India Post Staff Car Driver: 10ನೇ ತರಗತಿ ಪಾಸಾದವರಿಗೆ ಪೋಸ್ಟ್ ಆಫೀಸ್ ಕಾರ್ ಡ್ರೈವರ್ ಹುದ್ದೆಗಳಿಗೆ ಅರ್ಜಿ ಆಹ್ವಾನ | 63,200 ರೂ. ವರೆಗೂ ಸಂಬಳ

India Post Staff Car Driver: 10ನೇ ತರಗತಿ ಪಾಸಾದವರಿಗೆ ಪೋಸ್ಟ್ ಸ್ಟಾಫ್ ಕಾರ್ ಡ್ರೈವರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ₹63,200 ವರೆಗೆ ವೇತನವಿದ್ದು; ಆಫ್‌ಲೈನ್ ಅರ್ಜಿ ಸಲ್ಲಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ… ಸರ್ಕಾರಿ ಉದ್ಯೋಗ (Government Job) ಹುಡುಕುತ್ತಿರುವ 10ನೇ ತರಗತಿ ಪಾಸಾದ ಅಭ್ಯರ್ಥಿಗಳಿಗೆ ಅಂಚೆ ಇಲಾಖೆಯಿಂದ (India Post) ಉತ್ತಮ ಅವಕಾಶ ಲಭ್ಯವಾಗಿದೆ. ಇದನ್ನೂ ಓದಿ: Crop Insurance Compensation: ರೈತರಿಗೆ ₹585.72 ಕೋಟಿ ಬೆಳೆ ವಿಮೆ ಪರಿಹಾರ ಮಂಜೂರು | ಸಚಿವ ಪ್ರಿಯಾಂಕ್ ಖರ್ಗೆ … Read more

10th Pass Women: 10ನೇ ತರಗತಿ ಪಾಸಾದ ಮಹಿಳೆಯರಿಗೆ ಉದ್ಯೋಗಾವಕಾಶ | 232 ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ

10th Pass Women: 232 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 10ನೇ ತರಗತಿ ಪಾಸಾದ ಮಹಿಳೆಯರು ಅರ್ಜಿ ಸಲ್ಲಿಸಬಹುದು. ಸಂಪೂರ್ಣ ಮಾಹಿತಿ ಇಲ್ಲಿ ತಿಳಿಯಿರಿ… ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ (Women and Child Development Department) ಹಾಗೂ ಜಿಲ್ಲಾ ಪಂಚಾಯಿತಿ ಯಾದಗಿರಿ ವತಿಯಿಂದ ಉದ್ಯೋಗಾಕಾಂಕ್ಷಿ ಮಹಿಳೆಯರಿಗೆ ಉತ್ತಮ ಅವಕಾಶ ದೊರೆತಿದೆ. ಇದನ್ನೂ ಓದಿ: LPG Gas Cylinder New Rules: ಆಗಸ್ಟ್ 1ರಿಂದ ಗ್ಯಾಸ್ ಸಿಲಿಂಡರ್ ಹೊಸ ರೂಲ್ಸ್ | … Read more

KFD Forest Watcher Recruitment 2026: ಎಸ್ಸೆಸ್ಸೆಲ್ಸಿ ಪಾಸಾದವರಿಗೆ 750 ಅರಣ್ಯ ವೀಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನ

KFD Forest Watcher Recruitment 2026: ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ 750 ಅರಣ್ಯ ವೀಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಯಾವುದೇ ಪರೀಕ್ಷೆ ಇರುವುದಿಲ್ಲ, ಎಸ್ಸೆಸ್ಸೆಲ್ಸಿ ಅಂಕಗಳ ಆಧಾರದ ಮೇಲೆ ನೇರ ನೇಮಕಾತಿ… ಉದ್ಯೋಗದ ಹುಡುಕಾಟದಲ್ಲಿರುವ ರಾಜ್ಯದ ಯುವಕ-ಯುವತಿಯರಿಗೆ ಇದೊಂದು ಭರ್ಜರಿ ಹಾಗೂ ಅನಿರೀಕ್ಷಿತ ಅವಕಾಶ. ಕೇವಲ ಎಸ್ಸೆಸ್ಸೆಲ್ಸಿ ಪಾಸಾಗಿ, ಸುಭದ್ರವಾದ ಸರ್ಕಾರಿ ನೌಕರಿಯ (Government Jobs) ಕನಸು ಕಾಣುತ್ತಿರುವವರಿಗೆ ಇದು ಖಂಡಿತ ಸುವರ್ಣಾವಕಾಶ. ಕರ್ನಾಟಕ ಅರಣ್ಯ ಇಲಾಖೆಯು (Karnataka Forest Department – KFD) … Read more

KSRP SRPC Recruitment 2026: 2,314 ವಿಶೇಷ ಮೀಸಲು ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗೆ ಅರ್ಜಿ ಆಹ್ವಾನ | ಪಿಯುಸಿ ಪಾಸಾದವರಿಗೆ ಸರ್ಕಾರಿ ಉದ್ಯೋಗ

KSRP SRPC Recruitment 2026: ಪಿಯುಸಿ ಪಾಸಾದ ಅಭ್ಯರ್ಥಿಗಳಿಂದ 2,314 ವಿಶೇಷ ಮೀಸಲು ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಪಿಯುಸಿ ಪಾಸಾಗಿ ಕರ್ನಾಟಕದಲ್ಲಿ ಸರ್ಕಾರಿ ಉದ್ಯೋಗ (Government Job) ಹುಡುಕುತ್ತಿರುವ ಯುವಕರಿಗೆ ಉತ್ತಮ ಅವಕಾಶ ಲಭ್ಯವಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಮೂಲಕ ಕರ್ನಾಟಕ ರಾಜ್ಯ ಮೀಸಲು ಪೊಲೀಸ್ (KSRP) ಇಲಾಖೆಯಲ್ಲಿ ಒಟ್ಟು 2314 ವಿಶೇಷ ಮೀಸಲು ಪೊಲೀಸ್ ಕಾನ್‌ಸ್ಟೇಬಲ್ (Special Reserve Police Constable – SRPC) … Read more

Karnataka VAO Recruitment 2026: 505 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ | ಪಿಯುಸಿ ಪಾಸಾದವರಿಗೆ ಭರ್ಜರಿ ಅವಕಾಶ | ಜಿಲ್ಲಾವಾರು ಹುದ್ದೆಗಳ ಪಟ್ಟಿ ಇಲ್ಲಿದೆ…

Karnataka VAO Recruitment 2026: ಪಿಯುಸಿ ಪಾಸಾದ ಅಭ್ಯರ್ಥಿಗಳಿಗೆ ರಾಜ್ಯ ಸರ್ಕಾರದಿಂದ 505 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ದಿನಾಂಕ, ಜಿಲ್ಲಾವಾರು ಹುದ್ದೆಗಳ ವಿವರ ಸೇರಿದಂತೆ ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕದಲ್ಲಿ ಸರ್ಕಾರಿ ಉದ್ಯೋಗ (Government Job) ನಿರೀಕ್ಷೆಯಲ್ಲಿರುವ ಪಿಯುಸಿ (PUC) ಪಾಸಾದ ಅಭ್ಯರ್ಥಿಗಳಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಅವಕಾಶ ದೊರೆತಿದೆ. ಇದನ್ನೂ ಓದಿ: Navodaya Vidyalaya Class 6 Admission 2027: ನವೋದಯ ವಿದ್ಯಾಲಯ 6ನೇ ತರಗತಿ ಪ್ರವೇಶ ಆರಂಭ | ಉಚಿತ … Read more

Karnataka Excise Department Recruitment 2026: ಅಬಕಾರಿ ಇಲಾಖೆಯಲ್ಲಿ 1,207 ಹುದ್ದೆಗಳ ನೇಮಕಾತಿ | ಪಿಯುಸಿ, ಪದವೀಧರರಿಗೆ ಭರ್ಜರಿ ಅವಕಾಶ!

Karnataka Excise Department Recruitment 2026: ಕರ್ನಾಟಕ ಅಬಕಾರಿ ಇಲಾಖೆಯಲ್ಲಿ 1,207 ಪೇದೆ ಮತ್ತು ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳ ನೇಮಕಾತಿಗೆ ಸರ್ಕಾರದ ಗ್ರೀನ್ ಸಿಗ್ನಲ್! ಪಿಯುಸಿ, ಡಿಗ್ರಿ ಪಾಸಾದವರು ಭರ್ಜರಿ ಅವಕಾಶ. ಸಂಪೂರ್ಣ ಮಾಹಿತಿ ಇಲ್ಲಿದೆ…. ಸರ್ಕಾರಿ ಕೆಲಸ ಹಿಡಿಯಬೇಕು, ಅದರಲ್ಲೂ ಪೊಲೀಸ್ ಅಥವಾ ಅಬಕಾರಿ ಇಲಾಖೆಯ ಖಾಕಿ ಯೂನಿಫಾರ್ಮ್ (Uniform) ತೊಡಬೇಕು ಎಂದು ಹಗಲಿರುಳು ಓದುತ್ತಿರುವ ಯುವಜನತೆಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಿದೆ. ಹೌದು, ಬಹುದಿನಗಳಿಂದ ಕಾಯುತ್ತಿದ್ದ ಕರ್ನಾಟಕ ಅಬಕಾರಿ ಇಲಾಖೆಯ (Karnataka Excise … Read more

Bangalore Civil Court Jobs: ಎಸ್‌ಎಸ್‌ಎಲ್‌ಸಿ, ಪಿಯುಸಿ ಪಾಸಾದವರಿಗೆ ಬೆಂಗಳೂರು ನಗರ ಸಿವಿಲ್ ನ್ಯಾಯಾಲಯ 110 ಹುದ್ದೆಗಳಿಗೆ ಅರ್ಜಿ ಆಹ್ವಾನ

Bangalore Civil Court Jobs: ಬೆಂಗಳೂರು ನಗರ ಸಿವಿಲ್ ನ್ಯಾಯಾಲಯದಲ್ಲಿ 110 ಜವಾನ, ಚಾಲಕ ಸೇರಿ ವಿವಿಧ ಹುದ್ದೆಗಳ ನೇಮಕಾತಿ. ಎಸ್‌ಎಸ್‌ಎಲ್‌ಸಿ, ಪಿಯುಸಿ ಪಾಸಾದವರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ… ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಎಸ್‌ಎಸ್‌ಎಲ್‌ಸಿ (SSLC) ಮತ್ತು ಪಿಯುಸಿ (PUC) ಪಾಸಾದ ಅಭ್ಯರ್ಥಿಗಳಿಗೆ ಭರ್ಜರಿ ಸಿಹಿಸುದ್ದಿ! ಬೆಂಗಳೂರು ನಗರ ಸಿವಿಲ್ ನ್ಯಾಯಾಲಯವು ಜವಾನ, ಚಾಲಕ, ಬೆರಳಚ್ಚುಗಾರ ಸೇರಿದಂತೆ ಒಟ್ಟು 110 ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆಯನ್ನು (Official Notification) ಹೊರಡಿಸಿದೆ. ಈ ನೇಮಕಾತಿಯು ಉಳಿಕೆ ಮೂಲ … Read more

KSP Armed Police Constable Recruitment 2026: ಕರ್ನಾಟಕ ಪೊಲೀಸ್ ನೇಮಕಾತಿ 2026: 1600 ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ | ಪಿಯುಸಿ ಪಾಸಾದವರಿಗೆ ಭರ್ಜರಿ ಅವಕಾಶ

KSP Armed Police Constable Recruitment 2026: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ 1600 ಸಶಸ್ತ್ರ ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ. ಈಗಲೇ ಅರ್ಜಿ ಸಲ್ಲಿಸಿ! ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು (Karnataka State Police – KSP) 1600 ಸಶಸ್ತ್ರ ಪೊಲೀಸ್ ಕಾನ್‌ಸ್ಟೇಬಲ್ (Armed Police Constable – CAR/DAR) ಹುದ್ದೆಗಳನ್ನು ಭರ್ತಿ ಮಾಡಲು ಅಧಿಕೃತ ಅಧಿಸೂಚನೆ ಹೊರಡಿಸಿದೆ. ಪೊಲೀಸ್ ಇಲಾಖೆಯಲ್ಲಿ ತಮ್ಮ ವೃತ್ತಿಜೀವನ (Career) ರೂಪಿಸಿಕೊಳ್ಳಲು … Read more

Karnataka VA Recruitment: 572 ಗ್ರಾಮ ಆಡಳಿತಾಧಿಕಾರಿಗಳ ಹುದ್ದೆಗೆ ಅರ್ಜಿ | ನೇರ ನೇಮಕಕ್ಕೆ ಆರ್ಥಿಕ ಇಲಾಖೆ ಅನುಮೋದನೆ | ಜಿಲ್ಲಾವಾರು ಖಾಲಿ ಹುದ್ದೆಗಳ ಪಟ್ಟಿ ಇಲ್ಲಿದೆ…

Karnataka VA Recruitment: ಕರ್ನಾಟಕದ 22 ಜಿಲ್ಲೆಗಳಲ್ಲಿ 572 ಗ್ರಾಮ ಆಡಳಿತ ಅಧಿಕಾರಿಗಳ (VA) ನೇರ ನೇಮಕಾತಿಗೆ ಚಾಲನೆ ನೀಡಲಾಗಿದೆ. ಜಿಲ್ಲಾವಾರು ಖಾಲಿ ಹುದ್ದೆಗಳ ವಿವರ ಹಾಗೂ ನೇಮಕಾತಿ ಪ್ರಕ್ರಿಯೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಕರ್ನಾಟಕದ ಉದ್ಯೋಗ ಆಕಾಂಕ್ಷಿಗಳಿಗೆ (Government Job Aspirants) ಇದೊಂದು ಭರ್ಜರಿ ಸಿಹಿಸುದ್ದಿ! ಇದನ್ನೂ ಓದಿ: Monsoon rains return again: ಮತ್ತೆ ಮರಳಿದ ಮುಂಗಾರು ಮಳೆ | ಕರ್ನಾಟಕದ 13 ಜಿಲ್ಲೆಗಳಿಗೆ ಭಾರೀ ಮಳೆ | ವಲಯವಾರು ಹವಾಮಾನ … Read more

KMF – SHIMUL Recruitment 2026: ಕೆಎಂಎಫ್-ಶಿಮುಲ್ ನೇಮಕಾತಿ 2026: 194 ಹುದ್ದೆಗಳಿಗೆ ಅರ್ಜಿ ಆಹ್ವಾನ | ಎಸ್ಸೆಸ್ಸೆಲ್ಸಿ, ಐಟಿಐ, ಪದವೀಧರರಿಗೆ ಭರ್ಜರಿ ಅವಕಾಶ

KMF – SHIMUL Recruitment 2026: ಕೆಎಂಎಫ್- ಶಿಮುಲ್ 194 ವಿವಿಧ ಹುದ್ದೆಗಳಿಗೆ ಭರ್ಜರಿ ನೇಮಕಾತಿ ನಡೆಯುತ್ತಿದ್ದು; ಎಸ್‌ಎಸ್‌ಎಲ್‌ಸಿ, ಐಟಿಐ, ಪದವೀಧರರಿಗೆ ಭಾರೀ ಅವಕಾಶವಿದೆ. ಅರ್ಜಿ ಸಲ್ಲಿಕೆ ಸಂಪೂರ್ಣ ವಿವರ ಇಲ್ಲಿದೆ.. ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ (SHIMUL) ತನ್ನಲ್ಲಿ ಖಾಲಿ ಇರುವ ಬರೋಬ್ಬರಿ 194 ವಿವಿಧ ಹುದ್ದೆಗಳ ಭರ್ತಿಗೆ ಪರಿಷ್ಕೃತ ಅಧಿಕೃತ ಅಧಿಸೂಚನೆ (Official Notification) ಪ್ರಕಟಿಸಿದೆ. ಸರ್ಕಾರಿ ವಲಯದ ಸೌಲಭ್ಯಗಳಿರುವ, ಉತ್ತಮ ಭವಿಷ್ಯ ರೂಪಿಸಬಲ್ಲ ಈ … Read more

error: Content is protected !!