BEL Recruitment 2025- ಬಿಇಎಲ್‌ನಲ್ಲಿ ವಾರ್ಷಿಕ 13 ಲಕ್ಷ ರೂ. ವೇತನ ಹುದ್ದೆಗಳಿಗೆ ಅರ್ಜಿ ಆಹ್ವಾನ | 340 ಹುದ್ದೆಗಳು

ಪ್ರತಿಷ್ಠಿತ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್  ಬೆಂಗಳೂರು ಸೇರಿ ದೇಶದ ವಿವಿಧೆಡೆಯ ಘಟಕಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ (BEL Recruitment 2025) ಮಾಡಿಕೊಳ್ಳುತ್ತಿದ್ದು; ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ಬಿಇಎಲ್ (Bharat Electronics Limited- BEL) ಕೇಂದ್ರ ರಕ್ಷಣಾ ಇಲಾಖೆ ಅಧೀನದ ಸಾರ್ವಜನಿಕ ವಲಯದ ಉದ್ಯಮವಾಗಿದೆ. ಮಿಲಿಟರಿ ಕಮ್ಯುನಿಕೇಷನ್, ವೆಪನ್ ಸಿಸ್ಟಂ, ಆಂತರಿಕ ಭದ್ರತೆಗೆ ಸಂಬಂಧಿಸಿದ 350ಕ್ಕೂ ಅಧಿಕ ಉತ್ಪನ್ನಗಳ ತಯಾರಿಕೆಯಲ್ಲಿ ತೊಡಗಿದೆ. ಉದಯೋನ್ಮುಖ ವೃತ್ತಿಪರರನ್ನು ರೂಪಿಸಲು ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ. ಇದನ್ನೂ ಓದಿ: B khata To A … Read more

KKRTC Conductor Recruitment 2025 – ಪಿಯುಸಿ ಪಾಸಾದವರಿಗೆ ಕೆಕೆಆರ್‌ಟಿಸಿ ಕಂಡಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ | 300 ಹುದ್ದೆಗಳು

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಖಾಲಿ ಇರುವ ಕಂಡಕ್ಟರ್ ಹುದ್ದೆಗಳ (KKRTC Conductor Recruitment 2025) ಭರ್ತಿಗೆ ಪಿಯುಸಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ (KKRTC) ಉಳಿಕೆ ಮೂಲವೃಂದದ 253 ಹಾಗೂ ಕಲ್ಯಾಣ ಕರ್ನಾಟಕ ವೃಂದದ 63 ಹುದ್ದೆಗಳು ಸೇರಿ ಒಟ್ಟು 316 ಕಂಟಕ್ಟರ್ ಹಾಗೂ ಸಹಾಯಕ ಲೆಕ್ಕಿಗ ಹುದ್ದೆಗಳ ನೇಮಕಾತಿ ನಡೆಯಲಿದೆ. ಈ ಸಂಬAಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಅಧಿಸೂಚನೆ … Read more

BDA FDA-SDA Recruitment 2025- ಬಿಡಿಎಯಲ್ಲಿ ಎಫ್‌ಡಿಎ, ಎಸ್‌ಡಿಎ ಹುದ್ದೆಗಳಿಗೆ ಅರ್ಜಿ ಆಹ್ವಾನ | ಪಿಯುಸಿ ಮತ್ತು ಪದವೀಧರರಿಗೆ ಅವಕಾಶ

BDAದಲ್ಲಿ ಖಾಲಿ ಇರುವ ಎಸ್‌ಡಿಎ ಹಾಗೂ ಎಫ್‌ಡಿಎ ಹುದ್ದೆಗಳ ಭರ್ತಿಗೆ (BDA FDA-SDA Recruitment 2025 ) ಪಿಯುಸಿ ಮತ್ತು ಪದವೀಧರ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ (BDA) ಉಳಿಕೆ ಮೂಲವೃಂದದ 18 ಹಾಗೂ ಕಲ್ಯಾಣ ಕರ್ನಾಟಕ ವೃಂದದ 17 ಹುದ್ದೆಗಳು ಸೇರಿ ಒಟ್ಟು 25 ಎಸ್‌ಡಿಎ ಹಾಗೂ ಎಫ್‌ಡಿಎ ಹುದ್ದೆಗಳ ನೇಮಕಾತಿ ನಡೆಯಲಿದೆ. ಈ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಅಧಿಸೂಚನೆ ಪ್ರಕಟಿಸಿದೆ. ಅರ್ಹ … Read more

KEA Recruitment 2025- ಕರ್ನಾಟಕ ಸರ್ಕಾರದ ವಿವಿಧ ಇಲಾಖೆಗಳ 708 ಹುದ್ದೆಗಳ ನೇಮಕಾತಿ | ಕೆಇಎಯಿಂದ ಅರ್ಜಿ ಆಹ್ವಾನ

ಬಿಡಿಎ, ಕೆಎಸ್‌ಆರ್‌ಟಿಸಿ ಸೇರಿ ರಾಜ್ಯ ಸರ್ಕಾರದ ವಿವಿಧ ಇಲಾಖೆ-ನಿಗಮಗಳ ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ (KEA Recruitment 2025) ಆಹ್ವಾನಿಸಲಾಗಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯ ಸರ್ಕಾರ ವಿವಿಧ ಇಲಾಖೆ, ನಿಗಮ-ಮಂಡಳಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಿದೆ. ವಿವಿಧ ಇಲಾಖೆಗಳಲ್ಲಿನ ಒಟ್ಟು 708 ಹುದ್ದೆಗಳ ಭರ್ತಿಗೆ ಮುಂದಾಗಿದ್ದು, ಇದಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಅಧಿಸೂಚನೆ ಪ್ರಕಟಿಸಿದೆ. ಸರ್ಕಾರಿ ಇಲಾಖೆ, ನಿಗಮ, ಸಂಸ್ಥೆಗಳಲ್ಲಿ ಉಳಿಕೆ ಮೂಲವೃಂದದ 387, ಕಲ್ಯಾಣ ಕರ್ನಾಟಕ … Read more

Anganwadi LKG-UKG Classes- ನವೆಂಬರ್‌ನಿಂದ 5,000 ಅಂಗನವಾಡಿಯಲ್ಲಿ ಎಲ್‌ಕೆಜಿ-ಯುಕೆಜಿ ತರಗತಿ ಆರಂಭ | ಹೊಸ ಟೀಚರ್ ನೇಮಕವಾಗುತ್ತಾ?

ರಾಜ್ಯದ 5,000 ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆಜಿ-ಯುಕೆಜಿ ತರಗತಿ (Anganwadi LKG-UKG Classes) ಆರಂಭಿಸಲು ಮುಂದಾಗಿದೆ. ಈ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮಾಹಿತಿ ನೀಡಿದೆ… ಅಂಗನವಾಡಿಗಳಲ್ಲಿ ಎಲ್‌ಕೆಜಿ-ಯುಕೆಜಿ ತರಗತಿ ಆರಂಭಿಸಲು ರಾಜ್ಯ ಸರ್ಕಾರ ಸನ್ನದ್ಧವಾಗಿದೆ. ಇದೇ ನವೆಂಬರ್‌ನಲ್ಲಿ ಅಧಿಕೃತವಾಗಿ ಘೋಷಣೆ ಮಾಡಲಿದ್ದು; ರಾಜ್ಯಾದ್ಯಂತ 5,000 ಅಂಗನವಾಡಿಗಳಲ್ಲಿ ಎಲ್‌ಕೆಜಿ-ಯುಕೆಜಿ ತರಗತಿಗಳು ಆರಂಭವಾಗಲಿವೆ. 2026ನೇ ಶೈಕ್ಷಣಿಕ ಸಾಲಿನಲ್ಲಿ 5,000 ಹಾಗೂ 2027ನೇ ಶೈಕ್ಷಣಿಕ ಸಾಲಿನಲ್ಲಿ 15,000 ಅಂಗನವಾಡಿಗಳಲ್ಲಿ ಎಲ್‌ಕೆಜಿ-ಯುಕೆಜಿ ತರಗತಿ ಆರಂಭಿಸಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ … Read more

Railway Recruitment 2025- ಪಿಯುಸಿ, ಪದವೀಧರರಿಗೆ ರೈಲ್ವೆ ಹುದ್ದೆಗಳು | ಸ್ಟೇಷನ್ ಮಾಸ್ಟರ್, ಟಿಕೆಟ್ ಕಲೆಕ್ಟರ್ ಸೇರಿ 10,620 ಹುದ್ದೆಗಳಿಗೆ ಅರ್ಜಿ ಆಹ್ವಾನ

ರೈಲ್ವೆ ಇಲಾಖೆಯಿಂದ ಮತ್ತೊಂದು ನೇಮಕಾತಿ ಪ್ರಕ್ರಿಯೆ (Railway Recruitment 2025) ಆರಂಭವಾಗಿದೆ. ಪಿಯುಸಿ, ಪದವೀಧರರಿಂದ ಒಟ್ಟು 10,620 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಕುರಿತ ಪೂರ್ಣ ಮಾಹಿತಿ ಇಲ್ಲಿದೆ… ರೈಲ್ವೆ ನೇಮಕಾತಿ ಮಂಡಳಿಯು (Railway Recruitment Board- RRB) ದೇಶದ ಎಲ್ಲ ನೇಮಕಾತಿ ಮಂಡಳಿಗಳಲ್ಲಿ 10,620 ಹುದ್ದೆಗಳಿಗಾಗಿ ಎರಡು ಕಿರು ಅಧಿಸೂಚನೆ ಹೊರಡಿಸಿದೆ. ಅಕ್ಟೋಬರ್ 21 ಹಾಗೂ 31ರಿಂದ ಈ ಸ್ಥಾನಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗುತ್ತದೆ ಎಂದು ತಿಳಿಸಲಾಗಿದೆ. ಬಹು ನಿರೀಕ್ಷಿತ ನಾನ್ ಟೆಕ್ನಿಕಲ್ … Read more

KVAFSU Bidar Recruitment 2025- ಪದವಿ, ಪಿಯುಸಿ ಪಾಸಾದವರಿಗೆ ಕರ್ನಾಟಕ ಪಶು ಯೂನಿವರ್ಸಿಟಿ ಹುದ್ದೆಗಳಿಗೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಕೆ ಮಾಹಿತಿ ಇಲ್ಲಿದೆ…

ಕರ್ನಾಟಕ ಪಶು ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಎಸ್‌ಡಿಎ ಹಾಗೂ ಸ್ಟೆನೋಗ್ರಾಫರ್ ಹುದ್ದೆಗಳಿಗೆ (KVAFSU Bidar Recruitment 2025) ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ವಿವರ ಇಲ್ಲಿದೆ… ಕರ್ನಾಟಕ ಪಶು ವೈದ್ಯಕೀಯ, ಪಶು ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಿಂದ (Karnataka Veterinary, Animal and Fisheries Sciences University – KVAFSU) ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಈ ವಿಶ್ವವಿದ್ಯಾಲಯವು ಸೆಕೆಂಡ್ ಡಿವಿಷನ್ ಅಸಿಸ್ಟೆಂಟ್ (SDA) ಹಾಗೂ ಸ್ಟೆನೋಗ್ರಾಫರ್ (Stenographer) ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದ ಅಡಿಯಲ್ಲಿ … Read more

PUC Pass Head Constable – ಪಿಯುಸಿ ಪಾಸಾದವರಿಗೆ ಹೆಡ್ ಕಾನ್‌ಸ್ಟೆಬಲ್ ಹುದ್ದೆಗಳು | 509 ಹುದ್ದೆಗಳಿಗೆ ಅರ್ಜಿ ಆಹ್ವಾನ

ಪೊಲೀಸ್ ಇಲಾಖೆಯಲ್ಲಿ ಸೇವೆಸಲ್ಲಿಸಲು ಬಯಸುವವರಿಗೆ ಭರ್ಜರಿ ಅವಕಾಶವಿದ್ದು; ಪಿಯುಸಿ ಪಾಸಾದ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳಿಂದ ಹೆಡ್ ಕಾನ್‌ಸ್ಟೆಬಲ್ (PUC Pass Head Constable ) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ… ದೆಹಲಿ ಪೊಲೀಸ್ ಇಲಾಖೆಯಲ್ಲಿ ಒಟ್ಟು 509 ಹುದ್ದೆಗಳಿಗೆ ಸಿಬ್ಬಂದಿ ಆಯ್ಕೆ ಆಯೋಗವು (ಎಸ್‌ಎಸ್‌ಸಿ) ಅಧಿಸೂಚನೆ ಹೊರಡಿಸಿದೆ. ಗ್ರೂಪ್ ‘ಸಿ’ ವೃಂದದ ಈ ಹುದ್ದೆಗಳಿಗಾಗಿ ದ್ವಿತೀಯ ಪಿಯು ಉತ್ತೀರ್ಣರಾದವರು ಅರ್ಜಿ ಸಲ್ಲಿಸಬಹುದಾಗಿದೆ. ಇದನ್ನೂ ಓದಿ: New BPL Ration Card- ಹೊಸ ಬಿಪಿಎಲ್ ರೇಷನ್ ಕಾರ್ಡ್ ವಿತರಣೆ | … Read more

Sub Inspector Recruitment- 3,073 ಸಬ್ ಇನ್‌ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ | ಪದವೀಧರರಿಗೆ ಸುವರ್ಣಾವಕಾಶ

ದೇಶದ ವಿವಿಧ ಪೊಲೀಸ್ ಪಡೆಗಳಲ್ಲಿ ಖಾಲಿ ಇರುವ ಸಬ್ ಇನ್‌ಸ್ಪೆಕ್ಟರ್ (Sub Inspector Recruitment) ಹುದ್ದೆಗಳ ನೇಮಕಾತಿಗೆ ಪದವೀಧರರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಸಿಬ್ಬಂದಿ ಆಯ್ಕೆ ಆಯೋಗವು (SSC) ದೇಶದ ವಿವಿಧ ಪೊಲೀಸ್ ಪಡೆಗಳ ಸಬ್ ಇನ್‌ಸ್ಪೆಕ್ಟರ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಿದೆ. ಪ್ರಸ್ತುತ 3,073 ಎಸ್‌ಐ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ದೆಹಲಿ ಪೊಲೀಸ್‌ನಲ್ಲಿ 212 ಹಾಗೂ ಕೇಂದ್ರದ ವಿವಿಧ ಪೊಲೀಸ್ ಪಡೆಗಳಲ್ಲಿ 2,861 ಹುದ್ದೆಗಳು ಸೇರಿ ಒಟ್ಟು 3,073 ಸಬ್ … Read more

Karnataka 994 PDO Vacancies- 994 ಪಿಡಿಒ ಹುದ್ದೆ ಖಾಲಿ | ನೇಮಕಾತಿ ಯಾವಾಗ? ಜಿಲ್ಲಾವಾರು ಖಾಲಿ ಹುದ್ದೆಗಳ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ…

ರಾಜ್ಯದಲ್ಲಿ ನೂರಾರು ಪಿಡಿಓ ಹುದ್ದೆಗಳು (Karnataka 994 PDO Vacancies) ಖಾಲಿ ಇದ್ದು; ಇದರಿಂದ ಗ್ರಾಮ ಪಂಚಾಯತಿ ಕಾರ್ಯ ಚಟುವಟಿಕೆಯಲ್ಲಿ ಭಾರೀ ತೊಂದರೆ ಉಂಟಾಗಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಮುಖ ಜವಾಬ್ದಾರಿಯಾದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಹುದ್ದೆಗಳ ಕೊರತೆಯಿಂದ ಗ್ರಾಮ ಪಂಚಾಯಿತಿಗಳ ದಿನನಿತ್ಯದ ಆಡಳಿತಕ್ಕೆ ತೀವ್ರ ಅಡಚಣೆ ಉಂಟಾಗಿದೆ. ರಾಜ್ಯದಲ್ಲಿರುವ ಒಟ್ಟು 5,668 ಗ್ರಾಮ ಪಂಚಾಯಿತಿಗಳಲ್ಲಿ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಗಳನ್ನು ಹೊರತುಪಡಿಸಿ … Read more

error: Content is protected !!