ಪಿಯುಸಿ ಪಾಸಾದವರಿಗೆ ಕೃಷಿ ಇಲಾಖೆಯ ಸರ್ಕಾರಿ ಹುದ್ದೆಗಳು | ಟೈಪಿಸ್ಟ್, ಎಸ್‌ಡಿಎ, ಎಫ್‌ಡಿಎ ಹುದ್ದೆಗಳ ಶೀಘ್ರ ನೇಮಕಾತಿ Karnataka Agriculture Dept Recruitment 2024

Karnataka Agriculture Dept Recruitment 2024 : ರಾಜ್ಯ ಸರಕಾರಿ ಖಾಲಿ ಹುದ್ದೆಗಳ ಸಂಖ್ಯೆ ತೀವ್ರಗತಿಯಲ್ಲಿ ಏರುತ್ತಿದ್ದು; ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಾರ್ಯದೊತ್ತಡದಿಂದ ಬಳಲುವಂತಾಗಿದೆ. ಈ ಹಿನ್ನಲೆಯಲ್ಲಿ ಕೆಪಿಎಸ್‌ಸಿ (Karnataka Public Service Commission- KPSC) ಮತ್ತು ಕೆಇಎ (Karnataka Examinations Authority – KEA) ಮೂಲಕ ಹಲವು ಇಲಾಖೆಗಳ ಖಾಲಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಪೈಕಿ ಅನೇಕ ಇಲಾಖೆಗಳ ಅರ್ಜಿ ಸಲ್ಲಿಕೆ ಅವಧಿ ಈಗಾಗಲೇ ಮುಗಿದಿದೆ. ಇದೀಗ ಮತ್ತಷ್ಟು ಸರಕಾರಿ … Read more

ಜಿಲ್ಲಾ ನ್ಯಾಯಾಲಯ ಜವಾನ ಹುದ್ದೆಗಳಿಗೆ ಅರ್ಜಿ ಆಹ್ವಾನ | 10ನೇ ತರಗತಿ ಪಾಸ್ ಆಗಿದ್ದರೆ ಕೂಡಲೇ ಅರ್ಜಿ ಸಲ್ಲಿಸಿ… Mandya District Court Peon Jobs Recruitment 2024

Mandya District Court Peon Jobs Recruitment 2024 : 10ನೇ ತರಗತಿ ಅಥವಾ ಎಸ್‌ಎಸ್‌ಎಲ್‌ಸಿ ಪಾಸಾದವರಿಂದ ನ್ಯಾಯಾಲಯಗಳ ಜವಾನ (Peon jobs) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 41 ಹುದ್ದೆಗಳು ಖಾಲಿ ಇದ್ದು; ಅರ್ಹ, ಆಸಕ್ತ ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗೆ ಆನ್‌ಲೈನ್ ಮೂಲಕ ಅರ್ಜಿಸಲ್ಲಿಸುವ ಮೂಲಕ ಈ ಅವಕಾಶ ಬಳಸಿಕೊಳ್ಳಬಹುದಾಗಿದೆ. ಮಂಡ್ಯ ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ಜವಾನ ಹುದ್ದೆಗಳ ನೇಮಕಾತಿಗಾಗಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಅಧಿಸೂಚನೆ ಹೊರಡಿಸಿದೆ. ಅರ್ಜಿ ಸಲ್ಲಿಸಲು ಬೇಕಾಗಿರುವ ಅರ್ಹತೆಗಳ ವಿವರ, … Read more

10th, ಡಿಪ್ಲೋಮಾ ಪಾಸಾದವರಿಗೆ ಸಾರಿಗೆ ಇಲಾಖೆ ವೆಹಿಕಲ್ ಇನ್ಸ್’ಪೆಕ್ಟರ್ ಹುದ್ದೆಗಳು | ಅರ್ಜಿ ಸಲ್ಲಿಕೆಯಲ್ಲಿ ಬದಲಾವಣೆ Motor Vehicle Inspector Recruitment 2024

Motor Vehicle Inspector Recruitment 2024 : ಕರ್ನಾಟಕ ಲೋಕಸೇವಾ ಆಯೋಗವು (KPSC) ಸಾರಿಗೆ ಇಲಾಖೆಯಲ್ಲಿನ ಮೋಟಾರು ವಾಹನ ನಿರೀಕ್ಷಕ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಮುಂದೂಡಿದೆ. ಉಳಿಕೆ ಮೂಲವೃಂದದ 70 ಹಾಗೂ ಹೈದರಾಬಾದ್ ಕರ್ನಾಟಕ ವಲಯದ 6 ಹುದ್ದೆಗಳ ನೇಮಕಾತಿಗಾಗಿ ಕಳೆದ ಮಾರ್ಚ್ 14ರಂದು ಪ್ರತ್ಯೇಕ ಅಧಿಸೂಚನೆ ಹೊರಡಿಸಿತ್ತು. ಸದರಿ ಅಧಿಸೂಚನೆಯಲ್ಲಿ ಏಪ್ರಿಲ್ 22ಕ್ಕೆ ಅರ್ಜಿ ಸಲ್ಲಿಕೆ ಪ್ರಾರಂಭವಾಗಿ, ಮೇ 21 ಕೊನೆಯ ದಿನವೆಂದು ತಿಳಿಸಲಾಗಿತ್ತು. ಆದರೆ, ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವಾಗ ವಾಹನ … Read more

ಪಿಯುಸಿ ಪಾಸಾದವರಿಗೆ ಕೇಂದ್ರ ಸರಕಾರಿಗೆ ಹುದ್ದೆಗಳು | ಅತೀ ಹೆಚ್ಚು ಸಂಬಳದ ಹುದ್ದೆಗಳ ಪಟ್ಟಿ ಇಲ್ಲಿದೆ… PUC Passed Central Government Jobs

PUC Passed Central Government Jobs : 12ನೇ ತರಗತಿ ಪಾಸ್ ಮಾಡಿ, ಸರಕಾರಿ ನೌಕರಿ ಹುಟುಕಾಟದಲ್ಲಿ ತೊಡಗಿದ್ದರೆ ಅಂಥವರಿಗೆ ಅತಿ ಹೆಚ್ಚು ಸಂಬಳವಿರುವ ಕೇಂದ್ರ ಸರಕಾರದ ಒಂದಷ್ಟು ಹುದ್ದೆಗಳ ಪಟ್ಟಿ ಇಲ್ಲಿದೆ. ಸರಕಾರಿ ಸೇವೆ ಸಲ್ಲಿಸುವ ಹಂಬಲವುಳ್ಳ ಉದ್ಯೋಗಾಕಾಂಕ್ಷಿಗಳು ಈ ಹುದ್ದೆಗಳಿಗೆ ಪ್ರಯತ್ನಿಸಬಹುದು. ಪ್ರತೀ ವರ್ಷವೂ ಈ ಕೆಳಗಿನ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗುತ್ತದೆ. ಅದನ್ನು ನೋಡಿಕೊಂಡಿದ್ದು; ಅರ್ಜಿ ಸಲ್ಲಿಸಿದರೆ, ಖಂಡಿತವಾಗಿಯೂ ಉದ್ಯೋಗವಕಾಶ ಸಿಗಲಿದೆ… 1. ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗದ (SSC) ಹುದ್ದೆಗಳು ಕೇಂದ್ರ ಸಿಬ್ಬಂದಿ … Read more

error: Content is protected !!