ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ : ವಾಹನ ಮಾಲೀಕರಿಗೆ ಖಡಕ್ ವಾರ್ನಿಂಗ್ | ಗಡುವು ಮೀರಿದರೆ ದಂಡ ಖಚಿತ HSRP Number Plate Registration

HSRP Number Plate Registration : ಕರ್ನಾಟಕ ರಾಜ್ಯ ಸರ್ಕಾರವು ವಾಹನಗಳ ನಂಬರ್ ಪ್ಲೇಟ್ ಅನ್ನು HSRP (High Security Registration Plates) ನಂಬರ್ ಪ್ಲೇಟ್ ಆಗಿ ಅಳವಡಿಸಿಕೊಳ್ಳಲು ಈಗಾಗಲೇ ಮೂರು ಬಾರಿ ದಿನಾಂಕ ಮುಂದೂಡಿಕೆ ಮಾಡಲಾಗಿದೆ. ಈ ಹಿಂದೆ ಮೇ 31 ಕೊನೆಯ ದಿನಾಂಕವಾಗಿ ನಿಗದಿಪಡಿಸಿತ್ತು. ಇದೀಗ ಜೂನ್ 12ರ ಡೆಡ್‌ಲೈನ್ ಕೊಟ್ಟು ಕರ್ನಾಟಕ ಸರ್ಕಾರ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಖಡಕ್ ವಾರ್ನಿಂಗ್ ಕೊಟ್ಟಿದೆ. ರಾಜ್ಯದಲ್ಲಿ ಒಟ್ಟು ಎರಡು ಕೋಟಿ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ನಂಬರ್ … Read more

ಎಫ್‌ಐಡಿ ಹೊಂದಿದ ರೈತರಿಗೆ ಮಾತ್ರ ಬರ ಪರಿಹಾರ : ಇಲ್ಲಿದೆ ಕೃಷಿ ಇಲಾಖೆ ಮಾಹಿತಿ FID Registration

FID Registration  : ರೈತರು ಬರ ಪರಿಹಾರ ಪಡೆಯಲು ಎಫ್‌ಐಡಿ ನೋಂದಣಿ ಕಡ್ಡಾಯವಾಗಿದೆ. ಕೂಡಲೇ ಈ ಕೆಲಸ ಮಾಡಿದರೆ ಮಾತ್ರ ಬರಗಾಲದ ನೆರವು ಸಿಗಲಿದೆ. ಈ ಕುರಿತು ಕೃಷಿ ಇಲಾಖೆ ಹೊರಡಿಸಿರುವ ಪ್ರಕಣೆಯ ವಿವರ ಇಲ್ಲಿದೆ…. ರಾಜ್ಯದಲ್ಲಿ ಬರ ಪರಿಹಾರ ವಿತರಿಸುವ ಕಾರ್ಯ ಸಮರೋಪಾದಿಯಲ್ಲಿ ನಡೆಯುತ್ತಿದೆ. ಈಗಾಗಲೇ ಬರಪೀಡ ತಾಲ್ಲೂಕುಗಳ 32.12 ಲಕ್ಷ ರೈತರ ಬ್ಯಾಂಕ್ ಖಾತೆಗಳಿಗೆ ಪರಿಹಾರವನ್ನು ಜಮಾ ಮಾಡಲಾಗಿದೆ. ಕೆಲವು ತಾಂತ್ರಿಕ ದೋಷದಿಂದಾಗಿ ಸುಮಾರು 2 ಲಕ್ಷ ರೈತರ ಬ್ಯಾಂಕ್ ಖಾತೆಗಳಿಗೆ ಪರಿಹಾರದ ಹಣ … Read more

Government Schemes for Women : ಮಹಿಳೆಯರಿಗಾಗಿ ಇರುವ ವಿಶೇಷ ಸರಕಾರಿ ಯೋಜನೆಗಳು

Government Schemes for Women : ಕೇಂದ್ರ ಸರ್ಕಾರವು ಮಹಿಳೆಯರ ಶಿಕ್ಷಣ, ಸುರಕ್ಷತೆ ಹಾಗೂ ಆರ್ಥಿಕ ಅಭಿವೃದ್ಧಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಮಹಿಳೆಯರ ಅಭಿವೃದ್ಧಿ ಮತ್ತು ಸುರಕ್ಷತೆಗೆ ಸರ್ಕಾರದ ಈ ಯೋಜನೆಗಳು ಲಾಭದಾಯಕ ಮತ್ತು ಸಹಾಯಕವಾಗಿವೆ. ಕೇಂದ್ರ ಸರ್ಕಾರದಿಂದ ಲಭ್ಯವಿರುವ ಕೆಲವು ಮುಖ್ಯ ಯೋಜನೆಗಳ ಬಗ್ಗೆ ಮಾಹಿತಿ ಈ ಕೆಳಗಿನ ಲೇಖನದಲ್ಲಿದೆ… 1. ಮಹಿಳಾ ಸಮ್ಮಾನ್ ಯೋಜನೆ (Mahila Samman Yojana) 2023ರ ಕೇಂದ್ರ ಬಜೆಟ್ ಮಂಡನೆಯಲ್ಲಿ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಅವರು ಘೋಷಿಸಿದ … Read more

Osmanabadi Goat Farming : ಬರ-ನೆರೆ ಮೆಟ್ಟಿ ಬದುಕುವ ಉಸ್ಮಾನಾಬಾದಿ ಆಡು ಹೀಗೆ ಸಾಕಾಣಿಕೆ ಮಾಡಿದರೆ ಭಾರೀ ಆದಾಯ

Osmanabadi Goat Farming : ಇದು ಮಹಾರಾಷ್ಟ್ರ ರಾಜ್ಯದ ಉಸ್ಮಾನಾಬಾದ್ ಮೂಲದ Osmanabadi Goat ವಿಶಿಷ್ಟ ತಳಿ ಆಡು. ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ, ಬೀದರ, ಯಾದಗಿರಿ, ವಿಜಯಪುರ ಜಿಲ್ಲೆಗಳಲ್ಲಿ ‘ಕರಿ ಕುರಿ’ ಎಂದೇ ಸುಪ್ರಸಿದ್ಧವಾಗಿದೆ. ಈ ಭಾಗದಲ್ಲಿ ‘ಬಡವರ ಬಂಧು’ ಎಂಬ ವಿಶೇಷಣ ಬೇರೆ ಈ ಆಡಿಗಿದೆ. ಕರ್ನಾಟಕ, ತೆಲಂಗಾಣ ಹಾಗೂ ಮಹಾರಾಷ್ಟ್ರದಲ್ಲಿ ಉಸ್ಮನಾಬಾದಿ ತಳಿ ಆಡು ರೈತರ ನಿಜವಾದ ತಳಿ ಎಂಬ ಗರಿಮೆಗೆ ಪಾತ್ರವಾಗಿದೆ. ಮಹಾರಾರಾಷ್ಟ್ರ ರಾಜ್ಯದ ಉಸ್ಮಾನಾಬಾದ ಜಿಲ್ಲೆಯ ಮೂಲ ಸ್ಥಳವಾಗಿದ್ದು; ಸೋಲಾಪುರ, … Read more

error: Content is protected !!