RBI Office Attendant Recruitment 2026- ಎಸ್‌ಎಸ್‌ಎಲ್‌ಸಿ ಪಾಸಾದವರಿಗೆ ಆರ್‌ಬಿಐನಲ್ಲಿ ಸರ್ಕಾರಿ ಉದ್ಯೋಗ | 572 ಆಫೀಸ್ ಅಟೆಂಡೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೇವಲ ಎಸ್‌ಎಸ್‌ಎಲ್‌ಸಿ ಪಾಸಾದವರಿಗೆ ಆರ್‌ಬಿಐನಲ್ಲಿ 572 ಆಫೀಸ್ ಅಟೆಂಡೆಂಟ್ ಹುದ್ದೆಗಳ ನೇಮಕಾತಿಗೆ (RBI Office Attendant Recruitment 2026)  ಅರ್ಜಿ ಆಹ್ವಾನಿಸಲಾಗಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಬ್ಯಾಂಕ್ ಉದ್ಯೋಗ ಎಂದರೆ ಹೆಚ್ಚಿನವರು ಪದವಿ, ಪಿಜಿ ಓದಿರಬೇಕು ಎಂದು ಭಾವಿಸುತ್ತಾರೆ. ಆದರೆ ಈ ಸಾಮಾನ್ಯ ಕಲ್ಪನೆಗೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI) ಭರ್ಜರಿ ಬ್ರೇಕ್ ಹಾಕಿದೆ. ಕೇವಲ 10ನೇ ತರಗತಿ (SSLC) ಪಾಸಾದ ಅಭ್ಯರ್ಥಿಗಳಿಗಾಗಿ ಆರ್‌ಬಿಐ ಇದೀಗ ಆಫೀಸ್ ಅಟೆಂಡೆಂಟ್ (Office Attendant – … Read more

Agniveer Vayu Recruitment 2026- ಪಿಯುಸಿ, ಡಿಪ್ಲೊಮಾ ಅಭ್ಯರ್ಥಿಗಳಿಗೆ ವಾಯುಪಡೆ ಅಗ್ನಿವೀರರ್ ಹುದ್ದೆಗಳು

ಪಿಯುಸಿ ಹಾಗೂ ಡಿಪ್ಲೊಮಾ ಅಭ್ಯರ್ಥಿಗಳಿಗೆ ಭಾರತೀಯ ವಾಯುಪಡೆಯಲ್ಲಿ ಅಗ್ನಿವೀರ ವಾಯು (Agniveer Vayu Recruitment 2026) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಸಂಪೂರ್ಣ ಮಾಹಿತಿ ಇಲ್ಲಿದೆ… ದೇಶಸೇವೆಯ ಕನಸು ಸಾಕಾರಗೊಳಿಸಿಕೊಳ್ಳಲು ಇದೀಗ ಭಾರತೀಯ ವಾಯುಪಡೆ (Indian Air Force) ಪಿಯುಸಿ ಹಾಗೂ ಡಿಪ್ಲೊಮಾ ಅಭ್ಯರ್ಥಿಗಳಿಗೆ ಅಗ್ನಿವೀರ ವಾಯು (Agniveer Vayu) ಹುದ್ದೆಗಳ ನೇಮಕಾತಿಗೆ ಅಧಿಕೃತ ಅಧಿಸೂಚನೆ ಪ್ರಕಟಿಸಿದೆ. ಈ ಅಧಿಸೂಚನೆಯಂತೆ, ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಫೆಬ್ರವರಿ 1, 2026 ಕೊನೆಯ ದಿನಾಂಕವಾಗಿದೆ. ನೇಮಕಾತಿ ಪ್ರಕ್ರಿಯೆಗಳು … Read more

KSCCF Recruitment 2026- ಪಿಯುಸಿ, ಪದವಿಧರರಿಗೆ ಸಹಕಾರ ಮಹಾ ಮಂಡಳಿಯಲ್ಲಿ ಉದ್ಯೋಗಾವಕಾಶ | ಅರ್ಜಿ ಆಹ್ವಾನ

ರಾಜ್ಯ ಸರ್ಕಾರದ ಅಧೀನದ ಸಹಕಾರ ಮಹಾಮಂಡಳದ (KSCCF Recruitment 2026) ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಪೂರ್ಣ ಮಾಹಿತಿ ಇಲ್ಲಿದೆ… ಸಹಕಾರ ಇಲಾಖೆಯ ಅಂಗಸಂಸ್ಥೆಯಾದ ಕರ್ನಾಟಕ ರಾಜ್ಯ ಸಹಕಾರ ಗ್ರಾಹಕರ ಮಹಾಮಂಡಳ ನಿಯಮಿತ (Karnataka State Co-operative Consumers Federation Ltd-KSCCF) ತನ್ನ ಸೇವಾ ವ್ಯಾಪ್ತಿಯನ್ನು ವಿಸ್ತರಿಸಲು ಮುಂದಾಗಿದ್ದು, ವಿವಿಧ ವೃಂದದ ಖಾಲಿ ಇರುವ ಒಟ್ಟು 34 ಹುದ್ದೆಗಳ ಭರ್ತಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಸಂಸ್ಥೆಯಲ್ಲಿ ಫಾರ್ಮಾಸಿಸ್ಟ್ (Pharmacist), ಪ್ರಥಮ ದರ್ಜೆ … Read more

LIC Bima Sakhi Yojana- ಎಸ್‌ಎಸ್‌ಎಲ್‌ಸಿ ಪಾಸಾದ ಮಹಿಳೆಯರಿಗೆ ಎಲ್‌ಐಸಿ ಉದ್ಯೋಗ | ನಿಮ್ಮೂರಲ್ಲೇ ಸರ್ಕಾರಿ ನೌಕರಿ ಮಾಡುವ ಸುವರ್ಣಾವಕಾಶ

10ನೇ ತರಗತಿ ಪಾಸಾದ ಮಹಿಳೆಯರು ತಮ್ಮೂರಲ್ಲೇ ಕೇಂದ್ರ ಸರ್ಕಾರಿ ಅಧೀನದ ಎಲ್‌ಐಸಿಯಲ್ಲಿ ‘ಬೀಮಾ ಸಖಿ’ (LIC Bima Sakhi Yojana) ಉದ್ಯೋಗ ನಿರ್ವಹಿಲು ಅವಕಾಶ ನೀಡಲಾಗಿದೆ. ಸಂಪೂರ್ಣ ಮಾಹಿತಿ ಇಲ್ಲಿದೆ… ಗ್ರಾಮೀಣ ಮಹಿಳೆಯರ ಆರ್ಥಿಕ ಸ್ವಾವಲಂಬನೆ ಹಾಗೂ ಉದ್ಯೋಗಾವಕಾಶ ವೃದ್ಧಿಸುವ ಉದ್ದೇಶದಿಂದ ಕೇಂದ್ರ ಸರ್ಕಾರವು ಮಹತ್ವದ ಯೋಜನೆಯನ್ನು ಜಾರಿಗೆ ತಂದಿದೆ. 10ನೇ ತರಗತಿ (SSLC) ಪಾಸಾದ ಮಹಿಳೆಯರಿಗೆ ತಮ್ಮದೇ ಗ್ರಾಮದಲ್ಲೇ ಕೇಂದ್ರ ಸರ್ಕಾರಿ ಅಧೀನದ ಸಂಸ್ಥೆಯಾದ ಭಾರತೀಯ ಜೀವ ವಿಮಾ ನಿಗಮ (LIC) ನಲ್ಲಿ ಉದ್ಯೋಗ ಮಾಡುವ … Read more

BOI Credit Officer Recruitment 2026- ಪದವಿಧರರಿಗೆ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಉದ್ಯೋಗ | 514 ಕ್ರೆಡಿಟ್ ಆಫೀಸರ್ ಹುದ್ದೆಗಳಿಗೆ ಅರ್ಜಿ

ದೇಶದ ಪ್ರತಿಷ್ಠಿತ ಸಾರ್ವಜನಿಕ ವಲಯದ ಬ್ಯಾಂಕುಗಳಲ್ಲಿ ಒಂದಾಗಿರುವ ಬ್ಯಾಂಕ್ ಆಫ್ ಇಂಡಿಯಾದ (BOI Credit Officer Recruitment 2026) ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪೂರ್ತಿ ಮಾಹಿತಿ ಇಲ್ಲಿದೆ… ಯಾವುದೇ ವಿಭಾಗದಲ್ಲಿ ಪದವಿ ಪೂರ್ಣಗೊಳಿಸಿದ ಅಭ್ಯರ್ಥಿಗಳು ಬ್ಯಾಂಕ್ ಆಫ್ ಇಂಡಿಯಾದ 514 ಕ್ರೆಡಿಟ್ ಆಫೀಸರ್ ಹುದ್ದೆಗಳಿಗೆ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತರು ಇಂದಿನಿಂದಲೇ (ಡಿಸೆಂಬರ್ 20) ಅರ್ಜಿಯನ್ನು ಸಲ್ಲಿಸಬಹುದು. ಇದನ್ನೂ ಓದಿ: Tata Capital Pankh Scholarship 2025-26- ಪಿಯುಸಿ, ಪದವಿ, ಡಿಪ್ಲೊಮಾ, ಐಟಿಐ … Read more

Angnawadi Recruitment- 1,787 ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ | ಈ ಜಿಲ್ಲೆಯ ಮಹಿಳೆಯರಿಗೆ ಸುವರ್ಣಾವಕಾಶ

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ 1,787 ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಖಾಲಿ ಹುದ್ದೆಗಳಿಗೆ ಅರ್ಜಿ (Angnawadi Recruitment) ಆಹ್ವಾನಿಸಲಾಗಿದೆ. ಆಸಕ್ತ ಮಹಿಳೆಯರು ಅರ್ಜಿ ಸಲ್ಲಿಸಲು ಬೇಕಾದ ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಅರ್ಹ ಮತ್ತು ಆಸಕ್ತ ಮಹಿಳೆಯರು ಈ ಅವಕಾಶ ಬಳಸಿಕೊಳ್ಳಬಹುದಾಗಿದೆ. ಇದನ್ನೂ ಓದಿ: Namma Hola Namma Daari Yojana- ನಮ್ಮ ಹೊಲ ನಮ್ಮ … Read more

Karnataka PDO Recruitment 2026- 994 ಪಿಡಿಒ ಹುದ್ದೆಗಳ ನೇಮಕಾತಿ | ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿ ಇಲ್ಲಿದೆ…

ರಾಜ್ಯದಲ್ಲಿ 994 ಗ್ರಾಮ ಪಂಚಾಯತಿ ಪಿಡಿಒ ಹುದ್ದೆಗಳ ಭರ್ತಿ (Karnataka PDO Recruitment 2026) ಕುರಿತು ಸರ್ಕಾರ ವಿಶೇಷ ಸೂಚನೆ ನೀಡಿದ್ದು; ಪಿಡಿಒ ನೇಮಕಾತಿ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕದಲ್ಲಿ ಪಿಡಿಒ (Panchayat Development Officer) ಅರ್ಥಾತ್ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಒಟ್ಟು 994 ಹುದ್ದೆಗಳು ಖಾಲಿ ಇದ್ದು; ಈ ಹುದ್ದೆಗಳ ಭರ್ತಿಗೆ ಶೀಘ್ರ ಕ್ರಮಕೈಗೊಳ್ಳುವ ಭರವಸೆಯನ್ನು ರಾಜ್ಯ ಸರ್ಕಾರ ನೀಡಿದೆ. ಕಳೆದ ಡಿಸೆಂಬರ್ 15, 2025ರಂದು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ … Read more

SBI Bengaluru Recruitment 2025- ಬೆಂಗಳೂರು ಎಸ್‌ಬಿಐ ನೇಮಕಾತಿ | 104 ಹುದ್ದೆಗಳಿಗೆ ಪದವೀಧರರಿಂದ ಅರ್ಜಿ ಆಹ್ವಾನ

ಎಸ್‌ಬಿಐನಲ್ಲಿ ಸ್ಪೆಷಲಿಸ್ಟ್ ಕೇಡರ್ ಆಫೀಸರ್ಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಬೆಂಗಳೂರಿನ ವಿವಿಧ ಎಸ್‌ಬಿಐ (SBI Bengaluru Recruitment 2025) ಶಾಖೆಗಳಲ್ಲಿ 104 ಹುದ್ದೆಗಳ ಭರ್ತಿ ನಡೆಯಲಿದೆ. ಅರ್ಜಿ ಸಲ್ಲಿಕೆಯ ಪೂರ್ಣ ವಿವರ ಇಲ್ಲಿದೆ… ಭಾರತದ ಬಹುರಾಷ್ಟ್ರೀಯ ಮತ್ತು ಸಾರ್ವಜನಿಕ ವಲಯದ ಬ್ಯಾಂಕ್ ಆಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಸ್ಪೆಷಲಿಸ್ಟ್ ಕೇಡರ್ ಆಫೀಸರ್‌ಗಳ ಒಟ್ಟು 996 ಹುದ್ದೆಗಳಿಗೆ ನೇಮಕಾತಿಯನ್ನು ನಡೆಸಲಾಗುತ್ತಿದೆ. ಒಟ್ಟು 996 ಸ್ಥಾನಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದ್ದು; ಬೆಂಗಳೂರಿನಲ್ಲಿ ಒಟ್ಟು 104 ಹುದ್ದೆಗಳ ಭರ್ತಿ ನಡೆಯಲಿದೆ. … Read more

Anganwadi Recruitment 2025- ಮಹಿಳೆಯರಿಗೆ ಅಂಗನವಾಡಿ ಹುದ್ದೆಗಳು | 571 ಹುದ್ದೆಗಳಿಗೆ ಅರ್ಜಿ ಆಹ್ವಾನ

ಖಾಲಿ ಇರುವ 571 ಅಂಗನವಾಡಿ ಹುದ್ದೆಗಳಿಗೆ (Anganwadi Recruitment 2025) ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಶಿಶು ಅಭಿವೃದ್ಧಿ ಯೋಜನೆಯಡಿ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ನೇಮಕಾತಿ ಮಾಡುತ್ತಿದೆ. ಈಗಾಗಲೇ ಹಲವು ಜಿಲ್ಲೆಗಳಲ್ಲಿ ಖಾಲಿ ಹುದ್ದೆಗಳ ನೇಮಕ ಪ್ರಕ್ರಿಯೆ ನಡೆದಿದ್ದು; ಇದೀಗ ಉತ್ತರ ಕನ್ನಡ ಜಿಲ್ಲೆ ಹಾಗೂ ಮೈಸೂರು ಜಿಲ್ಲೆಯ ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಮಹಿಳೆಯರು … Read more

Constable GD Recruitment- ಎಸ್‌ಎಸ್‌ಎಲ್‌ಸಿ ಪಾಸಾದವರಿಗೆ ಕಾನ್‌ಸ್ಟೆಬಲ್ ಹುದ್ದೆಗಳು | 25,487 ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ ಒಟ್ಟು 25,487 ಕಾನ್‌ಸ್ಟೆಬಲ್ ಹುದ್ದೆಗಳ (Constable GD Recruitment) ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು; ಅರ್ಜಿ ಸಲ್ಲಿಕೆ ಸಂಪೂರ್ಣ ಮಾಹಿತಿ ಇಲ್ಲಿದೆ… ಕೇಂದ್ರೀಯ ಪೊಲೀಸ್ ಪಡೆಗಳು, ಅಸ್ಲಾಂ ರೈಫಲ್ಸ್, ವಿಶೇಷ ಭದ್ರತಾ ಪಡೆಗಳಿಗಾಗಿ ಕಾನ್‌ಸ್ಟೆಬಲ್‌ಗಳನ್ನು (ಜನರಲ್ ಡ್ಯೂಟಿ) ನೇಮಕಾತಿ ಮಾಡಿಕೊಳ್ಳುತ್ತಿದೆ. ಈ ಹುದ್ದೆಗಳಿಗೆ ಎಸ್‌ಎಸ್‌ಎಲ್‌ಸಿ ಪಾಸಾದವರು ಅರ್ಜಿ ಸಲ್ಲಿಸಬಹುದಾಗಿದ್ದು, ಕನ್ನಡದಲ್ಲೂ ಪರೀಕ್ಷೆ ಬರೆಯಲು ಅವಕಾಶವಿದೆ. ಇದನ್ನೂ ಓದಿ: E-Svattu 2.0- ಇ-ಸ್ವತ್ತು ಅರ್ಜಿ ಸಲ್ಲಿಕೆ ಆರಂಭ | ಮನೆಯಲ್ಲಿ ಕೂತೆ ಅರ್ಜಿ ಸಲ್ಲಿಸಿ | … Read more

error: Content is protected !!