PUC Pass Central Govt Job- ಪಿಯುಸಿ ಪಾಸಾದವರಿಗೆ ಕೇಂದ್ರ ಸರ್ಕಾರದಲ್ಲಿ ಖಾಯಂ ಉದ್ಯೋಗ | 3,131 ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೇಂದ್ರದ ಸಿಬ್ಬಂದಿ ಆಯ್ಕೆ ಆಯೋಗವು (SSC) ಪಿಯುಸಿ ಪಾಸಾದ ಅಭ್ಯರ್ಥಿಗಳಿಗೆ ಭರ್ಜರಿ ಅವಕಾಶ (PUC Pass Central Govt Job) ನೀಡಿದೆ. ಒಟ್ಟು 3,131 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು; ಸಂಪೂರ್ಣ ಮಾಹಿತಿ ಇಲ್ಲಿದೆ… ಪಿಯುಸಿ ಅಥವಾ 12ನೇ ತರಗತಿ ಪಾಸಾಗಿ ಸರ್ಕಾರಿ ಉದ್ಯೋಗಕ್ಕೆ ಕಾಯುತ್ತಿರುವ ಅಭ್ಯರ್ಥಿಗಳಿಗೆ ಇದು ಬಹುಮುಖ್ಯ ಅವಕಾಶ. ಕೇಂದ್ರದ ಸಿಬ್ಬಂದಿ ಆಯ್ಕೆ ಆಯೋಗವು (SSC) ತನ್ನ Combied Higher Secondary Level (CHSL) 2025 ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು, ಒಟ್ಟು 3,131 ಖಾಲಿ … Read more

Karnataka Postal Recruitment- ಕರ್ನಾಟಕ ಅಂಚೆ ಇಲಾಖೆ ಹುದ್ದೆಗಳಿಗೆ ಅರ್ಜಿ ಆಹ್ವಾನ | ಪದವೀಧರರಿಗೆ ಕೇಂದ್ರ ಸರ್ಕಾರಿ ಉದ್ಯೋಗ

ಕರ್ನಾಟಕ ಅಂಚೆ ಇಲಾಖೆಯ ವಿವಿಧ ಹುದ್ದೆಗಳಿಗೆ ಅರ್ಜಿ (Karnataka Postal Recruitment) ಆಹ್ವಾನಿಸಲಾಗಿದೆ. ಪದವೀಧರ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದ್ದು; ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕ ಅಂಚೆ ಇಲಾಖೆಯಲ್ಲಿ (Karnataka Postal Circle) ವಿವಿಧ ಶಾಖೆಗಳಲ್ಲಿ ಖಾಲಿ ಇರುವ 129 ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭಗೊAಡಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆಫ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಕೇಂದ್ರ ಸರ್ಕಾರದ ಅಡಿಯಲ್ಲಿ ಬರುವ ಅಂಚೆ ಇಲಾಖೆಯ ಈ ಉದ್ಯೋಗಗಳು ಭದ್ರತಾ ದೃಷ್ಠಿಯಿಂದ ಬಹುಮಾನ್ಯವಾಗಿದ್ದು, ಅರ್ಹ … Read more

SBI CBO Recruitment Bengaluru 2025- ಬೆಂಗಳೂರು ವೃತ್ತ ಎಸ್‌ಬಿಐ ಬ್ಯಾಂಕುಗಳ 289 ಹುದ್ದೆಗಳಿಗೆ ಅರ್ಜಿ ಆಹ್ವಾನ | ಕನ್ನಡ ಬಲ್ಲವರಿಗೆ ಅವಕಾಶ

ಬೆಂಗಳೂರಿನ ಎಸ್‌ಬಿಐ ಬ್ಯಾಂಕಿನ ವಿವಿಧ ಬ್ರಾಂಚುಗಳ ಸರ್ಕಲ್ ಬೇಸ್ಡ್ ಆಫೀಸರ್ (SBI CBO Recruitment Bengaluru 2025) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಭಾರತದ ಅತಿದೊಡ್ಡ ಸರ್ಕಾರಿ ಬ್ಯಾಂಕ್ ಆಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) 2025ನೇ ಸಾಲಿನ Circle Based Officer (CBO) ಹುದ್ದೆಗಳ ನೇಮಕಾತಿಗೆ ಮತ್ತೊಮ್ಮೆ ಅವಕಾಶ ಕಲ್ಪಿಸಿದೆ. ದೇಶದಾದ್ಯಾಂತ ಒಟ್ಟು 2,964 ಹುದ್ದೆಗಳಿಗೆ ನೇಮಕಾತಿ ನಡೆಯಲಿದ್ದು; ಬೆಂಗಳೂರು ವೃತ್ತಕ್ಕೆ 289 ಹುದ್ದೆಗಳನ್ನು ಮೀಸಲಿಡಲಾಗಿದೆ. ಈ ಹಿಂದೆ … Read more

Railway Technician Recruitment 2025- SSLC, ITI ಅಭ್ಯರ್ಥಿಗಳಿಂದ ಹುಬ್ಬಳ್ಳಿ, ಬೆಂಗಳೂರು ರೈಲ್ವೆ ಹುದ್ದೆಗಳಿಗೆ ಅರ್ಜಿ ಆಹ್ವಾನ

SSLC ಮತ್ತು ITI ಅಭ್ಯರ್ಥಿಗಳಿಗೆ ಹುಬ್ಬಳ್ಳಿ, ಬೆಂಗಳೂರು ಸೇರಿದಂತೆ 6,180 ರೈಲ್ವೆ ಹುದ್ದೆಗಳಿಗೆ (Railway Technician Recruitment 2025)ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ರೈಲ್ವೆ ನೇಮಕಾತಿ ಮಂಡಳಿ (RRB) 2025ರ 2ನೇ ಕೇಂದ್ರಿಕೃತ ಉದ್ಯೋಗ ಅಧಿಸೂಚನೆ (CEN-2/2025) ಅನ್ನು ಹೊರಡಿಸಲು ಸಜ್ಜಾಗಿದೆ. ಈ ಅಧಿಸೂಚನೆಯು ದೇಶದಾದ್ಯಂತ 21 ನೇಮಕಾತಿ ಮಂಡಳಿಗಳ ಮೂಲಕ ಒಟ್ಟು 6,180 ಹುದ್ದೆಗಳನ್ನು ಭರ್ತಿ ಮಾಡಲು ಯೋಜಿಸಲಾಗಿದೆ. ಈ ಹುದ್ದೆಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಕೂಡ ಇದೆ. ಮುಖ್ಯ … Read more

SSC CGL 2025 Central Govt Jobs- ಪದವಿಧರರಿಗೆ ಕೇಂದ್ರ ಸರ್ಕಾರಿ ನೌಕರಿ | 14,582 ಹುದ್ದೆಗಳಿಗೆ ಅರ್ಜಿ ಆಹ್ವಾನ

SSC CGL 2025 ಪರೀಕ್ಷೆ  ಮೂಲಕ (SSC CGL 2025 Central Govt Jobs) ಕೇಂದ್ರ ಸರ್ಕಾರಿ 14,582 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಪದವಿಧರರಿಗೆ ಇದೊಂದು ಸುವರ್ಣಾವಕಾಶವಾಗಿದ್ದು; ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಕೇಂದ್ರ ಸರ್ಕಾರಿ (Government of India) ಉದ್ಯೋಗಕ್ಕಾಗಿ ಕಾಯುತ್ತಿರುವ ಪದವಿಧರರಿಗೆ ಸುವರ್ಣಾವಕಾಶ ಒದಗಿ ಬಂದಿದೆ. ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗ (SSC) 2025ನೇ ಸಾಲಿನ Combined Graduate Level (CGL) ಪರೀಕ್ಷೆ ಮೂಲಕ 14,582 ಗ್ರೂಪ್ ‘B’ ಹಾಗೂ ‘C’ ಹುದ್ದೆಗಳನ್ನು … Read more

SBI CBO Recruitment 2025- ಕನ್ನಡ ಬಲ್ಲವರಿಗೆ SBI ಬ್ಯಾಂಕ್ ಉದ್ಯೋಗ | ಸರ್ಕಲ್ ಬೇಸ್ಡ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ | ಈಗಲೇ ಅರ್ಜಿ ಸಲ್ಲಿಸಿ…

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ದೇಶದಾದ್ಯಂತ ವಿವಿಧ ವೃತ್ತಗಳಲ್ಲಿ 2,964 ಸರ್ಕಲ್ ಬೇಸ್ಡ್ ಆಫೀಸರ್ (CBO) ಹುದ್ದೆಗಳಿಗೆ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಈ ನೇಮಕಾತಿ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ದೇಶದಾದ್ಯಂತ ವಿವಿಧ ವೃತ್ತಗಳಲ್ಲಿ ಸರ್ಕಲ್ ಬೇಸ್ಡ್ ಆಫೀಸರ್ (Circle Based Officer- CBO) ಹುದ್ದೆಗಳಿಗೆ ನೇಮಕಾತಿ ನಡೆಸಲು ಅಧಿಕೃತ ಅಧಿಸೂಚನೆ ಹೊರಡಿಸಿದೆ. ಈ ನೇಮಕಾತಿಯಲ್ಲಿ ಸ್ಥಳೀಯ ಭಾಷಾ ಜ್ಞಾನವಿರುವವರಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದ್ದು; ಕನ್ನಡ ಬಲ್ಲ ಅಭ್ಯರ್ಥಿಗಳಿಗೆ ಇದು … Read more

Home Guard Recruitment- ಎಸ್‌ಎಸ್‌ಎಲ್‌ಸಿ ಪಾಸಾದವರಿಗೆ ಹೋಮ್‌ಗಾರ್ಡ್ ಹುದ್ದೆಗಳು | ಅರ್ಜಿ ಆಹ್ವಾನ

ಎಸ್‌ಎಸ್‌ಎಲ್‌ಸಿ ಪಾಸಾದ ಅಭ್ಯರ್ಥಿಗಳಿಂದ ಹೋಮ್ ಗಾರ್ಡ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಕುರಿತ ಮಾಹಿತಿ ಇಲ್ಲಿದೆ… ಎಸ್ಸೆಸ್ಸೆಲ್ಸಿ ಪಾಸಾಗಿರುವ, ದೇಶಸೇವೆ ಮತ್ತು ಸಾರ್ವಜನಿಕ ರಕ್ಷಣೆಯಲ್ಲಿ ಆಸಕ್ತಿ ಇರುವ ಯುವಕರಿಗೆ ಇದು ಸುವರ್ಣಾವಕಾಶವಾಗಿದೆ. ಗೃಹ ರಕ್ಷಕರಾಗಿ ಸೇವೆ ಸಲ್ಲಿಸುವುದು ಗೌರವಾನ್ವಿತ ಕಾರ್ಯವಾಗಿದ್ದು, ಇದು ಯುವಕರಿಗೆ ದೇಶಭಕ್ತಿಯ ಜೊತೆಗೆ ಜನಸೇವೆಗೆ ನೆರವಾಗುವ ಅವಕಾಶವನ್ನು ನೀಡುತ್ತದೆ. ನೇಮಕಾತಿ ಕುರಿತ ಸಂಕ್ಷಿಪ್ತ ವಿವರ ನೇಮಕಾತಿ ಸಂಸ್ಥೆ : ಗೃಹ ರಕ್ಷಕದಳ, ದಾವಣಗೆರೆ ಜಿಲ್ಲೆ ಹುದ್ದೆಗಳ ಹೆಸರು : ಸ್ವಯಂಸೇವಕ ಪುರುಷ ಗೃಹರಕ್ಷಕರು … Read more

Anganwadi Recruitment- ಅಂಗನವಾಡಿ ಟೀಚರ್ ಹುದ್ದೆಗಳ ನೇಮಕಾತಿ | 10th, ಪಿಯಸಿ ಪಾಸಾದ ಮಹಿಳೆಯರೇ ಈಗಲೇ ಅರ್ಜಿ ಸಲ್ಲಿಸಿ…

10ನೇ ತರಗತಿ (SSLC) ಹಾಗೂ 12ನೇ ತರಗತಿ (PUC) ಪಾಸಾದ ಮಹಿಳೆಯರಿಗೆ ಅಂಗನವಾಡಿ (Anganwadi) ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ವಿವರ ಇಲ್ಲಿದೆ… ರಾಜ್ಯದ ವಿವಿಧ ಜಿಲ್ಲೆಗಳ ಖಾಲಿ ಅಂಗನವಾಡಿ ಹುದ್ದೆಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ (Women and Child Development Department – WCD Karnataka) ಅರ್ಜಿ ಆಹ್ವಾನಿಸಿದೆ. ಈ ನೇಮಕಾತಿ ಪ್ರಕ್ರಿಯೆಯು ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿನ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪಾಸಾದ ಮಹಿಳೆಯರು … Read more

Railway ALP Jobs- 9,970 ರೈಲ್ವೆ ಲೋಕೋ ಪೈಲಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ | SSLC, ITI ಪಾಸಾಗಿದ್ದರೆ ಈಗಲೇ ಅರ್ಜಿ ಸಲ್ಲಿಸಿ…

ಭಾರತೀಯ ರೈಲ್ವೆ ಮತ್ತೊಂದು ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಿದ್ದು, 9,970 ಅಸಿಸ್ಟೆಂಟ್ ಲೋಕೋ ಪೈಲಟ್ (Assistant Loco Pilot – ALP) ಹುದ್ದೆಗಳ ಭರ್ತಿಗೆ ರೈಲ್ವೆ ನೇಮಕ ಮಂಡಳಿ (RRB) ಏಪ್ರಿಲ್ 12ರಂದು ಅಧಿಸೂಚನೆ ಹೊರಡಿಸಿದೆ. ದೇಶದ 20 ರೈಲ್ವೆ ವಲಯಗಳಲ್ಲಿ ಅಸಿಸ್ಟೆಂಟ್ ಲೋಕೋ ಪೈಲಟ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಈ ಹುದ್ದೆಗಳಿಗಾಗಿ ಅರ್ಜಿ ಸಲ್ಲಿಸಲು ಆಸಕ್ತರು ಮತ್ತು ಅರ್ಹರು ಮೇ 11, 2025ರ ವರೆಗೆ ಅವಕಾಶ ನೀಡಲಾಗಿದ್ದು; ರೈಲ್ವೆಯಲ್ಲಿ ಉದ್ಯೋಗ ಅರಸುವ ಅಭ್ಯರ್ಥಿಗಳಿಗೆ ಇದೊಂದು … Read more

ಈ ಜಿಲ್ಲೆಗಳ 917 ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ | SSLC, PUC ಪಾಸಾದ ಮಹಿಳೆಯರಿಗೆ ಭರ್ಜರಿ ಅವಕಾಶ

ಕರ್ನಾಟಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ (Women and Child Development Department) ರಾಜ್ಯ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಅಂಗನವಾಡಿ ಕಾರ್ಯಕರ್ತೆಯರು (Anganwadi workers) ಹಾಗೂ ಅಂಗನವಾಡಿ ಸಹಾಯಕಿ (Anganwadi helper) ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಸದ್ಯಕ್ಕೆ ಅರ್ಜಿ ಆಹ್ವಾನಿಸಿರುವ ಅಂಗನವಾಡಿಗಳ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಸಹಾಯಕಿ ಹುದ್ದೆಗಳ ವಿವರ, ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ, ವಿದ್ಯಾರ್ಹತೆ, ಸಂಬಳ, ಇತರ ಅರ್ಹತಾ ಮಾನದಂಡಗಳ ಮಾಹಿತಿಯನ್ನು ಈ ಲೇಖನದಲ್ಲಿ … Read more

error: Content is protected !!