Anganwadi Recruitment- ಅಂಗನವಾಡಿ ಟೀಚರ್ ಹುದ್ದೆಗಳ ನೇಮಕಾತಿ | 10th, ಪಿಯಸಿ ಪಾಸಾದ ಮಹಿಳೆಯರೇ ಈಗಲೇ ಅರ್ಜಿ ಸಲ್ಲಿಸಿ…
10ನೇ ತರಗತಿ (SSLC) ಹಾಗೂ 12ನೇ ತರಗತಿ (PUC) ಪಾಸಾದ ಮಹಿಳೆಯರಿಗೆ ಅಂಗನವಾಡಿ (Anganwadi) ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ವಿವರ ಇಲ್ಲಿದೆ… ರಾಜ್ಯದ ವಿವಿಧ ಜಿಲ್ಲೆಗಳ ಖಾಲಿ ಅಂಗನವಾಡಿ ಹುದ್ದೆಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ (Women and Child Development Department – WCD Karnataka) ಅರ್ಜಿ ಆಹ್ವಾನಿಸಿದೆ. ಈ ನೇಮಕಾತಿ ಪ್ರಕ್ರಿಯೆಯು ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿನ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪಾಸಾದ ಮಹಿಳೆಯರು … Read more