Karnataka ZP-TP Election 2026- ಜಿ.ಪಂ, ತಾ. ಪಂ. ಚುನಾವಣೆ ಫಿಕ್ಸ್ | ಇನ್ನು ನಾಲ್ಕು ತಿಂಗಳೂಳಗೇ ಎಲೆಕ್ಷನ್ | ಸಚಿವ ಸಂಪುಟ ನಿರ್ಧಾರ

ಬರೋಬ್ಬರಿ ಹತ್ತು ವರ್ಷಗಳ ಹಿಂದೆ ನಡೆದ ತಾ.ಪಂ ಹಾಗೂ ಜಿ.ಪಂ ಚುನಾವಣೆಗೆ (Karnataka ZP-TP Election 2026) ಕಡೆಗೂ ಕಾಲ ಕೂಡ ಬಂದಿದೆ. ಇನ್ನು ನಾಲ್ಕು ತಿಂಗಳೊಳಗೆ ಚುನಾವಣೆ ನಡೆಯಲಿದ್ದು; ಈ ಕುರಿತ ಪೂರ್ಣ ಮಾಹಿತಿ ಇಲ್ಲಿದೆ… ನನೆಗುದಿಗೆ ಬಿದ್ದಿದ್ದ ಜಿಲ್ಲಾ ಪಂಚಾಯತ್ (ಜಿ.ಪಂ) ಹಾಗೂ ತಾಲ್ಲೂಕು ಪಂಚಾಯತ್ (ತಾ.ಪಂ) ಚುನಾವಣೆಗೆ ಕಡೆಗೂ ಡೇಟ್ ಫಿಕ್ಸ್ ಆಗಿದೆ. ಡಿಸೆಂಬರ್ 11ರಂದು ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆದ ರಾಜ್ಯ ಸಂಪುಟ ಸಭೆಯ ಮಹತ್ವದ ನಿರ್ಧಾರದಿಂದ, ಈ ಚುನಾವಣೆಗಳ ಕುರಿತ … Read more

Alvas Free Education Admission- ಉಚಿತ ಶಿಕ್ಷಣಕ್ಕಾಗಿ ಆಳ್ವಾಸ್ ಸಂಸ್ಥೆಯಿಂದ ಅರ್ಜಿ ಆಹ್ವಾನ | ವಸತಿ, ಊಟೋಪಚಾರ ಸಂಪೂರ್ಣ ಉಚಿತ | ಅರ್ಜಿ ಲಿಂಕ್ ಇಲ್ಲಿದೆ

ರಾಜ್ಯದಲ್ಲಿಯೇ ಉತ್ತಮ ಶಿಕ್ಷಣಕ್ಕೆ ಹೆಸರುವಾಸಿಯಾಗಿರುವ ಮೂಡುಬಿದರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರತಿಭಾವಂತ ಮಕ್ಕಳಿಗೆ ಉಚಿತ ಶಿಕ್ಷಣ ನೀಡಲು (Alvas Free Education Admission) ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕ ರಾಜ್ಯದಲ್ಲಿಯೇ ಉತ್ತಮ ಶಿಕ್ಷಣಕ್ಕಾಗಿ ಹೆಸರುವಾಸಿ ಆಗಿರುವಂತಹ ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ಉಚಿತ ಶಿಕ್ಷಣ ಸೌಲಭ್ಯದ ಅಡಿಯಲ್ಲಿ ಪ್ರತಿಭಾವಂತ ಮಕ್ಕಳಿಗೆ ಕನ್ನಡ ಮಾಧ್ಯಮದಲ್ಲಿ ಉಚಿತ ಶಿಕ್ಷಣ ನೀಡಲು ಅರ್ಹ ವಿದ್ಯಾರ್ಥಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 2026-27ನೇ ಸಾಲಿನ ಅಳ್ವಾಸ್ ‘ಉಚಿತ ಶಿಕ್ಷಣ ಯೋಜನೆ’ … Read more

Karnataka Kukkut Sanjeevini Yojane- ಕುಕ್ಕುಟ ಸಂಜೀವಿನಿ ಯೋಜನೆ | ಮಹಿಳೆಯರಿಗೆ ಉಚಿತ ಕೋಳಿ ಮರಿ, ಕೋಳಿ ಶೆಡ್ ನಿರ್ಮಾಣಕ್ಕೆ ಭರ್ಜರಿ ಸಹಾಯಧನ

ಮಹಿಳೆಯರಿಗೆ ಕುಕ್ಕುಟ ಸಂಜೀವಿನಿ ಯೋಜನೆಯಡಿ (Karnataka Kukkut Sanjeevini Yojane) ಉಚಿತ ಕೋಳಿಮರಿ, ಕೋಳಿಶೆಡ್ ನಿರ್ಮಾಣಕ್ಕೆ ಸಹಾಯಧನ ಹಾಗೂ ಭತ್ಯೆ ಸಹಿತ ತರಬೇತಿ ನೀಡಲಾಗುತ್ತಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ರಾಜ್ಯ ಸರ್ಕಾರ ಹಲವು ಕೃಷಿ ಮತ್ತು ಕೃಷಿಯೇತರ ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಇದೀಗ ನೂತನವಾಗಿ ಅನುಷ್ಠಾನಗೊಳಿಸಿರುವ ‘ಕುಕ್ಕುಟ ಸಂಜೀವಿನಿ ಯೋಜನೆ’ ವಿಶೇಷ ಗಮನ ಸೆಳೆಯುತ್ತಿದೆ. ಏನಿದು ಕುಕ್ಕುಟ ಸಂಜೀವಿನಿ ಯೋಜನೆ? ಅಸಲಿಗೆ ‘ಕೋಳಿ ಸಾಕಾಣಿಕೆ’ ಬಹುತೇಕ ಸುಲಭವಾಗಿ ಆರಂಭಿಸಬಹುದಾದ, ಕಡಿಮೆ ವೆಚ್ಚದಲ್ಲಿ … Read more

E-Swathu Helpline Numbers- ಗ್ರಾಮ ಪಂಚಾಯತಿ ವ್ಯಾಪ್ತಿಯ ನಿಮ್ಮ ಆಸ್ತಿಗೆ ‘ಇ-ಸ್ವತ್ತು’ ಪಡೆಯಲು ಈ ನಂಬರ್‌ಗೆ ಕಾಲ್ ಮಾಡಿ | ಜಿಲ್ಲಾ ಸಹಾಯವಾಣಿ ಸಂಖ್ಯೆಗಳ ಪಟ್ಟಿ ಇಲ್ಲಿದೆ…

ರಾಜ್ಯಾದ್ಯಂತ ಇ-ಸ್ವತ್ತು ಅಭಿಯಾನ ಆರಂಭವಾಗಿದ್ದು; ಗ್ರಾಮ ಪಂಚಾಯತಿ ವ್ಯಾಪ್ತಿಯ ಆಸ್ತಿ ಮಾಲೀಕರಿಗೆ ಸಹಾಯವಾಗಲು ಜಿಲ್ಲಾ ಸಹಾಯವಾಣಿಗಳನ್ನು (E-Swathu Helpline Numbers) ಆರಂಭಿಸಲಾಗಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಗ್ರಾಮ ಪಂಚಾಯತಿ ವ್ಯಾಪ್ತಿಯ ಎಲ್ಲಾ ಆಸ್ತಿಗಳಿಗೂ ಅಧಿಕೃತ ದಾಖಲೆಗಳನ್ನು ಒದಗಿಸುವ ಹಿನ್ನಲೆಯಲ್ಲಿ ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ‘ಇ-ಸ್ವತ್ತು’ ಅಭಿಯಾನವನ್ನು ರಾಜ್ಯಾದ್ಯಂತ ಜಾರಿಗೊಳಿಸಿದೆ. ಈ ಅಭಿಯಾನದ ಮೂಲಕ ತಮ್ಮ ಮನೆ, ಜಮೀನು, ಕಟ್ಟಡ ಹಾಗೂ ಇತರೆ ಆಸ್ತಿ ವಿವರಗಳನ್ನು ಸರ್ಕಾರದ ಅಧಿಕೃತ ಪೋರ್ಟಲ್‌ನಲ್ಲಿ ನೋಂದಾಯಿಸಲು … Read more

SBI Bengaluru Recruitment 2025- ಬೆಂಗಳೂರು ಎಸ್‌ಬಿಐ ನೇಮಕಾತಿ | 104 ಹುದ್ದೆಗಳಿಗೆ ಪದವೀಧರರಿಂದ ಅರ್ಜಿ ಆಹ್ವಾನ

ಎಸ್‌ಬಿಐನಲ್ಲಿ ಸ್ಪೆಷಲಿಸ್ಟ್ ಕೇಡರ್ ಆಫೀಸರ್ಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಬೆಂಗಳೂರಿನ ವಿವಿಧ ಎಸ್‌ಬಿಐ (SBI Bengaluru Recruitment 2025) ಶಾಖೆಗಳಲ್ಲಿ 104 ಹುದ್ದೆಗಳ ಭರ್ತಿ ನಡೆಯಲಿದೆ. ಅರ್ಜಿ ಸಲ್ಲಿಕೆಯ ಪೂರ್ಣ ವಿವರ ಇಲ್ಲಿದೆ… ಭಾರತದ ಬಹುರಾಷ್ಟ್ರೀಯ ಮತ್ತು ಸಾರ್ವಜನಿಕ ವಲಯದ ಬ್ಯಾಂಕ್ ಆಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಸ್ಪೆಷಲಿಸ್ಟ್ ಕೇಡರ್ ಆಫೀಸರ್‌ಗಳ ಒಟ್ಟು 996 ಹುದ್ದೆಗಳಿಗೆ ನೇಮಕಾತಿಯನ್ನು ನಡೆಸಲಾಗುತ್ತಿದೆ. ಒಟ್ಟು 996 ಸ್ಥಾನಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದ್ದು; ಬೆಂಗಳೂರಿನಲ್ಲಿ ಒಟ್ಟು 104 ಹುದ್ದೆಗಳ ಭರ್ತಿ ನಡೆಯಲಿದೆ. … Read more

TaTa Capital Pankh Scholarship 2025- ಪಿಯುಸಿ ವಿದ್ಯಾರ್ಥಿಗಳಿಗೆ ₹15,000 ಆರ್ಥಿಕ ನೆರವು | ಟಾಟಾ ಸ್ಕಾಲರ್‌ಶಿಪ್ ಅರ್ಜಿ ಆಹ್ವಾನ

ಪ್ರತಿಷ್ಟಿತ ಟಾಟಾ ಸ್ಕಾಲರ್‌ಶಿಪ್’ಗೆ (TaTa Capital Pankh Scholarship 2025) ಅರ್ಜಿ ಆಹ್ವಾನಿಸಲಾಗಿದೆ. ಪಿಯುಸಿ ವಿದ್ಯಾರ್ಥಿಗಳಿಗೆ ₹18,000 ವಿದ್ಯಾರ್ಥಿವೇತನ ನೀಡಲಾಗುತ್ತಿದ್ದು; ಅರ್ಜಿ ಸಲ್ಲಿಕೆಯ ಪೂರ್ಣ ಮಾಹಿತಿ ಇಲ್ಲಿದೆ… ಪ್ರತಿಷ್ಠಿತ ಟಾಟಾ ಕ್ಯಾಪಿಟಲ್ ಲಿಮಿಟೆಡ್ ಸಂಸ್ಥೆಯು ‘ಟಾಟಾ ಕ್ಯಾಪಿಟಲ್ ಪಂಖ್ ವಿದ್ಯಾರ್ಥಿವೇತನ ಕಾರ್ಯಕ್ರಮ 2025-26’ ಅಡಿಯಲ್ಲಿ 11 ಮತ್ತು 12ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಒದಗಿಸುತ್ತಿದೆ. ಪ್ರತಿಭಾನ್ವಿತ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ಬಲ ತುಂಬುವ ಉದ್ದೇಶದಿಂದ ಕಳೆದ ಹಲವಾರು ವರ್ಷಗಳಿಂದ ಟಾಟಾ ಗ್ರೂಪ್ ಈ ಯೋಜನೆಯಡಿ ಆರ್ಥಿಕ … Read more

New Ration Card Application- ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆಗೆ ಅನುಮತಿ | ಯಾರೆಲ್ಲಾ ಅರ್ಜಿ ಹಾಕಬಹುದು? ಸಂಪೂರ್ಣ ವಿವರ ಇಲ್ಲಿದೆ…

ಹೊಸ ಬಿಪಿಎಲ್ ಹಾಗೂ ಅಂತ್ಯೋದಯ ರೇಷನ್ ಕಾರ್ಡಿಗೆ ಅರ್ಜಿ (New Ration Card Application) ಸಲ್ಲಿಸಲು ರಾಜ್ಯ ಸರ್ಕಾರ ಅವಕಾಶ ನೀಡಿದೆ. ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿದ ಮೇಲೆ ರೇಷನ್ ಕಾರ್ಡಿಗೆ ಇನ್ನಿಲ್ಲದ ಬೇಡಿಕೆ ಶುರುವಾಗಿದೆ. ಗೃಹಲಕ್ಷ್ಮೀ ಯೋಜನೆ, ಅನ್ನಭಾಗ್ಯ ಯೋಜನೆ, ಆಹಾರ ಧಾನ್ಯದ ಸಬ್ಸಿಡಿ ಸೇರಿದಂತೆ ಸರ್ಕಾರದ ವಿವಿಧ ಸೌಲಭ್ಯಗಳನ್ನು ಪಡೆಯಲು ಪಡಿತರ ಚೀಟಿ ಬೇಕೇ ಬೇಕು. ಆದರೆ, ಅನರ್ಹರ ಪಡಿತರ ಚೀಟಿ … Read more

Karnataka New BPL Card List- 2.93 ಲಕ್ಷ ಹೊಸ ಬಿಪಿಎಲ್ ರೇಷನ್ ಕಾರ್ಡ್ ವಿತರಣೆ | ಈ ಹೊಸ ಪಟ್ಟಿಯಲ್ಲಿ ನೀವಿದ್ದೀರಾ?

ರಾಜ್ಯದಲ್ಲಿ ಅನರ್ಹ ಬಿಪಿಎಲ್ ಕಾರ್ಡುಗಳ ಶುದ್ಧೀಕರಣ ಕಾರ್ಯ ಚುರುಕುಗೊಳಿಸಿದ್ದು; ಸರ್ಕಾರ ಸುಮಾರು 2.93 ಲಕ್ಷ ಹೊಸ ಕಾರ್ಡು (Karnataka New BPL Card List) ವಿತರಿಸುವ ಗುರಿ ಹೊಂದಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯದಲ್ಲಿ ಬಿಪಿಎಲ್ ರೇಷನ್ ಕಾರ್ಡುಗಳ ಶುದ್ಧೀಕರಣ ಕಾರ್ಯ ವೇಗ ಪಡೆದುಕೊಂಡಿದೆ. ಹಲವು ವರ್ಷಗಳಿಂದ ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಸೌಲಭ್ಯ ಪಡೆದುಕೊಳ್ಳುತ್ತಿದ್ದ ಅನರ್ಹ ಕಾರ್ಡುಗಳನ್ನು ಇದೀಗ ಸರ್ಕಾರ ರದ್ದುಗೊಳಿಸುತ್ತಿದೆ. ಇದರಿಂದ ಕಾದು ಕುಳಿತಿದ್ದ ನಿಜವಾದ ಬಡ ಕುಟುಂಬಗಳಿಗೆ ಹೊಸ ಬಿಪಿಎಲ್ … Read more

Digital E-Stamp Karnataka- ಇನ್ಮುಂದೆ ಮೊಬೈಲ್‌ನಲ್ಲೇ ಡಿಜಿಟಲ್ ಇ-ಸ್ಟ್ಯಾಂಪ್ ಖರೀದಿಸಿ | ಸಂಪೂರ್ಣ ಮಾಹಿತಿ ಇಲ್ಲಿದೆ…

ಇ-ಸ್ಟ್ಯಾಂಪ್ ಕಾಲ ಅಂತ್ಯವಾಗಿದ್ದು; ಇದೀಗ ಡಿಜಿಟಲ್ ಇ-ಸ್ಟ್ಯಾಂಪ್ (Digital E-Stamp Karnataka) ವ್ಯವಸ್ಥೆ ಶುರುವಾಗಿದೆ. ಹಾಗಾದರೆ ಆನ್‌ಲೈನ್ ಮೂಲಕ ಡಿಜಿಟಲ್ ಇ-ಸ್ಟ್ಯಾಂಪ್ ಖರೀದಿಸೋದು ಹೇಗೆ? ಸಂಪೂರ್ಣ ಮಾಹಿತಿ ಇಲ್ಲಿದೆ… ಯಾವುದಾದರೂ ದಾಖಲೆ ಮಾಡಿಸಬೇಕೆಂದರೆ ಮೊದಲಿಗೆ ನೆನಪಾಗೋದೇ ಸ್ಟ್ಯಾಂಪ್ ಪೇಪರ್. ಇದಕ್ಕಾಗಿ ಹಿಂದೆಲ್ಲ ಲೈಸೆನ್ಸ್ ಪಡೆದ ಮಾರಾಟಗಾರರನ್ನು ಹುಡುಕುತ್ತಿದ್ದೆವು. ನಂತರ ಆನ್‌ಲೈನ್ ‘ಇ-ಸ್ಟ್ಯಾಂಪ್’ ಬಂತು, ಆದರೆ, ಅದರಲ್ಲೂ ನಕಲಿ, ವಂಚನೆ, ಡುಪ್ಲಿಕೇಟ್ ಪ್ರಮಾಣಪತ್ರಗಳು ಹರಿದಾಡಲು ಶುರು ಮಾಡಿದವು. ಈಗ ಆ ಎಲ್ಲ ತೊಂದರೆಗಳಿಗೆ ಸರ್ಕಾರ ಕೊನೆಗೂ ಫುಲ್‌ಸ್ಟಾಪ್ ಹಾಕಿದೆ. … Read more

E-Svattu 2.0- ಇ-ಸ್ವತ್ತು ಅರ್ಜಿ ಸಲ್ಲಿಕೆ ಆರಂಭ | ಮನೆಯಲ್ಲಿ ಕೂತೆ ಅರ್ಜಿ ಸಲ್ಲಿಸಿ | ಅರ್ಜಿ ಲಿಂಕ್ ಇಲ್ಲಿದೆ…

ಇ-ಸ್ವತ್ತು (E-Svattu 2.0) ಅರ್ಜಿ ಸಲ್ಲಿಕೆ ಆರಂಭವಾಗಿದ್ದು; ಮನೆಯಲ್ಲಿ ಕೂತೇ ಆನ್‌ಲೈನ್ ಮೂಲಕ ಇ-ಖಾತಾ ಪಡೆಯಲು ಸರ್ಕಾರ ಅವಕಾಶ ನೀಡಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಸಾವಿರಾರು ಅಕ್ರಮ ನಿವೇಶನಗಳಿಗೆ ಈಗ ಅಧಿಕೃತ ಮಾನ್ಯತೆ ದೊರಕುವ ಕಾಲ ಕೂಡಿ ಬಂದಿದೆ. ರಾಜ್ಯ ಸರ್ಕಾರ ಅಭಿವೃದ್ಧಿಪಡಿಸಿರುವ ಇ-ಸ್ವತ್ತು 2.0 ತಂತ್ರಾಂಶಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಡಿಸೆಂಬರ್ 1) ಅಧಿಕೃತ ಚಾಲನೆ ನೀಡಿದ್ದಾರೆ. ಇಂದಿನಿಂದಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದ್ದು; ಗ್ರಾಮೀಣ ಜನರ … Read more

error: Content is protected !!