CBSE 10th & 12th Result 2025- ಸಿಬಿಎಸ್‌ಇ 10th ಮತ್ತು 12th ಫಲಿತಾಂಶ ಯಾವಾಗ ಪ್ರಕಟವಾಗುತ್ತೇ? CBSE ಹೇಳಿದ್ದೇನು? ಇಲ್ಲಿದೆ ಸಂಪೂರ್ಣ ಮಾಹಿತಿ…

CBSE 10th ಮತ್ತು 12th ಫಲಿತಾಂಶ (CBSE 10th & 12th Result 2025) ಪ್ರಕಟಣೆ ಕುರಿತು ಸುಳ್ಳು ಸುದ್ದಿಗಳು ವ್ಯಾಪಕವಾಗಿ ಹರಿದಾಡುತ್ತಿದೆ. ಈ ಬಗ್ಗೆ ಸಿಬಿಎಸ್‌ಇ ಹೇಳಿದ್ದೇನು? ಇಲ್ಲಿದೆ ಸಂಪೂರ್ಣ ಮಾಹಿತಿ… 2025ನೇ ಸಾಲಿನ ಸಿಬಿಎಸ್‌ಇ 10ನೇ ತರಗತಿ ಮತ್ತು 12ನೇ ತರಗತಿ ಫಲಿತಾಂಶ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ಸುದ್ದಿಗಳು ಹರಿದಾಡುತ್ತಿವೆ. ನಕಲಿ ಅಧಿಸೂಚನೆಗಳು ಮತ್ತು ದಾರಿತಪ್ಪಿಸುವ ಊಹಾಪೋಹಗಳು ತುಂಬಿ ತುಳುಕುತ್ತಿದ್ದು, ಫಲಿತಾಂಶಕ್ಕಾಗಿ ಕಾತುರದಿಂದ ಕಾಯುತ್ತಿರುವ ವಿದ್ಯಾರ್ಥಿಗಳಲ್ಲಿ ಗೊಂದಲವನ್ನುಂಟು ಮಾಡುತ್ತಿವೆ. ಕಳೆದ ಮೇ 2, … Read more

Karnataka New Ration Card- ಹೊಸ ರೇಷನ್ ಕಾರ್ಡ್ ವಿತರಣೆಗೆ ಸರ್ಕಾರ ರೆಡಿ | ಆಹಾರ ಸಚಿವರ ಸೂಚನೆ | ಹೊಸ ಅರ್ಜಿ ಆಹ್ವಾನಕ್ಕೆ ಸಿದ್ಧತೆ

ರಾಜ್ಯ ಸರ್ಕಾರ (Government of Karnataka) ಹೊಸ ರೇಷನ್ ಕಾರ್ಡ್ (New Ration Card) ವಿತರಿಸಲು ಸಿದ್ಧವಾಗಿದೆ. ಯಾರಿಗೆಲ್ಲ ಹೊಸ ಕಾರ್ಡ್ ಸಿಗಲಿದೆ? ಹೊಸ ರೇಷನ್ ಕಾರ್ಡ್ ವಿತರಣೆಗೆ ಸರ್ಕಾರ ನಡೆಸಿದ ತಯಾರಿ ಏನು? ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯದಲ್ಲಿ ಹೊಸ ಬಿಪಿಎಲ್ ಮತ್ತು ಎಪಿಎಲ್ ರೇಷನ್ ಕಾರ್ಡ್ ವಿತರಣೆಗೆ ಸರ್ಕಾರ ಸನ್ನದ್ಧವಾಗಿದೆ. ಹೊಸ ಪಡಿತರ ಚೀಟಿಗಳನ್ನು ಹೊಸದಾಗಿ ವಿತರಿಸುವ ನಿಟ್ಟಿನಲ್ಲಿ ಅರ್ಜಿ ಆಹ್ವಾನಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಸಂಬAಧ ಆಹಾರ ಸಚಿವ ಕೆ.ಎಚ್. ಮುನಿಯಪ್ಪ … Read more

Karnataka Govt Employees DA Hike- ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಹೆಚ್ಚಳ | ಎಷ್ಟು ಹೆಚ್ಚಳವಾಗಲಿದೆ ಸಂಬಳ? ಇಲ್ಲಿದೆ ಸಂಪೂರ್ಣ ಮಾಹಿತಿ…

ರಾಜ್ಯ ಸರ್ಕಾರ ನೌಕರರ ತುಟ್ಟಿಭತ್ಯೆ ಹೆಚ್ಚಳ ಮಾಡಲಾಗಿದೆ. ಇದರಿಂದ ನೌಕರರು ಸಂಬಳ ಮತ್ತು ನಿವೃತ್ತರ ಪಿಂಚಣಿ ಹೆಚ್ಚಳವಾಗಲಿದ್ದು; ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕ ರಾಜ್ಯ ಸರ್ಕಾರವು ತನ್ನ ನೌಕರರಿಗೆ ಹೊಸ ಆರ್ಥಿಕ ವರ್ಷದಲ್ಲಿ ಶುಭಸುದ್ದಿ ನೀಡಿದ್ದು, ತುಟ್ಟಿಭತ್ಯೆ (Dearness Allowance – DA) ಶೇ.1.50ರಷ್ಟು ಹೆಚ್ಚಿಸುವಂತೆ ಆದೇಶ ಹೊರಡಿಸಿದೆ. ಈ ತಿದ್ದುಪಡಿ 2025ರ ಜನವರಿ 1ರಿಂದಲೇ ಅನ್ವಯವಾಗುವಂತೆ ಜಾರಿಗೊಳಿಸಲಾಗಿದೆ. ಸರ್ಕಾರಿ ನೌಕರರ ತುಟ್ಟಿಭತ್ಯೆ 10.75% ರಿಂದ 12.25%ಕ್ಕೆ ಏರಿಕೆಯಾಗಿದೆ. ಈ ಭತ್ಯೆಯ ಹೆಚ್ಚಳ ನೌಕರರ … Read more

New Leave Policy 2025- ಜುಲೈನಿಂದ ಸರ್ಕಾರಿ ನೌಕರರಿಗೆ 42 ಹೆಚ್ಚುವರಿ ರಜೆ | ಹೊಸ ರಜೆ ನೀತಿಯ ಸಂಪೂರ್ಣ ವಿವರ ಇಲ್ಲಿದೆ…

ಕೇಂದ್ರ ಸರ್ಕಾರವು ನೌಕರರಿಗೆ (Govt Employees) ಹೊಸ ರಜೆ ನೀತಿ (New Leave Policy 202) ಘೋಷಿಸಿದ್ದು; ಇದೇ ಜುಲೈನಿಂದ ನೌಕರರಿಗೆ ವರ್ಷಕ್ಕೆ 42 ರಜೆ ಅನ್ವಯವಾಗಲಿವೆ. ಈ ಕುರಿತ ಮಾಹಿತಿ ಇಲ್ಲಿದೆ… ಸರ್ಕಾರಿ ನೌಕರರಿಗಾಗಿ ಬಹು ನಿರೀಕ್ಷಿತ ಹೊಸ ರಜೆ ನೀತಿಯನ್ನು ಜುಲೈ 1, 2025ರಿಂದ ಜಾರಿಗೆ ತರಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ. ಈ ವಿಶೇಷ ರಜೆಯ ಪ್ರಯೋಜನವನ್ನು ದೇಶದ ಲಕ್ಷಾಂತರ ಸರ್ಕಾರಿ ನೌಕರರು ಪಡೆಯಲಿದ್ದಾರೆ. ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆ ಮತ್ತು ಪಿಂಚಣಿ ಸಚಿವಾಲಯವು (DoPT) … Read more

Education Loan- ₹10 ಲಕ್ಷದಿಂದ ₹60 ಲಕ್ಷದ ವರೆಗೆ ಶಿಕ್ಷಣ ಸಾಲ | ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ…

ಶೈಕ್ಷಣಿಕ ಸಾಲವು (Education Loan) ಪ್ರತಿಭಾವಂತ ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ವರದಾನವಾಗುತ್ತಿದೆ. ವಿದ್ಯಾರ್ಥಿಗಳು (Students) ಶಿಕ್ಷಣ ಸಾಲ ಪಡೆಯುವುದು ಹೇಗೆ? ಸಂಪೂರ್ಣ ಮಾಹಿತಿ ಇಲ್ಲಿದೆ… ಶಿಕ್ಷಣ ಸಾಲವು ವಿದ್ಯಾರ್ಥಿಗೆ ತನ್ನ ಕನಸಿನ ಶಿಕ್ಷಣವನ್ನು ಆರ್ಥಿಕ ಅಡಚಣೆ ಇಲ್ಲದೆ ಪಡೆಯಲು ನೆರವಾಗುವ ಯೋಜನೆಯಾಗಿದೆ. ಇದು ನೇರವಾಗಿ ಕಾಲೇಜು, ಹಾಸ್ಟೆಲ್, ಪುಸ್ತಕ, ಲ್ಯಾಪ್‌ಟಾಪ್, ಯೂನಿಫಾರಂ, ಪ್ರವಾಸ, ಪರೀಕ್ಷಾ ಶುಲ್ಕ ಮೊದಲಾದವುಗಳ ಖರ್ಚನ್ನು ಭರಿಸಲು ಸಹಾಯ ಮಾಡುತ್ತದೆ. ವಿಶೇಷವಾಗಿ ವೈದ್ಯಕೀಯ, ಇಂಜಿನಿಯರಿಂಗ್, ಮ್ಯಾನೇಜ್‌ಮೆಂಟ್, ಕಾನೂನು, ಇತರ ವೃತ್ತಿಪರ ಕೋರ್ಸ್’ಗಳು ಅಥವಾ ವಿದೇಶದ … Read more

BPL Card Application- ಹೊಸ ಬಿಪಿಎಲ್ ರೇಷನ್ ಕಾರ್ಡ್ ಅರ್ಜಿ ಇವರಿಗೆ ಮಾತ್ರ ಅವಕಾಶ | ಜೂನ್ 30ರೊಳಗೇ ಅರ್ಜಿ ಸಲ್ಲಿಸಿ…

ಬಿಪಿಎಲ್ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದು; ಕೆಲವು ವಿಶೇಷ ವರ್ಗದ ಕುಟುಂಬಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. ಈ ಕುರಿತ ಮಾಹಿತಿ ಇಲ್ಲಿದೆ… ಕರ್ನಾಟಕ ರಾಜ್ಯದಲ್ಲಿ ಲಕ್ಷಾಂತರ ಜನರು ಹೊಸ ಬಿಪಿಎಲ್ (BPL Card) ರೇಷನ್ ಕಾರ್ಡ್ಗಾಗಿ ಕಾಯುತ್ತಿದ್ದಾರೆ. ಈ ಹಿಂದೆ ಕೆಲ ದಿನಗಳ ವರೆಗೆ ಹೊಸ ಅರ್ಜಿ ಸಲ್ಲಿಕೆ ಸಕ್ರೀಯವಾಗಿದ್ದರೂ, ಇದೀಗ ಸಾಮಾನ್ಯ ಅರ್ಜಿ ಸಲ್ಲಿಕೆಯನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ. ಆದರೆ ಕೆಲ ಗುಂಪುಗಳಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಯಾರಿಗೆಲ್ಲ ಅರ್ಜಿ ಸಲ್ಲಿಕೆಗೆ … Read more

Inactive Bank Account Close- ಅನಗತ್ಯ ಬ್ಯಾಂಕ್ ಖಾತೆ ಕ್ಲೋಸ್ ಮಾಡುವುದು ಹೇಗೆ? ಸಂಪೂರ್ಣ ಮಾಹಿತಿ ಇಲ್ಲಿದೆ…

ಹೆಚ್ಚುವರಿ ಶುಲ್ಕ ಮತ್ತು ಇತರ ಕಿರಿಕಿರಿಗೆ ಕಾರಣವಾಗುವ ಅನಗತ್ಯ ಬ್ಯಾಂಕ್ ಖಾತೆಗಳನ್ನು ಕ್ಲೋಸ್ ಮಡುವುದು ಹೇಗೆ? ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಇಂದು ಒಂದಕ್ಕಿಂತ ಹೆಚ್ಚು ಬ್ಯಾಂಕ್‌ಗಳಲ್ಲಿ ಖಾತೆ ಹೊಂದಿರುವುದು ಸಾಮಾನ್ಯವಾಗಿದೆ. ವೇತನ ಖಾತೆ, ಪಿಂಚಣಿ ಖಾತೆ, ಉಳಿತಾಯ ಖಾತೆ, ಆನ್‌ಲೈನ್ ಬ್ಯಾಂಕಿAಗ್ ಖಾತೆ ಇತ್ಯಾದಿ. ಕೆಲವು ಖಾತೆಗಳು ನಿರಂತರ ಬಳಕೆಯಲ್ಲಿರುತ್ತವೆ. ಮತ್ತೆ ಕೆಲವು ಖಾತೆಗಳು ಅಷ್ಟಾಗಿ ಬಳಕೆಯಲ್ಲಿ ಇರುವುದಿಲ್ಲ. ಇಂತಹ ಅನಗತ್ಯ ಖಾತೆಗಳನ್ನು ನಿರ್ವಹಿಸುವುದು ಕಷ್ಟಕರ. ಮಾತ್ರವಲ್ಲ, ಅವು ನಮಗೆ ದಂಡಗಳ ರೂಪದಲ್ಲಿ ನಷ್ಟವನ್ನೂ … Read more

Morarji Free PUC Admission- ಮೊರಾರ್ಜಿ ವಸತಿ ಪಿಯು ಕಾಲೇಜುಗಳಲ್ಲಿ ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ…

ಮೊರಾರ್ಜಿ ದೇಸಾಯಿ ಪಿಯು ಕಾಲೇಜುಗಳಲ್ಲಿ (Morarji Desai PU College) ಪ್ರಥಮ ಪಿಯುಸಿ ತರಗತಿಗೆ ಉಚಿತ ಪ್ರವೇಶಾತಿಗಾಗಿ (PUC Free Admission) ಅರ್ಜಿ ಆಹ್ವಾನಿಸಲಾಗಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಅಲ್ಪಸಂಖ್ಯಾತ ಮತ್ತು ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ವಸತಿ ಮತ್ತು ಊಟ ಸಹಿತ ಗುಣಮಟ್ಟದ ಉಚಿತ ಶಿಕ್ಷಣ ಒದಗಿಸುವ ಉದ್ದೇಶದಿಂದ ಅಲ್ಪಸಂಖ್ಯಾತರ ನಿರ್ದೇಶನಾಲಯದ (Directorate of Minorities) ಅಧೀನದಲ್ಲಿ ರಾಜ್ಯಾದ್ಯಂತ 21 ಪದವಿಪೂರ್ವ ಕಾಲೇಜುಗಳನ್ನು ಸ್ಥಾಪಿಸಲಾಗಿದೆ. ಈ ಕಾಲೇಜುಗಳಲ್ಲಿ 2025-26ನೇ ಶೈಕ್ಷಣಿಕ ವರ್ಷಕ್ಕೆ ಪ್ರಥಮ ಪಿಯುಸಿ … Read more

Additional Pension Hike- ಸರ್ಕಾರಿ ನೌಕರರಿಗೆ 100% ವರೆಗೆ ಹೆಚ್ಚುವರಿ ಪಿಂಚಣಿ | ಸರ್ಕಾರದ ಮಹತ್ವದ ಅಧಿಸೂಚನೆ

ಸರ್ಕಾರಿ ನೌಕರರಿಗೆ (Government employees) ವಯಸ್ಸಿಗೆ ಅನುಗುಣವಾಗಿ ಹೆಚ್ಚುವರಿ ಪಿಂಚಣಿ (Additional Pension) ಒದಗಿಸಲು ಸರ್ಕಾರ ಹೊಸ ಅಧಿಸೂಚನೆ ಹೊರಡಿಸಿದೆ. ಈ ಕುರಿತ ಮಾಹಿತಿ ಇಲ್ಲಿದೆ… ಪಿಂಚಣಿದಾರರಿಗೆ ಸರ್ಕಾರ ಗುಡ್‌ನ್ಯೂಸ್ ನೀಡಿದೆ. ವಯೋವೃದ್ಧರಾಗಿರುವ ಸರ್ಕಾರಿ ನಿವೃತ್ತ ನೌಕರರಿಗೆ ಗೌರವಾರ್ಥವಾಗಿ ಕೇಂದ್ರ ಸರ್ಕಾರ ಹೊಸ ಅಧಿಸೂಚನೆಯನ್ನು ಹೊರಡಿಸಿದೆ. ಈ ಹೊಸ ಅಧಿಸೂಚನೆಯಡಿ 80 ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟ ವಯಸ್ಸಿನ ಪಿಂಚಣಿದಾರರಿಗೆ ಹೆಚ್ಚುವರಿ ಪಿಂಚಣಿಯನ್ನು ನೀಡಲು ನಿರ್ಧರಿಸಲಾಗಿದೆ. ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆಗಳು ಮತ್ತು ಪಿಂಚಣಿ ಸಚಿವಾಲಯದ ಇತ್ತೀಚಿನ ಪ್ರಕಟಣೆಯ … Read more

Best Low Interest Home Loans- ಅತೀ ಕಡಿಮೆ ಬಡ್ಡಿದರದ ಗೃಹ ಸಾಲ | SBI, HDFC, ICICI ಪ್ರಮುಖ ಬ್ಯಾಂಕುಗಳಲ್ಲಿ ಬಡ್ಡಿದರ ಎಷ್ಟು? ಇಲ್ಲಿದೆ ಸಂಪೂರ್ಣ ಮಾಹಿತಿ…

ಆರ್‌ಬಿಐ ರೆಪೋ ದರವನ್ನು (RBI Repo Rate) ಇಳಿಸಿದ ನಂತರ ಬ್ಯಾಂಕುಗಳು ಸಾಲದ ಬಡ್ಡಿದರಗಳನ್ನು (Loan interest rate) ಕಡಿಮೆ ಮಾಡಿವೆ. ಪ್ರಮುಖ ಬ್ಯಾಂಕುಗಳ ಬಡ್ಡಿದರ ವಿವರ ಇಲ್ಲಿದೆ… ಇತ್ತೀಚೆಗೆ ಭಾರತೀಯ ರಿಸರ್ವ್ ಬ್ಯಾಂಕ್ (RBI) ತನ್ನ ರೆಪೋ ದರವನ್ನು ಇಳಿಸಿದ ಹಿನ್ನೆಲೆಯಲ್ಲಿ, ದೇಶದ ಹಲವಾರು ಪ್ರಮುಖ ಬ್ಯಾಂಕುಗಳು ತಮ್ಮ ಹೋಮ್ ಲೋನ್ ಬಡ್ಡಿದರಗಳನ್ನು ಕಡಿಮೆ ಮಾಡಿವೆ. ಇದರಿಂದಾಗಿ ಈಗ ಸ್ವಂತ ಮನೆ ಖರೀದಿ ಮಾಡಲು ಇದು ಅತ್ಯುತ್ತಮ ಕಾಲವಾಗಿದೆ. ಸ್ವಂತ ಮನೆ ನಿರ್ಮಿಸುವುದು ಅಥವಾ ಖರೀದಿಸುವುದು … Read more

error: Content is protected !!