CBSE 10th-12th Result 2025- ಸಿಬಿಎಸ್‌ಇ 10th, 12th ಫಲಿತಾಂಶ ಮೇ 15ರೊಳಗೆ ಪ್ರಕಟ | ರಿಸಲ್ಟ್ ಬಿಡುಗಡೆಗೆ ಅಧಿಕೃತ ಸಿದ್ಧತೆ

ಸಿಬಿಎಸ್‌ಸಿ (CBSE) 10ನೇ ಮತ್ತ 12ನೇ ತರಗತಿ ಬೋರ್ಡ್ ಪರೀಕ್ಷೆಗಳ ಫಲಿತಾಂಶ ಪ್ರಕಟಣೆಗೆ ಅಧಿಕೃತ ಸಿದ್ಧತೆ ನಡೆದಿದ್ದು; ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… 2025ನೇ ಸಾಲಿನ ಸಿಬಿಎಸ್‌ಇ (CBSE) ಬೋರ್ಡ್ ಪರೀಕ್ಷೆಗಳ ಫಲಿತಾಂಶ ಪ್ರಕಟಣೆಗಾಗಿ ಅಂತಿಮ ಸಿದ್ಧತೆ ನಡೆದಿದೆ. 10ನೇ ಮತ್ತು 12ನೇ ತರಗತಿಗಳ ಪರೀಕ್ಷೆಗೆ ಹಾಜರಾದ ಲಕ್ಷಾಂತರ ವಿದ್ಯಾರ್ಥಿಗಳು ತಮ್ಮ ಫಲಿತಾಂಶಕ್ಕಾಗಿ ಕಾತುರದಿಂದ ಕಾಯುತ್ತಿದ್ದಾರೆ. ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಯು (ಸಿಬಿಎಸ್‌ಇ) ಕಳೆದ ವರ್ಷ 2024ರಲ್ಲಿ ಸಿಬಿಎಸ್‌ಇ ಫಲಿತಾಂಶವನ್ನು ಮೇ 13ರಂದು ಪ್ರಕಟಿಸಲಾಗಿತ್ತು. ಈ … Read more

Karnataka May Rain Alert- ಕರ್ನಾಟಕದಲ್ಲಿ ಒಂದು ವಾರ ಭಾರೀ ಮಳೆ ಅಲರ್ಟ್ | ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ ಜಿಲ್ಲೆಗಳ ಪಟ್ಟಿ ಇಲ್ಲಿದೆ…

ಒಂದು ವಾರ ರಾಜ್ಯಾದ್ಯಂತ ಮಳೆಯಾಗಲಿದ್ದು, ಕೆಲವು ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಹೆಚ್ಚಿರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ… ಹವಾಮಾನ ಇಲಾಖೆಯ ಮುನ್ಸೂಚನೆಯಂತೆ, ಮೇ 13ರಿಂದ 19ರ ವರೆಗೆ ಕರ್ನಾಟಕದಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವಾರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಜಾಸ್ತಿ ಮಳೆಯ ಕಾರಣದಿಂದ ನೆರೆ, ಮರ ಉರುಳುವಿಕೆ, ರಸ್ತೆ ಸಂಚಾರಕ್ಕೆ ತೊಂದರೆ ಮುಂತಾದ ಹಾನಿಗಳೂ ಸಂಭವಿಸಬಹುದಾದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ನೀಡಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯ … Read more

BDA Flat Mela 2025- ಸರ್ಕಾರದಿಂದ ಬಿಡಿಎ ಸಬ್ಸಿಡಿ ಫ್ಲ್ಯಾಟ್ ಹಂಚಿಕೆಗೆ ಅರ್ಜಿ ಆಹ್ವಾನ | ಸ್ಥಳದಲ್ಲಿಯೇ ಸಿಗಲಿದೆ ಬ್ಯಾಂಕ್ ಲೋನ್…

ಬಿಡಿಎ (BDA) ವತಿಯಿಂದ ರಾಜ್ಯ ಸರ್ಕಾರ ರಿಯಾಯ್ತಿ ದರದಲ್ಲಿ 2BHK, 3BHK ಸುಸಜ್ಜಿತ ಫ್ಲ್ಯಾಟ್‌ಗಳ ಹಂಚಿಕೆಗೆ ಮುಂದಾಗಿದ್ದು; ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯ ಸರ್ಕಾರ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (Bangalore Development Authority- BDA) ವತಿಯಿಂದ ಬೆಂಗಳೂರಿನಲ್ಲಿ ಭರ್ಜರಿ ವಸತಿ ಮೇಳವನ್ನು ಇದೇ ಮೇ 17, 2025ರಂದು ಆಯೋಜಿಸಲಾಗಿದೆ. ಮನೆ ಖರೀದಿಯ ಕನಸು ಹೊಂದಿರುವ ಕುಟುಂಬಗಳಿಗೆ ಇದು ಮಹತ್ವದ ಅವಕಾಶವಾಗಿದೆ. ಈ ಮೇಳದಲ್ಲಿ ಶೇಕಡಾ 25ರಷ್ಟು ಮುಂಗಡ ಹಣ ಪಾವತಿ ಮಾಡಿದರೆ ಸಾಕು ತಕ್ಷಣವೇ … Read more

Digital Hakkupatra Scheme- ಮೇ 20ಕ್ಕೆ ಅನಧಿಕೃತ ಆಸ್ತಿಗಳಿಗೆ ಸರ್ಕಾರದಿಂದ ಒಂದು ಲಕ್ಷ ಹಕ್ಕುಪತ್ರ ವಿತರಣೆ | ಯಾರಿಗೆಲ್ಲ ಸಿಗಲಿದೆ ಪಟ್ಟಾಖಾತೆ?

ರಾಜ್ಯ ಸರ್ಕಾರ (Government of Karnataka) ಅನಧಿಕೃತ ಆಸ್ತಿಗಳಿಗೆ ಡಿಜಿಟಲ್ ಹಕ್ಕುಪತ್ರ (Digital Hakkupatra Scheme) ವಿತರಿಸಲು ಸಿದ್ಧವಾಗಿದೆ. ಯಾರಿಗೆಲ್ಲ ಸಿಗಲಿದೆ ಪಟ್ಟಾಖಾತೆ? ಸಂಪೂರ್ಣ ಮಾಹಿತಿ ಇಲ್ಲಿದೆ… ತಮ್ಮ ಮನೆಗಳಿಗೆ ದಾಖಲೆ ಇಲ್ಲದೆ, ಊರಿಗೆ ಹೆಸರೇ ಇಲ್ಲದೇ ಅನಾಮದೇಯವಾಗಿ ಬದುಕುತ್ತಿದ್ದ ಲಕ್ಷಾಂತರ ಕುಟುಂಬಗಳಿಗೆ ರಾಜ್ಯ ಸರ್ಕಾರ ಇದೀಗ ಹೊಸ ಬೆಳಕಿನ ದಾರಿ ತೋರುತ್ತಿದೆ. ಕಂದಾಯ ಇಲಾಖೆ ಮೂಲಕ ಒಂದೇ ಬಾರಿಗೆ 1 ಲಕ್ಷ ಡಿಜಿಟಲ್ ಹಕ್ಕುಪತ್ರಗಳನ್ನು ವಿತರಿಸಲು ಸರ್ಕಾರ ಯೋಜನೆ ರೂಪಿಸಿದೆ. ಇದು ರಾಜ್ಯದ ಇತಿಹಾಸದಲ್ಲೇ ಅತ್ಯಂತ … Read more

Canara Bank Loan- ಕೆನರಾ ಬ್ಯಾಂಕ್‌ನಲ್ಲಿ ಮೇ 12ರಿಂದ ಕಡಿಮೆ ಬಡ್ಡಿದರದಲ್ಲಿ ಸಾಲ | ವಾಹನ ಹಾಗೂ ವೈಯಕ್ತಿಕ ಸಾಲ ಪಡೆಯುವವರಿಗೆ ಸುವರ್ಣಾವಕಾಶ

ಇದೇ ಮೇ 12ರಿಂದ ಅನ್ವಯವಾಗುವಂತೆ ಸರ್ಕಾರಿ ಸ್ವಾಮ್ಯದ ಕೆನರಾ ಬ್ಯಾಂಕ್ (Canara Bank) ತನ್ನ ಸಾಲದ ಬಡ್ಡಿದರದಲ್ಲಿ ಇಳಿಕೆ (Loan interest rate reduction) ಮಾಡಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಸಾಮಾನ್ಯ ಗ್ರಾಹಕರಿಗೆ ಸಿಹಿ ಸುದ್ದಿ ನೀಡಿದ ಸರ್ಕಾರಿ ಸ್ವಾಮ್ಯದ ಕೆನರಾ ಬ್ಯಾಂಕ್ ಇದೀಗ ತನ್ನ ಸಾಲದ ಬಡ್ಡಿದರದಲ್ಲಿ ಶೇ. 0.10ರಷ್ಟು ಇಳಿಕೆ ಮಾಡಿದೆಯೆಂದು ಘೋಷಿಸಿದೆ. ಈ ನಿರ್ಧಾರ ವಾಹನ (Vehicle Loan) ಹಾಗೂ ವೈಯಕ್ತಿಕ ಸಾಲ (Personal Loan) ಪಡೆಯುವವರಿಗೆ ಹೆಚ್ಚಿನ ಅನುಕೂಲ … Read more

KGBV Free Hostel Admission 2025- ಕಸ್ತೂರಬಾ ಗಾಂಧಿ ಬಾಲಿಕಾ ಉಚಿತ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ | 6ರಿಂದ 10ನೇ ತರಗತಿ ವಿದ್ಯಾರ್ಥಿನಿಯರಿಗೆ ಭರ್ಜರಿ ಅವಕಾಶ

ಕರ್ನಾಟಕ ಕಸ್ತೂರ ಬಾ ಗಾಂಧಿ ಬಾಲಿಕಾ ವಸತಿ ನಿಲಯಗಳಲ್ಲಿ (KGBV) 6 ರಿಂದ 10ನೇ ತರಗತಿ ವ್ಯಾಸಂಗ ಮಾಡುವ ಹೆಣ್ಣು ಮಕ್ಕಳಿಗೆ ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಹೆಣ್ಣು ಮಕ್ಕಳ ವಿದ್ಯಾಭ್ಯಾಸಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಕರ್ನಾಟಕದ ವಿವಿಧ ಹಿಂದುಳಿದ ತಾಲೂಕುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕಸ್ತೂರಬಾ ಗಾಂಧಿ ಬಾಲಿಕಾ ವಸತಿ ನಿಲಯಗಳಲ್ಲಿ (KGBV) 2025-26ನೇ ಶೈಕ್ಷಣಿಕ ಸಾಲಿನ ಉಚಿತ ಪ್ರವೇಶಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆ ವಿದ್ಯಾರ್ಥಿನಿಯರಿಗೆ ಉಚಿತ ವಸತಿ ಹಾಗೂ … Read more

e-Pouthi- ಮನೆ ಬಾಗಿಲಿಗೆ ಇ-ಪೌತಿ | ರೈತರ ಖಾತೆ ಸಮಸ್ಯೆ ಪರಿಹಾರಕ್ಕೆ ಕಂದಾಯ ಇಲಾಖೆ ಆಂದೋಲನ

ಮನೆ ಬಾಗಿಲಿಗೆ ಇ-ಪೌತಿ (e-Pouthi) ಯೋಜನೆ ಜಾರಿಗೊಳಿಸುವ ಮಹತ್ವದ ನಿರ್ಧಾರವನ್ನು ಕಂದಾಯ ಇಲಾಖೆ (Karnataka Revenue Dept) ಕೈಗೊಂಡಿದೆ. ಪೌತಿ ಖಾತೆ ಕುರಿತ ಸಮಗ್ರ ಮಾಹಿತಿ ಇಲ್ಲಿದೆ… ರಾಜ್ಯದ ರೈತರು ಸಾವಿನ ನಂತರವೂ ಸರಕಾರಿ ದಾಖಲೆಗಳಲ್ಲಿ ಜೀವಂತವಾಗಿರುವುದನ್ನು ತೋರುವಂತಹ ಭೂ ಪಹಣಿ ವಿವರಗಳ ಗೊಂದಲ ಸರಿಪಡಿಸಲು, ಕರ್ನಾಟಕ ಸರ್ಕಾರ ಮಹತ್ವದ ತೀರ್ಮಾನ ತೆಗೆದುಕೊಂಡಿದೆ. ಕಂದಾಯ ಇಲಾಖೆ ‘ಇ-ಪೌತಿ’ ಆಂದೋಲನವನ್ನು ಶೀಘ್ರದಲ್ಲೇ ರಾಜ್ಯದಾದ್ಯಂತ ಹಮ್ಮಿಕೊಳ್ಳಲಿದ್ದು, ಇಲ್ಲಿಯವರೆಗೆ ದಿಕ್ಕು ಕಾಣದೇ ಉಳಿದಿದ್ದ ಭೂಮಿ ಖಾತೆ ಪ್ರಕ್ರಿಯೆಗೆ ಹೊಸ ದಿಕ್ಕು ನೀಡುತ್ತಿದೆ. … Read more

SBI CBO Recruitment 2025- ಕನ್ನಡ ಬಲ್ಲವರಿಗೆ SBI ಬ್ಯಾಂಕ್ ಉದ್ಯೋಗ | ಸರ್ಕಲ್ ಬೇಸ್ಡ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ | ಈಗಲೇ ಅರ್ಜಿ ಸಲ್ಲಿಸಿ…

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ದೇಶದಾದ್ಯಂತ ವಿವಿಧ ವೃತ್ತಗಳಲ್ಲಿ 2,964 ಸರ್ಕಲ್ ಬೇಸ್ಡ್ ಆಫೀಸರ್ (CBO) ಹುದ್ದೆಗಳಿಗೆ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಈ ನೇಮಕಾತಿ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ದೇಶದಾದ್ಯಂತ ವಿವಿಧ ವೃತ್ತಗಳಲ್ಲಿ ಸರ್ಕಲ್ ಬೇಸ್ಡ್ ಆಫೀಸರ್ (Circle Based Officer- CBO) ಹುದ್ದೆಗಳಿಗೆ ನೇಮಕಾತಿ ನಡೆಸಲು ಅಧಿಕೃತ ಅಧಿಸೂಚನೆ ಹೊರಡಿಸಿದೆ. ಈ ನೇಮಕಾತಿಯಲ್ಲಿ ಸ್ಥಳೀಯ ಭಾಷಾ ಜ್ಞಾನವಿರುವವರಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದ್ದು; ಕನ್ನಡ ಬಲ್ಲ ಅಭ್ಯರ್ಥಿಗಳಿಗೆ ಇದು … Read more

Monsoon Arrival 2025- ಮುಂಗಾರು ಮಳೆ ಇದೇ ತಿಂಗಳು ಆರಂಭ | ಈ ಬಾರಿ ಸಾವಿರ ಮಿ.ಮೀ ನಿರೀಕ್ಷೆ | ರೈತರಿಗೆ ಭರ್ಜರಿ ಸಿಹಿಸುದ್ದಿ

ದೇಶದ ರೈತಾಪಿ ವರ್ಗಕ್ಕೆ ಭಾರತೀಯ ಹವಾಮಾನ ಇಲಾಖೆ (Indian Meteorological Department) ಸಿಹಿ ಸುದ್ದಿ ನೀಡಿದೆ. ವಾಡಿಕೆಗೆ ಮುನ್ನವೇ ಆಗಮಿಸಲಿರುವ ಮುಂಗಾರು (Monsoon Arrival 2025) ಈ ವರ್ಷ ಉತ್ತಮ ಮಳೆಯಾಗಲಿದೆ ಎಂದು ಮಾಹಿತಿ ನೀಡಿದೆ. ಭಾರತದ ಕೃಷಿ ಆಧಾರಿತ ಆರ್ಥಿಕತೆಗೆ ಪ್ರಾಣವಾಯುವಿನಂತಿರುವ ಮುಂಗಾರು ಮಳೆ ಈ ಬಾರಿ ಸ್ವಲ್ಪ ಮುಂಚೆಯೇ ಆರಂಭವಾಗಲಿದೆ ಎಂಬ ಸಿಹಿ ಸುದ್ದಿ ದೇಶದ ರೈತರಲ್ಲಿ ಸಂತಸದ ಅಲೆ ಎಬ್ಬಿಸಿದೆ. ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ಮುನ್ಸೂಚನೆಯ ಪ್ರಕಾರ, 2025ರ ಮುಂಗಾರು … Read more

BDA Flats Sale Mela 2025- ಸರ್ಕಾರದಿಂದ ಬಿಡಿಎ ಫ್ಲ್ಯಾಟ್ ಹಂಚಿಕೆ | ಸ್ಥಳದಲ್ಲಿಯೇ ಬ್ಯಾಂಕ್ ಸಾಲ ಸೌಲಭ್ಯ | ಸಂಪೂರ್ಣ ಮಾಹಿತಿ ಇಲ್ಲಿದೆ…

2BHK ಹಾಗೂ 3BHK ಒಟ್ಟು 1,176 ಫ್ಲ್ಯಾಟ್ ಮಾರಾಟಕ್ಕೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು (Bangalore Development Authority-BDA) ಮೇಳ ಆಯೋಜಿಸಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ವತಿಯಿಂದ 2BHK ಹಾಗೂ 3BHK ಫ್ಲ್ಯಾಟ್‌ಗಳ ಹಂಚಿಕೆಗಾಗಿ ಭರ್ಜರಿ ವಸತಿ ಮೇಳವನ್ನು ಮೇ 17, 2025ರಂದು ಆಯೋಜಿಸಿದೆ. ಈ ಮೇಳವು ಮಧ್ಯಮ ವರ್ಗದ ಮತ್ತು ಉದ್ಯೋಗಸ್ಥ ಕುಟುಂಬಗಳಿಗೆ ಕಡಿಮೆ ಬಡ್ಡಿದರದ ಸಾಲ ಸೌಲಭ್ಯದೊಂದಿಗೆ ಕನಸಿನ ಮನೆ ಖರೀದಿಸಲು ಭರ್ಜರಿ ಅವಕಾಶ ಒದಗಿಸುತ್ತಿದೆ. ಈ … Read more

error: Content is protected !!