SBI CBO Recruitment 2025- ಕನ್ನಡ ಬಲ್ಲವರಿಗೆ SBI ಬ್ಯಾಂಕ್ ಉದ್ಯೋಗ | ಸರ್ಕಲ್ ಬೇಸ್ಡ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ | ಈಗಲೇ ಅರ್ಜಿ ಸಲ್ಲಿಸಿ…

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ದೇಶದಾದ್ಯಂತ ವಿವಿಧ ವೃತ್ತಗಳಲ್ಲಿ 2,964 ಸರ್ಕಲ್ ಬೇಸ್ಡ್ ಆಫೀಸರ್ (CBO) ಹುದ್ದೆಗಳಿಗೆ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಈ ನೇಮಕಾತಿ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ದೇಶದಾದ್ಯಂತ ವಿವಿಧ ವೃತ್ತಗಳಲ್ಲಿ ಸರ್ಕಲ್ ಬೇಸ್ಡ್ ಆಫೀಸರ್ (Circle Based Officer- CBO) ಹುದ್ದೆಗಳಿಗೆ ನೇಮಕಾತಿ ನಡೆಸಲು ಅಧಿಕೃತ ಅಧಿಸೂಚನೆ ಹೊರಡಿಸಿದೆ. ಈ ನೇಮಕಾತಿಯಲ್ಲಿ ಸ್ಥಳೀಯ ಭಾಷಾ ಜ್ಞಾನವಿರುವವರಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದ್ದು; ಕನ್ನಡ ಬಲ್ಲ ಅಭ್ಯರ್ಥಿಗಳಿಗೆ ಇದು … Read more

Home Guard Recruitment- ಎಸ್‌ಎಸ್‌ಎಲ್‌ಸಿ ಪಾಸಾದವರಿಗೆ ಹೋಮ್‌ಗಾರ್ಡ್ ಹುದ್ದೆಗಳು | ಅರ್ಜಿ ಆಹ್ವಾನ

ಎಸ್‌ಎಸ್‌ಎಲ್‌ಸಿ ಪಾಸಾದ ಅಭ್ಯರ್ಥಿಗಳಿಂದ ಹೋಮ್ ಗಾರ್ಡ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಕುರಿತ ಮಾಹಿತಿ ಇಲ್ಲಿದೆ… ಎಸ್ಸೆಸ್ಸೆಲ್ಸಿ ಪಾಸಾಗಿರುವ, ದೇಶಸೇವೆ ಮತ್ತು ಸಾರ್ವಜನಿಕ ರಕ್ಷಣೆಯಲ್ಲಿ ಆಸಕ್ತಿ ಇರುವ ಯುವಕರಿಗೆ ಇದು ಸುವರ್ಣಾವಕಾಶವಾಗಿದೆ. ಗೃಹ ರಕ್ಷಕರಾಗಿ ಸೇವೆ ಸಲ್ಲಿಸುವುದು ಗೌರವಾನ್ವಿತ ಕಾರ್ಯವಾಗಿದ್ದು, ಇದು ಯುವಕರಿಗೆ ದೇಶಭಕ್ತಿಯ ಜೊತೆಗೆ ಜನಸೇವೆಗೆ ನೆರವಾಗುವ ಅವಕಾಶವನ್ನು ನೀಡುತ್ತದೆ. ನೇಮಕಾತಿ ಕುರಿತ ಸಂಕ್ಷಿಪ್ತ ವಿವರ ನೇಮಕಾತಿ ಸಂಸ್ಥೆ : ಗೃಹ ರಕ್ಷಕದಳ, ದಾವಣಗೆರೆ ಜಿಲ್ಲೆ ಹುದ್ದೆಗಳ ಹೆಸರು : ಸ್ವಯಂಸೇವಕ ಪುರುಷ ಗೃಹರಕ್ಷಕರು … Read more

Anganwadi Recruitment- ಅಂಗನವಾಡಿ ಟೀಚರ್ ಹುದ್ದೆಗಳ ನೇಮಕಾತಿ | 10th, ಪಿಯಸಿ ಪಾಸಾದ ಮಹಿಳೆಯರೇ ಈಗಲೇ ಅರ್ಜಿ ಸಲ್ಲಿಸಿ…

10ನೇ ತರಗತಿ (SSLC) ಹಾಗೂ 12ನೇ ತರಗತಿ (PUC) ಪಾಸಾದ ಮಹಿಳೆಯರಿಗೆ ಅಂಗನವಾಡಿ (Anganwadi) ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ವಿವರ ಇಲ್ಲಿದೆ… ರಾಜ್ಯದ ವಿವಿಧ ಜಿಲ್ಲೆಗಳ ಖಾಲಿ ಅಂಗನವಾಡಿ ಹುದ್ದೆಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ (Women and Child Development Department – WCD Karnataka) ಅರ್ಜಿ ಆಹ್ವಾನಿಸಿದೆ. ಈ ನೇಮಕಾತಿ ಪ್ರಕ್ರಿಯೆಯು ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿನ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪಾಸಾದ ಮಹಿಳೆಯರು … Read more

Railway ALP Jobs- 9,970 ರೈಲ್ವೆ ಲೋಕೋ ಪೈಲಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ | SSLC, ITI ಪಾಸಾಗಿದ್ದರೆ ಈಗಲೇ ಅರ್ಜಿ ಸಲ್ಲಿಸಿ…

ಭಾರತೀಯ ರೈಲ್ವೆ ಮತ್ತೊಂದು ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಿದ್ದು, 9,970 ಅಸಿಸ್ಟೆಂಟ್ ಲೋಕೋ ಪೈಲಟ್ (Assistant Loco Pilot – ALP) ಹುದ್ದೆಗಳ ಭರ್ತಿಗೆ ರೈಲ್ವೆ ನೇಮಕ ಮಂಡಳಿ (RRB) ಏಪ್ರಿಲ್ 12ರಂದು ಅಧಿಸೂಚನೆ ಹೊರಡಿಸಿದೆ. ದೇಶದ 20 ರೈಲ್ವೆ ವಲಯಗಳಲ್ಲಿ ಅಸಿಸ್ಟೆಂಟ್ ಲೋಕೋ ಪೈಲಟ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಈ ಹುದ್ದೆಗಳಿಗಾಗಿ ಅರ್ಜಿ ಸಲ್ಲಿಸಲು ಆಸಕ್ತರು ಮತ್ತು ಅರ್ಹರು ಮೇ 11, 2025ರ ವರೆಗೆ ಅವಕಾಶ ನೀಡಲಾಗಿದ್ದು; ರೈಲ್ವೆಯಲ್ಲಿ ಉದ್ಯೋಗ ಅರಸುವ ಅಭ್ಯರ್ಥಿಗಳಿಗೆ ಇದೊಂದು … Read more

ಈ ಜಿಲ್ಲೆಗಳ 917 ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ | SSLC, PUC ಪಾಸಾದ ಮಹಿಳೆಯರಿಗೆ ಭರ್ಜರಿ ಅವಕಾಶ

ಕರ್ನಾಟಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ (Women and Child Development Department) ರಾಜ್ಯ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಅಂಗನವಾಡಿ ಕಾರ್ಯಕರ್ತೆಯರು (Anganwadi workers) ಹಾಗೂ ಅಂಗನವಾಡಿ ಸಹಾಯಕಿ (Anganwadi helper) ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಸದ್ಯಕ್ಕೆ ಅರ್ಜಿ ಆಹ್ವಾನಿಸಿರುವ ಅಂಗನವಾಡಿಗಳ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಸಹಾಯಕಿ ಹುದ್ದೆಗಳ ವಿವರ, ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ, ವಿದ್ಯಾರ್ಹತೆ, ಸಂಬಳ, ಇತರ ಅರ್ಹತಾ ಮಾನದಂಡಗಳ ಮಾಹಿತಿಯನ್ನು ಈ ಲೇಖನದಲ್ಲಿ … Read more

RRB ALP Recruitment 2025- 9.970 ರೈಲ್ವೆ ಅಸಿಸ್ಟೆಂಟ್ ಲೋಕೋ ಪೈಲಟ್ ಹುದ್ದೆಗಳ ನೇಮಕಾತಿ | 10ನೇ, ಐಟಿಐ, ಡಿಪ್ಲೋಮಾ ಅಭ್ಯರ್ಥಿಗಳಿಗೆ ಅವಕಾಶ

ರೈಲ್ವೆ ನೇಮಕಾತಿ ಮಂಡಳಿಯು (Railway Recruitment Board- RRB) ಮತ್ತೊಂದು ಬೃಹತ್ ನೇಮಕಾತಿ (Railway Recruitment) ಅಧಿಸೂಚನೆಯನ್ನು ಹೊರಡಿಸಿದೆ. ಕಳೆದ ಮಾರ್ಚ್ 19ರಂದು ಪ್ರಕಟಣೆ ಹೊರಡಿಸಿರುವ ಆರ್‌ಆರ್‌ಬಿ, ಒಟ್ಟು 9,970 ಅಸಿಸ್ಟೆಂಟ್ ಲೋಕೋ ಪೈಲಟ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುವುದಾಗಿ ತಿಳಿಸಿದೆ. ದೇಶದ 16 ರೈಲ್ವೆ ವಿಭಾಗಗಳಲ್ಲಿ ಈ ನೇಮಕಾತಿ ನಡೆಯಲಿದೆ. ಕೋಲ್ಕತ ಮೆಟ್ರೋ ರೈಲಿಗಾಗಿ 255 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದ್ದು; ಒಟ್ಟು ಹುದ್ದೆಗಳ ಸಂಖ್ಯೆ 10,195ಕ್ಕೆ ತಲುಪಲಿದೆ. ರಾಜ್ಯದ ನೈಋತ್ಯ ರೈಲ್ವೆ ವಿಭಾಗದಲ್ಲಿ ಬರೋಬ್ಬರಿ 796 ಹುದ್ದೆಗಳು … Read more

ಕರ್ನಾಟಕ ವಿಧಾನಸಭೆಯ ವಿವಿಧ ಹುದ್ದೆಗಳಿಗೆ 4th, 7th, 10th ಹಾಗೂ ಪದವೀಧರರಿಂದ ಅರ್ಜಿ ಆಹ್ವಾನ Karnataka Assembly Recruitment 2024

Karnataka Assembly Recruitment 2024 : ಕರ್ನಾಟಕ ವಿಧಾನಸಭೆಯಲ್ಲಿ (Vidhana Soudha) ಸಹಾಯಕರು, ಕಂಪ್ಯೂಟರ್ ಆಪರೇಟರ್ ಸೇರಿದಂತೆ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯಲಿದ್ದು; 7ನೇ ತರಗತಿ ಪಾಸಾದವರಿಂದ ಪದವೀಧರರ ವರೆಗೂ ಅರ್ಜಿ ಸಲ್ಲಸಲು ಅವಕಾಶ ನೀಡಲಾಗಿದೆ. ಹುದ್ದೆಗೆ ಅನುಗುಣವಾದ ವಿದ್ಯಾರ್ಹತೆ ಹೊಂದಿದವರು ಅಂಚೆ ಮೂಲಕ ಅರ್ಜಿ ಸಲ್ಲಿಸಲು ರಾಜ್ಯಪತ್ರದಲ್ಲಿ ಅಧಿಸೂಚನೆ ಪ್ರಕಟಿಸಲಾಗಿದೆ. ಹುದ್ದೆಗಳ ವಿವರ ಕರ್ನಾಟಕ ವಿಧಾನಸಭೆಯಲ್ಲಿ ವಿವಿಧ ಪದನಾಮದ ಒಟ್ಟು 37 ಹುದ್ದೆಗಳು ಖಾಲಿ ಇದ್ದು; ಹುದ್ದೆಗಳ ವಿವರ ಈ ಕೆಳಗಿನಂತಿದೆ: ವರದಿಗಾರರು ಕ೦ಪ್ಯೂಟರ್ ಅಪರೇಟರ್ ಜೂನಿಯರ್ … Read more

ರಾಜೀವ್ ಗಾಂಧಿ ಪಂಚಾಯತ್ ರಾಜ್ ಫೆಲೋಶಿಪ್‌ಗೆ ಅರ್ಜಿ ಆಹ್ವಾನ | ಮಾಸಿಕ ₹60,000+ ವೇತನ Rajiv Gandhi Panchayat Raj Fellowship 2024

Rajiv Gandhi Panchayat Raj Fellowship 2024 : ಕರ್ನಾಟಕ ರಾಜ್ಯ ಪಂಚಾಯತ್ ರಾಜ್ ಆಯುಕ್ತರ ಕಚೇರಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ರಾಜ್ಯ ಸರ್ಕಾರದ (Government of Karnataka) ವತಿಯಿಂದ ರಾಜೀವ್ ಗಾಂಧಿ ಪಂಚಾಯತ್ ರಾಜ್ ಫೆಲೋಶಿಪ್‌ಗೆ ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಪದವಿ ವಿದ್ಯಾರ್ಹತೆ ಹೊಂದಿರುವ ಅರ್ಹ ಮತ್ತು ಅನುಭವವುಳ್ಳ ಯುವ ವೃತ್ತಿಪರರು ಅರ್ಜಿ ಸಲ್ಲಸಬಹುದಾಗಿದೆ. ರಾಜೀವ್ ಗಾಂಧಿ ಪಂಚಾಯತ್ ರಾಜ್ ಫೆಲೋಶಿಪ್ (Rajiv Gandhi Panchayat Raj Fellowship) ನೇಮಕಾತಿ ಕುರಿತ … Read more

SSLC, PUC ಪಾಸಾದವರಿಗೆ ಭಾರತೀಯ ವಾಯುಪಡೆ ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಆಹ್ವಾನ Indian Air Force Lower Division Clerk Recruitment 2024

Indian Air Force Lower Division Clerk Recruitment 2024 : ಭಾರತೀಯ ವಾಯುಪಡೆಯು ತನ್ನ ನೇಮಕಾತಿ ಪ್ರಕ್ರಿಯೆಯನ್ನು ಮುಂದುವರಿಸಿದ್ದು, ಗ್ರೂಪ್ ‘ಸಿ’ ಸಿವಿಲಿಯನ್ (Group ‘C’ Civilian) ಹುದ್ದೆಗಳಾದ ಹಿಂದಿ ಟೈಪಿಸ್ಟ್ (Hindi Typist), ಲೋವರ್ ಡಿವಿಷನ್ ಕ್ಲರ್ಕ್ (Lower Division Clerk -LDC)ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. 10ನೇ ತರಗತಿ ಮತ್ತು 12ನೇ ತರಗತಿ ಪಾಸಾಗಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಒಟ್ಟು 182 ಹುದ್ದೆಗಳಿಗೆ ಅರ್ಜಿ … Read more

ಕೊಂಕಣ ರೈಲ್ವೆಯಲ್ಲಿ ಸ್ಟೇಷನ್ ಮಾಸ್ಟರ್ ಸೇರಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ | ಎಸ್‌ಎಸ್‌ಎಲ್‌ಸಿ, ಪಿಯುಸಿ ಪಾಸಾದವರಿಗೆ ಅವಕಾಶ Konkan Railway 190 post Recruitment 2024

Konkan Railway 190 post Recruitment 2024  : ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ (Konkan Railway Corporation Limited) ಒಟ್ಟು 190 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಸೀನಿಯರ್ ಸೆಕ್ಷನ್ ಇಂಜನೀಯರ್ ಹುದ್ದೆಗಳು ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿ ನಡೆಯಲಿದ್ದು; 10ನೇ ತರಗತಿ, 12ನೇ ತರಗತಿ, ಐಟಿಐ, ಪದವಿ ವಿದ್ಯಾರ್ಹತೆ ಹೊಂದಿದವರಿಗೆ ವಿಫುಲ ಅವಕಾಶಗಳಿವೆ. ನಮ್ಮ ಕರಾವಳಿ ತೀರದ ಮಂಗಳೂರನ್ನು ಮುಂಬೈ ಜತೆಗೆ ರೈಲು ಸಂಪರ್ಕದ ಮೂಲಕ ಸ್ಥಾಪಿಸಲಾದ ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ ಹಲವು … Read more

error: Content is protected !!