ಎಲ್ಲಾ ಕಂತುಗಳ ಗೃಹಲಕ್ಷ್ಮಿ ಹಣ ಖಾತೆಗೆ ಜಮಾ | ಜುಲೈ-ಆಗಸ್ಟ್ ಹಣ ಒಟ್ಟಿಗೆ ಸಂದಾಯ Gruha lakshmi Scheme August Money

Gruha lakshmi Scheme August Money : ಗೃಹಲಕ್ಷ್ಮಿ ಯೋಜನೆಯ ಬಾಕಿ ಉಳಿದಿರುವ ಎಲ್ಲಾ ಕಂತುಗಳ ಹಣ ಸಂದಾಯಕ್ಕೆ ಸರ್ಕಾರ ಸಜ್ಜಾಗಿದೆ. ಈಗಾಗಲೇ ಜೂನ್ ತಿಂಗಳ ಹಣ ಪಾವತಿಯಾಗಿದ್ದು; ಬಹುತೇಕ ಫಲಾನುಭವಿ ಮಹಿಳೆಯರ ಖಾತೆಗೆ ಜಮಾ (Credit to account) ಕೂಡ ಆಗಿದೆ. ಇನ್ನು ಜುಲೈ ಹಾಗೂ ಆಗಸ್ಟ್ ತಿಂಗಳ ಹಣ ಹೆಚ್ಚೂಕಮ್ಮಿ ಒಟ್ಟಿಗೇ ಮಹಿಳೆಯರ ಕೈ ಸೇರುವ ಸಾಧ್ಯತೆ ಇದೆ. ಈ ಬಗ್ಗೆ ಅಧಿಕೃತ ಮಾಹಿತಿ ನೀಡಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ … Read more

ಇನ್ಮುಂದೆ ಇವರಿಗೆ ಮಾತ್ರ ಸಿಗುತ್ತೆ ಗೃಹಲಕ್ಷ್ಮಿ, ಗೃಹಜ್ಯೋತಿ ಸೌಲಭ್ಯ? ಗ್ಯಾರಂಟಿ ಯೋಜನೆಗಳು ಫಿಲ್ಟರ್ Karnataka Guarantee Schemes filter

Karnataka Guarantee Schemes filter : ರಾಜ್ಯ ಕಾಂಗ್ರೆಸ್ ಸರ್ಕಾರ (Karnataka State Congress Govt) ಕಳೆದೊಂದು ವರ್ಷದಿಂದ ಅನುಷ್ಠಾನಗೊಳಿಸಿರುವ ಗ್ಯಾರಂಟಿ ಯೋಜನೆಗಳ ಫಿಲ್ಟರ್’ಗೆ ಸಿದ್ಧತೆ ನಡೆದಿದೆ. ಈ ಬಗ್ಗೆ ಆಡಳಿತರೂಢ ಪಕ್ಷದ ಶಾಸಕರು, ಸಚಿವರಿಂದ ಮೇಲಿಂದ ಮೇಲೆ ಒತ್ತಡ ಬರುತ್ತಿದ್ದು; ಈ ಬಾರಿ ಈ ಒತ್ತಡ ಗಂಭೀರ ಸ್ವರೂಪ ಪಡೆದಿದೆ ಎನ್ನಲಾಗುತ್ತಿದೆ. ಹೀಗಾಗಿ ಸರ್ಕಾರ ಗ್ಯಾರಂಟಿ ಯೋಜನೆಗಳಿಂದ ಉಳ್ಳವರನ್ನು ಹೊರಗಿಡುವ ಪ್ರಯತ್ನಕ್ಕೆ ಮುಂದಾಗಿದೆ ಎನ್ನಲಾಗುತ್ತಿದೆ. ಗ್ಯಾರಂಟಿ ಯೋಜನೆಗಳಿಗೆ ಆಗುವ ವೆಚ್ಚವೆಷ್ಟು? ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ … Read more

10ನೇ ತರಗತಿ ಪಾಸಾದವರಿಗೆ ₹1.30 ಲಕ್ಷ ಸಂಬಳದ ಹುದ್ದೆಗಳು | 5,000 ಹುದ್ದೆಗಳಿಗೆ ಅರ್ಜಿ ಆಹ್ವಾನ NSDC Recruitment 2024

NSDC Recruitment 2024 : ನ್ಯಾಷನಲ್ ಸ್ಕಿಲ್ ಡೆವಲಪ್’ಮೆಂಟ್ ಕಾರ್ಪೊರೇಷನ್ ವತಿಯಿಂದ (National Skill Development Corporation) ಕೇವಲ 10ನೇ ತರಗತಿ ಪಾಸಾದ (10th class pass) ಅಭ್ಯರ್ಥಿಗಳಿಗೆ ವಿದೇಶದಲ್ಲಿ ಖಾಲಿ ಇರುವ 5,000 ಹುದ್ದೆಗಳ ನೇಮಕಾತಿಗೆ ಅರ್ಜಿ ಕರೆಯಲಾಗಿದೆ. ಪ್ರತಿಯೊಬ್ಬ ಅರ್ಹ ಅಭ್ಯರ್ಥಿಗಳಿಗೂ ಇದೊಂದು ಸುವರ್ಣ ಅವಕಾಶವಾಗಿದೆ. ಈ ನೇಮಕಾತಿಯಲ್ಲಿ ಆಯ್ಕೆ ಆದವರಿಗೆ ಯಾವ ದೇಶದಲ್ಲಿ ಉದ್ಯೋಗಾವಕಾಶ ಸಿಗಲಿದೆ? ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಸಿಗುವ ಮಾಸಿಕ ವೇತನ? ಅರ್ಜಿ ಸಲ್ಲಿಸುವುದು ಹೇಗೆ? ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳೇನು? … Read more

ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ಹೊಸ ರಜೆ ಸೌಲಭ್ಯಗಳೇನು? ಯಾವ್ಯಾವ ನೌಕರರಿಗೆ ಎಷ್ಟೆಷ್ಟು ರಜೆ ಸಿಗಲಿದೆ? 7th Pay Commission Leave Facility Recommendations

7th Pay Commission Leave Facility Recommendations : ರಾಜ್ಯ ಸರ್ಕಾರಿ ನೌಕರರಿಗೆ (State Government Employees) ಸಿಗಲಿರುವ ವಿವಿಧ ಸರ್ಕಾರಿ ಸೌಲಭ್ಯಗಳ (Govt facility) ಪೈಕಿ ರಜಾ ಸೌಲಭ್ಯಗಳು ಕೂಡ ಒಂದು. 7ನೇ ವೇತನ ಆಯೋಗವು (7th Pay Commission) ಸದರಿ ರಜಾ ಸೌಲಭ್ಯಗಳ ವಿಚಾರವಾಗಿ ಮಾಡಿದ ಶಿಫಾರಸುಗಳೇನು? ಯಾವ್ಯಾವ ನೌಕರರಿಗೆ ಎಷ್ಟೆಷ್ಟು ರಜೆ ಸಿಗಲಿದೆ? ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ… ಗಳಿಕೆ ರಜೆ ನಗದೀಕರಣ ರಾಜ್ಯ ಸರ್ಕಾರಿ ನೌಕರರಿಗೆ ಪ್ರತಿ ವರ್ಷ 30 ದಿನಗಳ … Read more

10th, 12th ಪಾಸಾದ ಮಹಿಳೆಯರಿಗೆ 875 ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… Anganwadi 875 Posts Applications invited

Anganwadi 875 Posts Applications invited : ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಅಂಗನವಾಡಿ ಹುದ್ದೆಗಳ (Anganwadi post) ಭರ್ತಿಗೆ 10ನೇ ತರಗತಿ ಹಾಗೂ 12ನೇ ತರಗತಿ ಪಾಸಾದ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಧಾರವಾಡ, ದಾವಣಗೆರೆ, ಶಿವಮೊಗ್ಗ, ಚಿತ್ರದುರ್ಗ ಜಿಲ್ಲೆಗಳಲ್ಲಿ ಖಾಲಿ ಇರುವ ಒಟ್ಟು 1,229 ಅಂಗನವಾಡಿ ಕಾರ್ಯಕರ್ತೆಯರು (Anganwadi workers) ಹಾಗೂ ಅಂಗನವಾಡಿ ಸಹಾಯಕಿಯರ (Anganwadi Assistant) ಹುದ್ದೆಗಳ ನೇಮಕಾತಿ ಪ್ರಕ್ರಿಯೆ ನಡೆದಿದೆ. mahitimane.com ಈಗಾಗಲೇ ನೇಮಕಾತಿ ಪ್ರಕ್ರಿಯೆ ಆರಂಭವಾಗಿರುವ ವಿವಿಧ ಜಿಲ್ಲೆಗಳ ಮಾಹಿತಿ … Read more

ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ಅನ್ವಯ ಮನೆ ಬಾಡಿಗೆ ಭತ್ಯೆ ಎಷ್ಟು ಸಿಗಲಿದೆ? | ಜಿಲ್ಲಾವಾರು ಹೊಸ ಎಚ್‌ಆರ್‌ಎ ದರ ಇಲ್ಲಿದೆ… Govt Employees House Rent Allowance

Govt Employees House Rent Allowance : ರಾಜ್ಯ ಸರ್ಕಾರ ರಾಜ್ಯ ಸರ್ಕಾರಿ ನೌಕರರ ಬಹುದೊಡ್ಡ ಬೇಡಿಕೆಯಾಗಿದ್ದ 7ನೇ ವೇತನ ಆಯೋಗದ (7th Pay Commission) ಶಿಫಾರಸುಗಳನ್ನು ಜಾರಿಗೊಳಿಸಿ ಆದೇಶಿಸಿದೆ. ಇದೇ ಆಗಸ್ಟ್ ತಿಂಗಳಿನಿ೦ದ ನೌಕರರ ವೇತನ, ಭತ್ಯೆ, ಪಿಂಚಣಿ ಸೌಲಭ್ಯಗಳು ಏರಿಕೆಯಾಗಲಿವೆ. mahitimane.com ಈ ಹಿಂದಿನ ಲೇಖನಗಳಲ್ಲಿ ನೌಕರರ ಪರಿಷ್ಕೃತ ವೇತನ, ಪಿಂಚಣಿ ವಿವರವನ್ನು ನೀಡಿದ್ದು: ಈ ಲೇಖನದಲ್ಲಿ ನೌಕರರ ಮನೆ ಬಾಡಿಗೆ ಭತ್ಯೆ (House Rent Allowance – HRA) ಕುರಿತ ಮಾಹಿತಿ ನೀಡಲಾಗಿದೆ… … Read more

ಸರ್ಕಾರಿ ನೌಕರರ ಕ್ರೀಡಾಕೂಟಕ್ಕೆ ಸರ್ಕಾರದ ವಿಶೇಷ ಸೂಚನೆಗಳು | ಸುತ್ತೋಲೆಯಲ್ಲಿ ಏನಿದೆ? State Govt Employees Sports Festival 2024

State Govt Employees Sports Festival 2024 : 2023-24ನೇ ಸಾಲಿನ ರಾಜ್ಯಮಟ್ಟದ ರಾಜ್ಯ ಸರ್ಕಾರಿ ನೌಕರರ (Karnataka State Government Employees) ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಆಯೋಜನೆ ಮಾಡಲಾಗಿದೆ. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ (Youth Empowerment and Sports Department) ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ (Karnataka State Government Employees Association) ಸಹಯೋಗದಲ್ಲಿ ನಡೆಯಲಿರುವ ಈ ಕ್ರೀಡಾಕೂಟವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದಾರೆ. ಕಳೆದ ಜೂನ್ 03, … Read more

ಪಿಯುಸಿ ಪಾಸಾದವರಿಗೆ ಗ್ರಾಮ ಪಂಚಾಯತಿಗಳಲ್ಲಿ 6,599 ಹೊಸ ಗ್ರಂಥಾಲಯ ಹುದ್ದೆಗಳು | ಸ್ಥಳೀಯ ಅಭ್ಯರ್ಥಿಗಳಿಗೆ ಭರ್ಜರಿ ಅವಕಾಶ Gram Panchayat Arivu kendra Recruitment 2024

Gram Panchayat Arivu kendra Recruitment 2024 : ರಾಜ್ಯದ ವಿವಿಧ ಜಿಲ್ಲೆಗಳ ಗ್ರಾಮ ಪಂಚಾಯತಿಗಳಲ್ಲಿ ಬರೋಬ್ಬರಿ 6,599 ಗ್ರಾಮಮಟ್ಟದ ಗ್ರಂಥಾಲಯಗಳನ್ನು (Village library) ತೆರೆಯಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ. ಅಜೀಂ ಪ್ರೇಮ್‌ಜಿ ಫೌಂಡೇಶನ್ (Azim Premji Foundation) ವತಿಯಿಂದ ಗ್ರಾಮ ಮಟ್ಟದಲ್ಲಿ ಹೊಸ ಗ್ರಂಥಾಲಯಗಳನ್ನು ತೆರೆಯುವ ಘೋಷಣೆ ಮಾಡಲಾಗಿದ್ದು; ಇದರಿಂದ ಪಿಯುಸಿ ಪಾಸಾದ (PUC pass) ಸ್ಥಳೀಯ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಉದ್ಯೋಗ ಭರವಸೆ ಸಿಕ್ಕಂತಾಗಿದೆ. ಮುಖ್ಯಮ೦ತ್ರಿ ಸಿದ್ಧರಾಮಯ್ಯ (Chief Minister Siddaramaiah) ಅವರು ನಿನ್ನೆ … Read more

ಸರ್ಕಾರಿ ಭೂಮಿ ಒತ್ತುವರಿ ಮಾಡಿದ ರೈತರಿಗೆ ಗುಡ್ ನ್ಯೂಸ್ | ಸಿಗಲಿದೆ ಕೃಷಿ ಭೂಮಿಗೆ ರಿಯ್ತಾಯಿ Govt Land Encroachment Clearance

Govt Land Encroachment Clearance : ಸರ್ಕಾರಿ ಭೂಮಿ ಒತ್ತುವರಿ ತೆರವು ಕಾರ್ಯಾಚರಣೆಗೆ ಸರ್ಕಾರ ಭರದ ಸಿದ್ಧತೆ ನಡೆಸಿದ್ದು; ಬರಲಿರುವ ಸೆಪ್ಟೆಂಬರ್’ನಿ೦ದ ರಾಜ್ಯಾದ್ಯಂತ ಒತ್ತುವರಿಯಾಗಿರುವ ಸರ್ಕಾರಿ ಭೂಮಿ (Govt Land) ತೆರವು ಕಾರ್ಯ ನಡೆಯಲಿದೆ. ಆದರೆ ಸರ್ಕಾರಿ ಭೂಮಿ ಒತ್ತುವರಿ ಮಾಡಿ ಕೃಷಿ ಮಾಡುತ್ತಿರುವ ರೈತರಿಗೆ ರಿಯಾಯ್ತಿ (Concession for farmers) ನೀಡುವ ಸೂಚನೆಯನ್ನು ಕಂದಾಯ ಸಚಿವರು ನೀಡಿದ್ದಾರೆ. ಹೌದು, ಸರ್ಕಾರ ರಾಜ್ಯದ ಸರ್ಕಾರಿ ಭೂಮಿ ರಕ್ಷಣೆಗಾಗಿಯೇ ‘ಲ್ಯಾಂಡ್ ಬೀಟ್’ ಆ್ಯಪ್ (Land Beat App) ಅಭಿವೃದ್ಧಿಪಡಿಸಿದೆ. … Read more

ಕರ್ನಾಟಕ ಪೊಲೀಸ್ ಕಾನ್ಸ್ ಟೇಬಲ್ 20,000 ಹುದ್ದೆಗಳ ನೇಮಕ | ಎಸ್‌ಎಸ್‌ಎಲ್‌ಸಿ ಪಾಸಾದವರಿಗೆ ಅವಕಾಶ Karnataka State Police Constable Recruitment 2024

Karnataka State Police Constable Recruitment 2024 : ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ (Karnataka State Police Department) ಖಾಲಿ ಇರುವ ಕಾನ್ಸ್ ಟೇಬಲ್  ಹುದ್ದೆಗಳ ನೇಮಕಾತಿಗೆ ಗೃಹ ಇಲಾಖೆ ಜಿಲ್ಲಾ ಪೊಲೀಸ್ ಅಧೀಕ್ಷರಿಗೆ (District Superintendent of Police) ಅನುಮತಿ ನೀಡಿದ್ದು; ಶೀಘ್ರದಲ್ಲಿಯೇ ರಾಜ್ಯಾದ್ಯಂತ 20,000 ಪೊಲೀಸ್ ಪೇದೆ ಹುದ್ದೆಗಳ ನೇಮಕಾತಿ ನಡೆಯಲಿದೆ. ಈ ಬಗ್ಗೆ ಅಧಿಕೃತ ಮಾಹಿತಿ ನೀಡಿರುವ ಗೃಹ ಸಚಿವ ಡಾ. ಜಿ. ಪರಮೇಶ್ವರ್ (Home Minister Dr. G. Parameshwar) … Read more

error: Content is protected !!