Gruhalakshmi 2 Months Pending Payment- ಗೃಹಲಕ್ಷ್ಮಿ ಯೋಜನೆ 2 ತಿಂಗಳ ಬಾಕಿ ಹಣ ಬಿಡುಗಡೆ | ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಧಾರ

ಗೃಹಲಕ್ಷ್ಮಿ ಯೋಜನೆಯ ಎರಡು ತಿಂಗಳ ಬಾಕಿ ಹಣ ಬಿಡುಗಡೆಯ (Gruhalakshmi 2 Months Pending Payment) ಬಗ್ಗೆ ರಾಜ್ಯ ಸರ್ಕಾರ ಅಧಿಕೃತ ಮಾಹಿತಿ ನೀಡಿದ್ದು; ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ದೊಡ್ಡ ಬೆಂಬಲವಾಗಿ ನಿಂತಿದೆ. ಈ ಯೋಜನೆಯಡಿ ಅರ್ಹ ಮಹಿಳೆಯರಿಗೆ ಪ್ರತಿ ತಿಂಗಳು 2,000 ರೂ. ನೇರ ನಗದು ವರ್ಗಾವಣೆ (DBT) ಮೂಲಕ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತಿದೆ. ಆದರೆ ಇತ್ತೀಚಿನ … Read more

A-Khata Distribution- ನಗರ ಪ್ರದೇಶದ ಎಲ್ಲಾ ಅನಧಿಕೃತ ಮನೆ, ಸೈಟುಗಳಿಗೆ ಎ-ಖಾತಾ ವಿತರಣೆಗೆ ಅರ್ಜಿ ಆಹ್ವಾನ | ಹೀಗೆ ಅರ್ಜಿ ಸಲ್ಲಿಸಿ…

ನಗರ ಪ್ರದೇಶದ ಅನಧಿಕೃತ ಮನೆ-ಸೈಟುಗಳಿಗೆ ‘ಎ-ಖಾತಾ’ ವಿತರಣೆಗೆ (A-Khata Distribution) ಸರ್ಕಾರ ಮುಂದಾಗಿದೆ. ಸರ್ಕಾರದ ಹೊಸ ನಿಯಮದ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕ ಸರ್ಕಾರವು ರಾಜ್ಯದ ನಗರ ಪ್ರದೇಶಗಳಲ್ಲಿ ದೀರ್ಘಕಾಲದಿಂದ ಪರಿಹಾರವಿಲ್ಲದೆ ಉಳಿದಿದ್ದ ಬಿ-ಖಾತಾ ಆಸ್ತಿಗಳ ಕಾನೂನು ಸ್ಥಿತಿಗೆ ಶಾಶ್ವತ ಪರಿಹಾರ ನೀಡುವ ಮಹತ್ವದ ಹೆಜ್ಜೆಯನ್ನು ಇಟ್ಟಿದೆ. ಈಗಾಗಲೇ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಜಾರಿಯಾಗಿರುವ ವ್ಯವಸ್ಥೆಯನ್ನು ರಾಜ್ಯದ ಎಲ್ಲ ನಗರ ಸ್ಥಳೀಯ ಸಂಸ್ಥೆಗಳಿಗೂ ವಿಸ್ತರಿಸಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಆ … Read more

Karnataka Cold Wave Warning- ಕರ್ನಾಟಕದಲ್ಲಿ ಮತ್ತೆ ಹೆಚ್ಚಿದ ಚಳಿ | ಹಲವು ಜಿಲ್ಲೆಗಳಲ್ಲಿ ಶೀತ ಅಲೆ ಎಚ್ಚರಿಕೆ!

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಶೀತ ಅಲೆ ಬೀಸುವ ಮುನ್ಸೂಚನೆ ಇದ್ದು; ಹವಾಮಾನ ಇಲಾಖೆ ಎಚ್ಚರಿಕೆ (Karnataka Cold Wave Warning) ನೀಡಿದೆ. ರಾಜ್ಯದ ಎಲ್ಲೆಲ್ಲಿ ಚಳಿ ಪ್ರಭಾವ ಹೇಗಿದೆೆ? ಎಂಬ ಮಾಹಿತಿ ಇಲ್ಲಿದೆ… ಇತ್ತೀಚಿನ ದಿನಗಳಲ್ಲಿ ಕರ್ನಾಟಕದ ಹಲವೆಡೆ ಮತ್ತೆ ಥರಗುಟ್ಟಿಸುವ ಚಳಿ ಅನುಭವವಾಗುತ್ತಿದೆ. ಶೀತಗಾಳಿ, ಮೋಡ ಕವಿದ ವಾತಾವರಣ ಮತ್ತು ತಾಪಮಾನದಲ್ಲಿ ಆಗಿರುವ ಗಣನೀಯ ಇಳಿಕೆ ಇದಕ್ಕೆ ಪ್ರಮುಖ ಕಾರಣವಾಗಿದೆ. ಕೆಲ ದಿನಗಳಿಂದ ಚಳಿ ಕಡಿಮೆಯಾಗಿದೆ ಎಂದು ನಿಟ್ಟುಸಿರು ಬಿಟ್ಟ ಜನರಿಗೆ ಈಗ ಮತ್ತೆ ಸ್ವೆಟರ್, … Read more

1.5 Lakh Kotak Kanya Scholarship- 1.5 ಲಕ್ಷ ರೂ. ಕೋಟಕ್ ಕನ್ಯಾ ವಿದ್ಯಾರ್ಥಿವೇತನ | ಈಗಲೇ ಅರ್ಜಿ ಹಾಕಿ…

ಪಿಯುಸಿ ನಂತರದ ವೃತ್ತಿಪರ ಕೋರ್ಸುಗಳ ವ್ಯಾಸಂಗಕ್ಕೆ ಕೋಟಕ್ ಕನ್ಯಾ ವಿದ್ಯಾರ್ಥಿವೇತನ (1.5 Lakh Kotak Kanya Scholarship) ಯೋಜನೆಯಡಿ 1.5 ಲಕ್ಷ ರೂ. ಆರ್ಥಿಕ ನೆರವು ನೀಡಲಾಗುತ್ತಿದೆ. ಈ ಕುರಿತ ಮಾಹಿತಿ ಇಲ್ಲಿದೆ… ಇಂದಿನ ದಿನಗಳಲ್ಲಿ ಶಿಕ್ಷಣವೆಂದರೆ ಕನಸು ಮಾತ್ರವಲ್ಲ, ಭವಿಷ್ಯ ನಿರ್ಮಾಣದ ಪ್ರಮುಖ ಸಾಧನ. ಆದರೆ ಆರ್ಥಿಕ ಅಡಚಣೆಗಳ ಕಾರಣದಿಂದ ಅನೇಕ ಪ್ರತಿಭಾನ್ವಿತ ಹೆಣ್ಣು ಮಕ್ಕಳು ತಮ್ಮ ಉನ್ನತ ಶಿಕ್ಷಣದ ಕನಸನ್ನು ಅರ್ಧದಲ್ಲೇ ನಿಲ್ಲಿಸಬೇಕಾಗುತ್ತದೆ. ಇಂತಹ ಹೆಣ್ಣು ಮಕ್ಕಳಿಗೆ ಸಹಾಯ ಮಾಡುವ ಉದ್ದೇಶದಿಂದ ಕೋಟಕ್ ಮಹೀಂದ್ರಾ … Read more

Whatsapp Banking Services- ಈಗ ವಾಟ್ಸಾಪ್‌ನಲ್ಲೇ ಬ್ಯಾಂಕಿಂಗ್ ಸೇವೆ ಪಡೆಯಿರಿ | ವಿವಿಧ ಬ್ಯಾಂಕುಗಳ ವಾಟ್ಸಾಪ್ ನಂಬರ್ ಇಲ್ಲಿವೆ…

ಬಹುತೇಕ ಬ್ಯಾಂಕುಗಳು ವಾಟ್ಸಾಪ್ ಸೇವೆ ಆರಂಭಿಸಿವೆ. ಮನೆಯಲ್ಲಿಯೇ ಕೂತು ಬ್ಯಾಂಕಿಂಗ್ ವಹಿವಾಟು ನಡೆಸಬಬಹುದು. ಈ ಕುರಿತ ಸಂಪೂರ್ಣ ಮಾಹಿತಿ ಮತ್ತು ವಾಟ್ಸಾಪ್ ನಂಬರುಗಳು ಇಲ್ಲಿವೆ… ಇಂದಿನ ದಿನಗಳಲ್ಲಿ ಬ್ಯಾಂಕಿಂಗ್ ಎಂದರೆ ಬ್ಯಾಂಕ್ ಶಾಖೆಗೆ ಹೋಗಿ ಸಾಲಿನಲ್ಲಿ ನಿಲ್ಲುವ ತುರ್ತು ಕ್ರಮೇಣ ಕಡಿಮೆಯಾಗುತ್ತಿದೆ. ಡಿಜಿಟಲ್ ಕ್ರಾಂತಿಯ ಪರಿಣಾಮವಾಗಿ ಮೊಬೈಲ್ ಫೋನ್ ಇದ್ದರೆ ಸಾಕು; ಮನೆಯಲ್ಲೇ ಕುಳಿತು ಹೆಚ್ಚಿನ ಬ್ಯಾಂಕಿಂಗ್ ಸೇವೆಗಳನ್ನು ಪಡೆದುಕೊಳ್ಳಬಹುದು. ಇಂಟರ್ನೆಟ್ ಬ್ಯಾಂಕಿಂಗ್, ಮೊಬೈಲ್ ಆ್ಯಪ್‌ಗಳ ಜೊತೆಗೆ ಈಗ ವಾಟ್ಸಾಪ್ ಬ್ಯಾಂಕಿಂಗ್ ಕೂಡ ಗ್ರಾಹಕರಿಗೆ ದೊಡ್ಡ ಅನುಕೂಲವಾಗಿ … Read more

Weekly Horoscope- ವಾರ ಭವಿಷ್ಯ: ಈ ವಾರ ಯಾರಿಗೆ ಲಕ್? ಯಾರಿಗೆ ಎಚ್ಚರಿಕೆ?

ಈ ವಾರದ ಗ್ರಹಗತಿಗಳು ಎಲ್ಲ ರಾಶಿಗಳ ಮೇಲೂ ವಿಭಿನ್ನ ರೀತಿಯಲ್ಲಿ ಪ್ರಭಾವ ಬೀರುತ್ತಿವೆ. ಕೆಲವರಿಗೆ ಆದಾಯದ ಲಾಭ, ಕೆಲವರಿಗೆ ಆರೋಗ್ಯದ ಬಗ್ಗೆ ಎಚ್ಚರಿಕೆ ಅಗತ್ಯ. ನಿಮ್ಮ ರಾಶಿಗೆ ಈ ವಾರ (Weekly Horoscope) ಹೇಗಿದೆ ಎಂಬುದನ್ನು ಸಂಪೂರ್ಣವಾಗಿ ತಿಳಿದುಕೊಳ್ಳಿ… Aries Horoscope – ಮೇಷ ರಾಶಿ ಈ ವಾರ ನಿರ್ಧಾರಗಳ ವಿಚಾರದಲ್ಲಿ ದ್ವಂದ್ವ ಹೆಚ್ಚಾಗಿರುತ್ತದೆ. ಆದಾಯ ಕಡಿಮೆಯಾಗಿ ಖರ್ಚು ಹೆಚ್ಚುವ ಸಾಧ್ಯತೆ ಇದೆ. ಆದರೆ ಆಸ್ತಿ ಖರೀದಿಗೆ ಸಂಬಂಧಿಸಿದಂತೆ ಹಣದ ಮೂಲ ಗೋಚರಿಸುವುದು ಧೈರ್ಯ ನೀಡುತ್ತದೆ. ವಿದ್ಯಾರ್ಥಿಗಳು … Read more

Aadhar Kaushal Scholarship 2025-26- ಆಧಾರ್ ಕೌಶಲ್ ವಿದ್ಯಾರ್ಥಿವೇತನ | ಈ ವಿದ್ಯಾರ್ಥಿಗಳಿಗೆ 50,000 ರೂ. ಆರ್ಥಿಕ ನೆರವು

2025-26ನೇ ಸಾಲಿನ ಆಧಾರ್ ಕೌಶಲ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹತಾ ಮಾನದಂಡಗಳು, ಅಂತಿಮ ದಿನಾಂಕ ಮತ್ತು ಸಹಾಯಧನದ ಕುರಿತ ಪೂರ್ಣ ಮಾಹಿತಿ ಇಲ್ಲಿದೆ… ಶಿಕ್ಷಣವೇ ಬದುಕಿನ ದಾರಿ ಬದಲಿಸುವ ಶಕ್ತಿಯಾಗಿದೆ. ಆದರೆ ಆರ್ಥಿಕ ಅಡಚಣೆಗಳು ಅನೇಕ ಪ್ರತಿಭಾವಂತ ವಿದ್ಯಾರ್ಥಿಗಳ ಕನಸಿಗೆ ಅಡ್ಡಿಯಾಗುತ್ತಿವೆ. ಇಂತಹ ವಿದ್ಯಾರ್ಥಿಗಳಿಗೆ ಬೆಂಬಲ ನೀಡುವ ಉದ್ದೇಶದಿಂದ ಆಧಾರ್ ಹೌಸಿಂಗ್ ಫೈನಾನ್ಸ್ ಲಿಮಿಟೆಡ್ (Aadhar Housing Finance Limited -AHFL) ಸಂಸ್ಥೆ ‘ಆಧಾರ್ ಕೌಶಲ್ ವಿದ್ಯಾರ್ಥಿವೇತನ’ವನ್ನು ಜಾರಿಗೊಳಿಸಿದೆ. ಈ ವಿದ್ಯಾರ್ಥಿವೇತನವು ವಿಶೇಷವಾಗಿ ಆರ್ಥಿಕವಾಗಿ ಹಿಂದುಳಿದ ಹಾಗೂ … Read more

January 2026 Bank Holidays – ಜನವರಿಯಲ್ಲಿ ಬರೋಬ್ಬರಿ ಅರ್ಧ ತಿಂಗಳು ಬ್ಯಾಂಕ್ ರಜೆ | ಯಾವೆಲ್ಲಾ ದಿನ ಬ್ಯಾಂಕುಗಳು ಬಂದ್ ಇರಲಿವೆ? ಸಂಪೂರ್ಣ ಪಟ್ಟಿ ಇಲ್ಲಿದೆ…

ಜನವರಿಯಲ್ಲಿ ಅರ್ಧ ತಿಂಗಳು ಬ್ಯಾಂಕ್ ರಜೆ (January 2026 Bank Holidays) ಇರಲಿದ್ದು; 2026ರ ಜನವರಿಯಲ್ಲಿ ಬ್ಯಾಂಕ್ ಕೆಲಸಕ್ಕೂ ಮುನ್ನ ಈ ಮಾಹಿತಿಯನ್ನು ತಪ್ಪದೇ ಓದಿ.. 2026ರ ಮೊದಲ ತಿಂಗಳು ಜನವರಿಯಲ್ಲಿ ದೇಶಾದ್ಯಂತ ಬರೋಬ್ಬರಿ 16 ದಿನಗಳವರೆಗೆ ಬ್ಯಾಂಕ್ ರಜೆ ಇರುವುದರಿಂದ, ಬ್ಯಾಂಕ್ ಸಂಬAಧಿತ ಕೆಲಸಗಳನ್ನು ಮುಂಚಿತವಾಗಿಯೇ ಯೋಜಿಸಿಕೊಳ್ಳುವುದು ಉತ್ತಮ. ವಿಶೇಷವಾಗಿ ಕರ್ನಾಟಕದ ಜನತೆ ಹಾಗೂ ಇತರೆ ರಾಜ್ಯಗಳಿಗೆ ಪ್ರಯಾಣ ಮಾಡುವವರು ಅಥವಾ ಅಲ್ಲಿ ಬ್ಯಾಂಕ್ ವ್ಯವಹಾರಗಳಿರುವವರು ಈ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಬೇಕು. ಇದನ್ನೂ ಓದಿ: 2026 Varshika … Read more

2026 Varshika Bhavishya- 2026ರ ವಾರ್ಷಿಕ ಭವಿಷ್ಯ | ಈ ವರ್ಷ ಯಾರಿಗೆ ಶುಭ? ಯಾರಿಗೆ ಸವಾಲು?

2026ರ ಗ್ರಹಗತಿಗಳು ಪ್ರತಿಯೊಂದು ರಾಶಿಗೂ ವಿಭಿನ್ನ ಅನುಭವಗಳನ್ನು ನೀಡಲಿವೆ. 12 ರಾಶಿಗಳಿಗೂ ಸಂಬಂಧಿಸಿದಂತೆ 2026ರ ವಾರ್ಷಿಕ ಭವಿಷ್ಯ (2026 Varshika Bhavishya) ಇಲ್ಲಿದೆ… ಹೊಸ ವರ್ಷ ಆರಂಭವಾದಾಗಲೆಲ್ಲಾ ನಮ್ಮಲ್ಲಿ ಎಲ್ಲರಲ್ಲೂ ಒಂದೇ ಪ್ರಶ್ನೆ; ಈ ವರ್ಷ ಹೇಗಿರಲಿದೆ? ಶುಭವೇ? ಸವಾಲುಗಳೇ? ಕೆಲವರಿಗೆ ಪ್ರಗತಿ, ಗೌರವ ಮತ್ತು ಆರ್ಥಿಕ ಲಾಭದ ವರ್ಷವಾಗಿದ್ದರೆ, ಇನ್ನೂ ಕೆಲವರಿಗೆ ತಾಳ್ಮೆ, ಪರಿಶ್ರಮ ಮತ್ತು ಎಚ್ಚರಿಕೆಯ ಅವಶ್ಯಕತೆ ಹೆಚ್ಚಿರಲಿದೆ. ಇಗೋ, 12 ರಾಶಿಗಳಿಗೂ ಸಂಬಂಧಿಸಿದಂತೆ 2026ರ ವಾರ್ಷಿಕ ಭವಿಷ್ಯ ಇಲ್ಲಿದೆ. Aries Horoscope 2026 … Read more

Karnataka Grama Panchayat Election 2026- ಗ್ರಾಮ ಪಂಚಾಯತಿ ಚುನಾವಣೆ ಸಿದ್ಧತೆ | ಮಹತ್ವದ ಮಾಹಿತಿ ಇಲ್ಲಿದೆ…

ಇದೇ ಜನವರಿ ಅಂತ್ಯಕ್ಕೆ ರಾಜ್ಯದ ಅಷ್ಟೂ ಗ್ರಾಮ ಪಂಚಾಯತಿಗಳ ಅವಧಿ (Karnataka Grama Panchayat Election 2026) ಮುಗಿಯಲಿದೆ. ಆದರೆ ಸರ್ಕಾರ ಈತನಕ ಚುನಾವಣೆಗೆ ಯಾವುದೇ ತಯಾರಿ ನಡೆಸಿಲ್ಲ. ಹಾಗಾದರೆ ಚುನಾವಣೆ ಯಾವಾಗ? ಸಮಸ್ಯೆಗಳೇನು? ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯದ ಗ್ರಾಮೀಣ ಆಡಳಿತ ವ್ಯವಸ್ಥೆಗೆ ಅತಿ ಮಹತ್ವದ ಅಡಿಪಾಯವೇ ಗ್ರಾಮ ಪಂಚಾಯತಿ ಚುನಾವಣೆ. ಆದರೆ ಇದೀಗ ಕರ್ನಾಟಕದಲ್ಲಿ ಆ ಅಡಿಪಾಯವೇ ಅಲುಗಾಡುತ್ತಿರುವ ಸ್ಥಿತಿ ನಿರ್ಮಾಣವಾಗಿದೆ. ಇದೇ ಜನವರಿ ಅಂತ್ಯದೊಳಗೆ ರಾಜ್ಯದ ಎಲ್ಲ ಗ್ರಾಮ ಪಂಚಾಯತಿಗಳ ಅವಧಿ ಮುಕ್ತಾಯವಾಗಲಿದೆ. … Read more

error: Content is protected !!