PM Kisan Scheme Extended: ರೈತರಿಗೆ ಭರ್ಜರಿ ಗುಡ್‌ನ್ಯೂಸ್: ಪಿಎಂ-ಕಿಸಾನ್ ಹಣ ಹೆಚ್ಚಳ | ಕೇಂದ್ರದಿಂದ ₹3.15 ಲಕ್ಷ ಕೋಟಿ ಅನುದಾನ

PM Kisan Scheme Extended: ಪಿಎಂ-ಕಿಸಾನ್ ಯೋಜನೆಯನ್ನು 2030-31ರವರೆಗೆ 5 ವರ್ಷ ವಿಸ್ತರಿಸಿ ₹3.15 ಲಕ್ಷ ಕೋಟಿ ಅನುದಾನ ಬಿಡುಗಡೆಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಸಂಪೂರ್ಣ ಮಾಹಿತಿ ಇಲ್ಲಿದೆ…. ದೇಶದ ಕೋಟ್ಯಂತರ ರೈತರಿಗೆ ಕೇಂದ್ರ ಸರ್ಕಾರದಿಂದ ಮಹತ್ವದ ಸುದ್ದಿಯೊಂದು ಬಂದಿದೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-Kisan Samman Nidhi) ಯೋಜನೆಯನ್ನು ಇನ್ನೂ ಐದು ವರ್ಷಗಳ ಕಾಲ, ಅಂದರೆ 2030-31ನೇ ಆರ್ಥಿಕ ವರ್ಷದವರೆಗೆ ಮುಂದುವರಿಸಲು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಈ … Read more

Coconut Farming Subsidy: ಹೊಸದಾಗಿ ತೆಂಗಿನ ತೋಟ ಮಾಡ್ತಿದ್ದೀರಾ? ಸರ್ಕಾರದಿಂದ ಸಿಗುತ್ತೆ ₹56,000 ಸಹಾಯ!

Coconut Farming Subsidy: ಹೊಸದಾಗಿ ತೆಂಗಿನ ತೋಟ ಮಾಡುವ ರೈತರಿಗೆ ₹56,000 ವರೆಗೆ ಸಹಾಯಧನ! ಈ ಸಬ್ಸಿಡಿಗೆ ಯಾರೆಲ್ಲಾ ಅರ್ಹರು, ಅರ್ಜಿ ಸಲ್ಲಿಸುವುದು ಹೇಗೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ… ರೈತ ಬಾಂಧವರೇ, ನೀವೇನಾದ್ರೂ ನಿಮ್ಮ ಜಮೀನಿನಲ್ಲಿ ಹೊಸದಾಗಿ ತೆಂಗಿನ ಸಸಿ (Coconut Plantation) ನೆಡಬೇಕು ಅಂತ ಪ್ಲಾನ್ ಮಾಡ್ತಿದ್ದೀರಾ? ಹಾಗಾದ್ರೆ ನಿಮಗೊಂದು ಖುಷಿ ವಿಚಾರ. ಇದನ್ನೂ ಓದಿ: Cow Farming 2 Lakh Assistance: ಹಸು ಸಾಕಾಣಿಕೆಗೆ 2 ಲಕ್ಷ ರೂ. ವರೆಗೂ ಆರ್ಥಿಕ ನೆರವು | … Read more

Cow Farming 2 Lakh Assistance: ಹಸು ಸಾಕಾಣಿಕೆಗೆ 2 ಲಕ್ಷ ರೂ. ವರೆಗೂ ಆರ್ಥಿಕ ನೆರವು | ಈಗಲೇ ಅರ್ಜಿ ಹಾಕಿ

Cow Farming 2 Lakh Assistance: ಹಸು ಸಾಕಾಣಿಕೆ ಸೇರಿದಂತೆ ವಿವಿಧ ಸ್ವಯಂ ಉದ್ಯೋಗಗಳಿಗೆ ₹2 ಲಕ್ಷದವರೆಗೆ ಆರ್ಥಿಕ ನೆರವು. ಅರ್ಹತೆ, ಸಹಾಯಧನ, ಬಡ್ಡಿದರ, ಅಗತ್ಯ ದಾಖಲೆಗಳು ಹಾಗೂ ಅರ್ಜಿ ಸಲ್ಲಿಸುವ ವಿಧಾನ ತಿಳಿಯಿರಿ… 2026-27ನೇ ಸಾಲಿನ ವಿಪ್ರ ಸ್ವ ಉದ್ಯಮ ನೇರ ಸಾಲ ಯೋಜನೆ (Vipra Self Employment Direct Loan Scheme) ಅಡಿಯಲ್ಲಿ ಅರ್ಹ ಫಲಾನುಭವಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಯೋಜನೆಯಡಿ ಹಸು ಸಾಕಾಣಿಕೆ (Dairy Farming), ಗುಡಿ ಕೈಗಾರಿಕೆ (Cottage Industry), … Read more

221 Crore Crop Insurance: 221 ಕೋಟಿ ರೂ. ಅಂತಿಮ ಕಂತು ಬೆಳೆ ವಿಮೆ ಬಿಡುಗಡೆ | ರೈತರ ಖಾತೆಗೆ ಹಣ ಜಮಾ | ಮೊಬೈಲ್‌ನಲ್ಲೇ ಸ್ಟೇಟಸ್ ಚೆಕ್ ಮಾಡಿ

221 Crore Crop Insurance: ರಾಜ್ಯದ ರೈತರಿಗೆ 221 ಕೋಟಿ ರೂ. ಅಂತಿಮ ಕಂತಿನ ಬೆಳೆ ವಿಮೆ ಹಣ ಬಿಡುಗಡೆ. ಮೊಬೈಲ್‌ನಲ್ಲೇ ಹಣ ಜಮಾ ಚೆಕ್ ಮಾಡುವ ವಿಧಾನದ ಸಂಪೂರ್ಣ ವಿವರ ಇಲ್ಲಿದೆ… ರಾಜ್ಯದ ರೈತರಿಗೆ ಮತ್ತೊಂದು ಮಹತ್ವದ ಸುದ್ದಿ ಸಿಕ್ಕಿದೆ. ಕೆಲ ದಿನಗಳ ಹಿಂದಷ್ಟೇ ರೈತರ ಬಾಕಿ ಉಳಿದಿದ್ದ ಬೆಳೆ ವಿಮೆ (Crop Insurance) ಹಣವನ್ನು ಶೀಘ್ರದಲ್ಲೇ ಬಿಡುಗಡೆ ಮಾಡುವುದಾಗಿ ಮುಖ್ಯಮಂತ್ರಿ ಭರವಸೆ ನೀಡಿದ್ದರು. ಇದನ್ನೂ ಓದಿ: VB Gram G Scheme 2026: ಪ್ರತಿ ಕುಟುಂಬಕ್ಕೂ … Read more

VB Gram G Scheme 2026: ಪ್ರತಿ ಕುಟುಂಬಕ್ಕೂ ವರ್ಷಕ್ಕೆ ₹47,750 ಆದಾಯ! ಗ್ರಾಮ ಪಂಚಾಯಿತಿಯಿಂದ ಅರ್ಜಿ ಆಹ್ವಾನ

VB Gram G Scheme 2026: ಪ್ರತಿ ಗ್ರಾಮೀಣ ಕುಟುಂಬಕ್ಕೆ ವರ್ಷಕ್ಕೆ 125 ದಿನ ಉದ್ಯೋಗ ಹಾಗೂ ₹47,750ವರೆಗೆ ಆದಾಯ ಗಳಿಸುವ ಅವಕಾಶ. ಈ ಯೋಜನೆಗೆ ಗ್ರಾಮ ಪಂಚಾಯಿತಿಯಲ್ಲಿ ಅರ್ಜಿ ಸಲ್ಲಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ… ಗ್ರಾಮೀಣ ಕುಟುಂಬಗಳಿಗೆ ಉದ್ಯೋಗದ ಜೊತೆಗೆ ಸ್ಥಿರ ಆದಾಯ ಕಲ್ಪಿಸುವ ಉದ್ದೇಶದಿಂದ ಕೇಂದ್ರ ಸರ್ಕಾರದ ‘ವಿಕಸಿತ ಭಾರತ್-ಗ್ಯಾರಂಟಿ ಫಾರ್ ರೋಜ್ಗಾರ್ ಆ್ಯಂಡ್ ಆಜೀವಿಕ ಮಿಷನ್ ಗ್ರಾಮೀಣ (ವಿ.ಬಿ. ಗ್ರಾಮ್ ಜಿ)’ (VB Gram G Scheme) ಯೋಜನೆ ಕರ್ನಾಟಕದಲ್ಲಿ ಅಧಿಕೃತವಾಗಿ ಜಾರಿಯಾಗಿದೆ. … Read more

Karnataka Voter List Revision: ಮತದಾರರ ಪಟ್ಟಿಯಿಂದ 47 ಲಕ್ಷ ಹೆಸರುಗಳು ಔಟ್! ನಿಮ್ಮ ಹೆಸರು ಇದೆಯೇ? ಈಗಲೇ ಚೆಕ್ ಮಾಡಿ

Karnataka Voter List Revision: ಕರಡು ಮತದಾರರ ಪಟ್ಟಿಯಿಂದ ಸುಮಾರು 47.02 ಲಕ್ಷ ಹೆಸರುಗಳು ಹೊರಗುಳಿಯಲಿವೆ. ಕಾರಣವೇನು? ನಿಮ್ಮ ಹೆಸರು ಇಲ್ಲದಿದ್ದರೆ ಏನು ಮಾಡಬೇಕು? ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕದಲ್ಲಿ ನಡೆಯುತ್ತಿರುವ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (Special Intensive Revision – SIR) ಪ್ರಕ್ರಿಯೆ ಈಗ ಅಂತಿಮ ಹಂತಕ್ಕೆ ಕಾಲಿಟ್ಟಿದೆ. ಈ ಪ್ರಕ್ರಿಯೆಯ ಭಾಗವಾಗಿ ರಾಜ್ಯದ ಸುಮಾರು 47.02 ಲಕ್ಷ ಮತದಾರರ ಹೆಸರುಗಳು ಕರಡು ಮತದಾರರ ಪಟ್ಟಿಯಿಂದ ಹೊರಗುಳಿಯಲಿವೆ ಎಂಬ ಮಾಹಿತಿ ಹೊರಬಿದ್ದಿದೆ. ಇದನ್ನೂ ಓದಿ: New … Read more

New LPG Gas Connection: ಗ್ಯಾಸ್ ಸಿಲಿಂಡರ್ ಗ್ರಾಹಕರಿಗೆ ಶಾಕ್ | ಹೊಸ ಕನೆಕ್ಷನ್ ಬಂದ್!

New LPG Gas Connection: ರಾಜ್ಯದಲ್ಲಿ ಹೊಸ ಎಲ್‌ಪಿಜಿ ಗ್ಯಾಸ್ ಕನೆಕ್ಷನ್ ಪಡೆಯಲು ಕಾಯುತ್ತಿರುವವರಿಗೆ ಮಹತ್ವದ ಮಾಹಿತಿ. 90 ಸಾವಿರಕ್ಕೂ ಹೆಚ್ಚು ಅರ್ಜಿಗಳು ಬಾಕಿ ಇದ್ದು; ಸರ್ಕಾರ ಏನು ಹೇಳಿದೆ? ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯದಲ್ಲಿ ಹೊಸ ಅಡುಗೆ ಅನಿಲ (LPG) ಸಂಪರ್ಕಕ್ಕಾಗಿ ಕಾಯುತ್ತಿರುವ ಸಾವಿರಾರು ಕುಟುಂಬಗಳಿಗೆ ನಿರಾಸೆಯ ಸುದ್ದಿಯೊಂದು ಎದುರಾಗಿದೆ. ಮಧ್ಯಪ್ರಾಚ್ಯ (Middle East) ದೇಶಗಳಲ್ಲಿ ಮುಂದುವರಿದಿರುವ ಸಮರದ ಪರಿಣಾಮ ಇದೀಗ ಪರೋಕ್ಷವಾಗಿ ಕರ್ನಾಟಕದ ಜನರ ಮೇಲೂ ಬಿದ್ದಿದೆ. ಕಳೆದ ನಾಲ್ಕು ತಿಂಗಳಿAದ ಹೊಸ ಗ್ಯಾಸ್ … Read more

Indira Kit Distribution: ಮೂರು ತಿಂಗಳಲ್ಲಿ ‘ಇಂದಿರಾ ಕಿಟ್’ ವಿತರಣೆ: ಬಿಪಿಎಲ್ ಕಾರ್ಡ್’ದಾರರಿಗೆ ಸಿಹಿಸುದ್ದಿ, ಆಹಾರ ಸಚಿವರಿಂದ ಹಲವು ಮಹತ್ವದ ಘೋಷಣೆ

Indira Kit Distribution: ಅನ್ನಭಾಗ್ಯ ಯೋಜನೆಯಡಿ ಮುಂದಿನ ಮೂರು ತಿಂಗಳಲ್ಲಿ ಇಂದಿರಾ ಕಿಟ್ ವಿತರಣೆ ಸಾಧ್ಯತೆ. ಬಿಪಿಎಲ್ ಆದಾಯ ಮಿತಿ ₹3 ಲಕ್ಷಕ್ಕೆ ಹೆಚ್ಚಳ, ಹೊಸ ನಿಯಮಗಳ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯದ ಅನ್ನಭಾಗ್ಯ (Anna Bhagya) ಯೋಜನೆಯ ಫಲಾನುಭವಿಗಳಿಗೆ ಸರ್ಕಾರದಿಂದ ಮತ್ತೊಂದು ಮಹತ್ವದ ಮಾಹಿತಿ ಹೊರಬಿದ್ದಿದೆ. ಇದನ್ನೂ ಓದಿ: Karnataka Old Pension Scheme: ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ಹಳೇ ಪಿಂಚಣಿ ಜಾರಿಗೆ ಸರ್ಕಾರದ ಹೆಜ್ಜೆ | ಸಿಎಂ ಡಿಕೆಶಿ ಸೂಚನೆ ಕಳೆದ ಹಲವು … Read more

Karnataka Old Pension Scheme: ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ಹಳೇ ಪಿಂಚಣಿ ಜಾರಿಗೆ ಸರ್ಕಾರದ ಹೆಜ್ಜೆ | ಸಿಎಂ ಡಿಕೆಶಿ ಸೂಚನೆ

Karnataka Old Pension Scheme: ಕರ್ನಾಟಕ ಸರ್ಕಾರಿ ನೌಕರರಿಗೆ ಹಳೇ ಪಿಂಚಣಿ ಯೋಜನೆ ಜಾರಿಗೆ ಸರ್ಕಾರ ಮತ್ತೊಂದು ಹೆಜ್ಜೆ ಇಟ್ಟಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧಿಕಾರಿಗಳಿಗೆ ಪರಿಶೀಲನೆಗೆ ಸೂಚನೆ ನೀಡಿದ್ದು; ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯದ ಸರ್ಕಾರಿ ನೌಕರರು ಹಲವು ವರ್ಷಗಳಿಂದ ಕಾಯುತ್ತಿರುವ ಹಳೇ ಪಿಂಚಣಿ ಯೋಜನೆ (Old Pension Scheme – OPS) ಮರು ಜಾರಿಗೆ ಸಂಬAಧಿಸಿದAತೆ ಮತ್ತೆ ಚರ್ಚೆ ಶುರುವಾಗಿದೆ. ಕಾಂಗ್ರೆಸ್ ಪಕ್ಷವು ವಿಧಾನಸಭೆ ಚುನಾವಣೆಗೆ ಮುನ್ನ ನೀಡಿದ್ದ ಪ್ರಮುಖ ಭರವಸೆಗಳಲ್ಲಿ ಒಂದಾದ ಒಪಿಎಸ್ … Read more

error: Content is protected !!