Intelligence Bureau ACIO Recruitment- ಇಂಟಲಿಜೆನ್ಸ್ ಬ್ಯೂರೋ ನೇಮಕಾತಿ | 3,717 ಗುಪ್ತಚರ ಇಲಾಖೆ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ | ಪದವಿಧರರಿಗೆ ಭರ್ಜರಿ ಅವಕಾಶ

ಕೇಂದ್ರ ಗೃಹ ಸಚಿವಾಲಯದ ಇಂಟಲಿಜೆನ್ಸ್ ಬ್ಯೂರೋದಲ್ಲಿ 3,717 ಗುಪ್ತಚರ ಅಧಿಕಾರಿ ಹುದ್ದೆಗಳಿಗೆ (Intelligence Bureau ACIO Recruitment) ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಪೊಲೀಸ್ ಹಾಗೂ ಗುಪ್ತಚರ ಇಲಾಖೆಯಲ್ಲಿ ಸೇವೆ ಸಲ್ಲಿಸಬಯಸುವ ಆಸೆ ಇರುವ ಅಭ್ಯರ್ಥಿಗಳಿಗೆ ಕೇಂದ್ರ ಗೃಹ ಸಚಿವಾಲಯದ ಅಧೀನದಲ್ಲಿರುವ ಇಂಟಲಿಜೆನ್ಸ್ ಬ್ಯೂರೋ (IB) ಮಹತ್ವದ ಅವಕಾಶ ಒದಗಿಸಿದೆ. ಸಹಾಯಕ ಸೆಂಟ್ರಲ್ ಇಂಟಲಿಜೆನ್ಸ್ ಆಫೀಸರ್ ಗ್ರೇಡ್-II/ಎಕ್ಸಿಕ್ಯೂಟಿವ್ (ACIO-II/Executive) ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಪ್ರಕಟಗೊಂಡಿದೆ. Group-C (Non-Gazetted, Non-Ministerial) ವರ್ಗಕ್ಕೆ ಸೇರಿದ … Read more

AIIMS Recruitment 2025- ಏಮ್ಸ್ ನೇಮಕಾತಿ 2025: ಎಸ್‌ಎಸ್‌ಎಲ್‌ಸಿ, ಪಿಯುಸಿ, ಪದವೀಧರರಿಗೆ 3,496 ಹುದ್ದೆಗಳಿಗೆ ಅರ್ಜಿ ಆಹ್ವಾನ

ಏಮ್ಸ್ ಬೃಹತ್ ನೇಮಕಾತಿಗೆ (AIIMS Recruitment 2025) ಎಸ್‌ಎಸ್‌ಎಲ್‌ಸಿ, ಪಿಯುಸಿ ಹಾಗೂ ಎಲ್ಲಾ ರೀತಿಯ ಪದವೀಧರರಿಂದ 3,496 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (AIIMS) 2025ನೇ ಸಾಲಿನ ಸಾಮಾನ್ಯ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ದೇಶದ ವಿವಿಧ ರಾಜ್ಯಗಳಲ್ಲಿ ಇರುವ 14 ಏಮ್ಸ್ ಸಂಸ್ಥೆಗಳು, ಇಎಸ್‌ಐಸಿ ಆಸ್ಪತ್ರೆಗಳು ಮತ್ತು ಪುದುಚೇರಿಯ ಜೆಐಪಿಎಂಇಆರ್ ಸೇರಿದಂತೆ 50ಕ್ಕೂ ಹೆಚ್ಚು ವಿಭಾಗಗಳಲ್ಲಿ ಒಟ್ಟು 3,496 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಈ … Read more

RRC Hubli Apprentice Recruitment 2025- SSLC, ITI ಪಾಸಾದವರಿಗೆ ಬೆಂಗಳೂರು, ಮೈಸೂರು, ಹುಬ್ಬಳ್ಳಿ ರೈಲ್ವೆಯಲ್ಲಿ ಉದ್ಯೋಗ | ನೈಋತ್ಯ ವಲಯ ರೈಲ್ವೆಯಲ್ಲಿ 904 ಹುದ್ದೆಗಳು

ಎಸ್‌ಎಸ್‌ಎಲ್‌ಸಿ, ಐಟಿಐ ಪಾಸಾದವರಿಗೆ ನೈಋತ್ಯ ರೈಲ್ವೆಯ ಹುಬ್ಬಳ್ಳಿ, ಮೈಸೂರು, ಬೆಂಗಳೂರು ವಿಭಾಗಗಳಲ್ಲಿ 904 ಶಿಶಿಕ್ಷು (RRC Hubli Apprentice Recruitment 2025) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕ ರಾಜ್ಯದ ಪ್ರಮುಖ ನಗರಗಳಾದ ಹುಬ್ಬಳ್ಳಿ, ಮೈಸೂರು ಹಾಗೂ ಬೆಂಗಳೂರು ನೈಋತ್ಯ ರೈಲ್ವೆ ವಿಭಾಗಗಳಲ್ಲಿ ಒಟ್ಟು 904 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹತೆಯುಳ್ಳ ಅಭ್ಯರ್ಥಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ. ಅರ್ಹತೆ ಮತ್ತು ಶೈಕ್ಷಣಿಕ ಅರ್ಹತೆ ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು … Read more

IBPS Bank Recruitment 2025 – ವಿವಿಧ 11 ಸರ್ಕಾರಿ ಬ್ಯಾಂಕುಗಳಲ್ಲಿ 6,215 ಹುದ್ದೆಗಳಿಗೆ ಅರ್ಜಿ ಆಹ್ವಾನ | ಪದವೀಧರರಿಗೆ ಸುವರ್ಣಾವಕಾಶ

ದೇಶದ 11 ಸರ್ಕಾರಿ ಬ್ಯಾಂಕುಗಳಲ್ಲಿ ಒಟ್ಟು 6,215 ಹುದ್ದೆಗಳಿಗೆ ಪದವೀಧರರಿಂದ (IBPS Bank Recruitment 2025 ) ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… 2026-27ನೇ ಸಾಲಿಗೆ ಬ್ಯಾಂಕ್ ಉದ್ಯೋಗವನ್ನು ಕನಸು ಕಾಣುವ ಪದವೀಧರರಿಗೆ ಬಂಪರ್ ಸುದ್ದಿ! ಐಬಿಪಿಎಸ್ (Institute of Banking Personnel Selection) ಸಂಸ್ಥೆ ಬರೋಬ್ಬರಿ 6,215 ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಿದೆ. ಈ ನೇಮಕಾತಿ ಪ್ರಕ್ರಿಯೆಯಲ್ಲಿ ಪ್ರೊಬೇಷನರಿ ಆಫೀಸರ್ (PO), ಮ್ಯಾನೇಜ್‌ಮೆಂಟ್ ಟ್ರೇನಿ (MT) ಮತ್ತು ಸ್ಪೆಷಲಿಸ್ಟ್ ಆಫೀಸರ್ (SO) … Read more

Railway Technician Jobs- ಎಸ್‌ಎಸ್‌ಎಲ್‌ಸಿ, ಐಟಿಐ ಪಾಸಾದವರಿಗೆ ಬೆಂಗಳೂರು ರೈಲ್ವೆ ಹುದ್ದೆಗಳಿಗೆ ಅರ್ಜಿ ಆಹ್ವಾನ | ಸಂಪೂರ್ಣ ಮಾಹಿತಿ ಇಲ್ಲಿದೆ…

ಬೆಂಗಳೂರು ರೈಲ್ವೇ ವಿಭಾಗದ ವಿವಿಧ ಟೆಕ್ನಿಷಿಯನ್ಸ್ ಹುದ್ದೆಗಳ (Railway Technician Jobs) ಭರ್ತಿಗೆ ಭಾರತೀಯ ರೈಲ್ವೆ ನೇಮಕಾತಿ ಮಂಡಳಿ ಅರ್ಜಿ ಆಹ್ವಾನಿಸಿದೆ. ಈ ನೇಮಕಾತಿ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಭಾರತೀಯ ರೈಲ್ವೆ ನೇಮಕಾತಿ ಮಂಡಳಿ (RRB) 2025ರ ಎರಡನೇ ಕೇಂದ್ರಿಕೃತ ಉದ್ಯೋಗ ಅಧಿಸೂಚನೆಯನ್ನು ಜಾರಿ ಮಾಡಿದೆ. ನಿನ್ನೆ ಜೂನ್ 28ರಂದು ಪ್ರಕಟವಾದ ಈ ಅಧಿಸೂಚನೆಯ ಮೂಲಕ ಒಟ್ಟು 6,238 ಟೆಕ್ನಿಷಿಯನ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಐಟಿಐ ಹಾಗೂ ತಾಂತ್ರಿಕ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಇದು ಉತ್ತಮ … Read more

PUC Pass Central Govt Job- ಪಿಯುಸಿ ಪಾಸಾದವರಿಗೆ ಕೇಂದ್ರ ಸರ್ಕಾರದಲ್ಲಿ ಖಾಯಂ ಉದ್ಯೋಗ | 3,131 ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೇಂದ್ರದ ಸಿಬ್ಬಂದಿ ಆಯ್ಕೆ ಆಯೋಗವು (SSC) ಪಿಯುಸಿ ಪಾಸಾದ ಅಭ್ಯರ್ಥಿಗಳಿಗೆ ಭರ್ಜರಿ ಅವಕಾಶ (PUC Pass Central Govt Job) ನೀಡಿದೆ. ಒಟ್ಟು 3,131 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು; ಸಂಪೂರ್ಣ ಮಾಹಿತಿ ಇಲ್ಲಿದೆ… ಪಿಯುಸಿ ಅಥವಾ 12ನೇ ತರಗತಿ ಪಾಸಾಗಿ ಸರ್ಕಾರಿ ಉದ್ಯೋಗಕ್ಕೆ ಕಾಯುತ್ತಿರುವ ಅಭ್ಯರ್ಥಿಗಳಿಗೆ ಇದು ಬಹುಮುಖ್ಯ ಅವಕಾಶ. ಕೇಂದ್ರದ ಸಿಬ್ಬಂದಿ ಆಯ್ಕೆ ಆಯೋಗವು (SSC) ತನ್ನ Combied Higher Secondary Level (CHSL) 2025 ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು, ಒಟ್ಟು 3,131 ಖಾಲಿ … Read more

Karnataka Postal Recruitment- ಕರ್ನಾಟಕ ಅಂಚೆ ಇಲಾಖೆ ಹುದ್ದೆಗಳಿಗೆ ಅರ್ಜಿ ಆಹ್ವಾನ | ಪದವೀಧರರಿಗೆ ಕೇಂದ್ರ ಸರ್ಕಾರಿ ಉದ್ಯೋಗ

ಕರ್ನಾಟಕ ಅಂಚೆ ಇಲಾಖೆಯ ವಿವಿಧ ಹುದ್ದೆಗಳಿಗೆ ಅರ್ಜಿ (Karnataka Postal Recruitment) ಆಹ್ವಾನಿಸಲಾಗಿದೆ. ಪದವೀಧರ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದ್ದು; ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕ ಅಂಚೆ ಇಲಾಖೆಯಲ್ಲಿ (Karnataka Postal Circle) ವಿವಿಧ ಶಾಖೆಗಳಲ್ಲಿ ಖಾಲಿ ಇರುವ 129 ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭಗೊAಡಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆಫ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಕೇಂದ್ರ ಸರ್ಕಾರದ ಅಡಿಯಲ್ಲಿ ಬರುವ ಅಂಚೆ ಇಲಾಖೆಯ ಈ ಉದ್ಯೋಗಗಳು ಭದ್ರತಾ ದೃಷ್ಠಿಯಿಂದ ಬಹುಮಾನ್ಯವಾಗಿದ್ದು, ಅರ್ಹ … Read more

SBI CBO Recruitment Bengaluru 2025- ಬೆಂಗಳೂರು ವೃತ್ತ ಎಸ್‌ಬಿಐ ಬ್ಯಾಂಕುಗಳ 289 ಹುದ್ದೆಗಳಿಗೆ ಅರ್ಜಿ ಆಹ್ವಾನ | ಕನ್ನಡ ಬಲ್ಲವರಿಗೆ ಅವಕಾಶ

ಬೆಂಗಳೂರಿನ ಎಸ್‌ಬಿಐ ಬ್ಯಾಂಕಿನ ವಿವಿಧ ಬ್ರಾಂಚುಗಳ ಸರ್ಕಲ್ ಬೇಸ್ಡ್ ಆಫೀಸರ್ (SBI CBO Recruitment Bengaluru 2025) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಭಾರತದ ಅತಿದೊಡ್ಡ ಸರ್ಕಾರಿ ಬ್ಯಾಂಕ್ ಆಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) 2025ನೇ ಸಾಲಿನ Circle Based Officer (CBO) ಹುದ್ದೆಗಳ ನೇಮಕಾತಿಗೆ ಮತ್ತೊಮ್ಮೆ ಅವಕಾಶ ಕಲ್ಪಿಸಿದೆ. ದೇಶದಾದ್ಯಾಂತ ಒಟ್ಟು 2,964 ಹುದ್ದೆಗಳಿಗೆ ನೇಮಕಾತಿ ನಡೆಯಲಿದ್ದು; ಬೆಂಗಳೂರು ವೃತ್ತಕ್ಕೆ 289 ಹುದ್ದೆಗಳನ್ನು ಮೀಸಲಿಡಲಾಗಿದೆ. ಈ ಹಿಂದೆ … Read more

Railway Technician Recruitment 2025- SSLC, ITI ಅಭ್ಯರ್ಥಿಗಳಿಂದ ಹುಬ್ಬಳ್ಳಿ, ಬೆಂಗಳೂರು ರೈಲ್ವೆ ಹುದ್ದೆಗಳಿಗೆ ಅರ್ಜಿ ಆಹ್ವಾನ

SSLC ಮತ್ತು ITI ಅಭ್ಯರ್ಥಿಗಳಿಗೆ ಹುಬ್ಬಳ್ಳಿ, ಬೆಂಗಳೂರು ಸೇರಿದಂತೆ 6,180 ರೈಲ್ವೆ ಹುದ್ದೆಗಳಿಗೆ (Railway Technician Recruitment 2025)ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ರೈಲ್ವೆ ನೇಮಕಾತಿ ಮಂಡಳಿ (RRB) 2025ರ 2ನೇ ಕೇಂದ್ರಿಕೃತ ಉದ್ಯೋಗ ಅಧಿಸೂಚನೆ (CEN-2/2025) ಅನ್ನು ಹೊರಡಿಸಲು ಸಜ್ಜಾಗಿದೆ. ಈ ಅಧಿಸೂಚನೆಯು ದೇಶದಾದ್ಯಂತ 21 ನೇಮಕಾತಿ ಮಂಡಳಿಗಳ ಮೂಲಕ ಒಟ್ಟು 6,180 ಹುದ್ದೆಗಳನ್ನು ಭರ್ತಿ ಮಾಡಲು ಯೋಜಿಸಲಾಗಿದೆ. ಈ ಹುದ್ದೆಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಕೂಡ ಇದೆ. ಮುಖ್ಯ … Read more

SSC CGL 2025 Central Govt Jobs- ಪದವಿಧರರಿಗೆ ಕೇಂದ್ರ ಸರ್ಕಾರಿ ನೌಕರಿ | 14,582 ಹುದ್ದೆಗಳಿಗೆ ಅರ್ಜಿ ಆಹ್ವಾನ

SSC CGL 2025 ಪರೀಕ್ಷೆ  ಮೂಲಕ (SSC CGL 2025 Central Govt Jobs) ಕೇಂದ್ರ ಸರ್ಕಾರಿ 14,582 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಪದವಿಧರರಿಗೆ ಇದೊಂದು ಸುವರ್ಣಾವಕಾಶವಾಗಿದ್ದು; ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಕೇಂದ್ರ ಸರ್ಕಾರಿ (Government of India) ಉದ್ಯೋಗಕ್ಕಾಗಿ ಕಾಯುತ್ತಿರುವ ಪದವಿಧರರಿಗೆ ಸುವರ್ಣಾವಕಾಶ ಒದಗಿ ಬಂದಿದೆ. ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗ (SSC) 2025ನೇ ಸಾಲಿನ Combined Graduate Level (CGL) ಪರೀಕ್ಷೆ ಮೂಲಕ 14,582 ಗ್ರೂಪ್ ‘B’ ಹಾಗೂ ‘C’ ಹುದ್ದೆಗಳನ್ನು … Read more

error: Content is protected !!