ಎಸ್ಸೆಸ್ಸೆಲ್ಸಿ, ಪಿಯುಸಿ, ಪದವೀಧರರಿಂದ ಪಶುಪಾಲನಾ ನಿಗಮದ 2,250 ಹುದ್ದೆಗಳಿಗೆ ಅರ್ಜಿ ಆಹ್ವಾನ Bharatiya Pashupalan Nigam Recruitment 2024

Bharatiya Pashupalan Nigam Recruitment 2024 : ಭಾರತೀಯ ಪಶುಪಾಲನಾ ನಿಗಮ ಲಿಮಿಟೆಡ್ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ (BPNL Recruitment 2024) ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ ಹಾಗೂ ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಬರೋಬ್ಬರಿ 2,250 ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಪ್ರಕಟಿಸಲಾಗಿದ್ದು, ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಭಾರತೀಯ ಪಶುಪಾಲನ್ ನಿಗಮ್ ಲಿಮಿಟೆಡ್ (Bhartiya Pashupalan Nigam Ltd -BPNL) 2009ರಲ್ಲಿ ಸ್ಥಾಪನೆಗೊಂಡಿದ್ದು, ಇದು ಒಂದು ಸರ್ಕಾರೇತರ ಪ್ರತಿಷ್ಠಿತ ಸಂಸ್ಥೆಯಾಗಿದೆ. … Read more

ಕೃಷಿ ಇಲಾಖೆಯ 1,138 ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆ ಅನುಮೋದನೆ | ಪಿಯುಸಿ ಪಾಸಾದವರಿಗೂ ಅವಕಾಶ Karnataka Agri Officers Recruitment 2024

Karnataka Agri Officers Recruitment 2024 : ಸಚಿವ ಸಂಪುಟ ಸಭೆಯಲ್ಲಿ (Cabinet meeting) ರಾಜ್ಯ ಕೃಷಿ ಸಚಿವ ಚಲುವರಾಯಸ್ವಾಮಿ ಅವರು ಕೃಷಿ ಇಲಾಖೆಯಲ್ಲಿ (Agriculture Department) ಖಾಲಿ ಇರುವ 1,100ಕ್ಕೂ ಹೆಚ್ಚು ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅನುಮೋದನೆ ದೊರೆತಿರುವ ಬಗ್ಗೆ ಅಧಿಕೃತ ಮಾಹಿತಿ ಹಂಚಿಕೊ೦ಡಿದ್ದು ಇದರ ಸಂಪೂರ್ಣ ಮಾಹಿತಿ ಇಲ್ಲಿದೆ… ಕಳೆದ ಜುಲೈ 24ರಂದು ನಡೆದ ಸಚಿವ ಸಂಪುಟದಲ್ಲಿ ಶಾಸಕ ಎಚ್ ಡಿ ರೇವಣ್ಣ ಅವರ ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಕುರಿತ … Read more

5000 ಅಂಗನವಾಡಿ ಸರ್ಕಾರಿ ಮಾಂಟೆಸ್ಸರಿ ಟೀಚರ್ ನೇಮಕಾತಿ: ಯಾರಿಗೆಲ್ಲ ಸಿಗಲಿದೆ ಅವಕಾಶ? Govt Montessori Teacher Recruitment 2024

Govt Montessori Teacher Recruitment 2024 : ಕಳೆದ ಜುಲೈ 22ರಿಂದ ರಾಜ್ಯದ ಆಯ್ದ ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳು (Pre-primary class) ಆರಂಭವಾಗಿವೆ. ಈ ತರಗತಿಗೆ ‘ಸರ್ಕಾರಿ ಮಾಂಟೆಸ್ಸರಿ’ (Karnataka State Government Montessori) ಎಂದು ನಾಮಕರಣ ಮಾಡಲಾಗಿದ್ದು; ಇನ್ಮುಂದೆ ಮಕ್ಕಳು ಅಂಗನವಾಡಿಯಲ್ಲೇ ಸಂಪೂರ್ಣ ಉಚಿತವಾಗಿ ಎಲ್‌ಕೆಜಿ, ಯುಕೆಜಿ ಶಿಕ್ಷಣ (LKG, UKG education) ಪಡೆಯಬಹುದಾಗಿದೆ. ಸದ್ಯಕ್ಕೆ ಬೆಂಗಳೂರು ನಗರ ಜಿಲ್ಲೆಯಲ್ಲಿ 250 ಅಂಗನವಾಡಿ ಕೇಂದ್ರಗಳಲ್ಲಿ ‘ಮಾಂಟೆಸ್ಸರಿ’ ತರಗತಿ ಆರಂಭವಾಗಿದೆ. ಶೀಘ್ರದಲ್ಲಿಯೇ ರಾಜ್ಯಾದ್ಯಂತ ಒಟ್ಟು … Read more

ಸರ್ಕಾರಿ ಪಿಯು ಕಾಲೇಜ್ ಲೆಕ್ಚರರ್ ಹುದ್ದೆಗಳಿಗೆ ಅರ್ಜಿ | 814 ಹುದ್ದೆಗಳ ನೇಮಕ PU Lecturer Recruitment 2024

PU Lecturer Recruitment 2024 : ಕರ್ನಾಟಕ ರಾಜ್ಯ ಸರ್ಕಾರವು, ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ (Government Pre-University College) ಅಗತ್ಯವಿರುವ 814 ಉಪನ್ಯಾಸಕರ (Lecturer) ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಮುಂದಾಗಿದ್ದು, ಯಾವ ವಿಷಯದ ಉಪನ್ಯಾಸಕರ ಎಷ್ಟು ಹುದ್ದೆಗಳ ಖಾಲಿ ಇವೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ… ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವರಾಗಿದ ಮಧು ಬಂಗಾರಪ್ಪ ಅವರು ಪಿಯು ಉಪನ್ಯಾಸಕರ ನೇಮಕಾತಿ ಕುರಿತು ಅಧಿಕೃತ ಮಾಹಿತಿಯನ್ನು ಹಂಚಿಕೊAಡಿದ್ದು, ರಾಜ್ಯದಲ್ಲಿರುವ ಸರ್ಕಾರಿ ಪದವಿ ಪೂರ್ವ … Read more

ಅಂಗನವಾಡಿ LKG-UKG ಟೀಚರ್ ನೇಮಕಾತಿ: ಹೇಗೆ ನಡೆಯಲಿದೆ ನೇಮಕ ಪ್ರಕ್ರಿಯೆ? ಸಚಿವರ ಮಹತ್ವದ ಮಾಹಿತಿ… Anganwadi LKG UKG Teacher Recruitment 2024

Anganwadi LKG UKG Teacher Recruitment 2024 : ರಾಜ್ಯದಲ್ಲಿ ಖಾಲಿ ಇರುವ 13,593 ಅಂಗನವಾಡಿ ಶಿಕ್ಷಕಿಯರು, ಸಹಾಯಕಿಯರ ನೇಮಕಾತಿ ಪ್ರಕ್ರಿಯೆ ಆರಂಭಿಸಿದ ಬೆನ್ನಲ್ಲೇ ಇದೀಗ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ (Lakshmi Hebbalkar) ಅವರು ಅಂಗನವಾಡಿ ಎಲ್​ಕೆಜಿ, ಯುಕೆಜಿ (Government Montessori) ಟೀಚರ್ ನೇಮಕಾತು ಕುರಿತು ಮಹತ್ವದ ಮಾಹಿತಿ ನೀಡಿದ್ದಾರೆ. ರಾಜ್ಯದಲ್ಲಿ ಒಟ್ಟು 61,876 ಅಂಗನವಾಡಿ ಕೇಂದ್ರಗಳಿದ್ದು; ಈ ಪೈಕಿ 250 ಅಂಗನವಾಡಿ ಕೇಂದ್ರಗಳಲ್ಲಿ ಇಂದಿನಿ೦ದ (ಜುಲೈ 22) ಪೂರ್ವ … Read more

SSLC ಪಾಸಾದವರಿಗೆ ಕರ್ನಾಟಕದಲ್ಲಿ 1,940 ಪೋಸ್ಟ್ ಮ್ಯಾನ್ ಹುದ್ದೆಗಳು | ಯಾವ ಜಿಲ್ಲೆಗೆ ಎಷ್ಟು ಹುದ್ದೆ? ಇಲ್ಲಿದೆ ಮಾಹಿತಿ… Karnataka Post Master Recruitment 2024

Karnataka Post Master Recruitment 2024 : ಅಂಚೆ ಇಲಾಖೆ (IndiaPost) ಮತ್ತೊಂದು ಬೃಹತ್ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ದೇಶಾದ್ಯಂತ ಒಟ್ಟು 44,248 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಇದರಲ್ಲಿ ಕರ್ನಾಟಕಕ್ಕೆ (Karnataka Postal Circle) 1,940 ಹುದ್ದೆಗಳನ್ನು ಮೀಸಲಿಡಲಾಗಿದ್ದು; 10ನೇ ತರಗತಿ ಪಾಸಾದ ಅಭ್ಯರ್ಥಿಗಳು ಈ ಅವಕಾಶ ಬಳಸಿಕೊಳ್ಳಬಹುದಾಗಿದೆ. ಆಸಕ್ತರು ಆಗಸ್ಟ್ 5, 2024ರ ಒಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಕರ್ನಾಟಕ ಅಂಚೆ ವೃತ್ತದಲ್ಲಿ ಒಟ್ಟು 37 ಅಂಚೆ ವಿಭಾಗಳಿದ್ದು; ಎಲ್ಲ ವಿಭಾಗಗಳಲ್ಲೂ ಬ್ರಾಂಚ್ … Read more

ಅಂಗನವಾಡಿ ಶಿಕ್ಷಕಿಯರು, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ | ಜಿಲ್ಲಾವಾರು ಖಾಲಿ ಹುದ್ದೆಗಳ ಪಟ್ಟಿ Anganwadi Recruitment District wise list

Anganwadi Recruitment District wise list : ರಾಜ್ಯದಲ್ಲಿ ಖಾಲಿ ಇರುವ ಅಂಗನವಾಡಿ ಶಿಕ್ಷಕಿಯರು (Anganwadi teachers), ಸಹಾಯಕಿಯರ (Anganwadi assistant) ನೇಮಕಾತಿಗೆ ರಾಜ್ಯ ಸರಕಾರ ಸಕಲ ಸಿದ್ಧತೆ ನಡೆಸಿದೆ. ಈ ಬಗ್ಗೆ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿಗಳು, ಜಿಪಂ ಸಿಇಒ, ಉಸ್ತುವಾರಿ ಕಾರ್ಯದರ್ಶಿಗಳ ಸಭೆಯಲ್ಲಿ ರಾಜ್ಯದಲ್ಲಿ ಖಾಲಿ ಇರುವ 13,593 ಅಂಗನವಾಡಿ ಹುದ್ದೆಗಳ ನೇಮಕ (Recruitment of Anganwadi Posts) ಪ್ರಕ್ರಿಯೆ ನಡೆಸುವಂತೆ ಸೂಚನೆ ನೀಡಿದ್ದಾರೆ. ಇದರ ಬೆನ್ನಲ್ಲೇ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ … Read more

ವಿಜಯಪುರ ಶ್ರೀ ಸಿದ್ದೇಶ್ವರ ಸಹಕಾರಿ ಬ್ಯಾಂಕ್ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ | 10th ಪಾಸಾದವರಿಗೂ ಅವಕಾಶ Shri Siddheshwar Co-operative Bank Recruitment 2024

Shri Siddheshwar Co-operative Bank Recruitment 2024 : ರಾಜ್ಯದ ಪ್ರತಿಷ್ಠಿತ ಸಹಕಾರ ಬ್ಯಾಂಕುಗಳಲ್ಲಿ ಒಂದಾಗಿರುವ ವಿಜಯಪುರದ ಶ್ರೀ ಸಿದ್ದೇಶ್ವರ ಸಹಕಾರಿ ಬ್ಯಾಂಕ್ ನಿಯಮಿತದಲ್ಲಿ ಅಟೆಂಡರ್, ಕಿರಿಯ ಸಹಾಯಕರು ಹಾಗೂ ಚಾಲಕ ಹುದ್ದೆಗಳು ಸೇರಿದಂತೆ ವಿವಿಧ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಬಿಡುಗಡೆ ಮಾಡಿದೆ. 10ನೇ ತರಗತಿ ಹಾಗೂ ಪದವಿ ಪಾಸಾದ ಅಭ್ಯರ್ಥಿಗಳಿಗೆ ಇದೊಂದು ಸುವರ್ಣಾವಕಾಶವಾಗಿದೆ. ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಅರ್ಹತೆ, ಸಂಬಳದ ವಿವರ, ಅಧಿಕೃತ ಅಧಿಸೂಚನೆ, ಅರ್ಜಿ ಸಲ್ಲಿಸುವ ಲಿಂಕ್ ಹಾಗೂ ಇತರೆ … Read more

10ನೇ ತರಗತಿ ಪಾಸಾದವರಿಂದ 44,228 ಪೋಸ್ಟ್ ಮ್ಯಾನ್ ಹುದ್ದೆಗಳಿಗೆ ಅರ್ಜಿ ಆಹ್ವಾನ | ಜಿಲ್ಲಾವಾರು ಖಾಲಿ ಹುದ್ದೆಗಳ ವಿವರ ಇಲ್ಲಿದೆ… India Post GDS Recruitment 2024

India Post GDS Recruitment 2024 : ಭಾರತೀಯ ಅಂಚೆ ಇಲಾಖೆ (India Post Office) ಮತ್ತೊಂದು ಬೃಹತ್ ನೇಮಕಾತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಬರೋಬ್ಬರಿ 44,228 ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು; 10ನೇ ತರಗತಿ ಪಾಸಾದವರಿಗೆ ಇದೊಂದು ಸುವರ್ಣಾವಕಾಶವಾಗಿದೆ. ಹುದ್ದೆಗಳ ವಿವರ ಗ್ರಾಮೀಣ ಡಾಕ್ ಸೇವಕ್ ಬ್ರ‍್ಯಾಂಚ್ ಪೋಸ್ಟ್ ಮಾಸ್ಟರ್ ಅಸಿಸ್ಟಂಟ್ ಬ್ರ‍್ಯಾಂಚ್ ಪೋಸ್ಟ್ ಮಾಸ್ಟರ್ ಒಟ್ಟು ಖಾಲಿ ಹುದ್ದೆಗಳು : 44,228 SSLC ಪಾಸಾದವರಿಗೆ ವಿದೇಶದಲ್ಲಿ ವಿವಿಧ ಉದ್ಯೋಗಕ್ಕೆ ಅರ್ಜಿ ಆಹ್ವಾನ … Read more

ಅಂಗನವಾಡಿ 344 ಹುದ್ದೆಗಳ ಭರ್ಜರಿ ನೇಮಕಾತಿ | SSLC ಪಾಸಾದವರು ಅರ್ಜಿ ಸಲ್ಲಿಸಿ Anganawadi Worker and Helper Recruitment

Anganawadi Worker and Helper Recruitment : ರಾಜ್ಯದ ವಿವಿಧ ಜಿಲ್ಲಾ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವಂತಹ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಸಯಾಯಕಿ ಹಾಗೂ ಕಾರ್ಯಕರ್ತೆಯರ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳುಲಾಗುತ್ತಿದೆ. ಜಿಲ್ಲಾ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವಂತಹ ಅಂಗನವಾಡಿ ಕೇಂದ್ರಗಳಲ್ಲಿ 10ನೇ ತರಗತಿ ಹಾಗೂ ಪಿಯುಸಿ ಪಾಸಾದವರಿಗೆ ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಯಾವ ಅಭ್ಯರ್ಥಿಗಳು ಅರ್ಹರು? … Read more

error: Content is protected !!