗೆ? ಸಂಪೂರ್ಣ … Read more

PM Kisan 21st Installment- ನವೆಂಬರ್ 19ಕ್ಕೆ ಪಿಎಂ-ಕಿಸಾನ್ ₹2,000 ಹಣ ಜಮಾ | ಈ ರೈತರಿಗೆ ಸಿಗೋಲ್ಲ ಹಣ

ಇದೇ ನವೆಂಬರ್ 19ಕ್ಕೆ ದೇಶಾದ್ಯಂತ ಫಲಾನುಭವಿ ರೈತರ ಖಾತೆಗೆ ಪಿಎಂ-ಕಿಸಾನ್ ಯೋಜನೆಯ 21ನೇ ಕಂತಿನ ಹಣ (PM Kisan 21st Installment) ಜಮಾ ಆಗಲಿದೆ. ಈ ಕುರಿತ ಮಾಹಿತಿ ಇಲ್ಲಿದೆ… ಕಡೆಗೂ ಪಿಎಂ-ಕಿಸಾನ್ ಯೋಜನೆಯ 21ನೇ ಕಂತಿನ ಹಣ ಜಮಾ ಕುರಿತು ಕೇಂದ್ರ ಸರ್ಕಾರದಿಂದ ಅಧಿಕೃತ ಮಾಹಿತಿ ಹೊರಬಿದ್ದಿದೆ. ಇದೇ ನವೆಂಬರ್ 19ಕ್ಕೆ ದೇಶಾದ್ಯಂತ ಫಲಾನುಭವಿ ರೈತರಿಗೆ ತಲಾ 2,000 ರೂ. ಹಣ ಜಮಾ ಆಗಲಿದೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ 21ನೇ ಕಂತಿನ ಹಣವನ್ನು … Read more

Gruhalakshmi Multipurpose Cooperative Society Loan- ಗೃಹಲಕ್ಷ್ಮಿ ಸೊಸೈಟಿಗೆ ಚಾಲನೆ | ಮಹಿಳೆಯರಿಗೆ ಸರ್ಕಾರದಿಂದ 3 ಲಕ್ಷ ರೂ. ವರೆಗೆ ಸಾಲ

ಗೃಹಲಕ್ಷ್ಮಿ ಫಲಾನುಭವಿ ಮಹಿಳೆಯರಿಗಾಗಿ ರಾಜ್ಯ ಸರ್ಕಾರ ಗೃಹಲಕ್ಷ್ಮಿ ಕೋ-ಅಪರೇಟಿವ್ ಬ್ಯಾಂಕ್ (Gruhalakshmi Multipurpose Cooperative Society Loan) ಸ್ಥಾಪನೆ ಮಾಡಿದ್ದು; ಮಹಿಳೆಯರಿಗೆ 3 ಲಕ್ಷ ರೂ. ವರೆಗೆ ಕನಿಷ್ಠ ಬಡ್ಡಿದರದಲ್ಲಿ ಸಾಲ ನೀಡಲಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಗೃಹಲಕ್ಷ್ಮಿ ಯೋಜನೆಯ ಫಲಾನುಭವಿ ಮಹಿಳೆಯರಿಗೆ ರಾಜ್ಯ ಸರ್ಕಾರ ಮತ್ತೊಂದು ಸಿಹಿಸುದ್ದಿ ನೀಡಿದೆ. ‘ಗೃಹಲಕ್ಷ್ಮಿ ಯೋಜನೆ’, ಉಚಿತ ಬಸ್ ಪ್ರಯಾಣದ ‘ಶಕ್ತಿ ಯೋಜನೆ’ ಹಾಗೂ ಈಚೆಗೆ ಮಹಿಳೆಯರ ರಕ್ಷಣೆಗಾಗಿ ‘ಅಕ್ಕ ಪಡೆ’ ಅನುಷ್ಠಾನಗೊಳಿಸಿರುವ ಸರ್ಕಾರ ಇದೀಗ ಮಹಿಳೆಯರ … Read more

Nyaya Bele Angadi Application- ಸರ್ಕಾರಿ ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಆಹ್ವಾನ | ಹೀಗೆ ಅರ್ಜಿ ಸಲ್ಲಿಸಿ…

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ವತಿಯಿಂದ ನಡೆಯುವ ‘ನ್ಯಾಯ ಬೆಲೆ ಅಂಗಡಿ’ಗಳನ್ನು ತೆರೆಯಲು (Nyaya Bele Angadi Application) ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ… ರಾಜ್ಯದ ಪಡಿತರ ಫಲಾನುಭವಿಗಳಿಗೆ ಉಚಿತ ಹಾಗೂ ರಿಯಾಯ್ತಿ ದರದಲ್ಲಿ ಆಹಾರಧಾನ್ಯಗಳನ್ನು ವಿತರಿಸುವ ಹಿನ್ನಲೆಯಲ್ಲಿ ನ್ಯಾಯ ಬೆಲೆ ಅಂಗಡಿಗಳನ್ನು ತೆರೆಯಲಾಗಿದೆ. ಕಮೀಷನ್ ಆಧಾರದ ಮೇಲೆ ಖಾಸಗಿ ಅಭ್ಯರ್ಥಿಗಳಿಗೆ ಇವುಗಳ ನಿರ್ವಹಣೆಯನ್ನು ನೀಡಲಾಗುತ್ತಿದ್ದು; ಆಗಾಗ ಅರ್ಜಿ ಆಹ್ವಾನಿಸಲಾಗುತ್ತದೆ. ಕರ್ನಾಟಕ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಡಿ ಸದ್ಯ ರಾಜ್ಯಲ್ಲಿ ಒಟ್ಟು … Read more

MGNREGA Farmers Financial Assistance- ರೈತರಿಗೆ ₹5 ಲಕ್ಷ ನರೇಗಾ ಸಹಾಯಧನ | ಈ ಆರ್ಥಿಕ ನೆರವು ಪಡೆಯುವ ಸಂಪೂರ್ಣ ಮಾಹಿತಿ ಇಲ್ಲಿದೆ…

2026-27ನೇ ಸಾಲಿನ ನರೇಗಾ ಯೋಜನೆಯಡಿ ರೈತರು ಸರ್ಕಾರದಿಂದ 5 ಲಕ್ಷ ರೂ. ವರೆಗೂ ನೆರವು (MGNREGA Farmers Financial Assistance) ಪಡೆಯಲು ಅವಕಾಶ ನೀಡಿದ್ದು; ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ನರೇಗಾ ಯೋಜನೆಯಡಿ ರೈತರು ವೈಯಕ್ತಿಕ ಕಾಮಗಾರಿಗೆ ಅರ್ಜಿ ಸಲ್ಲಿಕೆ ಅವಕಾಶ ನೀಡಲಾಗಿದೆ. 2026-27ನೇ ಸಾಲಿನ ಕಾರ್ಮಿಕ ಆಯವ್ಯಯ ತಯಾರಿಕೆಯಲ್ಲಿ ಭಾಗವಹಿಸಿ ವೈಯಕ್ತಿಕ ಕಾಮಗಾರಿಗಳಿಗೆ ಬೇಡಿಕೆ ಸಲ್ಲಿಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಕೋರಿದೆ. ಇದನ್ನೂ ಓದಿ: E-Swasthu Andolana- ಇ-ಸ್ವತ್ತು ಆಂದೋಲನ | ಗ್ರಾಮ … Read more

E-Swasthu Andolana- ಇ-ಸ್ವತ್ತು ಆಂದೋಲನ | ಗ್ರಾಮ ಪಂಚಾಯತಿ ವ್ಯಾಪ್ತಿಯ 1 ಕೋಟಿ ಆಸ್ತಿಗಳಿಗೆ ಇ-ಸ್ವತ್ತು

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಗ್ರಾಮ ಪಂಚಾಯತಿ ವ್ಯಾಪ್ತಿಯ ಆಸ್ತಿಗಳ ಇ-ಸ್ವತ್ತು (E-Swasthu Andolana) ಪ್ರಕ್ರಿಯೆಯನ್ನು ಸರಳಗೊಳಿಸಿದ್ದು; ರಾಜ್ಯದ ಒಂದು ಕೋಟಿ ಆಸ್ತಿಗಳಿಗೆ ಇ-ಸ್ವತ್ತು ವಿತರಿಸಲು ನಿರ್ಧರಿಸಿದೆ. ಇದು ಗ್ರಾಮ ಪಂಚಾಯತಿ ವ್ಯಾಪ್ತಿಯ ಮನೆ ಹಾಗೂ ನಿವೇಶನಗಳನ್ನು ಸಕ್ರಮಗೊಳಿಸುವ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು; ಸದರಿ ಯೋಜನೆಯನ್ನು ಸಮರ್ಪಕವಾಗಿ ಜಾರಿಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರು ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯತಿ ಸಿಇಓ ಗಳಿಗೆ ಸೂಚನೆ ನೀಡಿದ್ದಾರೆ. ಇದನ್ನೂ ಓದಿ: Agniveer Army Rally Ballari 2025- ಬಳ್ಳಾರಿಯಲ್ಲಿ … Read more

Karnataka Chaff Cutter Machine Subsidy- ಮೇವು ಕತ್ತರಿಸುವ ಯಂತ್ರ ಖರೀದಿಗೆ 27,844 ರೂ. ಸಹಾಯಧನ | ಹೀಗೆ ಅರ್ಜಿ ಹಾಕಿ…

ರೈತರು ಮತ್ತು ಹೈನುಗಾರರು ಮೇವು ಕತ್ತರಿಸುವ ಯಂತ್ರವನ್ನು (Karnataka Chaff Cutter Machine Subsidy) ಕೃಷಿ ಮತ್ತು ಪಶುಸಂಗೋಪನೆ ಇಲಾಖೆಯಿಂದ ಸರ್ಕಾರದ ಸಹಾಯಧನದಲ್ಲಿ ಖರೀದಿ ಮಾಡಬಹುದಾಗಿದ್ದು; ಈ ಕುರಿತ ಮಾಹಿತಿ ಇಲ್ಲಿದೆ… ಆಧುನಿಕ ಜಗತ್ತಿನಲ್ಲಿ ಎಲ್ಲವೂ ಆಧುನೀಕರಣ, ಯಾಂತ್ರೀಕರಣವಾಗುತ್ತಿದ್ದು; ಅದಕ್ಕೆ ತಕ್ಕಂತೆ ಕೃಷಿ, ಪಶುಪಾಲನೆ ಕ್ಷೇತ್ರ ಕೂಡ ಅಪ್ಡೇಟ್ ಆಗುತ್ತಿದೆ. ಮೊದಲಿನ ಸಾಂಪ್ರದಾಯಿಕ ಕೃಷಿ ಪದ್ಧತಿ ನಶಿಸುತ್ತಿದ್ದು ಬಹುತೇಕ ವೈಜ್ಞಾನಿಕ ವಿಧಿ-ವಿಧಾನಗಳು ಚಾಲ್ತಿಗೆ ಬರುತ್ತಿವೆ. ಈ ನಿಟ್ಟಿನಲ್ಲಿ ಹೈನುಗಾರಿಕೆ ವಲಯದಲ್ಲಿ ಹಾಲು ಕರೆಯುವ ಯಂತ್ರ, ಮೇವು ಕತ್ತರಿಸುವ … Read more

Gramathana Map Information- ನಿಮ್ಮೂರಿನ ನಕ್ಷೆ ನಿಮಗೆ ಗೊತ್ತಾ? | ಪ್ರತಿಯೊಬ್ಬರೂ ಅರಿತಿರಬೇಕಾದ ಗ್ರಾಮಠಾಣಾ ನಕ್ಷೆ ಮಾಹಿತಿ ಇಲ್ಲಿದೆ…

ಗ್ರಾಮಠಾಣೆ ನಕ್ಷೆ ಎಂದರೇನು? ಗ್ರಾಮಠಾಣಾ ನಕ್ಷೆಯಲ್ಲಿ (Gramathana Map Information) ಏನೇನಿರುತ್ತದೆ? ಇದರ ಬಗ್ಗೆ ಯಾಕೆ ಎಲ್ಲರೂ ತಿಳಿದುಕೊಳ್ಳಬೇಕು? ಗ್ರಾಮಠಾಣಾ ನಕ್ಷೆ ಪಡೆಯುವುದು ಹೇಗೆ? ಗ್ರಾಮಠಾಣಾ ವ್ಯಾಪ್ತಿ ಮೀರಿ ಬೆಳೆದ ಆಸ್ತಿಗಳ ಸಮಸ್ಯೆ ಏನು? ಗ್ರಾಮಠಾಣಾ ಗಡಿ ವಿಸ್ತರಣೆ ಇರುವ ತೊಡಕುಗಳೇನು? ಸಂಪೂರ್ಣ ಮಾಹಿತಿ ಇಲ್ಲಿದೆ… ಪ್ರತಿ ಗ್ರಾಮಕ್ಕೂ ಅದರದೇ ಆದ ಚರಿತ್ರೆ ಇರುತ್ತದೆ. ಅಂತೆಯೇ ಪ್ರತಿ ಗ್ರಾಮಗಳಿಗೂ ಅದರದೇ ಆದ ನಕ್ಷೆ ಕೂಡ ಇರುತ್ತದೆ. ಅದನ್ನೇ ಗ್ರಾಮಠಾಣಾ ನಕ್ಷೆ ಎಂದು ಕರೆಯಲಾಗುತ್ತದೆ. ಗ್ರಾಮ ಚರಿತ್ರೆ ಬಾಯಿಂದ … Read more

error: Content is protected !!