Crop Insurance Claim Process- ರೈತರೇ, ಬೆಳೆ ವಿಮೆ ಗ್ಯಾರಂಟಿ ಪರಿಹಾರ ಪಡೆಯಲು ಈ ಕ್ರಮ ಅನುಸರಿಸಿ | ಹಂತ ಹಂತದ ಮಾಹಿತಿ ಇಲ್ಲಿದೆ…

ರೈತರು ಖಚಿತವಾಗಿ ಬೆಳೆ ವಿಮೆ ಪರಿಹಾರ ಪಡೆಯಲು ಏನು ಮಾಡಬೇಕು? (Crop Insurance Claim Process) ಯಾವೆಲ್ಲ ಅರ್ಹತೆಗಳು ಇರಬೇಕು? ಬೆಳೆವಿಮೆ ಅರ್ಜಿ ಸ್ಥಿತಿಗತಿ ಚೆಕ್ ಮಾಡುವುದು ಹೇಗೆ? ಈ ಎಲ್ಲ ಮಾಹಿತಿ ಇಲ್ಲಿದೆ… ಹವಾಮಾನ ವೈಪರಿತ್ಯ, ಅನಾವೃಷ್ಟಿ, ಅತಿವೃಷ್ಟಿ, ಪ್ರವಾಹ, ಬಿರುಗಾಳಿ, ಆಲಿಕಲ್ಲು ಮಳೆ, ಕೀಟರೋಗ ಬಾಧೆ ಮುಂತಾದ ನೈಸರ್ಗಿಕ ಕಾರಣಗಳಿಂದಾಗಿ ಬೆಳೆ ಹಾನಿ ಆಗುವ ಸಂಭವ ಹೆಚ್ಚಾಗಿದೆ. ಈ ಹಾನಿಯಿಂದಾಗಿ ರೈತರು ದೊಡ್ಡ ಆರ್ಥಿಕ ಸಂಕಷ್ಟಕ್ಕೆ ಸಿಲುಕುತ್ತಾರೆ. ರೈತರ ಈ ಸಂಕಷ್ಟವನ್ನು ತಗ್ಗಿಸಲು ಮತ್ತು … Read more

PM-Kisan 20th Installment- ನಿಮಗೆ ಪಿಎಂ-ಕಿಸಾನ್ 20ನೇ ಕಂತಿನ ₹2,000 ಹಣ ಸಿಗುತ್ತಾ? ಹಣ ಪಡೆಯಲು ಕೂಡಲೇ ಈ ಐದು ಕೆಲಸ ಮಾಡಿ | ಸಂಪೂರ್ಣ ಮಾಹಿತಿ ಇಲ್ಲಿದೆ…

ಪಿಎಂ ಕಿಸಾನ್ 20ನೇ ಕಂತಿನ ₹2,000 ಹಣ(PM-Kisan 20th Installment)  ಸದ್ಯದಲ್ಲೇ ರೈತರ ಖಾತೆಗೆ ಜಮಾ ಆಗಲಿದೆ. ಅದಕ್ಕೂ ಮುನ್ನ ಪ್ರಮುಖ ಐದು ಕಾರ್ಯಗಳು ಕಡ್ಡಾಯವಾಗಿವೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-KISAN) ಯೋಜನೆಯಡಿ 20ನೇ ಕಂತಿನ ಹಣದ ಬಗ್ಗೆ ರೈತರ ನಿರೀಕ್ಷೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಫೆಬ್ರವರಿ 2025ರಲ್ಲಿಯೇ 19ನೇ ಕಂತಿನ ಹಣ ರೈತರ ಖಾತೆಗಳಿಗೆ ವರ್ಗಾಯಿಸಲಾಗಿದೆ. ಈ ಲೆಕ್ಕಾಚಾರದ ಪ್ರಕಾರ 20ನೇ ಕಂತು ಜೂನ್ 2025ರ ಅಂತ್ಯದೊಳಗೆ … Read more

e-Khata Online Apply- ಇಂದಿನಿಂದ ಮನೆಯಲ್ಲಿ ಕುಳಿತೇ ಈ ಖಾತೆ ಪಡೆಯಲು ಅರ್ಜಿ ಸಲ್ಲಿಸಿ | ಅರ್ಜಿ ಪ್ರಕ್ರಿಯೆಯ ಸಂಪೂರ್ಣ ಮಾಹಿತಿ ಇಲ್ಲಿದೆ…

ರಾಜ್ಯ ಸರ್ಕಾರ ಇಂದಿನಿಂದ ಮನೆ ಬಾಗಿಲಿಗೆ ಇ-ಖಾತಾ ಸೇವೆ (e-Khata Online Apply) ಆರಂಭಿಸಿದೆ. ಈ ಯೋಜನೆಯ ಮಹತ್ವವೇನು? ಮನೆಯಲ್ಲಿ ಕುಳಿತೇ ಇ-ಖಾತಾ ಪಡೆಯುವುದು ಹೇಗೆ? ಸಂಪೂರ್ಣ ಮಾಹಿತಿ ಇಲ್ಲಿದೆ… ಇನ್ನು ಮನೆಯಲ್ಲಿ ಕುಳಿತೇ ನಿಮ್ಮ ಇ-ಖಾತಾ ಪಡೆಯಿರಿ. ಹೌದು, ಬೆಂಗಳೂರು ನಗರ ಪ್ರದೇಶದ ಆಸ್ತಿ ಮಾಲೀಕರಿಗಾಗಿ ಇ-ಖಾತಾ ಪಡೆಯುವ ಪ್ರಕ್ರಿಯೆಯನ್ನು ಸರ್ಕಾರ ಇನ್ನಷ್ಟು ಸರಳಗೊಳಿಸಿದೆ. ಈಗ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ, ಅಂತಿಮ ಇ-ಖಾತಾ ಪ್ರಮಾಣಪತ್ರವನ್ನು ನಿಮ್ಮ ಮನೆ ಬಾಗಿಲಿಗೆ ತರಿಸಿಕೊಳ್ಳುವ ವ್ಯವಸ್ಥೆ ಶುರುವಾಗಿದೆ. ಇದು … Read more

KCET Counseling Delay Reasons- ಸಿಇಟಿ ಕೌನ್ಸೆಲಿಂಗ್ ಸಮಯ ನಿಗದಿಗೆ ತೊಡಕು | KEA ಹೇಳೋದೇನು? ಸಂಪೂರ್ಣ ಮಾಹಿತಿ ಇಲ್ಲಿದೆ…

ಕೆಸಿಇಟಿ ಕೌನ್ಸೆಲಿಂಗ್ ಪ್ರಕ್ರಿಯೆ ಸಮಯ ನಿಗದಿಗೆ ಸಂಕಷ್ಟ (KCET Counseling Delay Reasons) ಎದುರಾಗಿದೆ. ಇದರಿಂದಾಗಿ ಕೌನ್ಸೆಲಿಂಗ್ ಮತ್ತಷ್ಟು ವಿಳಂಬವಾಗುತ್ತಿದ್ದು; ಈ ಬಗ್ಗೆ ಕೆಇಎ ಹೇಳುವ ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕ ಸಿಇಟಿ (ಕಾಮನ್ ಎಂಟ್ರನ್ಸ್ ಟೆಸ್ಟ್) ಫಲಿತಾಂಶ ಪ್ರಕಟವಾಗಿ ಬರೋಬ್ಬರಿ 38 ದಿನಗಳು ಕಳೆದಿವೆ. ಲಕ್ಷಾಂತರ ವಿದ್ಯಾರ್ಥಿಗಳು ತಮ್ಮ ವೃತ್ತಿಪರ ಶಿಕ್ಷಣದ ಮುಂದಿನ ಹಂತವನ್ನು ನಿರ್ಧರಿಸಲು ಕಾತರದಿಂದ ಕಾಯುತ್ತಿದ್ದಾರೆ. ಆದರೆ ಕೌನ್ಸೆಲಿಂಗ್ ಪ್ರಕ್ರಿಯೆ ಆರಂಭವಾಗದ ಕಾರಣ ಅವರ ಆತಂಕ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈ ಬಾರಿ … Read more

PUC Exam 3 Result 2025- 2025ರ ಪಿಯು ಪರೀಕ್ಷೆ-3 ಫಲಿತಾಂಶ ಪ್ರಕಟ | ನಿಮ್ಮ ಫಲಿತಾಂಶವನ್ನು ಈಗಲೇ ಪರಿಶೀಲಿಸಿ

ಇಂದು KSEAB 2025ನೇ ಸಾಲಿನ ಪಿಯುಸಿ ಪರೀಕ್ಷೆ-3ರ ಫಲಿತಾಂಶವನ್ನು (PUC Exam 3 Result 2025) ಅಧಿಕೃತವಾಗಿ ಪ್ರಕಟಿಸಿದೆ. ರಿಸಲ್ಟ್ ನೋಡುವ ವಿಧಾನ ಮತ್ತು ಫಲಿತಾಂಶದ ವಿವರಗಳ ಸಂಪೂರ್ಣ ಮಾಹಿತಿ ಇಲ್ಲಿದೆ… 2025ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-3 (Supplementary / Improvement) ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ಇಂದು (ಜುಲೈ 01) ಅಧಿಕೃತವಾಗಿ ಪ್ರಕಟಿಸಿದೆ. ಇಂದು ಮಧ್ಯಾಹ್ನ 1 ಗಂಟೆಗೆ ಫಲಿತಾಂಶ ಲಿಂಕ್ ವೆಬ್‌ಸೈಟ್‌ನಲ್ಲಿ ಸಕ್ರಿಯವಾಗಲಿದ್ದು; ವಿದ್ಯಾರ್ಥಿಗಳು ತಮ್ಮ ರೂಲ್ … Read more

Kisan Vikas Patra – ಹಣ ಡಬಲ್ ಮಾಡುವ ಕಿಸಾನ್ ವಿಕಾಸ್ ಪತ್ರ | ₹5 ಲಕ್ಷಕ್ಕೆ ₹10 ಲಕ್ಷ ಗ್ಯಾರಂಟಿ | ಸಂಪೂರ್ಣ ಮಾಹಿತಿ ಇಲ್ಲಿದೆ…

ಭಾರತೀಯ ಅಂಚೆ ಇಲಾಖೆಯ ಕಿಸಾನ್ ವಿಕಾಸ್ ಪತ್ರ (Kisan Vikas Patra – KVP) ಯೋಜನೆ ಹಣ ಡಬಲ್ ಮಾಡುವ ಸುರಕ್ಷಿತ ಯೋಜನೆಯಾಗಿದ್ದು; ₹5 ಲಕ್ಷಕ್ಕೆ ₹10 ಲಕ್ಷ ಗ್ಯಾರಂಟಿ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಭಾರತ ಸರ್ಕಾರದ ಅಂಚೆ ಇಲಾಖೆ ಉಳಿತಾಯದ ಅಭ್ಯಾಸವನ್ನು ಉತ್ತೇಜಿಸಲು ಪರಿಚಯಿಸಿರುವ ಅತ್ಯಂತ ಜನಪ್ರಿಯ ಮತ್ತು ವಿಶ್ವಾಸಾರ್ಹ ಸ್ಕೀಮ್’ಗಳಲ್ಲಿ ‘ಕಿಸಾನ್ ವಿಕಾಸ್ ಪತ್ರ’ (Kisan Vikas Patra – KVP) ಪ್ರಮುಖವಾಗಿದೆ. ಇದು ಹೂಡಿಕೆದಾರರಿಗೆ ತಮ್ಮ ಹಣವನ್ನು ನಿಗದಿತ ಅವಧಿಯಲ್ಲಿ … Read more

Agricultural Land Purchase Loan- ಕೃಷಿ ಭೂಮಿ ಖರೀದಿಗೆ ₹50,000 ರಿಂದ ₹7.5 ಕೋಟಿ ವರೆಗೂ ಸಾಲ ಸೌಲಭ್ಯ | ಕರ್ನಾಟಕ ಬ್ಯಾಂಕ್ ವಿಶೇಷ ಸಾಲ ಯೋಜನೆಯ ಸಂಪೂರ್ಣ ಮಾಹಿತಿ

ಕೃಷಿ ಭೂಮಿ ಖರೀದಿಗೆ (Agricultural Land Purchase Loan) ಕರ್ನಾಟಕ ಬ್ಯಾಂಕ್‌ನಿಂದ ₹50,000 ರಿಂದ ₹7.5 ಕೋಟಿ ವರೆಗೆ ಸಾಲ ಪಡೆಯಲು ಅವಕಾಶವಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಹೊಸ ಕೃಷಿ ಭೂಮಿಯನ್ನು ಖರೀದಿ ಮಾಡಲು ಹಣಕಾಸು ಅಡಚಣೆ ಎದುರಿಸುತ್ತಿರುವ ರೈತರು, ಕೃಷಿ ಕಂಪನಿಗಳು ಮತ್ತು ರೈತ ಕುಟುಂಬಗಳಿಗೆ ಕರ್ನಾಟಕ ಬ್ಯಾಂಕ್ ವಿಶಿಷ್ಟವಾಗಿ ರೂಪಿಸಿರುವ ‘ಕೃಷಿ ಭೂಮಿ ಖರೀದಿ ಸಾಲ ಯೋಜನೆ’ ಬಹಳಷ್ಟು ಉಪಯುಕ್ತವಾಗಿದೆ. ಈ ಯೋಜನೆಯಡಿಯಲ್ಲಿ ಕನಿಷ್ಠ ₹50,000 ರಿಂದ ಗರಿಷ್ಠ ₹7.5 ಕೋಟಿ … Read more

Karnataka Protsahadhana Yojana- SSLC, ಪಿಯುಸಿ, ಪದವಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ | ₹35,000 ನೆರವಿಗೆ ಅರ್ಜಿ ಆಹ್ವಾನ

ಎಸ್‌ಎಸ್‌ಎಲ್‌ಸಿ, ಪಿಯುಸಿ, ಪದವಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದಿಂದ ₹35,000 ವರೆಗೆ ಪ್ರೋತ್ಸಾಹಧನ (Karnataka Protsahadhana Yojana) ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕ ರಾಜ್ಯ ಸರ್ಕಾರವು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉತ್ತೇಜನ ನೀಡಲು ವಿಶೇಷ ಹಣಕಾಸು ಸಹಾಯ ಯೋಜನೆಯನ್ನು ಜಾರಿಗೆ ತಂದಿದೆ. 2025ನೇ ಸಾಲಿನ ವಿದ್ಯಾರ್ಥಿಗಳಿಗಾಗಿ ಸಮಾಜ ಕಲ್ಯಾಣ ಇಲಾಖೆ ‘ಪ್ರೋತ್ಸಾಹಧನ ಯೋಜನೆ 2025’ (Prize Money Scholarship 2025) ಅರ್ಜಿ ಆಹ್ವಾನಿಸಿದೆ. ಈ ಯೋಜನೆಯಡಿ ಎಸ್‌ಎಸ್‌ಎಲ್‌ಸಿ, ಪಿಯುಸಿ, ಡಿಪ್ಲೋಮಾ, ಪದವಿ ಮತ್ತು … Read more

Hasu Kuri Koli Subsidy- ಹಸು, ಕುರಿ, ಕೋಳಿ ಸಾಕಾಣಿಕೆ ಸರ್ಕಾರಿ ಸಬ್ಸಿಡಿ ಯೋಜನೆಗಳು | ಪಶುಪಾಲನಾ ಇಲಾಖೆಯ ಯೋಜನೆಗಳ ಸಂಪೂರ್ಣ ಮಾಹಿತಿ ಇಲ್ಲಿದೆ…

ಪಶುಪಾಲನಾ ಇಲಾಖೆ, ಕುರಿ ಮತ್ತು ಉಣ್ಣೆ ಅಭಿವೃದ್ಧಿ ಮಂಡಳಿ ಹಾಗೂ ಕೆಎಂಎಫ್ ಸಂಸ್ಥೆಗಳ ಹೈನುಗಾರಿಕೆ, ಕುರಿ, ಕೋಳಿ ಸಾಕಾಣಿಕೆ ಸರ್ಕಾರಿ ಸಬ್ಸಿಡಿ ಯೋಜನೆಗಳ (Hasu Kuri Koli Subsidy) ಸಂಪೂರ್ಣ ಮಾಹಿತಿ ಇಲ್ಲಿದೆ… ಹೈನುಗಾರಿಕೆ, ಕುರಿ-ಮೇಕೆ ಸಾಕಣೆ, ಕೋಳಿ ಸಾಕಣೆ, ಮೇವು ಉತ್ಪಾದನೆ ಇವೆಲ್ಲಾ ಗ್ರಾಮೀಣ ಕುಟುಂಬಗಳಿಗೆ ನಿರಂತರ ಆದಾಯದ ಮೂಲಗಳಾಗಿವೆ.ಈ ಹಿನ್ನಲೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹೈನುಗಾರಿಕೆ ಹಾಗೂ ಪಶುಪಾಲಕರನ್ನು ಪ್ರೋತ್ಸಾಹಿಸಲು ಹಲವು ಸಬ್ಸಿಡಿ ಮತ್ತು ನೆರವು ಯೋಜನೆಗಳನ್ನು ಜಾರಿಗೆ ತಂದಿವೆ. 2025-26ನೇ ಸಾಲಿನಲ್ಲಿ … Read more

Sarkari Noukarara DA Hechhala- ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ (DA) ಹೆಚ್ಚಳ | ಜುಲೈ 2025ರಿಂದ ಸಂಬಳ ಮತ್ತು ಪಿಂಚಣಿ ಎಷ್ಟು ಹೆಚ್ಚಾಗಲಿದೆ?

ಸರ್ಕಾರಿ ನೌಕರರಿಗೆ ಇದೇ ಜುಲೈನಲ್ಲಿ ಶೇಕಡಾ 3ರಷ್ಟು DA ಹೆಚ್ಚಳದ (Sarkari Noukarara DA Hechhala) ನಿರೀಕ್ಷೆ ಇದ್ದು; ಇದರಿಂದ ಮಾಸಿಕ ಸಂಬಳ ಹಾಗೂ ನಿವೃತ್ತರ ಪಿಂಚಣಿ ಎಷ್ಟು ಏರಿಕೆಯಾಗಲಿದೆ? ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ… ಇದೇ ಜುಲೈ 2025 ತಿಂಗಳಲ್ಲಿ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರ ತುಟ್ಟಿಭತ್ಯೆ (Dearness Allowance-DA) ಶೇಕಡಾ 3ರಷ್ಟು ಏರಿಕೆಯಾಗುವ ಸಾಧ್ಯತೆ ಹೆಚ್ಚಾಗಿದೆ. ಇದರಿಂದ ದೇಶದಾದ್ಯಂತ 50 ಲಕ್ಷಕ್ಕೂ ಹೆಚ್ಚು ಸರ್ಕಾರಿ ನೌಕರರು ಮತ್ತು ಸುಮಾರು 65 ಲಕ್ಷ ಪಿಂಚಣಿದಾರರು ಲಾಭ … Read more

error: Content is protected !!