PUC ಪಾಸಾದವರಿಗೆ ಮತ್ತೆ 1000 ಗ್ರಾಮ ಆಡಳಿತಾಧಿಕಾರಿ ಹುದ್ದೆಗಳ ನೇಮಕಾತಿ | ಕಂದಾಯ ಸಚಿವರ ಘೋಷಣೆ Village Administrative Officer New Recruitment 2024

Village Administrative Officer New Recruitment 2024 : ಕಂದಾಯ ಇಲಾಖೆಯಿಂದ ಮತ್ತೆ 1,000 ಗ್ರಾಮ ಆಡಳಿತಾಧಿಕಾರಿಗಳ ಹುದ್ದೆಗಳಿಗೆ ಅರ್ಜಿ ಆಹ್ವಾನದ ಸೂಚನೆ ಹೊರಬಿದ್ದಿದೆ. ಕಳೆದ ತಿಂಗಳಷ್ಟೇ 1,000 ಗ್ರಾಮ ಆಡಳಿತ ಅಧಿಕಾರಿ ನೇಮಕಾತಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಮುಗಿದಿದ್ದು, ಇದೀಗ ಮತ್ತೆ ಒಂದು ಸಾವಿರ ಗ್ರಾಮ ಲೆಕ್ಕಾಧಿಕಾರಿಗಳ ನೇಮಕಾತಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡರು ತಿಳಿಸಿದ್ದಾರೆ. ಇದರ ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕ ರಾಜ್ಯಾದ್ಯಂತ ಕಂದಾಯ ಇಲಾಖೆಗಳಲ್ಲಿ ಸಾರ್ವಜನಿಕರಿಗೆ ಎಲ್ಲಾ ಸೇವೆಗಳು ಮತ್ತು … Read more

PUC, SSLC ಪಾಸಾದವರಿಗೆ ಸರ್ಕಾರಿ LKG-UKG ಶಾಲೆ ಶಿಕ್ಷಕರು ಮತ್ತು ಆಯಾ ಹುದ್ದೆಗಳ ನೇಮಕಾತಿ | ಖಾಲಿ ಹುದ್ದೆಗಳ ಜಿಲ್ಲಾವಾರು ಪಟ್ಟಿ ಇಲ್ಲಿದೆ… Govt LKG UKG Teachers Recruitment 2024

Govt LKG UKG Teachers Recruitment 2024 : ಕರ್ನಾಟಕ ರಾಜ್ಯದ ಆಯ್ದ ಜಿಲ್ಲೆಗಳ 578 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು, ಅಂದರೆ ಸರಕಾರಿ ಎಲ್‌ಕೆಜಿ ಹಾಗೂ ಯುಕೆಜಿ ಶಾಲೆಗಳನ್ನು (LKG UKG In Govt Schools) ಆರಂಭಿಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ಶಾಲೆಗಳನ್ನು ಆರಂಭಿಸಲು ಕೋರಿ ಸಮಗ್ರ ಶಿಕ್ಷಣ ಕರ್ನಾಟಕದ ರಾಜ್ಯ ಯೋಜನಾ ನಿರ್ದೇಶಕರು ಅನುಮತಿ ಕೋರಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು. ಇದನ್ನು ಪರಿಶೀಲಿಸಿ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ … Read more

7ನೇ ತರಗತಿ ಪಾಸಾದವರಿಂದ KSRTC ಹುದ್ದೆಗಳಿಗೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಕೆ ಹೇಗೆ? KSRTC Drivers Outsourcing Recruitment 2024

KSRTC Drivers Outsourcing Recruitment 2024 : ಕರ್ನಾಟಕ ರಾಜ್ಯ ಸಾರಿಗೆ ನಿಗಮದಲ್ಲಿ ಕರ್ನಾಟಕ ರಾಜ್ಯಾದ್ಯಂತ ವಿವಿಧ ಡಿಪೋಗಳಲ್ಲಿ ಒಟ್ಟು 13,000ಕ್ಕಿಂತ ಹೆಚ್ಚಿನ ಹುದ್ದೆಗಳು ಖಾಲಿಯಿದ್ದು ಈ ಹುದ್ದೆಗಳನ್ನು ನೇರ ನೇಮಕಾತಿ ಮಾಡಿಕೊಳ್ಳಲು ನಿಗಮ ಮಂಡಳಿಯಿ೦ದ ನಿರ್ಧಾರ ಮಾಡಿದ್ದು ಇದರ ಸಂಪೂರ್ಣ ಮಾಹಿತಿ ಇಲ್ಲಿದೆ… ಕಳೆದ ಒಂದು ವರ್ಷದಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ 13,000ಕ್ಕೂ ಹೆಚ್ಚು ಹುದ್ದೆಗಳು ಖಾಲಿ ಇವೆ ಎಂಬ ಸುದ್ದು ಹರಿದಾಡುತ್ತ ಬಂದಿದ್ದು; ಈ ಸಂಬ೦ಧ ನೇಮಕಾತಿ ಪ್ರಕ್ರಿಯೆ ನಡೆಸುವಂತೆ ಹಲವು … Read more

RTO ಮೋಟಾರು ವೆಹಿಕಲ್ ಇನ್ಸ್’ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ | SSLC, ಡಿಪ್ಲೋಮಾ ಅಭ್ಯರ್ಥಿಗಳಿಗೆ ಅವಕಾಶ RTO Motor Vehicle Inspector Recruitment 2024

RTO Motor Vehicle Inspector Recruitment 2024 : ಕರ್ನಾಟಕ ಸರಕಾರದ ಸಾರಿಗೆ ಇಲಾಖೆಯ ಮೋಟಾರು ವೆಹಿಕಲ್ ಇನ್ಸ್’ಪೆಕ್ಟರ್ (Motor Vehicle Inspector) ಹುದ್ದೆಗಳಿಗೆ ಅರ್ಹ ಅಬ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. SSLC, ಡಿಪ್ಲೋಮಾ ಪಾಸಾದ ಅಭ್ಯರ್ಥಿಗಳು ಈ ಅವಕಾಶ ಬಳಸಿಕೊಳ್ಳಬಹುದಾಗಿದೆ. ವಿವಿಧ ತಾಂತ್ರಿಕ ಸಮಸ್ಯೆಗಳ ಕಾರಣದಿಂದ ಕಳೆದ ಕಳೆದ ಮಾರ್ಚ್ 03, 2024ರಂದು ಅಧಿಸೂಚನೆ ಹೊರಡಿಸಿದ್ದ ಕರ್ನಾಟಕ ಲೋಕಸೇವಾ ಆಯೋಗವು (KPSC) ಮೂರು ಬಾರಿ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಮುಂದೂಡಲಾಗಿತ್ತು. ಇದೀಗ ಅರ್ಜಿ ಸಲ್ಲಿಕೆಗೆ ಜೂನ್ 30ರ … Read more

ರೈಲ್ವೆ ಇಲಾಖೆಯ 18,799 ಹುದ್ದೆಗಳಿಗೆ ಅರ್ಜಿ ಆಹ್ವಾನ | ಎಸ್ಸೆಸ್ಸೆಲ್ಸಿ, ಐಟಿಐ ಪಾಸಾಗಿದ್ರೆ ಈಗಲೇ ಅರ್ಜಿ ಹಾಕಿ… Assistant Loco Pilot Recruitment 2024

Assistant Loco Pilot Recruitment 2024 : ಭಾರತೀಯ ರೈಲ್ವೆ ಇಲಾಖೆಯಲ್ಲಿ (Indian Railway) ಸೇವೆ ಸಲ್ಲಿಸಬಯಸುವ ಅಭ್ಯರ್ಥಿಗಳಿಗೆ ಭರ್ಜರಿ ಗುಡ್‌ನ್ಯೂಸ್ ಹೊರಬಿದ್ದಿದೆ. ಎಸ್ಸೆಸ್ಸೆಲ್ಸಿ, ಐಟಿಐ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಒಟ್ಟು 18,799 ಅಸಿಸ್ಟೆಂಟ್ ಲೋಕೋ ಪೈಲಟ್ (Assistant Loco Pilot) ಹುದ್ದೆಗಳ ನೇಮಕಾತಿಗೆ ರೈಲ್ವೆ ಇಲಾಖೆ ಅಧಿಸೂಚನೆ ಪ್ರಕಟಿಸಿದೆ. ನಿನ್ನೆ ಜೂನ್ 20ರಂದು ಈ ಕುರಿತು ಅಧಿಕೃತ ಪ್ರಕಟಣೆ ಹೊರಡಿಸಿರುವ ರೈಲ್ವೆ ಇಲಾಖೆಯು ಈಗಾಗಲೇ ಅಧಿಸೂಚಿಸಿರುವ 5,696 ಹುದ್ದೆಗಳ ಸಂಖ್ಯೆಯನ್ನು 18,799ಕ್ಕೆ ಏರಿಸಿದೆ. ಜೊತೆಗೆ ಜೂನ್ … Read more

ಪಿಯುಸಿ ಪಾಸಾದವರಿಗೆ 2,500 ಅಗ್ನಿವೀರ್ ಹುದ್ದೆಗಳಿಗೆ ಅರ್ಜಿ ಆಹ್ವಾನ | ಒಟ್ಟು ವೇತನ ₹10.4 ಲಕ್ಷ Agniveer Recruitment 2024

Agniveer Recruitment 2024 : ಭಾರತೀಯ ವಾಯುಪಡೆಯಲ್ಲಿ ಅಗ್ನಿಪಥ್ ಯೋಜನೆಯಡಿ (Agnipath Yojana) ನೇಮಕಾತಿ ಆರಂಭವಾಗಲಿದ್ದು, ಈ ಬಾರಿ ಬರೊಬ್ಬರಿ 2,500 ಹುದ್ದೆಗಳಿಗೆ ನೇಮಕ ನಡೆಯಲಿದೆ. ಅರ್ಹ ಅವಿವಾಹಿತ ಪುರುಷರು ಮತ್ತು ಮಹಿಳಾ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಲು ವಾಯುಪಡೆ ಅವಕಾಶ ನೀಡಲಿದೆ. ಭಾರತೀಯ ವಾಯುಪಡೆಯು (Indian Air Force) ವರ್ಷಕ್ಕೆ ಎರಡು ಬಾರಿ ಅಗ್ನಿವೀರರ ನೇಮಕಾತಿಗೆ (Agniveer Recruitment) ಅಧಿಸೂಚನೆ ಪ್ರಕಟಿಸುತ್ತದೆ. ಕಳೆದ ಜನವರಿಯಲ್ಲಿ ಮೊದಲನೇ ಅಧಿಸೂಚನೆ ಪ್ರಕಟಿಸಿ, ನೇಮಕಾತಿಗೆ ಚಾಲನೆ ನೀಡಲಾಗಿತ್ತು. ಇದೀಗ … Read more

8,000+ ಕೇಂದ್ರ ಸರಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ | ಪದವೀಧರರಿಗೆ ಭರ್ಜರಿ ಅವಕಾಶ Central Government Jobs

ಭಾರತ ಸರ್ಕಾರದ ವಿವಿಧ ಇಲಾಖೆ ಹಾಗೂ ಸಚಿವಾಲಯಗಳಲ್ಲಿ ಖಾಲಿಯಿರುವ ಹುದ್ದೆಗಳ ನೇಮಕಾತಿಗೆ ಸಿಬ್ಬಂದಿ ಆಯ್ಕೆ ಆಯೋಗವು (Staff Selection Commission- SSC) ತಯಾರಿ ನಡೆಸಿದೆ. ಅಂದಾಜು 8,400ಕ್ಕೂ ಅಧಿಕ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಿದೆ…

ಉಚಿತ ಆರ್ಮಿ ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ | ಎಸ್‌ಎಸ್‌ಎಎಲ್‌ಸಿ ಪಾಸಾಗಿದ್ರೆ ಅರ್ಜಿ ಸಲ್ಲಿಸಿ… free Army job Training 2024

ಭಾರತೀಯ ಸೇನೆಯಲ್ಲಿ ಕಾರ್ಯ ನಿರ್ವಹಿಸಲು ಬಯಸುವ ಅರ್ಹ ಅಭ್ಯರ್ಥಿಗಳಿಗೆ ಉಚಿತ ತರಬೇತಿ (free Army job Training 2024) ನೀಡಲು ಕರ್ನಾಟಕ ಸರಕಾರ ಮುಂದಾಗಿದೆ. ಅರ್ಹ ಅಭ್ಯರ್ಥಿಗಳು ಇಲ್ಲಿ ಅರ್ಜಿ ಸಲ್ಲಿಸುವ ಮೂಲಕ ಉಚಿತವಾಗಿ ತರಬೇತಿ ಪಡೆದು ಸೇನೆಯಲ್ಲಿ ಉದ್ಯೋಗ ಪಡೆಯಬಹುದಾಗಿದೆ…

SSLC ಪಾಸಾದವರಿಗೆ 1,500 ಪೊಲೀಸ್ ಹುದ್ದೆಗಳಿಗೆ ಅರ್ಜಿ | ಯಾವೆಲ್ಲ ಜಿಲ್ಲೆಗಳಿಗೆ ನೇಮಕ ನಡೆಯಲಿದೆ? KSRP SRPC Constable Recruitment 2024

KSRP SRPC Constable Recruitment 2024 : ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ರಾಜ್ಯ ಸರಕಾರ ಗ್ರೀನ್ ಸಿಗ್ನಲ್ ನೀಡಿದೆ. ಇಲಾಖೆಯಲ್ಲಿ ವಿವಿಧ ಹಂತದ ಸುಮಾರು 17,000+ ಹುದ್ದೆಗಳು ಖಾಲಿ ಇದ್ದು; ಈ ಪೈಕಿ ಕೆಎಸ್‌ಆರ್‌ಪಿ ಹಾಗೂ ಎಸ್‌ಆರ್‌ಪಿಸಿ ಪಡೆಯಲ್ಲಿ ಖಾಲಿ ಇರುವ 1,500 ಹುದ್ದೆಗಳ ಭರ್ತಿ ಇಲಾಖೆ ಮುಂದಾಗಿದೆ. ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆ (Karnataka State Reserve Police- KSRP) ಹಾಗೂ ವಿಶೇಷ ಮೀಸಲು ಪೊಲೀಸ್ ಪಡೆಯಲ್ಲಿ … Read more

ಧಾರವಾಡ, ಬಳ್ಳಾರಿ ಗ್ರಾಮೀಣ ಬ್ಯಾಂಕ್ ನೇಮಕಾತಿ | 586 ಹುದ್ದೆಗಳಿಗೆ ಅರ್ಜಿ ಆಹ್ವಾನ | ಪದವೀಧರರಿಗೆ ಅವಕಾಶ | IBPS RRB Recruitment 2024

IBPS RRB Recruitment 2024 : ಬಹು ನಿರೀಕ್ಷಿತ ಗ್ರಾಮೀಣ ಬ್ಯಾಂಕ್ ಹುದ್ದೆಗಳ ನೇಮಕಾತಿಗೆ ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆ (Institute of Banking Personnel Selection – IBPS) ಅಧಿಕೃತ ಅಧಿಸೂಚನೆ ಹೊರಡಿಸಿದೆ. ಕಳೆದ ಜೂನ್ 07ರಂದು ಪ್ರಕಟವಾಗಿರುವ ಅಧಿಸೂಚನೆಯ ಪ್ರಕಾರ ದೇಶದ ಒಟ್ಟು 43 ಗ್ರಾಮೀಣ ಬ್ಯಾಂಕ್‌ಗಳಲ್ಲಿ (Regional Rural Banks – RRB) ಖಾಲಿ ಇರುವ ಆಫೀಸ್ ಅಸಿಸ್ಟೆಂಟ್ (ಮಲ್ಟಿ ಪರ್ಪಸ್) ಮತ್ತು ಅಫೀಸರ್ ಹುದ್ದೆಗಳ ನೇಮಕಾತಿ ನಡೆಲಿದೆ. ಬರಲಿರುವ ಸೆಪ್ಟೆಂಬರ್ ಅಥವಾ … Read more

error: Content is protected !!